ಕರಾವಳಿ

ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ➤ 2021-22ನೇ ಸಾಲಿನ ಬಿ.ಎಡ್ ಕೋರ್ಸ್ ಗೆ ದಾಖಲಾತಿ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಮಾ.23. ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ 2021-22ನೇ ಸಾಲಿನ ಬಿಎಡ್ ಕೋರ್ಸ್ ಗೆ ದಾಖಲಾತಿ ಆರಂಭಗೊಂಡಿದೆ. ಭೌತಶಾಸ್ತ್ರ-ಗಣಿತ, ರಸಾಯನಶಾಸ್ತ್ರ – ಗಣಿತ, ರಸಾಯನಶಾಸ್ತ್ರ- ಜೀವಶಾಸ್ತ್ರ ಹಾಗೂ ಕನ್ನಡ – ಸಮಾಜ ವಿಜ್ಞಾನ/ವಾಣಿಜ್ಯ, ಇಂಗ್ಲೀಷ್ – ಸಮಾಜ ವಿಜ್ಞಾನ/ವಾಣಿಜ್ಯ, ಮತ್ತು ಹಿಂದಿ – ಸಮಾಜ ವಿಜ್ಞಾನ/ವಾಣಿಜ್ಯ ವಿಷಯಗಳು ಲಭ್ಯವಿದ್ದು, ಆಸಕ್ತರು ಕಾಲೇಜಿನ ಕಛೇರಿ: 8971950591, ನಿರ್ದೇಶಕರು: 9480387710 ಅಥವಾ ಪ್ರಾಂಶುಪಾಲರು: 8152984183 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.    

ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ➤ 2021-22ನೇ ಸಾಲಿನ ಬಿ.ಎಡ್ ಕೋರ್ಸ್ ಗೆ ದಾಖಲಾತಿ ಆರಂಭ Read More »

ಕರಾವಳಿ

ಕೋಡಿಂಬಾಳ: SSF & SYS ವತಿಯಿಂದ ತಾಜುಲ್ ಉಲಮಾ 9ನೇ ಆಂಡ್ ನೇರ್ಚೆ ➤ ಸುನ್ನೀ ಉಲಮಾಗಳ ಅನುಸ್ಮರಣೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 20. ಎಸ್ಸೆಸ್ಸೆಫ್ ಮತ್ತು ಎಸ್ ವೈಎಸ್ ಕೋಡಿಂಬಾಳ (ರಿ.) ವತಿಯಿಂದ ತಾಜುಲ್ ಉಲಮಾ 9ನೇ ಆಂಡ್ ನೇರ್ಚೆ ಹಾಗೂ ಅಗಲಿದ ನೂರುಲ್ ಉಲಮಾ, ಶಂಸುಲ್ ಉಲಮಾ, ಕಣ್ಣಿಯತ್ ಉಸ್ತಾದ್, ತಾಜುಶ್ಯರೀಅ ಆಲಿಕುಂಞಿ ಉಸ್ತಾದ್ ಹಾಗೂ ಸುನ್ನೀ ಉಲಮಾಗಳ ಅನುಸ್ಮರಣಾ ಕಾರ್ಯಕ್ರಮವು ಕೋಡಿಂಬಾಳ ರಹ್ಮಾನಿಯ ಜುಮಾ ಮಸ್ಜಿದ್ ನಲ್ಲಿ ಇಂದು (ಮಾ.20) ರಾತ್ರಿ ನಡೆಯಲಿದೆ.   ತಾಜ್ ಲ್ ಫುಖಹಾಅ್ ಬೇಕಲ್ ಉಸ್ತಾದ್ ವೇದಿಕೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಡಿಂಬಾಳ ಮಸೀದಿಯ

ಕೋಡಿಂಬಾಳ: SSF & SYS ವತಿಯಿಂದ ತಾಜುಲ್ ಉಲಮಾ 9ನೇ ಆಂಡ್ ನೇರ್ಚೆ ➤ ಸುನ್ನೀ ಉಲಮಾಗಳ ಅನುಸ್ಮರಣೆ Read More »

ಕರಾವಳಿ, ಕರ್ನಾಟಕ

ಇಂದು (ಮಾ.20) ಎಸ್ಸೆಸ್ಸೆಫ್ ಕೋಡಿಂಬಾಳ ಶಾಖೆಯ ವತಿಯಿಂದ ತಾಜುಲ್‌ ಉಲಮಾ 9ನೇ ಆಂಡ್ ನೇರ್ಚೆ ➤ ಅಗಲಿದ ಸುನ್ನೀ ನೇತಾರರ ಅನುಸ್ಮರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಮಾ. 20. ಎಸ್ಸೆಸ್ಸೆಫ್ ಮತ್ತು ಎಸ್ ವೈಎಸ್ ಕೋಡಿಂಬಾಳ (ರಿ.) ವತಿಯಿಂದ ತಾಜುಲ್ ಉಲಮಾ 9ನೇ ಆಂಡ್ ನೇರ್ಚೆ ಹಾಗೂ ಅಗಲಿದ ನೂರುಲ್ ಉಲಮಾ, ಶಂಸುಲ್ ಉಲಮಾ, ಕಣ್ಣಿಯತ್ ಉಸ್ತಾದ್, ತಾಜುಶ್ಯರೀಅ ಆಲಿಕುಂಞಿ ಉಸ್ತಾದ್ ಹಾಗೂ ಸುನ್ನೀ ಉಲಮಾಗಳ ಅನುಸ್ಮರಣಾ ಕಾರ್ಯಕ್ರಮವು ಕೋಡಿಂಬಾಳ ರಹ್ಮಾನಿಯ ಜುಮಾ ಮಸ್ಜಿದ್ ನಲ್ಲಿ ಇಂದು (ಮಾ.20) ರಾತ್ರಿ ನಡೆಯಲಿದೆ. ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್ ವೇದಿಕೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಡಿಂಬಾಳ ಮಸೀದಿಯ ಅಧ್ಯಕ್ಷರಾದ ಶರೀಫ್

ಇಂದು (ಮಾ.20) ಎಸ್ಸೆಸ್ಸೆಫ್ ಕೋಡಿಂಬಾಳ ಶಾಖೆಯ ವತಿಯಿಂದ ತಾಜುಲ್‌ ಉಲಮಾ 9ನೇ ಆಂಡ್ ನೇರ್ಚೆ ➤ ಅಗಲಿದ ಸುನ್ನೀ ನೇತಾರರ ಅನುಸ್ಮರಣಾ ಕಾರ್ಯಕ್ರಮ Read More »

ಕರಾವಳಿ

ಉಪ್ಪಿನಂಗಡಿ: ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಢಿಕ್ಕಿ ➤ ಇಬ್ಬರು ದುರ್ಮರಣ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 18. ಆಕ್ಟಿವಾ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸಹೋದರರಿಬ್ಬರು ಮೃತಪಟ್ಟ ದರುಣ ಘಟನೆ ಗುರುವಾಯನಕೆರೆ- ಮೂಡಬಿದಿರೆ ಹೆದ್ದಾರಿಯ ಗರ್ಡಾಡಿ ಎಂಬಲ್ಲಿ ಶುಕ್ರವಾರದಂದು ಸಂಜೆ ನಡೆದಿದೆ. ಮೃತಪಟ್ಟವರನ್ನು ಉಪ್ಪಿನಂಗಡಿಯ ಹೀರೆಬಂಡಾಡಿ ನಿವಾಸಿ ರಝಾಕ್ ಮಾಸ್ಟರ್ ಎಂಬವರ ಮಕ್ಕಳಾದ ಸಾದಿಕ್(35) ಹಾಗೂ ಸಿರಾಜುದ್ದೀನ್(30) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಕಡೆ ಬರುತ್ತಿದ್ದ ಅಕ್ಟೀವಾ ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬಸ್ ನಡುವೆ ಢಿಕ್ಕಿ ಸಂಭವಿಸಿದ್ದು, ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು,

ಉಪ್ಪಿನಂಗಡಿ: ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಢಿಕ್ಕಿ ➤ ಇಬ್ಬರು ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು ಎಸ್ಕೆಎಸ್ಸೆಸ್ಸೆಫ್ ಶಾಖೆ ವತಿಯಿಂದ ಮನಸ್ಸನ್ನತೆ ಕಾರ್ಯಕ್ರಮ ಹಾಗೂ ಅಬ್ದುಲ್ಲಾ ಫೈಝಿಯವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಅರಂತೋಡು, ಮಾ. 18. ಅರಂತೋಡು ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಮನಸ್ಸನ್ನತೆ ಕಾರ್ಯಕ್ರಮ ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು. ಇದರ ಅಧ್ಯಕ್ಷತೆಯನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ರಾದ ಅಶ್ರಫ್ ಗುಂಡಿ ವಹಿಸಿದ್ದರು. ನುಸ್ರತುಲ್ ಇಸ್ಲಾಂ ಮದರಸ ಸಹಾಯಕ ಅಧ್ಯಾಪಕರಾದ ಸಾಜಿದ್ ಅಝ್-ಹರಿ ಯವರು ದುವಾ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮನಸ್ಸನ್ನತೆ ಬಗ್ಗೆ ಮಾತನಾಡಿದ ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷ ಅಬ್ದುಲ್ಲಾ ಫೈಝಿ ಸಂಘಟನೆ ಬೆಳೆಯಲು ಯುವಕರ

ಅರಂತೋಡು ಎಸ್ಕೆಎಸ್ಸೆಸ್ಸೆಫ್ ಶಾಖೆ ವತಿಯಿಂದ ಮನಸ್ಸನ್ನತೆ ಕಾರ್ಯಕ್ರಮ ಹಾಗೂ ಅಬ್ದುಲ್ಲಾ ಫೈಝಿಯವರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ಕೊಣಾಜೆ: ಅಂಗನವಾಡಿ ಸಹಾಯಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 18. ಅಂಗನವಾಡಿ ಸಹಾಯಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿದ ಘಟನೆ ಕೊಣಾಜೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಹರೇಕಳ ಗ್ರಾಮದ ಆಲಡ್ಕ ನಿವಾಸಿ ನಿಝಾಂ ಎಂದು ಗುರುತಿಸಲಾಗಿದೆ. ಈತನನ್ನು ಮಾ. 16ರಂದು ಹರೇಕಳ ಸಮೀಪದ ಅಂಗನವಾಡಿಯಲ್ಲಿ ಗ್ಯಾಸ್ ಸ್ಟವ್ ದುರಸ್ತಿ ಮಾಡಲೆಂದು ಕರೆಸಲಾಗಿದ್ದು, ಈ ವೇಳೆ ನಿಝಾಂ ಅಂಗನವಾಡಿ ಸಹಾಯಕಿಯನ್ನು ಹಿಂದಿನಿಂದ ತಬ್ಬಿ ಹಿಡಿದು ಬಳಿಕ ಯಾರಿಗೂ ತಿಳಿಸದಂತೆ ಸೂಚಿಸಿದ್ದಾನೆ. ಇದರಿಂದ ನೊಂದ ಸಹಾಯಕಿ ಶಿಕ್ಷಕಿಯ

ಕೊಣಾಜೆ: ಅಂಗನವಾಡಿ ಸಹಾಯಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳಾ ವೈದ್ಯೆಗೆ ಅವಮಾನ ➤ ಶಾಸಕ ಹಾಗೂ ಇತರರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 18. ಇಲ್ಲಿನ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಂತ ವೈದ್ಯೆಯಾಗಿದ್ದ ಡಾ.ವೀಣಾ ನಾರಾಯಣ ಶಿಬರೂರು ಅವರನ್ನು ಅನವಶ್ಯಕವಾಗಿ ಅಂಕೋಲಾದ ಆಸ್ಪತ್ರೆಗೆ ವರ್ಗಾವಣೆ ಮಾಡಿದ ವಿಷಯಕ್ಕೆ ಸಂಬಂಧಿಸಿ ಬೈಂದೂರು ಶಾಸಕ ಬಿಎಂ.ಸುಕುಮಾರ್ ಶೆಟ್ಟಿ ಹಾಗೂ ಇತರ 12 ಮಂದಿ ವಿರುದ್ದ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಶಾಸಕ ಸುಕುಮಾರ್ ಶೆಟ್ಟಿ ಅವರು ಬೈಂದೂರಿನಲ್ಲಿ ದಂತ ವೈದ್ಯೆಯಾಗಿದ್ದ ಡಾ. ವೀಣಾ ಅವರನ್ನು ಅಂಕೋಲಾಗೆ ವರ್ಗಾಯಿಸಲು ಹಾಗೂ ಅಂಕೋಲಾದ ಡಾ.ವತ್ಸಲಾ ಗೋಣಿ ಅವರನ್ನು ಬೈಂದೂರಿಗೆ

ಮಹಿಳಾ ವೈದ್ಯೆಗೆ ಅವಮಾನ ➤ ಶಾಸಕ ಹಾಗೂ ಇತರರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ತೋಡಿಗೆ ಉರುಳಿಬಿದ್ದ ಬಸ್ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 18. ಟಯರ್ ಸ್ಫೋಟಗೊಂಡ ಪರಿಣಾಮ ಸರಕಾರಿ ಬಸ್ಸೊಂದು ಪಲ್ಟಿಯಾಗಿ ಹೊಳೆಗೆ ಬಿದ್ದಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ.   ಧರ್ಮಸ್ಥಳದಿಂದ ಗುಂಡ್ಲುಪೇಟೆಗೆ ಸುಳ್ಯ ಮೂಲಕ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಸಂಪಾಜೆಯ ಗಡಿಕ್ಕಲು ಎಂಬಲ್ಲಿ ಟಯರ್ ಸ್ಫೋಟಗೊಂಡು ಅಪಘಾತಕ್ಕೀಡಾಗಿ ಹತ್ತಿರದ ಹೊಳೆಗೆ ಬಿದ್ದಿದ್ದು, ಪರಿಣಾಮ ಬಸ್ ನಲ್ಲಿದ್ದ 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಸುಳ್ಯ: ತೋಡಿಗೆ ಉರುಳಿಬಿದ್ದ ಬಸ್ ➤ ಹಲವರಿಗೆ ಗಾಯ Read More »

ಕರಾವಳಿ, ಕರ್ನಾಟಕ

ಕಡಬ: ಮರದಿಂದ ಬಿದ್ದು ಬಾಲಕ ಮೃತ್ಯು..!!!

(ನ್ಯೂಸ್ ಕಡಬ) newskadaba.com ಕಡಬ, ಮಾ. 18. ಮರದಿಂದ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ದೋಳ್ಪಾಡಿ ಗ್ರಾಮದ ಮರಕ್ಕಡ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಮರಕ್ಕಡ ನಿವಾಸಿ ದಿವಾಕರ ಎಂಬವರ ಮಗ ಉಲ್ಲಾಸ್ (9) ಎಂದು ಗುರುತಿಸಲಾಗಿದೆ. 3ನೇ ತರಗತಿಯಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದ ಈತ ಎಂದಿನಂತೆ ಶಾಲೆಗೆ ಹೋಗಿ ಸಂಜೆ ಮನೆಗೆ ಬಂದು ಮನೆಯ ಹತ್ತಿರದ ವಠಾರದಲ್ಲಿದ್ದ ಪೇರಳೆ ಮರಕ್ಕೆ ಹತ್ತಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೆಲಕ್ಕೆ ಬಿದ್ದ ಪರಿಣಾಮ ತಲೆಗೆ ಗಂಭೀರ

ಕಡಬ: ಮರದಿಂದ ಬಿದ್ದು ಬಾಲಕ ಮೃತ್ಯು..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪು ಹಿನ್ನೆಲೆ ➤ ಕಡಬ ತಾಲೂಕಿನಲ್ಲಿ ಮುಸ್ಲಿಂ ವ್ಯಾಪಾರಸ್ಥರಿಂದ ಬಂದ್ ಗೆ ಬೆಂಬಲ

(ನ್ಯೂಸ್ ಕಡಬ) newskadaba.com ಕಡಬ, ಮಾ. 17. ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಸ್ಲಿಮ್ ಸಂಘಟನೆಗಳು ಗುರುವಾರದಂದು ಕರೆ ನೀಡಿದ್ದ ರಾಜ್ಯ ಬಂದ್‌ಗೆ ಕಡಬ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಾಲೂಕಿನ ಮುಸ್ಲಿಮರು ತಮ್ಮ ವ್ಯಾಪಾರ ವಹಿವಾಟುಗಳನ್ನು ಮುಚ್ಚಿ ಸಮುದಾಯದ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದರು. ಮುಸ್ಲಿಮರ ಹೊಟೇಲ್, ಹೂವು ಅಂಗಡಿ, ಚಪ್ಪಲಿ, ಬಟ್ಟೆ ಸೇರಿದಂತೆ ಹೆಚ್ಚಿನ ಎಲ್ಲಾ ಅಂಗಡಿಗಳು ಮುಚ್ಚಿದ್ದವು.  

ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪು ಹಿನ್ನೆಲೆ ➤ ಕಡಬ ತಾಲೂಕಿನಲ್ಲಿ ಮುಸ್ಲಿಂ ವ್ಯಾಪಾರಸ್ಥರಿಂದ ಬಂದ್ ಗೆ ಬೆಂಬಲ Read More »

ಕರಾವಳಿ, ಕರ್ನಾಟಕ
Scroll to Top