ಕರಾವಳಿ

?? ಬಂಟ್ವಾಳ: ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿ ಪರಾರಿಯಾದ ಕಳ್ಳರು..!!!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 14. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಬೈಕ್ ನಲ್ಲಿ ಬಂದ ಅಪರಿಚಿರಿಬ್ಬರು ಎಳೆದು ಪರಾರಿಯಾದ ಘಟನೆ ಬಿಸಿರೋಡ್ ನ ಕೈಕುಂಜೆ ಪೂರ್ವ ಬಡಾವಣೆಯಲ್ಲಿ ನಡೆದಿದೆ. ಸುಲೋಚನಾ ಎಂಬವರು ಹೊಲಿಯಲು ಕೊಟ್ಟಿದ್ದ ಬಟ್ಟೆಯನ್ನು ಪಡೆದುಕೊಂಡು ವಾಪಾಸು ಮನೆಗೆ ಹಿಂತಿರುಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತರ ಪೈಕಿ ಹಿಂಬದಿ ಸವಾರ ಮಹಿಳೆಯ ಕುತ್ತಿಗೆಯಲ್ಲಿದ್ದ ಅಂದಾಜು 28 ಗ್ರಾಂ. ತೂಕ ಮೌಲ್ಯದ ಸರವನ್ನು ಎಳೆದೊಯ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಸ್ಥಳೀಯರು […]

?? ಬಂಟ್ವಾಳ: ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿ ಪರಾರಿಯಾದ ಕಳ್ಳರು..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಡಿಗ ಟಿವಿಎಸ್ ಮೆಗಾ ಕಾರ್ನಿವಲ್ ಅಂಗವಾಗಿ ವಿಶೇಷ ಲೋನ್ ಮೇಳ ಹಾಗೂ ಎಕ್ಸ್‌ಚೇಂಜ್ ಆಫರ್ ➤ ಮುಂಗಡ ಪಾವತಿ ಕೇವಲ ರೂ.9999 ಹಾಗೂ ರೂ.10,000/- ವರೆಗೆ ಕ್ಯಾಶ್ ಬ್ಯಾಕ್

(ನ್ಯೂಸ್ ಕಡಬ) newskadaba.com ಕಡಬ, ಮಾ.13. ಅಡಿಗ ಟಿವಿಎಸ್ ಮೆಗಾ ಕಾರ್ನಿವಲ್ ಅಂಗವಾಗಿ ವಿಶೇಷ ಲೋನ್ ಮೇಳ, ಎಕ್ಸ್‌ಚೇಂಜ್ ಆಫರ್ ಮಾರ್ಚ್ 14 ರಿಂದ 16ರ ತನಕ ಕಡಬ ಮುಖ್ಯ ರಸ್ತೆಯ ಕಾಲೇಜು ರೋಡ್ ಜಂಕ್ಷನ್ ನಲ್ಲಿ ನಡೆಯುತ್ತಿದೆ. ಕಡಬ ತಾಲೂಕಿನಲ್ಲಿ ಕಳೆದ 6 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ, ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಟಿವಿಎಸ್ ಮೆಗಾ ಕಾರ್ನಿವಲ್ ನಡೆಯುತ್ತಿದೆ. ಮುಂಗಡ ಪಾವತಿ ಕೇವಲ

ಅಡಿಗ ಟಿವಿಎಸ್ ಮೆಗಾ ಕಾರ್ನಿವಲ್ ಅಂಗವಾಗಿ ವಿಶೇಷ ಲೋನ್ ಮೇಳ ಹಾಗೂ ಎಕ್ಸ್‌ಚೇಂಜ್ ಆಫರ್ ➤ ಮುಂಗಡ ಪಾವತಿ ಕೇವಲ ರೂ.9999 ಹಾಗೂ ರೂ.10,000/- ವರೆಗೆ ಕ್ಯಾಶ್ ಬ್ಯಾಕ್ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

ಪುತ್ತೂರು: ಭಜನಾಮಂದಿರ ವಿಚಾರವಾಗಿ ಇತ್ತಂಡದ ನಡುವೆ ಹೊಡೆದಾಟ..! ➤ ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 14. ಭಜನಾ ಮಂದಿರದ ಜಾಗದ ವಿಚಾರಕ್ಕೆ ಸಂಬಂಧಿಸಿದ ನಡೆದ ತಂಡದ ನಡುವಿನ ಜಗಳದಲ್ಲಿ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಆರ್ಯಾಪು ಗ್ರಾಮದ ದೊಡ್ಡಡ್ಕ ಕೊಗ್ಗ ಆಚಾರ್ಯ ಎಂಬವರ ಪತ್ನಿ ಸರೋಜಿನಿ(58), ಅವರ ಪುತ್ರ ನಾರಾಯಣ(35), ದೊಡ್ಡಡ್ಕ ನಿವಾಸಿ ಪೂವಪ್ಪ ನಾಯ್ಕ(44) ಮತ್ತು ಅವರ ಪತ್ನಿ ಪ್ರೇಮಲತಾ(40) ಎಂದು ಗುರುತಿಸಲಾಗಿದೆ. ಭಜನಾ ಮಂದಿರವಿರುವ ಜಾಗವು ನಮಗೆ 1991ರಲ್ಲಿ ಅಕ್ರಮ ಸಕ್ರಮ

ಪುತ್ತೂರು: ಭಜನಾಮಂದಿರ ವಿಚಾರವಾಗಿ ಇತ್ತಂಡದ ನಡುವೆ ಹೊಡೆದಾಟ..! ➤ ಮಹಿಳೆ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಮತ್ತೆ ಭುಗಿಲೆದ್ದ ಮಸೀದಿ ಭೂವಿವಾದ ➤ ಮಸೀದಿ, ಮದರಸ ತೆರವುಗೊಳಿಸುವಂತೆ ಹಿಂಜಾವೇ ಆಗ್ರಹ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 13. ಸಂಪಾಜೆಯ ಮದರಸ ಮತ್ತು ದಫನ ಭೂಮಿಯನ್ನು 1 ತಿಂಗಳ ಒಳಗೆ ತೆರವುಗೊಳಿಸಬೇಕೆಂದು ಹಿಂದೂ ಜಾಗರಣಾ ವೇದಿಕೆಯು ಆಗ್ರಹಿಸಿದೆ. ಸಂಪಾಜೆ ಗ್ರಾಮದ ಬದ್ರಿಯಾ ಜುಮಾ ಮಸೀದಿ ಗೂನಡ್ಕ ಸಮಿತಿಯು ಮೀಸಲು ಅರಣ್ಯ ಪ್ರದೇಶದ ಸರ್ವೇ ನಂಬರ್ 89/1 ಮತ್ತು 89/2ರ 20 ಸೆಂಟ್ಸ್ ಜಾಗವನ್ನು ಅಕ್ರಮವಾಗಿ ವಶಪಡಿಸಿ ಅಲ್ಲಿ ಅಕ್ರಮವಾಗಿ ಮಸೀದಿ ಮತ್ತು ಮದರಸ ನಿರ್ಮಿಸಿ ಅಕ್ರಮವಾಗಿ ದಫನ ಮಾಡುವುದು ಕಂಡು ಬಂದಿದೆ ಎಂದು ಹಿಂದೂ ಜಾಗರಣಾ ವೇದಿಕೆ ಆರೋಪಿಸಿದೆ.

ಸುಳ್ಯ: ಮತ್ತೆ ಭುಗಿಲೆದ್ದ ಮಸೀದಿ ಭೂವಿವಾದ ➤ ಮಸೀದಿ, ಮದರಸ ತೆರವುಗೊಳಿಸುವಂತೆ ಹಿಂಜಾವೇ ಆಗ್ರಹ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ನೀರಲ್ಲಿ ಮುಳುಗಿ ವ್ಯಕ್ತಿ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 13. ವ್ಯಕ್ತಿಯೋರ್ವರು ಮೃತ್ಯುಂಜಯ ನದಿಗೆ ಸ್ನಾನಕ್ಕೆಂದು ಇಳಿದ ಸಂದರ್ಭ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನಾರು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಡ್ತಿಲು ಹೊಯ್ಗೆಗದ್ದೆ ಜತ್ತನ್ನ ಎಂಬವರ ಪುತ್ರ ಸತೀಶ್(35) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ: ನೀರಲ್ಲಿ ಮುಳುಗಿ ವ್ಯಕ್ತಿ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ವಿಷಕಾರಿ ಹಾವು ಕಡಿದು ಮಹಿಳೆ ಮೃತ್ಯು..!!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ. 13. ರಬ್ಬರ್ ಟ್ಯಾಪಿಂಗ್‌ಗೆ ಹೋಗಿದ್ದ ವೇಳೆ ವಿಷಕಾರಿ ಹಾವು ಕಡಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ನೆಲ್ಯಾಡಿಯ ಕೊಣಾಲು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗೋಳಿತ್ತೊಟ್ಟು ಗ್ರಾ.ಪಂ.ಮಾಜಿ ಸದಸ್ಯೆ, ಕೊಣಾಲು ಗ್ರಾಮದ ಆರ್ಲ ನಿವಾಸಿ ರೋಸಮ್ಮ ಪಿ.ಡಿ ಯಾನೆ ವಲ್ಸಮ್ಮ(52) ಎಂದು ಗುರುತಿಸಲಾಗಿದೆ. ಇವರು ರಬ್ಬರ್ ತೋಟಕ್ಕೆ ಟ್ಯಾಪಿಂಗ್‌ಗೆಂದು ಹೋಗಿದ್ದ ವೇಳೆ ಇವರಿಗೆ ವಿಷಕಾರಿ ಹಾವೊಂದು ಕಡಿದಿದ್ದು, ಇದನ್ನರಿತ ರೋಸಮ್ಮರವರು ಅಲ್ಲಿಂದ ಪಕ್ಕದ ಮನೆಗೆ ಬಂದಿದ್ದು ಅಲ್ಲಿ ಕುಸಿದು ಬಿದ್ದಿದ್ದಾರೆ.

ನೆಲ್ಯಾಡಿ: ವಿಷಕಾರಿ ಹಾವು ಕಡಿದು ಮಹಿಳೆ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಕಾಡಾನೆ ದಾಳಿ..!!! ➤ ಯುವಕನ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ.13. ಕಾಡಾನೆಯೊಂದು ದಾಳಿ ನಡೆಸಿದ ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಕೊಲ್ಲಮೊಗ್ರ ಎಂಬಲ್ಲಿ ಭಾನುವಾರದಂದು ಮುಂಜಾನೆ ನಡೆದಿದೆ. ಗಾಯಗೊಂಡ ಯುವಕನನ್ನು ಕೋನಡ್ಕ ನಿವಾಸಿ ಗುರುಪ್ರಸಾದ್(21) ಎಂದು ಗುರುತಿಸಲಾಗಿದೆ. ಈತ ಎಂದಿನಂತೆ ಡೈರಿಗೆ ಹಾಲು ಹಾಕಲು ಬೈಕಿನಲ್ಲಿ ತೆರಳುತ್ತಿದ್ದ ವೇಳೆ ದಿಢೀರ್ ಪ್ರತ್ಯಕ್ಷಗೊಂಡ ಆನೆ ಅಡ್ಡ ಬಂದು ಯುವಕನ ಮೇಲೆ ದಾಳಿ ನಡೆಸಿದೆ. ಪರಿಣಾಮ ಬೈಕ್ ನಿಂದ ಕೆಳಗೆ ಬಿದ್ದಿದ್ದ ಯುವಕನನ್ನು ಆನೆಯು 50 ಮೀ ದೂರದವರೆಗೆ ಸೊಂಡಿಲಿನ ಸಹಾಯದಿಂದ ಎಳೆದುಕೊಂಡು ಹೋಗಿದೆ

ಸುಬ್ರಹ್ಮಣ್ಯ: ಕಾಡಾನೆ ದಾಳಿ..!!! ➤ ಯುವಕನ ಸ್ಥಿತಿ ಚಿಂತಾಜನಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮರ್ಹೂಂ ಆಸಿದ್ ಸ್ಮರಣಾರ್ಥ ಎಸ್ಡಿಪಿಐ ಪಾಂಡವರಕಲ್ಲು ವತಿಯಿಂದ ಬೃಹತ್ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಪಾಂಡವರಕಲ್ಲು, ಮಾ. 12. ಮರ್ಹೂಂ ಮಹಮ್ಮದ್ ಆಸಿದ್ ಸ್ಮರಣಾರ್ಥ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ – ಪಾಂಡವರಕಲ್ಲು ವತಿಯಿಂದ ಕೆಎಮ್ ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಪಾಂಡವರಕಲ್ಲಿನ ಸೌಹಾರ್ದ ಸಭಾಭವನದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.   ಇದರ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಪಾಂಡವರಕಲ್ಲು ಅಧ್ಯಕ್ಷ ಸಾದಿಕ್ ಕೊಮಿನಡ್ಕ ವಹಿಸಿದ್ದರು. ಬಡಗಕಜೆಕಾರು ಗ್ರಾಮ ಪಂಚಾಯತ್ ಸದಸ್ಯ ಅಥಾವುಲ್ಲಾ ಕೆದಿಲೆ ಸ್ವಾಗತಿಸಿದರು. ಎಸ್ ಡಿ ಪಿ

ಮರ್ಹೂಂ ಆಸಿದ್ ಸ್ಮರಣಾರ್ಥ ಎಸ್ಡಿಪಿಐ ಪಾಂಡವರಕಲ್ಲು ವತಿಯಿಂದ ಬೃಹತ್ ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ

ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಗೆಳೆಯರೇ ನಾವು ತಿಳಿಸುವ ಈ ಚಿಕ್ಕ ಉಪಾಯ ಮಾಡಿದರೆ ನಿಮ್ಮ ಮನೆಗೆ ಇರುವ ಎಂತಹುದೇ ಕೆಟ್ಟ ದೃಷ್ಟಿ ದೋಷ ನರ ದೋಷ ನಕಾರಾತ್ಮಕ ಶಕ್ತಿ ಏನೇ ತಾಕಿದರು ಕೂಡ

ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಂಗಳೂರು: ಮುಳುಗಿದ ಹಡಗಿನ ಅವಶೇಷಗಳನ್ನು ಹೊರತರುತ್ತಿದ್ದ ವೇಳೆ ಕಾರ್ಮಿಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 11. ಮುಳುಗಿದ ಹಡಗಿನ ಅವಶೇಷಗಳನ್ನು ದಡಕ್ಕೆ ತರುವ ಕೆಲಸದಲ್ಲಿ ತೊಡಗಿದ್ದ ವೇಳೆ ಕಾರ್ಮಿಕರೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ನಾಸಿರುದ್ದೀನ್ ಖಾನ್ (32) ಎಂದು ಗುರುತಿಸಲಾಗಿದೆ. ಈತ ತಣ್ಣೀರುಬಾವಿ ಬಳಿ ಮುಳುಗಿದ್ದ ಹಡಗಿನ ಅವಶೇಷಗಳನ್ನು ಸಮುದ್ರದ ಆಳದಿಂದ ಹೊರತರುತ್ತಿದ್ದ ವೇಳೆ ಹಡಗಿನ ಕಬ್ಬಿಣದ ಹ್ಯಾಂಡಲ್ ನಾಸಿರುದ್ದೀನ್ ಖಾನ್ ಅವರ ತಲೆಗೆ ಬಲವಾಗಿ ಬಡಿದ ಪರಿಣಾಮ ಅವರು ಗಂಭೀರ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮಂಗಳೂರು: ಮುಳುಗಿದ ಹಡಗಿನ ಅವಶೇಷಗಳನ್ನು ಹೊರತರುತ್ತಿದ್ದ ವೇಳೆ ಕಾರ್ಮಿಕ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top