ಕರಾವಳಿ

ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್& ಸೈನ್ಸ್ ಇವರು ನಡೆಸಿದ ಡಾಕ್ಟರ್ ಆಫ್ ಫಾರ್ಮಸಿ ಪರೀಕ್ಷೆಯಲ್ಲಿ ಪಂಜದ ಮುಕ್ತಾ ಅವರಿಗೆ ಹತ್ತನೇ ರ್ಯಾಂಕ್

(ನ್ಯೂಸ್ ಕಡಬ) newskadaba.com ಕಡಬ, ಮಾ. 16. ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಅಂಡ್ ಸೈನ್ಸ್ ಇವರು ನಡೆಸಿದ ಅಂತಿಮ ವರ್ಷದ ಡಾಕ್ಟರ್ ಆಫ್ ಫಾರ್ಮಸಿ ವಿಭಾಗದ ಫಾರ್ಮಾ-ಕೋಪಿಡೆಮಿಯಾಲಜಿ ಮತ್ತು ಫಾರ್ಮಾ ಕೊ-ಎಕನಾಮಿಕ್ಸ್ ವಿಷಯದಲ್ಲಿ ಪರೀಕ್ಷೆ ಬರೆದು ಮುಕ್ತಾ ಕೆ ಪಂಜ ಅವರು ಹತ್ತನೆಯ ರಾಂಕ್ ಪಡೆದಿರುತ್ತಾಳೆ. ಈಕೆ ಪಂಜ ಪೆರ್ಮಾಜೆ ಶ್ರೀ ದಿ ದಾಮೋದರ ಹಾಗೂ ಶ್ರೀಮತಿ ಹೊನ್ನಮ್ಮ ದಂಪತಿಗಳ ಪುತ್ರಿ.

ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್& ಸೈನ್ಸ್ ಇವರು ನಡೆಸಿದ ಡಾಕ್ಟರ್ ಆಫ್ ಫಾರ್ಮಸಿ ಪರೀಕ್ಷೆಯಲ್ಲಿ ಪಂಜದ ಮುಕ್ತಾ ಅವರಿಗೆ ಹತ್ತನೇ ರ್ಯಾಂಕ್ Read More »

ಕರಾವಳಿ, ಕರ್ನಾಟಕ

ಕಡಬ: ಸೈಂಟ್ ಜೋಕಿಮ್ಸ್ ಪ್ರೌಢಶಾಲೆಗೆ ಕಂಪ್ಯೂಟರ್ ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 16. ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ಲಿ.) ಕಡಬ ಇವರಿಂದ ಸೈಂಟ್ ಜೋಕಿಮ್ ಪ್ರೌಢಶಾಲೆಗೆ ಕಂಪ್ಯೂಟರ್‌ನ್ನು ಕೊಡುಗೆಯಾಗಿ ನೀಡುವ ಕಾರ್ಯಕ್ರಮವು ಸೈಂಟ್ ಜೋಕಿಮ್ ಚರ್ಚ್ ಸಮುದಾಯ ಭವನದಲ್ಲಿ ನಡೆಯಿತು   ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸೈಂಟ್ ಜೋಕಿಮ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ/ ರೆ.ಫಾದರ್ ಅರುಣ್ ವಿಲ್ಸನ್ ಲೋಬೊರವರು, ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ನೀಡುವುದರಿಂದ ಮಕ್ಕಳಲ್ಲಿ ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ನುಡಿದರು. ಮುಖ್ಯ ಅತಿಥಿಗಳಾದ

ಕಡಬ: ಸೈಂಟ್ ಜೋಕಿಮ್ಸ್ ಪ್ರೌಢಶಾಲೆಗೆ ಕಂಪ್ಯೂಟರ್ ಕೊಡುಗೆ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಸರಣಿ ಕಳ್ಳತನ ಪ್ರಕರಣದ ಆರೋಪಿ ಕೊನೆಗೂ ಅಂದರ್..

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ. 16. ನವೆಂಬರ್ ತಿಂಗಳಲ್ಲಿ ನೆಲ್ಯಾಡಿ ಭಾಗದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.   ಬಂಧಿತ ಆರೋಪಿಯನ್ನು ಹಾವೇರಿ ನಿವಾಸಿ ಈರಣ್ಣ ಎಂದು ಗುರುತಿಸಲಾಗಿದೆ. ಈತ 2021ರ ನ. 09ರಂದು ನೆಲ್ಯಾಡಿ ಪೇಟೆಯಲ್ಲಿರುವ ಮಂಜುನಾಥ ತರಕಾರಿ ಅಂಗಡಿ, ಸಾಯಿ ಮೆಡಿಕಲ್, ಸಾಯಿ ಬೇಕರಿ, ಆದರ್ಶ ಫ್ಯಾನ್ಸಿ, ಸೀಗಲ್ ಅಡಿಕೆ ಅಂಗಡಿ, ಸುರಕ್ಷಾ ಫ್ಯಾನ್ಸಿ, ಟಿಂಕು ಸ್ಟೋರ್ ಹಾಗೂ ಅರುಣ್ ಸ್ವೀಟ್ಸ್ ಮೊದಲಾದ ಅಂಗಡಿಗಳಿಂದ ಸರಣಿ

ನೆಲ್ಯಾಡಿ: ಸರಣಿ ಕಳ್ಳತನ ಪ್ರಕರಣದ ಆರೋಪಿ ಕೊನೆಗೂ ಅಂದರ್.. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಕರ್ತವ್ಯ ನಿರತ ಸಂಚಾರ ಪೊಲೀಸ್ ಠಾಣಾ ಎಆರ್.ಎಸ್.ಐ ಗೆ ಸ್ಕೂಟರ್ ಢಿಕ್ಕಿ..!! ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 15. ಕರ್ತವ್ಯನಿರತ ಸಂಚಾರ ಪೊಲೀಸ್ ಠಾಣೆಯ ಎ ಆರ್ ಎಸ್ ಐ ಓರ್ವರಿಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಎಂಬಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ಎ ಆರ್ ಎಸ್ ಐ ಬಿ.ನಾರಾಯಣ ಗೌಡ ಹಾಗೂ ಸ್ಕೂಟರ್ ಸವಾರ ಬೆಳ್ಳಿಪ್ಪಾಡಿಯ ದೇವಿಪ್ರಸಾದ್ ಎಂದು ಗುರುತಿಸಲಾಗಿದೆ. ನಾರಾಯಣ ಗೌಡ ಅವರು ಸೇಡಿಯಾಪು ಎಂಬಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ

ಉಪ್ಪಿನಂಗಡಿ: ಕರ್ತವ್ಯ ನಿರತ ಸಂಚಾರ ಪೊಲೀಸ್ ಠಾಣಾ ಎಆರ್.ಎಸ್.ಐ ಗೆ ಸ್ಕೂಟರ್ ಢಿಕ್ಕಿ..!! ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ..!! ➤ ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಮಕುಂಜ, ಮಾ. 15. ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ಉಪ್ಪಿನಂಗಡಿ- ಕಡಬ ರಾ.ಹೆ ರಾಮಕುಂಜ ಗ್ರಾಮದ ಗೋಳಿತ್ತಡಿ ಎಂಬಲ್ಲಿ ಸೋಮವಾರದಂದು ರಾತ್ರಿ ಸಂಭವಿಸಿದೆ. ಪೆರಿಯಡ್ಕ ಸಮೀಪದ ಓಡ್ಲದಲ್ಲಿ ತೋಟದ ಕೆಲಸ ಮಾಡುತ್ತಿದ್ದ ದಾವಣಗೆರೆ ನಿವಾಸಿ ರಾಜು ಎಂಬವರು ತನ್ನ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಬೈಕ್ ನಡುವೆ ಗೋಳಿತ್ತಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ರಾಜು ಎಂಬವರು ಗಂಭೀರ

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ..!! ➤ ಸವಾರರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಸ್ಕೂಟರ್ ನಲ್ಲಿ ಬಂದು ಜೀವ ಬೆದರಿಕೆಯೊಡ್ಡಿ ಪರಾರಿ..!

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 15. ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರಿಗೆ ಸ್ಕೂಟರಿನಲ್ಲಿ ಬಂದ ಇಬ್ಬರು ಬೆದರಿಕೆಯೊಡ್ಡಿ ಪರಾರಿಯಾದ ಘಟನೆ ತಿಂಗಳಾಡಿಯಲ್ಲಿ ನಡೆದಿದೆ. ಕೆದಂಬಾಡಿ ಗ್ರಾಮದ ಗುತ್ತುಮನೆ ನಿವಾಸಿ ನಿಶಾಂತ್ ಎಂಬವರು ಮಾ. 12ರಂದು ತಿಂಗಳಾಡಿ ಜಂಕ್ಷನ್ ನಲ್ಲಿ ನಿಂತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಅಬೂಬಕ್ಕರ್ ಹಾಗೂ ಖಾಸಿಂ ಎಂಬವರು ಅವಾಚ್ಯ ಶಬ್ದಗಳಿಂದ ಬೈದಿದ್ದು, ಅದೇ ಸಂದರ್ಭ ಸ್ಥಳದಲ್ಲಿದ್ದ ಸುದಿನ್, ದಿನೇಶ್, ಹರೀಶ್, ನಿಕ್ಷಿತ್, ನಿತೇಶ್ ಹಾಗೂ ಪ್ರತೀಕ್ ಎಂಬವರು ಗಮನಿಸಿ ವಿಚಾರಿಸಲೆಂದು ಬಂದಾಗ

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಸ್ಕೂಟರ್ ನಲ್ಲಿ ಬಂದು ಜೀವ ಬೆದರಿಕೆಯೊಡ್ಡಿ ಪರಾರಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂದಿನಿಂದ ಮಾ.17ರ ವರೆಗೆ ಕಡಬದ ‘ಎಲೈಟ್ ಮೊಬೈಲ್ಸ್’ನಲ್ಲಿ ಮೊಬೈಲ್ ಎಕ್ಸ್‌ಚೇಂಜ್ & ಸಾಲಮೇಳ ➤ ವಿವಿಧ ಬ್ರ್ಯಾಂಡ್‌ನ ಮೊಬೈಲ್ ಗಳು ಆಫರ್ ನಲ್ಲಿ ಲಭ್ಯ – ಸಿಬಿಲ್ ಇಲ್ಲದಿದ್ದರೂ ಸಾಲ ಸೌಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಮಾ.15. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಟ್ಟಣದ ಸೈಂಟ್ ಜೋಕಿಮ್ಸ್ ಚರ್ಚ್ ನ ಮುಂಭಾಗದ ಮಹಾಗಣಪತಿ ಕಾಂಪ್ಲೆಕ್ಸ್ ನಲ್ಲಿ ಇತ್ತೀಚೆಗಷ್ಟೇ ಆರಂಭಗೊಂಡಿರುವ ‘ಎಲೈಟ್ ಮೊಬೈಲ್ಸ್’ ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮೊಬೈಲ್ ಎಕ್ಸ್‌ಚೇಂಜ್ ಹಾಗೂ ಸಾಲ ಮೇಳ ನಡೆಯಲಿದೆ. ಇಂದಿನಿಂದ ಆರಂಭಗೊಂಡು ಮಾರ್ಚ್ 17 ಗುರುವಾರದವರೆಗೆ ಈ ಆಫರ್ ನಡೆಯಲಿದ್ದು, ನಿಮ್ಮಲ್ಲಿರುವ ಹಳೆಯ ಮೊಬೈಲ್ ಗಳನ್ನು ನಿಮ್ಮಿಷ್ಟದ ಹೊಸ ಮೊಬೈಲ್ ಗೆ ಬದಲಾಯಿಸಿ ಮತ್ತು ಉಳಿಕೆ ಹಣವನ್ನು ಕಂತುಗಳ‌ ಮೂಲಕ

ಇಂದಿನಿಂದ ಮಾ.17ರ ವರೆಗೆ ಕಡಬದ ‘ಎಲೈಟ್ ಮೊಬೈಲ್ಸ್’ನಲ್ಲಿ ಮೊಬೈಲ್ ಎಕ್ಸ್‌ಚೇಂಜ್ & ಸಾಲಮೇಳ ➤ ವಿವಿಧ ಬ್ರ್ಯಾಂಡ್‌ನ ಮೊಬೈಲ್ ಗಳು ಆಫರ್ ನಲ್ಲಿ ಲಭ್ಯ – ಸಿಬಿಲ್ ಇಲ್ಲದಿದ್ದರೂ ಸಾಲ ಸೌಲಭ್ಯ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

ನಿಂತಿಕಲ್ಲು: ‘ಈಝಿ ಬಝಾರ್’ ಹೋಲ್ ಸೇಲ್ ಅಂಗಡಿ ಶುಭಾರಂಭ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ.15. ಇಲ್ಲಿನ ಧರ್ಮಶ್ರೀ ಆರ್ಕೇಡ್ ನಲ್ಲಿ ‘ಈಝೀ ಬಝಾರ್’ ಹೋಲ್ ಸೇಲ್ ಅಂಗಡಿ ಸೋಮವಾರದಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಧರ್ಮಶ್ರೀ ಆರ್ಕೇಡ್ ನ ಮಾಲಕರಾದ ಮಾಧವ ಗೌಡ ಕಾಮದೇನು‌‌ ಬೆಳ್ಳಾರೆ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು. ನೂತನ ಸಂಸ್ಥೆಯಲ್ಲಿ‌ ಪ್ಲಾಸ್ಟಿಕ್ ಕಪ್, ಗ್ಲಾಸ್, ಬೇಕರಿ ಐಟಂಗಳು, ದಿನಸಿ ವಸ್ತುಗಳನ್ನು ಹೋಲ್ ಸೇಲ್ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಂತಿಕಲ್ಲು: ‘ಈಝಿ ಬಝಾರ್’ ಹೋಲ್ ಸೇಲ್ ಅಂಗಡಿ ಶುಭಾರಂಭ Read More »

ಕರಾವಳಿ

ಹಿಜಾಬ್ ಪ್ರಕರಣದ ತೀರ್ಪಿನ ಹಿನ್ನೆಲೆ ➤ ದ.ಕ, ಉಡುಪಿ ಜಿಲ್ಲಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ…!!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಮಂಗಳವಾರ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.   ಬಾಹ್ಯ ಪರೀಕ್ಷೆಗಳು ವೇಳಾಪಟ್ಟಿಯಂತೆ ಇರುತ್ತವೆ. ಎಲ್ಲಾ ಶಾಲಾ-ಕಾಲೇಜುಗಳ ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.  

ಹಿಜಾಬ್ ಪ್ರಕರಣದ ತೀರ್ಪಿನ ಹಿನ್ನೆಲೆ ➤ ದ.ಕ, ಉಡುಪಿ ಜಿಲ್ಲಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ…!! Read More »

ಕರಾವಳಿ, ಕರ್ನಾಟಕ

ಕಡಬ: ಪುನೀತ್ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ ಹಾಗೂ ರಸ್ತೆ ನಾಮಫಲಕ ಅನಾವರಣ

(ನ್ಯೂಸ್ ಕಡಬ) newskadaba.com ಕಡಬ, ಮಾ. 14. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿ ತಿಂಗಳುಗಳೇ ಕಳೆದರೂ ಕೂಡಾ ಅವರ ನೆನಪು ಮಾತ್ರ ಇನ್ನೂ ಜನರ ಮನಸಿನಲ್ಲಿ ಅಚ್ಛಳಿಯದೇ ಉಳಿದಿದ್ದು, ಈ ಅದ್ಭುತ ಕಲಾವಿದನ ಸವಿನೆನಪಿಗಾಗಿ ಇಚ್ಲಂಪಾಡಿ ಗ್ರಾಮದ ರಸ್ತೆಯೊಂದಕ್ಕೆ ಪುನೀತ್‌ ರಾಜ್‌ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ. ಇಚ್ಲಂಪಾಡಿಯ ಪುನೀತ್‌ರಾಜ್ ಕುಮಾರ್ ಅಭಿಮಾನಿ ಬಳಗವು ಈ ನಿರ್ಧಾರ ಕೈಗೊಂಡಿದ್ದು, ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಮಡಿಪು-ಮಾನಡ್ಕ ರಸ್ತೆಗೆ ಪುನೀತ್‌ರಾಜ್‌ಕುಮಾರ್ ರಸ್ತೆ ಎಂದು ನಾಮಕರಣ

ಕಡಬ: ಪುನೀತ್ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ ಹಾಗೂ ರಸ್ತೆ ನಾಮಫಲಕ ಅನಾವರಣ Read More »

ಕರಾವಳಿ, ಕರ್ನಾಟಕ
Scroll to Top