ಕರಾವಳಿ

ಕಾಣಿಯೂರು: ಬುದ್ದಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ..!! ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಕಾಣಿಯೂರು, ಮಾ. 04. ಬುದ್ದಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಕಾಣಿಯೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬಂಡಾಜೆ ನಿವಾಸಿ ಚಂದ್ರಶೇಖರ(57) ಎಂದು ಗುರುತಿಸಲಾಗಿದೆ. ಯುವತಿಯ ಸಹೋದರನು ತಂದೆ ತಾಯಿಯನ್ನು ಚಾರ್ವಾಕದಲ್ಲಿರುವ ಜಮೀನಿಗೆ ಬಿಟ್ಟು ಬರಲೆಂದು ಹೋದ ಸಂದರ್ಭ ಮನೆಯಲ್ಲಿ ಬುದ್ದಿಮಾಂದ್ಯ ಯುವತಿ ಒಬ್ಬಳೇ ಇದ್ದಳು. ಸಹೋದರ ವಾಪಾಸು ಮನೆಗೆ ಹಿಂತಿರುಗಿದಾಗ ಅಕ್ಕ ಕಾಣದೇ ಇದ್ದು, ಹುಡುಕಾಡಿದಾಗ ಮನೆಯ ಎದುರಿನ ಗುಡ್ಡದಿಂದ ಬರುತ್ತಿದ್ದಳು. ಆಕೆಯನ್ನು ವಿಚಾರಿಸಿದಾಗ ಚಂದ್ರಶೇಖರ ನನ್ನ […]

ಕಾಣಿಯೂರು: ಬುದ್ದಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ..!! ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮನೆಗೆ ನುಗ್ಗಿದ ಕಳ್ಳರು…!! ➤ 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 04. ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು 42 ಸಾವಿರ ನಗದು ದೋಚಿರುವ ಘಟನೆ ತಾಲೂಕಿನ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಗುರುವಾರದಂದು ರಾತ್ರಿ ಸಂಭವಿಸಿದೆ. ಗಂಡಿಬಾಗಿಲು ಮಸೀದಿ ಬಳಿಯ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ಗುರುವಾರದಂದು ರಾತ್ರಿ ಆತೂರು ಮಸೀದಿಯಲ್ಲಿ ದ್ಸಿಕ್ರ್ ಹಲ್ಕಾ ಕಾರ್ಯಕ್ರಮ ಇದ್ದುದರಿಂದ ಮನೆಯವರು ಸಂಜೆ 7 ಗಂಟೆಯ ಹೊತ್ತಿಗೆ ಮನೆಗೆ ಬೀಗ ಹಾಕಿ

ಕಡಬ: ಮನೆಗೆ ನುಗ್ಗಿದ ಕಳ್ಳರು…!! ➤ 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

16 ವರ್ಷಗಳ ಹಿಂದೆ ಮನೆಯಿಂದ ಚಿನ್ನಾಭರಣ ಕದ್ದೊಯ್ದ ಪ್ರಕರಣ ➤ ಆರೋಪಿಗೆ 9 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 04. 16 ವರ್ಷಗಳ ಹಿಂದೆ ಪುತ್ತೂರಿನ ಮೊಟ್ಟೆತ್ತಡ್ಕ ನಿವಾಸಿ ಮಹೇಂದ್ರ ಕುಮಾರ್ ಎಂಬವರ ಮನೆಯ ಬಾಗಿಲಿನ ಬೀಗ ತುಂಡರಿಸಿ 43,000 ರೂ. ಹಾಗೂ 50.930 ಗ್ರಾಂ ತೂಕದ ಚಿನ್ನಾಭರಣ ಕಳವುಗೈದ ಪ್ರಕರಣದ ಆರೋಪಿಗೆ ಪುತ್ತೂರಿನ ನ್ಯಾಯಾಲಯವು 9 ವರ್ಷಗಳ ಕಾಲ ಜೈಲು ಶಿಕ್ಷೆ ಘೋಷಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಮಂಗಳೂರು ತಾಲೂಕಿನ ಸುರತ್ಕಲ್ ಬಳಿಯ ವಿದ್ಯಾನಗರ ಹೊನ್ನಕಟ್ಟೆಯ ನಾಗರಾಜ್ ಬಳೆಗಾರ ಎಂದು ಗುರುತಿಸಲಾಗಿದೆ. ಸದ್ಯ ಈತ ಇನ್ನೊಂದು ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ

16 ವರ್ಷಗಳ ಹಿಂದೆ ಮನೆಯಿಂದ ಚಿನ್ನಾಭರಣ ಕದ್ದೊಯ್ದ ಪ್ರಕರಣ ➤ ಆರೋಪಿಗೆ 9 ವರ್ಷ ಜೈಲು ಶಿಕ್ಷೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಈ 8 ರಾಶಿಯವರಿಗೆ ಶುಭಫಲ, ಕಂಕಣಭಾಗ್ಯ ದಾಂಪತ್ಯದ ಸಮಸ್ಯೆ ವ್ಯಾಪಾರಾಭಿವೃದ್ಧಿ ಕಷ್ಟಗಳು ಪರಿಹರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ: ನಿಮ್ಮ ಸಾಧನೆಗಳು ನಿಮಗೆ ಉನ್ನತ ವ್ಯಕ್ತಿಯನ್ನಾಗಿ ಮಾಡುತ್ತದೆ. ಈ ದಿನ ಸಂಗಾತಿ ಜೊತೆಗೆ ಕಿರಿ ಕಿರಿ ಆಗದೆ ಇರೋ ರೀತಿಯಲ್ಲಿ ನೋಡಿಕೊಳ್ಳಿ. ಈ ದಿನ ತಾಳ್ಮೆ

ಈ 8 ರಾಶಿಯವರಿಗೆ ಶುಭಫಲ, ಕಂಕಣಭಾಗ್ಯ ದಾಂಪತ್ಯದ ಸಮಸ್ಯೆ ವ್ಯಾಪಾರಾಭಿವೃದ್ಧಿ ಕಷ್ಟಗಳು ಪರಿಹರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಪೂಂಜಾಲಕಟ್ಟೆ ಠಾಣಾ ಪಿಎಸ್ಐ ಸೌಮ್ಯ ಜೆ ವೇಣೂರು ಠಾಣೆಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 03. ಪೂಂಜಾಲಕಟ್ಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಪಿಎಸ್‌ಐ ಸೌಮ್ಯ ಜೆ ಅವರನ್ನು ವೇಣೂರು ಠಾಣೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಠಾಣೆಗೆ ಕೂಡಲೇ ಕರ್ತವ್ಯಕ್ಕೆ ವರದಿ ಮಾಡುವಂತೆ ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ಅವರು ತಿಳಿಸಿದ್ದಾರೆ.

ಪೂಂಜಾಲಕಟ್ಟೆ ಠಾಣಾ ಪಿಎಸ್ಐ ಸೌಮ್ಯ ಜೆ ವೇಣೂರು ಠಾಣೆಗೆ ವರ್ಗಾವಣೆ Read More »

ಕರಾವಳಿ, ಕರ್ನಾಟಕ

ಉಕ್ರೇನ್ ನಿಂದ ಸುರಕ್ಷಿತವಾಗಿ ಮಂಗಳೂರಿಗೆ ಮರಳಿದ ಅನುಷಾ ಭಟ್..!!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 03. ಉಕ್ರೇನ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ನಗರದ ಬಿಜೈ ನಿವಾಸಿ ಅನುಷಾ ಭಟ್ ಅವರು ಗುರುವಾರದಂದು ಮಂಗಳೂರಿಗೆ ತಲುಪಿದ್ದಾರೆ. ಈ ಕುರಿತು ಮಾತನಾಡಿದ ಅವರು, ಉಕ್ರೇನ್ ಸೈನಿಕರು ನಮ್ಮನ್ನು ಗಡಿಯವರೆ ಬಿಟ್ಟರು. ಬಳಿಕ ನಾವು ರೊಮೇನಿಯಾಕ್ಕೆ ತೆರಳಿ ಅಲ್ಲಿನ ಆಶ್ರಯ ಕೇಂದ್ರದಲ್ಲಿ ಉಳಿದುಕೊಂಡಿದ್ದೆವು. ನಂತರ ಅಲ್ಲಿಂದ ಭಾರತೀಯ ಅಧಿಕಾರಿಗಳು ಮುಂಬೈಗೆ ವಿಮಾನ ವ್ಯವಸ್ಥೆ ಕಲ್ಪಿಸಿದ್ದು, ಇದೀಗ ಮುಂಬೈನಿಂದ ಇಲ್ಲಿಗೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ. ತಂದೆ ಹರೀಶ್ ಚಂದ್ರ ಹಾಗೂ

ಉಕ್ರೇನ್ ನಿಂದ ಸುರಕ್ಷಿತವಾಗಿ ಮಂಗಳೂರಿಗೆ ಮರಳಿದ ಅನುಷಾ ಭಟ್..!! Read More »

ಕರಾವಳಿ, ಕರ್ನಾಟಕ

ಕೊಂಬಾರು: ರಬ್ಬರ್ ಪ್ಲಾಂಟೇಷನ್ ಗೆ ಬೆಂಕಿ..!!

(ನ್ಯೂಸ್ ಕಡಬ) newskadaba.com ಕಡಬ, ಮಾ. 03. ಕೊಂಬಾರು ಸಮೀಪದ ಮಂಡೇಕರ ಎಂಬಲ್ಲಿ ವಿದ್ಯುತ್ ಲೈನಿಗೆ ರಬ್ಬರ್ ಗೆಲ್ಲು ಬಿದ್ದು ರಬ್ಬರ್ ಪ್ಲಾಂಟೇಷನ್ ಗೆ ಬೆಂಕಿ ಬಿದ್ದ ಪರಿಣಾಮ ಪ್ಲಾಂಟೇಷನ್ ಹೊತ್ತಿ ಉರಿದ ಬಗ್ಗೆ ವರದಿಯಾಗಿದೆ. ಘಟನಾ ಸ್ಥಳದಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.

ಕೊಂಬಾರು: ರಬ್ಬರ್ ಪ್ಲಾಂಟೇಷನ್ ಗೆ ಬೆಂಕಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ವಿದ್ಯುತ್ ತಂತಿಯಿಂದ ಬಿದ್ದ ಬೆಂಕಿ ಕಿಡಿ ➤ ಸರಕಾರಿ ಆಸ್ಪತ್ರೆಯ ಹಿಂಭಾಗದ ಗುಡ್ಡೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಕಡಬ, ಮಾ.03. ವಿದ್ಯುತ್ ಶಾರ್ಕ್ ಸರ್ಕ್ಯೂಟ್ ನಿಂದಾಗಿ ಒಣ ಹುಲ್ಲಿಗೆ ಬೆಂಕಿ ಬಿದ್ದ ಪರಿಣಾಮ ಕಡಬ ಸಮುದಾಯ ಆರೋಗ್ಯ ಕೇಂದ್ರದ ಹಿಂಭಾಗದ ಗುಡ್ಡೆ ಹೊತ್ತಿ‌ ಉರಿದ ಘಟನೆ ಗುರುವಾರ ಅಪರಾಹ್ನ ನಡೆದಿದೆ. ಆಸ್ಪತ್ರೆಯ ಹಿಂಭಾಗದಲ್ಲಿ ಒಣ ಹುಲ್ಲು ಇದ್ದುದರಿಂದ ವಿದ್ಯುತ್ ತಂತಿಯಲ್ಲಿ ಕಾಣಿಸಿಕೊಂಡ ಬೆಂಕಿಯು ಏಕಾಏಕಿ ಪಕ್ಕದಲ್ಲೆಲ್ಲಾ ಹಬ್ಬಿದೆ. ತಕ್ಷಣವೇ ಊರವರು ಸೇರಿಕೊಂಡು ಬೆಂಕಿ ನಂದಿಸಿದ್ದರಿಂದಾಗಿ ಅಪಾಯ ತಪ್ಪಿದಂತಾಗಿದೆ.  

ಕಡಬ: ವಿದ್ಯುತ್ ತಂತಿಯಿಂದ ಬಿದ್ದ ಬೆಂಕಿ ಕಿಡಿ ➤ ಸರಕಾರಿ ಆಸ್ಪತ್ರೆಯ ಹಿಂಭಾಗದ ಗುಡ್ಡೆಗೆ ಬೆಂಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಬೆಂಕಿ..! ➤ ಕೆಲಸಗಾರನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಅರಂತೋಡು, ಮಾ. 03. ಅರಂತೋಡು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಮೀಪ ತೆಕ್ಕಿಲ್ ಸಮುದಾಯ ಭವನ ಮುಂಭಾಗದಲ್ಲಿರುವ ವಿದ್ಯುತ್ ಟ್ರಾನ್ಸ್‌‌ ಫೋರ್ಟ್ ಕಂಬದಿಂದ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ ಬೆಂಕಿ ಅವರಿಸಿದ್ದು, ಸಮುದಾಯದ ಕೆಲಸಗಾರನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ತೆಕ್ಕಿಲ್ ಪ್ರತಿಷ್ಠಾನ ಕಾರ್ಯದರ್ಶಿ ಅಶ್ರಫ್ ಗುಂಡಿ, ಹೆಚ್.ಪಿ.ಗ್ಯಾಸ್ ಕಚೇರಿ ಮ್ಯಾನೇಜರ್ ಧನುರಾಜ್, ಸಮುದಾಯ ಭವನ ಮೇಲ್ವಿಚಾರಕ ಲತೀಫ್, ಆಶಿಕ್ ಕುಕ್ಕುಂಬಳ, ಉಮ್ಮರ್ ಎ ಹಾಗೂ ತಾಜುದ್ದೀನ್ ಅರಂತೋಡು ವಿಷಯ ತಿಳಿದ ತಕ್ಷಣ

ಸುಳ್ಯ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಬೆಂಕಿ..! ➤ ಕೆಲಸಗಾರನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅತ್ತಿಗೆಯ ಮಾನಭಂಗಕ್ಕೆ ಯತ್ನಿಸಿದ ಮೈದುನ..! ➤ ಆರೋಪಿ ವಿರುದ್ದ FIR ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 03. ಮೈದುನನೋರ್ವ ತನ್ನ ಅತ್ತಿಗೆಯ ಕೈಹಿಡಿದೆಳೆದು ಆಕೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ವೀರಕಂಬ ಎಂಬಲ್ಲಿ ನಡೆದಿದೆ. ಆರೋಪಿಯು ಮಹಿಳೆಯ ಗಂಡನ ದೊಡ್ಡಪ್ಪನ ಮಗನಾಗಿದ್ದು, ಮಹಿಳೆಯ ಮನೆಯ ಹತ್ತಿರದ ಮನೆಯಲ್ಲೇ ವಾಸವಾಗಿದ್ದ. ಮಹಿಳೆಯ ಗಂಡ ಫೆ.‌25ರಂದು ದನಕ್ಕೆ ಸೊಪ್ಪು ತರಲೆಂದು ಗುಡ್ಡಕ್ಕೆ ಹೋಗಿದ್ದು, ಸ್ವಲ್ಪ ಸಮಯದ ಬಳಿಕ ಮಹಿಳೆಯೂ ಮನೆಕೆಲಸ ಮುಗಿಸಿಕೊಂಡು ಹೋಗಿ ಗಂಡ ಕತ್ತರಿಸಿದ್ದ ಸೊಪ್ಪನ್ನು ತರುತ್ತಿದ್ದ ವೇಳೆ ಗುಡ್ಡದಲ್ಲಿ ಅಡ್ಡಗಟ್ಟಿದ ಜನಾರ್ಧನ ಕೈಹಿಡಿದು ಎಳೆದು,

ವಿಟ್ಲ: ಅತ್ತಿಗೆಯ ಮಾನಭಂಗಕ್ಕೆ ಯತ್ನಿಸಿದ ಮೈದುನ..! ➤ ಆರೋಪಿ ವಿರುದ್ದ FIR ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top