ಕರಾವಳಿ

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಇಂದು ಪದಗ್ರಹಣ; ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ

(ನ್ಯೂಸ್‌ ಕಡಬ) newskadaba.com,  ಜೂ.03 :  ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಇಂದು ಪದಗ್ರಹಣ; ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ ಸುಬ್ರಹ್ಮಣ್ಯ, ಜೂ. 3: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರ ಯಶಸ್ವಿ ಆಡಳಿತ ಹಾಗೂ ರಾಜ್ಯದ ಸಮೃದ್ಧಿಗಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ನೆರವೇರಿಸಲಾಯಿತು.   ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ., ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಅರವಿಂದ […]

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಇಂದು ಪದಗ್ರಹಣ; ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

Google Down – ಭಾರತೀಯ ಬಳಕೆದಾರರಿಗೆ ತೊಂದರೆ

(ನ್ಯೂಸ್‌ ಕಡಬ) newskadaba.com,  ಜೂ.03 :  ವಿಶ್ವದ ಅತಿದೊಡ್ಡ ಸರ್ಚ್ ಎಂಜಿನ್ ಗೂಗಲ್ ಮಂಗಳವಾರ ಭಾರತ ಸೇರಿದಂತೆ ಕೆಲ ದೇಶಗಳಲ್ಲಿ ತಾಂತ್ರಿಕ ಸಮಸ್ಯೆಯನ್ನು ಎದುರಿಸಿತು. ಬೆಳಿಗ್ಗೆ 9:48ರಿಂದ ಗೂಗಲ್ ಸೇವೆಗಳಲ್ಲಿ ವ್ಯತ್ಯಯ ಕಾಣಿಸಿಕೊಂಡಿದ್ದು, ದೇಶದ ಹಲವು ಭಾಗಗಳ ಬಳಕೆದಾರರು ಗೂಗಲ್ ಸೇವೆಗಳನ್ನು ಬಳಸಲು ಸಾಧ್ಯವಾಗುತ್ತಿಲ್ಲ ಎಂದು ದೂರು ನೀಡಿದರು. ಸೇವಾ ಸ್ಥಗಿತಗಳನ್ನು ಟ್ರ‍್ಯಾಕ್ ಮಾಡುವ ಡೌನ್‌ಡೆಕ್ಟರ್ ಪ್ರಕಾರ, ಬೆಳಿಗ್ಗೆ 10:23ರ ವೇಳೆಗೆ 3,665ಕ್ಕೂ ಹೆಚ್ಚು ಬಳಕೆದಾರರು ಸಮಸ್ಯೆ ಬಗ್ಗೆ ವರದಿ ಮಾಡಿದ್ದಾರೆ. ಗೂಗಲ್ ಸರ್ಚ್ ಸೇರಿದಂತೆ ಹಲವು

Google Down – ಭಾರತೀಯ ಬಳಕೆದಾರರಿಗೆ ತೊಂದರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ನುಮುಂದೆ ಶಾಲೆಗಳಲ್ಲಿ ವಾಣಿಜ್ಯ ಶೂಟಿಂಗ್‌ಗೆ ಬ್ರೇಕ್; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ.

(ನ್ಯೂಸ್‌ ಕಡಬ) newskadaba.com,  ಜೂ.03 : ಶಾಲಾ ಆವರಣಗಳಲ್ಲಿ ಸಿನಿಮಾ, ಧಾರಾವಾಹಿ ಚಿತ್ರೀಕರಣಕ್ಕೆ ಸಂಪೂರ್ಣ ನಿಷೇಧ: ಶಿಕ್ಷಣ ಇಲಾಖೆ ಆದೇಶ ಬೆಂಗಳೂರು: ರಾಜ್ಯದಾದ್ಯಂತ ಇರುವ ಶಾಲೆಗಳ ಶೈಕ್ಷಣಿಕ ವಾತಾವರಣವನ್ನು ಕಾಪಾಡುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನುಮುಂದೆ ಯಾವುದೇ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಆವರಣಗಳಲ್ಲಿ ಚಲನಚಿತ್ರ, ಧಾರಾವಾಹಿ ಹಾಗೂ ಜಾಹೀರಾತು ಸೇರಿದಂತೆ ಯಾವುದೇ ರೀತಿಯ ವಾಣಿಜ್ಯ ಚಿತ್ರೀಕರಣಗಳನ್ನು (Shooting) ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ಶಾಲಾ ಶಿಕ್ಷಣ

ಇನ್ನುಮುಂದೆ ಶಾಲೆಗಳಲ್ಲಿ ವಾಣಿಜ್ಯ ಶೂಟಿಂಗ್‌ಗೆ ಬ್ರೇಕ್; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

(ನ್ಯೂಸ್‌ ಕಡಬ) newskadaba.com ಜೂ. 03. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ಮೇ.29ರಂದು ನಡೆಯಿತು.   ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಸಿಹಿಯನ್ನು ನೀಡಿ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಸಂಸ್ಥೆಯ ಸಂಚಾಲಕಿ ಶ್ರೀಮತಿ ಸವಿತಾ ಶಿವಸುಬ್ರಮಣ್ಯ ಭಟ್ ಉಪಸ್ಥಿತರಿದ್ದು, ಶಾಲೆಯಲ್ಲಿ ಹೇಳಿಕೊಡುವ ಸಂಸ್ಕಾರಗಳನ್ನು ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಶ್ರೀ ರೈ. ಎಸ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದವರು ಉಪಸ್ಥಿತರಿದ್ದರು.

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ Read More »

ಕರಾವಳಿ

ಚಿನ್ನ ಖರೀದಿದಾರರಿಗೆ ಮಾಹಿತಿ: ಇಂದಿನ ಗೋಲ್ಡ್ ರೇಟ್‌ ವಿವರ ಇಲ್ಲಿದೆ

(ನ್ಯೂಸ್‌ ಕಡಬ) newskadaba.com,  ಜೂ.03 : ಶುದ್ಧತೆ        1 ಗ್ರಾಂ  10 ಗ್ರಾಂ 24 ಕ್ಯಾರೆಟ್      ₹15,489 ₹1,54,890 22 ಕ್ಯಾರೆಟ್       ₹14,188 ₹1,41,879 18 ಕ್ಯಾರೆಟ್       ₹11,617  ₹1,16,168 ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ದರದಲ್ಲಿ ಸ್ವಲ್ಪ ವ್ಯತ್ಯಾಸ ಇರಬಹುದು. ಕರ್ನಾಟಕದ ಕೆಲವು ಭಾಗಗಳಲ್ಲಿ 22 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂ ಸುಮಾರು ₹14,300–₹14,430 ಹಾಗೂ 24 ಕ್ಯಾರೆಟ್ ಚಿನ್ನದ ದರ ₹15,150–₹15,620 ರ ನಡುವೆ ದಾಖಲಾಗಿದೆ.

ಚಿನ್ನ ಖರೀದಿದಾರರಿಗೆ ಮಾಹಿತಿ: ಇಂದಿನ ಗೋಲ್ಡ್ ರೇಟ್‌ ವಿವರ ಇಲ್ಲಿದೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್: ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಜೂ. 03. 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಕೆ.ಎಸ್.ಆರ್.ಟಿ.ಸಿ  ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.  ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸುಗಳನ್ನು ವಿತರಿಸಲಾಗುತ್ತದೆ. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮೊಬೈಲ್ ಬಳಕೆಗೆ ತಾಯಿ ಬುದ್ಧಿಮಾತು: ಸುಳ್ಯದಲ್ಲಿ 16 ವರ್ಷದ ಬಾಲಕ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಜೂ.03 : ಮೊಬೈಲ್ ಬಳಕೆಗೆ ತಾಯಿ ಬುದ್ಧಿಮಾತು: ಸುಳ್ಯದಲ್ಲಿ 16 ವರ್ಷದ ಬಾಲಕ ಕಣ್ಮರೆ ಸುಳ್ಯ: ಮೊಬೈಲ್ ಫೋನ್ ಬಳಸುವ ವಿಚಾರವಾಗಿ ತಾಯಿ ಬುದ್ಧಿಮಾತು ಹೇಳಿದ್ದಕ್ಕೆ ಮನಸ್ತಾಪ ಮಾಡಿಕೊಂಡ 16 ವರ್ಷದ ಬಾಲಕನೊಬ್ಬ ಮನೆಯಿಂದ ತೆರಳಿ ನಾಪತ್ತೆಯಾಗಿರುವ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ನಾಪತ್ತೆಯಾದ ಬಾಲಕನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ, ಪ್ರಸ್ತುತ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ನಿವಾಸಿ ಸೈಯದ್ ಆಲಿ ಸೈಯದ್ ಗೌಸ್ (16) ಎಂದು

ಮೊಬೈಲ್ ಬಳಕೆಗೆ ತಾಯಿ ಬುದ್ಧಿಮಾತು: ಸುಳ್ಯದಲ್ಲಿ 16 ವರ್ಷದ ಬಾಲಕ ಕಣ್ಮರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಮಂಗಳೂರು, ಜೂ. 03. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ (ಪಿಯುಸಿ ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗದ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ

ರಾಜ್ಯದ ಸದನಗಳಲ್ಲಿ ಶೀಘ್ರದಲ್ಲೇ ಡಿಜಿಟಲೀಕರಣ ವ್ಯವಸ್ಥೆ ಜಾರಿ: ಸ್ಪೀಕರ್ ಯು.ಟಿ.ಖಾದರ್

(ನ್ಯೂಸ್‌ ಕಡಬ) newskadaba.com,  ಜೂ.03 ಮುಂದಿನ ಆರು ತಿಂಗಳಲ್ಲಿ ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಸೇರಿದಂತೆ ಎರಡೂ ಸದನಗಳಲ್ಲಿ ಡಿಜಿಟಲೀಕರಣ ವ್ಯವಸ್ಥೆ ಜಾರಿಯಾಗಲಿದೆ ಎಂದು ಕರ್ನಾಟಕ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ರಾಜ್ಯದ ಎರಡು ಸದನಗಳ ಡಿಜಿಟಲೀ ಕರಣಕ್ಕೆ ಸರಕಾರದ ಅನುಮೋದನೆ ದೊರೆತಿದೆ.ಕೇಂದ್ರ ಮತ್ತು ರಾಜ್ಯ ಸರಕಾರದ ತಲಾ ಶೇ. ೫೦ರ ಅನುದಾನದೊಂದಿಗೆ ಈ ಡಿಜಿಟಲೀಕರಣ ನಡೆಸಲು ಸಮ್ಮತಿ ಸಿದೆ. ಬೆಂಗಳೂರು, ಬೆಳಗಾವಿ ಸೇರಿ ೭೮ ಕೋಟಿ ಹಾಗೂ ವಿಧಾನ ಪರಿಷತ್

ರಾಜ್ಯದ ಸದನಗಳಲ್ಲಿ ಶೀಘ್ರದಲ್ಲೇ ಡಿಜಿಟಲೀಕರಣ ವ್ಯವಸ್ಥೆ ಜಾರಿ: ಸ್ಪೀಕರ್ ಯು.ಟಿ.ಖಾದರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

(ನ್ಯೂಸ್‌ ಕಡಬ) newskadaba.com ಮಂಗಳೂರು, ಜೂ. 03. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಜೂನ್-2026ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ : ರೈತರಿಗೆ ಹಂದಿ ಸಾಕಾಣಿಕೆ ತರಬೇತಿ ಜೂನ್ 16 ರಿಂದ 17ರ ವರೆಗೆ  ಹಾಗೂ ಕುರಿ/ಮೇಕೆ ಸಾಕಾಣಿಕೆ ತರಬೇತಿ ಜೂನ್ 23 ರಿಂದ 24 ರವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಆಸಕ್ತ ರೈತ ಬಾಂಧವರು  ಮಂಗಳೂರು ತಾಲೂಕು

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ Read More »

ಕರಾವಳಿ
Scroll to Top