ಕಡಬ: ಅಪರೂಪದ ಬೃಹತ್ ಶಿಲಾಯುಗ ಸಮಾಧಿ ಪತ್ತೆ ➤ ನಿಧಿಗಳ್ಳರ ಪಾಲಾಯಿತೇ ಸಮಾಧಿಯ ಅವಶೇಷ..
(ನ್ಯೂಸ್ ಕಡಬ) newskadaba.com ಕಡಬ, ಎ.25. ಅಪರೂಪದ ಬೃಹತ್ ಶಿಲಾಯುಗದ ಸಮಾಧಿಯೊಂದು ಕಡಬದಲ್ಲಿ ಪತ್ತೆಯಾಗಿದೆ. ಇಂತಹ ಒಂದು ಅಪರೂಪದ ಗುಹಾ ಸಮಾಧಿಯು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಕಂಡು ಬಂದಿದೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಟಿ. ಮುರುಗೇಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಗುಹಾ ಸಮಾಧಿಗಳು, ಬೃಹತ್ ಶಿಲಾಯುಗ ಕಾಲದಲ್ಲಿ ರಚಿಸಲಾದ ಸಮಾಧಿಗಳಾಗಿದ್ದು, ಸಮಾಧಿಯ […]
ಕಡಬ: ಅಪರೂಪದ ಬೃಹತ್ ಶಿಲಾಯುಗ ಸಮಾಧಿ ಪತ್ತೆ ➤ ನಿಧಿಗಳ್ಳರ ಪಾಲಾಯಿತೇ ಸಮಾಧಿಯ ಅವಶೇಷ.. Read More »
ಕರಾವಳಿ, ಬ್ರೇಕಿಂಗ್ ನ್ಯೂಸ್









