ಕರಾವಳಿ

ಬೀಡಿ ಬ್ರಾಂಚ್ ನಿಂದ ಬೀಡಿ, ತಂಬಾಕು ಕಳವು ಪ್ರಕರಣ ➤ ಆರೋಪಿ ಅಂದರ್..!!

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 11. ಕೆಮ್ಮಿಂಜೆ ಗ್ರಾಮದ ಕೂರ್ನಡ್ಕ ಸಮೀಪದಲ್ಲಿರುವ ಬೀಡಿ ಬ್ರಾಂಚ್ ಒಂದರಿಂದ ತಂಬಾಕು ಮತ್ತು ಬೀಡಿಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಳಂದೂರು ಗ್ರಾಮದ ಕುದ್ಮಾರು ಅಬ್ಬಾಸ್ ಎಂಬವರ ಪುತ್ರ ಮಹಮ್ಮದ್ ಕುಂಞಿ ಎಮ್ ಎಂದು ಗುರುತಿಸಲಾಗಿದೆ. ಇವರು ಮಾ. 8ರಂದು ಬೀಡಿ ಬ್ರಾಂಚ್‌ವೊಂದರ ಬೀಗವನ್ನು ಒಡೆದು ಒಳನುಗ್ಗಿ 2 ಗೋಣಿ ತಂಬಾಕು ಮತ್ತು ಸುಮಾರು 18 ಸಾವಿರ ಬೀಡಿಗಳನ್ನು ಕಳವು […]

ಬೀಡಿ ಬ್ರಾಂಚ್ ನಿಂದ ಬೀಡಿ, ತಂಬಾಕು ಕಳವು ಪ್ರಕರಣ ➤ ಆರೋಪಿ ಅಂದರ್..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ಪ.ಪಂಚಾಯತ್ ನಿಂದ ಪನ್ಯ ಅಂಗನವಾಡಿಯ ಕುಡಿಯುವ ನೀರಿನ ಸಮಸ್ಯೆ ನಿವಾರಣೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 11. ಕೋಡಿಂಬಾಳ ಗ್ರಾಮದ ಪನ್ಯ ಗುರಿಯಡ್ಕ ಅಂಗನವಾಡಿ ಕೇಂದ್ರದ ಬಹುಕಾಲದ ಕುಡಿಯುವ ನೀರಿನ ಸಮಸ್ಯೆಯನ್ನು ಕಡಬ ಪಟ್ಟಣ ಪಂಚಾಯತ್ ನೀಗಿಸಿದೆ. ಈ ಅಂಗನವಾಡಿ ಕೇಂದ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳ ಸಮಯದಿಂದಲೇ ಇದ್ದು, ಈ ಬಗ್ಗೆ ಯಾರಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಇದೀಗ ಕಡಬ ಪ.ಪಂಚಾಯತ್ ಮುಖ್ಯಾಧಿಕಾರಿ ಫಕೀರ ಮೂಲ್ಯ ಅವರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ನೀರಿನ ಟ್ಯಾಂಕ್ ಹಾಗೂ ಪೈಪ್ ಲೈನ್ ಪಂಚಾಯತ್

ಕಡಬ ಪ.ಪಂಚಾಯತ್ ನಿಂದ ಪನ್ಯ ಅಂಗನವಾಡಿಯ ಕುಡಿಯುವ ನೀರಿನ ಸಮಸ್ಯೆ ನಿವಾರಣೆ Read More »

ಕರಾವಳಿ, ಕರ್ನಾಟಕ

ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ. 11. ಐದು ದಿನಗಳ ಹಿಂದೆ ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ನೆಲ್ಯಾಡಿ ನಿವಾಸಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಮೃತರನ್ನು ನೆಲ್ಯಾಡಿ ಗ್ರಾಮದ ಪಡುಬೆಟ್ಟು ತೊಟ್ಟಿಲಗುಂಡಿ ನಿವಾಸಿ, ಕೃಷಿಕ ಸಿಲ್ವೆಸ್ಟರ್ ಡಿ.ಸೋಜ(51) ಎಂದು ಗುರುತಿಸಲಾಗಿದೆ. ಇವರ ನೂತನ ಮನೆ ನಿರ್ಮಾಣ ಕೆಲಸ ನಡೆಯುತ್ತಿದ್ದು ಗೋಡೆಯ ಹಂತದ ತನಕ ಕಾಮಗಾರಿ ಪೂರ್ಣಗೊಂಡಿತ್ತು. ಮಾ. 06ರ ಸಂಜೆ ವೇಳೆಗೆ ಗೋಡೆಯ ಮೇಲೆ ಹತ್ತಿದ ಇವರು ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದ ಪರಿಣಾಮ

ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬ್ಯಾರಿಕೇಡ್ ಗೆ ಬೈಕ್ ಢಿಕ್ಕಿ ➤ ಕಡಬದ ಯುವಕ ಮೃತ್ಯು…!!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 11. ಬ್ಯಾರಿಕೇಡ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ನಡೆದಿದೆ. ಮೃತ ಸವಾರನನ್ನು ಕಡಬ ನಿವಾಸಿ ಮಂಗಳೂರು ಜನನಿ ಕನ್ನಕ್ಷನ್‌ನಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ಸಚಿನ್ (28) ಎಂದು ಗುರುತಿಸಲಾಗಿದೆ. ಈತ ಮಾ. 09ರಂದು ಬೆಳಿಗ್ಗೆ 3:30 ಗಂಟೆಗೆ ಪಡುಬಿದ್ರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಬಪ್ಪನಾಡು ತಲುಪುತ್ತಿದ್ದಂತೆಯೇ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ

ಬ್ಯಾರಿಕೇಡ್ ಗೆ ಬೈಕ್ ಢಿಕ್ಕಿ ➤ ಕಡಬದ ಯುವಕ ಮೃತ್ಯು…!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಬೈಕ್ ಅಪಘಾತ ➤ ಕಡಬದ ಇಂಜಿನಿಯರ್ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.11. ಬ್ಯಾರಿಕೇಡ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಡು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ನಡೆದಿದೆ. ಮೃತ ಸವಾರನನ್ನು ಕಡಬ ನಿವಾಸಿ ಮಂಗಳೂರಿನ ಕನ್‌ಸ್ಟ್ರಕ್ಷನ್ ಸಂಸ್ಥೆಯೊಂದರಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ಸಚಿನ್ (28) ಎಂದು ಗುರುತಿಸಲಾಗಿದೆ. ಸಚಿನ್ ಪಡುಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ಬೈಕಿನಲ್ಲಿ ಬರುತ್ತಿದ್ದಾಗ ಬಪ್ಪನಾಡು ಬಳಿ ನಿಯಂತ್ರಣ ತಪ್ಪಿದ ಬೈಕ್

ಮಂಗಳೂರಿನಲ್ಲಿ ಬೈಕ್ ಅಪಘಾತ ➤ ಕಡಬದ ಇಂಜಿನಿಯರ್ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಮತ್ತು ಜೀವನದಲ್ಲಿ ನೆಮ್ಮದಿ ಸಿಗಬೇಕು ಅಂದರೆ ತಪ್ಪದೇ ಈ ನಿಯಮ ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಾವು ಮಾಡುವಂತಹ ಕೆಲಸಕಾರ್ಯಗಳಲ್ಲಿ ಅದರಲ್ಲಿಯೂ ಕೂಡ ವ್ಯಾಪಾರ ವ್ಯವಹಾರಗಳನ್ನು ಮಾಡುವಾಗ ನಮ್ಮ ಮುಖ್ಯ ಕಚೇರಿಯ ವ್ಯವಸ್ಥೆಯ ಬಗ್ಗೆ ಹೆಚ್ಚು ಗಮನ ಕೊಡಬೇಕು ಯಾಕೆಂದರೆ ಮುಖ್ಯ ಕಚೇರಿಯ ವ್ಯವಸ್ಥೆಯು ನಮ್ಮ

ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಮತ್ತು ಜೀವನದಲ್ಲಿ ನೆಮ್ಮದಿ ಸಿಗಬೇಕು ಅಂದರೆ ತಪ್ಪದೇ ಈ ನಿಯಮ ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನಿಮ್ಮ ಕುಟುಂಬದಲ್ಲಿ ಎಂತ ಸಮಸ್ಯೆಗಳಿದ್ದರೂ ಈ ಒಂದು ವಿಧಾನದಿಂದ ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳಬಹುದು ಗುರುಗಳೇ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಏಲಕ್ಕಿಯಿಂದ ಮಾಡಿ ಈ ಪರಿಹಾರ ನಿಮ್ಮ ಬದುಕಿನಲ್ಲಿ ಆಗುವ ಬದಲಾವಣೆಯನ್ನು ನೀವು ಕಾಣಬಹುದು ಹಾಗಾದರೆ ಬನ್ನಿ ನಿಮ್ಮ ಸಮಸ್ಯೆಗಳಿಗೆ ಏಲಕ್ಕಿಯಿಂದ ಹೇಗೆ ಪರಿಹಾರವನ್ನು ಕಂಡುಕೊಳ್ಳುವುದು ಎಂಬುದನ್ನು ತಿಳಿಸಿಕೊಡುತ್ತೇವೆ. ಹೌದು ಸಾಮಾನ್ಯವಾಗಿ

ನಿಮ್ಮ ಕುಟುಂಬದಲ್ಲಿ ಎಂತ ಸಮಸ್ಯೆಗಳಿದ್ದರೂ ಈ ಒಂದು ವಿಧಾನದಿಂದ ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳಬಹುದು ಗುರುಗಳೇ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಉಪ್ಪಿನಂಗಡಿ: ಬಸ್ ನಿಲ್ದಾಣದಲ್ಲಿ ಮುಂದುವರಿದ ಕಳ್ಳರ ಕೈಚಳಕ- ಒಂದೇ ದಿನ ಮೂರು ಪ್ರಕರಣ ➤ ಮಹಿಳೆಯ ಚಿನ್ನಾಭರಣ, ವಿದ್ಯಾರ್ಥಿನಿಯರ ಮೊಬೈಲ್ ಕದ್ದೊಯ್ದ ಕಳ್ಳರು..!!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 08. ಇತ್ತೀಚಿನ ದಿನಗಳಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಓರ್ವ ಮಹಿಳೆಯ ಕತ್ತಿನಲ್ಲಿದ್ದ ಐದೂವರೆ ಪವನ್ ತೂಕದ ಚಿನ್ನಾಭರಣ ಮತ್ತು ಬಸ್ ನಲ್ಲಿ ಸಂಚರಿಸುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೊಬೈಲ್ ಕಳವುಗೈದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ಖಾಲಿದ್ ಎಂಬವರ ಪತ್ನಿ ಝರೀನಾ ಎಂಬವರು ತನ್ನಿಬ್ಬರು ಮಕ್ಕಳೊಂದಿಗೆ ಉಪ್ಪಿನಂಗಡಿ ಬಸ್ ನಲ್ಲಿ ಇಳಿಯುತ್ತಿದ್ದಂತೆಯೇ ಕತ್ತಿನಲ್ಲಿದ್ದ ಐದೂವರೆ ಪವನ್ ಚಿನ್ನದ ನೆಕ್ಲೆಸ್ ಕಾಣೆಯಾಗಿದ್ದು, ಈ ಕುರಿತು ಉಪ್ಪಿನಂಗಡಿ ಠಾಣೆಗೆ ದೂರು

ಉಪ್ಪಿನಂಗಡಿ: ಬಸ್ ನಿಲ್ದಾಣದಲ್ಲಿ ಮುಂದುವರಿದ ಕಳ್ಳರ ಕೈಚಳಕ- ಒಂದೇ ದಿನ ಮೂರು ಪ್ರಕರಣ ➤ ಮಹಿಳೆಯ ಚಿನ್ನಾಭರಣ, ವಿದ್ಯಾರ್ಥಿನಿಯರ ಮೊಬೈಲ್ ಕದ್ದೊಯ್ದ ಕಳ್ಳರು..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ..!! ➤ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 08. ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಢಿಕ್ಕಿ ಹೊಡೆದ ಪರಿಣಾಮ ಮಗ ಮೃತಪಟ್ಟು, ತಂದೆ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಬಳಿ ಸಂಭವಿಸಿದೆ. ಮೃತರನ್ನು ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ಅವರ ಪುತ್ರ 6ನೇ ತರಗತಿ ವಿದ್ಯಾರ್ಥಿ ಅದ್ವಿತ್(11) ಎಂದು ಗುರುತಿಸಲಾಗಿದೆ. ದಿನೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಡೋಳಿಯ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಸಂಜೆ ಶಾಲೆ ಬಿಟ್ಟು ತನ್ನ

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ..!! ➤ ಬಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಮಗಳ ಬರ್ತ್ ಡೇ ಅದ್ದೂರಿಯಾಗಿ ಆಚರಿಸಲು ಕನಸು ಹೊತ್ತಿದ್ದ ತಂದೆ ನೇಣಿಗೆ ಶರಣು…!!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 08. ಮಗಳ ಐದನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ನಡೆಸಬೇಕೆಂಬ ಕನಸು ಹೊತ್ತಿದ್ದ ತಂದೆ ಹುಟ್ಟುಹಬ್ಬಕ್ಕೆ ವಾರವಿರುವಾಗಲೇ ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪ್ರವೀಣ್ ಪೂಜಾರಿ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಖಾಸಗಿ ಬಸ್ ಚೆಕ್ಕರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಈತ, ಸೋಮವಾರದಂದು ಸಂಜೆ ಮನೆಗೆ ಬಂದು ಕೋಣೆಗೆ ತೆರಳಿದ್ದರು. ಇತ್ತ ಅವರ ತಾಯಿ ಮನೆಯ ಹೊರಗಡೆ ಬೀಡಿ ಕಟ್ಟುವ ಕೆಲಸದಲ್ಲಿ ತೊಡಗಿದ್ದು, ಸಂಜೆ 7:30ರ ಹೊತ್ತಿಗೆ ಪತ್ನಿ

ಉಳ್ಳಾಲ: ಮಗಳ ಬರ್ತ್ ಡೇ ಅದ್ದೂರಿಯಾಗಿ ಆಚರಿಸಲು ಕನಸು ಹೊತ್ತಿದ್ದ ತಂದೆ ನೇಣಿಗೆ ಶರಣು…!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top