ಕರಾವಳಿ

ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪು ಹಿನ್ನೆಲೆ ➤ ಕಡಬ ತಾಲೂಕಿನಲ್ಲಿ ಮುಸ್ಲಿಂ ವ್ಯಾಪಾರಸ್ಥರಿಂದ ಬಂದ್ ಗೆ ಬೆಂಬಲ

(ನ್ಯೂಸ್ ಕಡಬ) newskadaba.com ಕಡಬ, ಮಾ. 17. ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಸ್ಲಿಮ್ ಸಂಘಟನೆಗಳು ಗುರುವಾರದಂದು ಕರೆ ನೀಡಿದ್ದ ರಾಜ್ಯ ಬಂದ್‌ಗೆ ಕಡಬ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಾಲೂಕಿನ ಮುಸ್ಲಿಮರು ತಮ್ಮ ವ್ಯಾಪಾರ ವಹಿವಾಟುಗಳನ್ನು ಮುಚ್ಚಿ ಸಮುದಾಯದ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದರು. ಮುಸ್ಲಿಮರ ಹೊಟೇಲ್, ಹೂವು ಅಂಗಡಿ, ಚಪ್ಪಲಿ, ಬಟ್ಟೆ ಸೇರಿದಂತೆ ಹೆಚ್ಚಿನ ಎಲ್ಲಾ ಅಂಗಡಿಗಳು ಮುಚ್ಚಿದ್ದವು.  

ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪು ಹಿನ್ನೆಲೆ ➤ ಕಡಬ ತಾಲೂಕಿನಲ್ಲಿ ಮುಸ್ಲಿಂ ವ್ಯಾಪಾರಸ್ಥರಿಂದ ಬಂದ್ ಗೆ ಬೆಂಬಲ Read More »

ಕರಾವಳಿ, ಕರ್ನಾಟಕ

ಸ್ಕೂಲ್ ಬಸ್ ಹಾಗೂ ಕಾರಿನ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು..!

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. ‌16. ಸ್ಕೂಲ್ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕುಡ್ತಮುಗೇರು ಸಮೀಪದ ಮಂಕುಡೆಯ ಕಲ್ಕಾಜೆ ಎಂಬಲ್ಲಿ ನಡೆದಿದೆ. ಕಲ್ಲಡ್ಕ ವಿದ್ಯಾಕೇಂದ್ರದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಸಂಭವಿಸಿದೆನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬಸ್ಸಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಕೂಲ್ ಬಸ್ ಹಾಗೂ ಕಾರಿನ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಪಾಣೆಮಂಗಳೂರು ಹಾಗೂ ಯೇನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಸಹಭಾಗಿತ್ವ ➤ ಸಾರ್ವಜನಿಕ ರಕ್ತದಾನ ಶಿಬಿರ ಮತ್ತು ಸಾಮಾಜಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಪಾಣೆಮಂಗಳೂರು ಹಾಗೂ ಯೇನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಸಹಭಾಗಿತ್ವದಲ್ಲಿ ಮಾರ್ಚ್ 13ರಂದು ದ. ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ನೆಹರೂ ನಗರದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂನ ಗೌರವಾಧ್ಯಕ್ಷರಾದ ಸಿಪಿ ಆದಂ ಹಾಜಿ ವಹಿಸಿದರು. ಉದ್ಘಾಟನಾ ಭಾಷಣವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ.ಕ. ಜಿಲ್ಲಾ ಅಧ್ಯಕ್ಷರಾದ ಇಜಾಝ್ ಅಹ್ಮದ್ ಅವರು ಪಾಪ್ಯುಲರ್ ಫ್ರಂಟ್

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಪಾಣೆಮಂಗಳೂರು ಹಾಗೂ ಯೇನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಸಹಭಾಗಿತ್ವ ➤ ಸಾರ್ವಜನಿಕ ರಕ್ತದಾನ ಶಿಬಿರ ಮತ್ತು ಸಾಮಾಜಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಜೊತೆಗಿದ್ದ ಅನ್ಯಧರ್ಮದ ವಿದ್ಯಾರ್ಥಿ- ವಿದ್ಯಾರ್ಥಿನಿಯರು..!! ➤ ಸಂಘಟನೆಯಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 16. ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅನ್ಯಧರ್ಮದ ಇಬ್ಬರು ವಿದ್ಯಾರ್ಥಿಗಳು ಹಾಗೂ ಇಬ್ಬರು ವಿದ್ಯಾರ್ಥಿನಿಯರು ಜೊತೆಯಾಗಿರುವುದನ್ನು ಗಮನಿಸಿದ ಸಂಘಟನೆಯ ಕಾರ್ಯಕರ್ತರು ಎಚ್ಚರಿಕೆ ನೀಡಿದ ಘಟನೆ ವರದಿಯಾಗಿದೆ.   ಮಾ. 15ರಂದು ಶಾಲಾ ಕಾಲೇಜುಗಳಿಗೆ ರಜೆ ಇದ್ದರೂ ಕೂಡಾ ಅನ್ಯಧರ್ಮದ ನಾಲ್ವರು ವಿದ್ಯಾರ್ಥಿಗಳು ಜೊತೆಯಾಗಿದ್ದುದನ್ನು ಗಮನಿಸಿದ ಕಾರ್ಯಕರ್ತರು ಅವರನ್ನು ವಿಚಾರಿಸಿ ಸಂಘಟನೆಯ ಕಚೇರಿಗೆ ಕರೆದೊಯ್ದು ಎಚ್ಚರಿಕೆ ನೀಡಿ ಬಳಿಕ ಪೋಷಕರನ್ನು ಕರೆಸಿ ಅವರೊಂದಿಗೆ ಕಳುಹಿಸಿರುವುದಾಗಿ ತಿಳಿದುಬಂದಿದೆ.

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಜೊತೆಗಿದ್ದ ಅನ್ಯಧರ್ಮದ ವಿದ್ಯಾರ್ಥಿ- ವಿದ್ಯಾರ್ಥಿನಿಯರು..!! ➤ ಸಂಘಟನೆಯಿಂದ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆಗಳಿಂದ ಕಾರ್ಯಕರ್ತರು ದೂರವಿರಿ ➤ ಎಸ್ಕೆಎಸ್ಸೆಸ್ಸೆಫ್ ಜಿಲ್ಲಾ ನಾಯಕ ತಾಜುದ್ದೀನ್ ಟರ್ಲಿ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 16. ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಚರ್ಚೆಗಳಿಂದ ಎಸ್ಕೆಎಸ್ಸೆಸ್ಸೆಫ್ ಕಾರ್ಯಕರ್ತರು ದೂರವಿರಿ. ಪರ ವಿರೋಧ ಚರ್ಚೆಗಳಿಂದ ಯಾವುದೇ ಲಾಭವಿಲ್ಲ ಅದು ನಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತರಲಿದೆ. ಊರಿನ ಸಾರ್ವಜನಿಕ ವಲಯದಲ್ಲಿ ಸರ್ವ ಧರ್ಮದೊಂದಿಗೆ ಬೆರೆತು ಜೀವಿಸಿ ಎಂದು ಎಸ್ ಕೆ ಎಸ್ ಎಸ್ ಎಫ್ ಈಸ್ಟ್ ಜಿಲ್ಲಾ ಕೌನ್ಸಿಲರ್ ತಾಜುದ್ದೀನ್ ಟರ್ಲಿ ಕಾರ್ಯಕರ್ತರಿಗೆ ಕರೆ ನೀಡಿದರು. ಎಸ್ಕೆಎಸ್ಸೆಸ್ಸೆಫ್ ಅಡ್ಕ ಇರುವಂಬಳ್ಳ ಝೈನೀಯ ಕ್ಯಾಂಪಸ್ ನಲ್ಲಿ ಆಯೋಜಿಸಿದ್ದ ಮನಸನ್ನದ್ಧತೆ ಕಾರ್ಯಕ್ರಮದಲ್ಲಿ ಅವರು ಮುಖ್ಯ

ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆಗಳಿಂದ ಕಾರ್ಯಕರ್ತರು ದೂರವಿರಿ ➤ ಎಸ್ಕೆಎಸ್ಸೆಸ್ಸೆಫ್ ಜಿಲ್ಲಾ ನಾಯಕ ತಾಜುದ್ದೀನ್ ಟರ್ಲಿ Read More »

ಕರಾವಳಿ, ಕರ್ನಾಟಕ

ಗುರುವಾಯ‌ನ’ಕೆರೆ’ಯಲ್ಲಿ ಮೀನುಗಳ ಅಸಹಜ ಸಾವು ➤ ಏಲಂ ಮೂಲಕ ಕೆರೆಯನ್ನು ಪಡೆದ ವ್ಯಕ್ತಿಗೆ ಪರಿಹಾರ ಧನ ನೀಡಲು ಎಸ್ಡಿಪಿಐ ಆಗ್ರಹ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 16. ಕುವೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಐತಿಹಾಸಿಕ ಗುರುವಾಯನಕೆರೆಯ ಕೆರೆಯಲ್ಲಿ ಇರುವ ಮೀನುಗಳು ಕಳೆದ ಹಲವು ದಿನಗಳಿಂದ ಅಸಹಜವಾಗಿ ಸಾವಿಗೀಡಾಗುತ್ತಿದ್ದು ಇದರ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಬೇಕು ಹಾಗೂ ಇದಕ್ಕೆ ಕಾರಣಕರ್ತರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಎಸ್‌ಡಿಪಿಐ ಕುವೆಟ್ಟು ಗ್ರಾಮ ಸಮಿತಿ ಅಧ್ಯಕ್ಷರಾದ ದಾವೂದ್ ಜಿ.ಕೆ ಆಗ್ರಹಿಸಿದ್ದಾರೆ. ಮೀನಿನ ಅಸಹಜ ಸಾವಿನ ಬಗ್ಗೆ ಸ್ಥಳೀಯವಾಗಿ ಹಲವಾರು ಸಂಶಯಗಳು ಕೇಳಿ ಬರುತ್ತಿದ್ದು, ಇದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ

ಗುರುವಾಯ‌ನ’ಕೆರೆ’ಯಲ್ಲಿ ಮೀನುಗಳ ಅಸಹಜ ಸಾವು ➤ ಏಲಂ ಮೂಲಕ ಕೆರೆಯನ್ನು ಪಡೆದ ವ್ಯಕ್ತಿಗೆ ಪರಿಹಾರ ಧನ ನೀಡಲು ಎಸ್ಡಿಪಿಐ ಆಗ್ರಹ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಮಾ.17ರಿಂದ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ವಾರ್ಷಿಕ ನೇಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ. 16. ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ವಾರ್ಷಿಕ ನೇಮ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮಾ.17ರಿಂದ ಮಾ.20ರ ವರೆಗೆ ನಡೆಯಲಿದೆ. ಮಾ.17ರಂದು ಬೆಳಗ್ಗೆ ಧ್ವಜಾರೋಹಣ (ಕೊಡಿ ಏರುವುದು) ನಡೆದು ಉಗ್ರಾಣ ಮುಹೂರ್ತ ನಡೆಯಲಿದೆ. ರಾತ್ರಿ ರಂಗಪೂಜೆ ನಡೆಯಲಿದೆ. ಮಾ.18ರಂದು ಸಂಜೆ ನೂಜಿಗುತ್ತು ಮನೆಯಿಂದ ದೈವಗಳ ಆಭರಣವನ್ನು ಮೆರವಣಿಗೆಯಲ್ಲಿ ದೈವಸ್ಥಾನಕ್ಕೆ ಸಂಪ್ರದಾಯದಂತೆ ತರುವುದು. ಬಳಿಕ ಸುಬ್ರಹ್ಮಣ್ಯ ಮಾಗಣೆ ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಲ್ಲಾಳ್ ಅವರಿಗೆ

ಸುಬ್ರಹ್ಮಣ್ಯ: ಮಾ.17ರಿಂದ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ವಾರ್ಷಿಕ ನೇಮ Read More »

ಕರಾವಳಿ

ಕ್ಷುಲ್ಲಕ ವಿಚಾರಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 16. ವ್ಯಕ್ತಿಯೋರ್ವರು ತೆಂಗಿನ ಮರದಿಂದ ಕಾಯಿಕಿತ್ತ ವಿಚಾರಕ್ಕೆ ಸಂಬಂಧಿಸಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಘಟನೆ ವಿಟ್ಲದಿಂದ ವರದಿಯಾಗಿದೆ. ಈ ಕುರಿತು ಪುಣಚ ಗ್ರಾಮದ ಪಾವಲುಮೂಲೆ ನಿವಾಸಿ ಸುಂದರ ನಾಯ್ಕ್ ಪುತ್ರಿ ಮಮತಾ ಎಂಬವರು ಸ್ಥಳೀಯ ನಿವಾಸಿ ವಾಮನ ನಾಯ್ಕ್ ಎಂಬವರ ವಿರುದ್ದ ದೂರು ದಾಖಲಿಸಿದ್ದಾರೆ. ಮಾ. 14ರಂದು ನಾನು ಮನೆಯಲ್ಲಿದ್ದ ವೇಳೆ ವಾಮನ ನಾಯ್ಕ್ ರವರು ಬಂದು ನನ್ನ ತಂದೆ ತೆಂಗಿನ ಮರದಿಂದ ತೆಂಗಿನಕಾಯಿ

ಕ್ಷುಲ್ಲಕ ವಿಚಾರಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಬೆಳ್ಳಂಬೆಳಗ್ಗೆ ಹಿರಿಯ ಮೆಸ್ಕಾಂ ಅಧಿಕಾರಿ ಮನೆ, ಕಛೇರಿ ಮೇಲೆ ಎಸಿಬಿ ದಿಢೀರ್ ದಾಳಿ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 16. ಇಲ್ಲಿನ ಹಿರಿಯ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಸುಂದರ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಂಗಳೂರಿನ ಮೆಸ್ಕಾಂ ಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇವರು ಮಂಗಳೂರಿನ ಕದ್ರಿ ಕಂಬಳದಲ್ಲಿ ಸ್ವಂತ ಫ್ಲ್ಯಾಟ್ ಹೊಂದಿದ್ದು, ಅದನ್ನು ಬಾಡಿಗೆಗೆ ನೀಡಿರುವ ಅವರು ಮಲ್ಲಿಕಟ್ಟೆಯ ವಿಜಯಾ ಅಪಾರ್ಟ್ ಮೆಂಟ್ ಬಳಿಯ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತರಾಗಿ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ದಯಾಸುಂದರ್ ಮನೆ

ಮಂಗಳೂರು: ಬೆಳ್ಳಂಬೆಳಗ್ಗೆ ಹಿರಿಯ ಮೆಸ್ಕಾಂ ಅಧಿಕಾರಿ ಮನೆ, ಕಛೇರಿ ಮೇಲೆ ಎಸಿಬಿ ದಿಢೀರ್ ದಾಳಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್& ಸೈನ್ಸ್ ಇವರು ನಡೆಸಿದ ಡಾಕ್ಟರ್ ಆಫ್ ಫಾರ್ಮಸಿ ಪರೀಕ್ಷೆಯಲ್ಲಿ ಪಂಜದ ಮುಕ್ತಾ ಅವರಿಗೆ ಹತ್ತನೇ ರ್ಯಾಂಕ್

(ನ್ಯೂಸ್ ಕಡಬ) newskadaba.com ಕಡಬ, ಮಾ. 16. ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಅಂಡ್ ಸೈನ್ಸ್ ಇವರು ನಡೆಸಿದ ಅಂತಿಮ ವರ್ಷದ ಡಾಕ್ಟರ್ ಆಫ್ ಫಾರ್ಮಸಿ ವಿಭಾಗದ ಫಾರ್ಮಾ-ಕೋಪಿಡೆಮಿಯಾಲಜಿ ಮತ್ತು ಫಾರ್ಮಾ ಕೊ-ಎಕನಾಮಿಕ್ಸ್ ವಿಷಯದಲ್ಲಿ ಪರೀಕ್ಷೆ ಬರೆದು ಮುಕ್ತಾ ಕೆ ಪಂಜ ಅವರು ಹತ್ತನೆಯ ರಾಂಕ್ ಪಡೆದಿರುತ್ತಾಳೆ. ಈಕೆ ಪಂಜ ಪೆರ್ಮಾಜೆ ಶ್ರೀ ದಿ ದಾಮೋದರ ಹಾಗೂ ಶ್ರೀಮತಿ ಹೊನ್ನಮ್ಮ ದಂಪತಿಗಳ ಪುತ್ರಿ.

ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್& ಸೈನ್ಸ್ ಇವರು ನಡೆಸಿದ ಡಾಕ್ಟರ್ ಆಫ್ ಫಾರ್ಮಸಿ ಪರೀಕ್ಷೆಯಲ್ಲಿ ಪಂಜದ ಮುಕ್ತಾ ಅವರಿಗೆ ಹತ್ತನೇ ರ್ಯಾಂಕ್ Read More »

ಕರಾವಳಿ, ಕರ್ನಾಟಕ
Scroll to Top