ಕರಾವಳಿ

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಮೃತ್ಯು, ಮೂವರಿಗೆ ಗಾಯ…!!!!

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 03. ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟು ಮೂವರು ಗಾಯಗೊಂಡ ಘಟನೆ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಡೆದಿದೆ. ಮೃತ ಯುವಕನನ್ನು ಬೆಂಗಳೂರು ಮೂಲದ ಅಕ್ಷಯ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ತೇಜಸ್, ಪವನ್ ಹಾಗೂ ಹರ್ಷ ಗಾಯಗೊಂಡಿದ್ದು, ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಬೆಂಗಳೂರಿನಿಂದ ಕರಾವಳಿಗೆ ಪ್ರವಾಸಕ್ಕೆಂದು ಬಂದ ಪುನಃ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಉಡುಪಿಯ ಕಿರಿಮಂಜೇಶ್ವರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು […]

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಮೃತ್ಯು, ಮೂವರಿಗೆ ಗಾಯ…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಪಿಯುಸಿ ವಿದ್ಯಾರ್ಥಿ ಮೃತ್ಯು…!!

(ನ್ಯೂಸ್ ಕಡಬ) newskadaba.com ಕಡಬ, ಮಾ. 03. ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಿಡ್ಡೋ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ನಿಡ್ಡೋ ನಿವಾಸಿ ಪದ್ಮನಾಭ ಗೌಡ ಹಾಗೂ ಯಶೋದಾ ದಂಪತಿ ಪುತ್ರ ಧನುಷ್ ಎಂದು ಗುರುತಿಸಲಾಗಿದೆ. ಈತ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಈತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿ ತಂದೆ,

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಪಿಯುಸಿ ವಿದ್ಯಾರ್ಥಿ ಮೃತ್ಯು…!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಎರಡು ದಿನಗಳ ಹಿಂದೆ ಕಳವುಗೈದ ಅಡಿಕೆಯನ್ನು ವಾಪಾಸು ತಂದಿಟ್ಟ ಕಳ್ಳರು…!!!!

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 03. ಎರಡು ದಿನಗಳ ಹಿಂದೆ ಅಂಗಡಿಯಿಂದ ಅಡಿಕೆ ಕದ್ದೊಯ್ದ ಕಳ್ಳರು ಮರುದಿನ ಅದೇ ಅಂಗಡಿಯ ಮುಂಭಾಗದಲ್ಲಿ ಇಟ್ಟು ಹೋಗಿರುವ ವಿಚಿತ್ರ ಘಟನೆ ತಿಂಗಳಾಡಿಯಲ್ಲಿ ನಡೆದಿದೆ. ತಿಂಗಳಾಡಿಯ ಶಾಲೆಯ ಬಳಿಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದ ಜಗನ್ನಾಥ ರೈ ಎಂಬವರ ಅಂಗಡಿಯ ಹಿಂಬಾಗಿಲ ಚಿಲಕ ಮುರಿದ ಕಳ್ಳರು ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ಸುಮಾರು 60,000 ರೂ. ಮೌಲ್ಯದ 4 ಗೋಣಿ ಚೀಲ ಅಡಿಕೆಯನ್ನು ಮಾ. 01ರಂದು ರಾತ್ರಿಯ ವೇಳೆ ಕದ್ದೊಯ್ದಿದ್ದರು. ಈ ಕುರಿತು

ಪುತ್ತೂರು: ಎರಡು ದಿನಗಳ ಹಿಂದೆ ಕಳವುಗೈದ ಅಡಿಕೆಯನ್ನು ವಾಪಾಸು ತಂದಿಟ್ಟ ಕಳ್ಳರು…!!!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕ್ರಿಶ್ಚಿಯನ್ ಸಮುದಾಯದ ಮೇಲಿನ ದಬ್ಬಾಳಿಕೆ ಖಂಡಿಸಿ ಮಾನವ ಸರಪಳಿ ಹಾಗೂ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 03. ಕ್ರಿಶ್ಚಿಯನ್ ಸಮುದಾಯದ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ಸೈಂಟ್ ಬ್ರಿಜಿಡ್ಸ್ ಚರ್ಚ್ ವತಿಯಿಂದ ಸುಳ್ಯದ ಜ್ಯೋತಿ ವೃತ್ತದ ಬಳಿ ಕ್ರಿಶ್ಚಿಯನ್ ಬಾಂಧವರಿಂದ ಮಾನವ ಸರಪಳಿ ನಿರ್ಮಿಸಿ ಮೌನ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ಪ್ರತಿಭಟನೆ ಕುರಿತಾಗಿ ಪ್ರತಿಕ್ರಿಯಿಸಿರುವ ಸುಳ್ಯ ಸೈಂಟ್ ಬ್ರಿಜೆಡ್ಸ್ ಚರ್ಚ್‌ನ ಫಾದರ್ ವಿಕ್ಟರ್, ಮತಾಂತರದ ವಿಚಾರದಲ್ಲಿ ನಮ್ಮ ಸುಮದಾಯದವರ ಮೇಲೆ ಆರೋಪ ಹೊರಿಸಿ ಹಲ್ಲೆ ನಡೆಸಲಾಗುತ್ತಿದೆ. ನಮ್ಮಲ್ಲಿ ಸಹಾಯ ಕೇಳಿಬರುವ ಬಡವರಿಗೆ ಸಹಾಯ ನೀಡಲು ಭಯಪಡುವಂತಹ

ಸುಳ್ಯ: ಕ್ರಿಶ್ಚಿಯನ್ ಸಮುದಾಯದ ಮೇಲಿನ ದಬ್ಬಾಳಿಕೆ ಖಂಡಿಸಿ ಮಾನವ ಸರಪಳಿ ಹಾಗೂ ಮೌನ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕಡಬ ತಾಲೂಕಿನ ವಿವಿಧ ಕಾಮಗಾರಿಗಳಿಗೆ ಸಚಿವ ಅಂಗಾರರಿಂದ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 03. ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಮತ್ತು ಗುದ್ದಲಿ ಪೂಜೆಯನ್ನು ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಚಿವ ಎಸ್.ಅಂಗಾರ ಅವರು ನೆರವೇರಿಸಿದರು. ಕೊಂಡಾಡಿಕೊಪ್ಪ ಸಂಪರ್ಕ ರಸ್ತೆ, ಆಲಂಕಾರು ಗ್ರಾಮದ ಉಜುರ್ಲಿ ಕಕ್ವೆ ರಸ್ತೆ, ಇಚ್ಲಂಪಾಡಿ ಗ್ರಾಮದ ಕೊರಮೇರು ಕರ್ತಡ್ಕ ಸೇತುವೆ, ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಸ್.ಸಿ ಕಾಲೊನಿ ರಸ್ತೆ, ರಾಮನಗರ- ಕೋಡಿಯಡ್ಕ ಎಸ್.ಸಿ ಕಾಲೋನಿ ರಸ್ತೆ, ಕೌಕ್ರಾಡಿ ಗ್ರಾಮದ ಕಾಪಿನಮೂಲೆ- ನೆಲ್ಲಿತ್ತಡ್ಕ ಪರಿಶಿಷ್ಟ

ಕಡಬ ತಾಲೂಕಿನ ವಿವಿಧ ಕಾಮಗಾರಿಗಳಿಗೆ ಸಚಿವ ಅಂಗಾರರಿಂದ ಚಾಲನೆ Read More »

ಕರಾವಳಿ, ಕರ್ನಾಟಕ

ಅಂಕೋಲಾ ಬಸ್ ನಿಲ್ದಾಣದ ಶೌಚಾಲಯದಲ್ಲಿ ಒಂದೂವರೆ ಗಂಟೆಗಳ ಕಾಲ ಮಲಗಿದ ಕರಾವಳಿಯ ವ್ಯಕ್ತಿ..!!!

(ನ್ಯೂಸ್ ಕಡಬ) newskadaba.com ಅಂಕೋಲಾ, ಮಾ. 03. ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ಬಸ್ ಸ್ಟ್ಯಾಂಡ್ ಹಿಂಬದಿಯಲ್ಲಿರುವ ಶೌಚಾಲಯದ ಒಳಗಡೆ ಹೋಗಿ ಬಾಗಿಲು ಹಾಕಿಕೊಂಡು ಮಲಗಿದ್ದ ಘಟನೆ ಅಂಕೋಲಾ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಂಕೋಲಾದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಟಾಯ್ಲೆಟ್ ಗೆ ಪ್ರವೇಶಿಸಿದ ವ್ಯಕ್ತಿ ಒಳಗಡೆಯಿಂದ ಚಿಲಕ ಹಾಕಿಕೊಂಡಿದ್ದು, ಸುಮಾರು ಒಂದು ಗಂಟೆ ಕಳೆದರೂ ಹೊರಗೆ ಬರದೇ ಇದ್ದುದರಿಂದ ಬಾಗಿಲು ತಟ್ಟಿದರೂ ಒಳಗಡೆಯಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಈ ಹಿನ್ನೆಲೆ ಹಿಂಬದಿಯಲ್ಲಿರುವ ಸಣ್ಣ ಕಿಂಡಿಯ ಮೂಲಕ ಮೊಬೈಲ್ ತೂರಿಸಿ

ಅಂಕೋಲಾ ಬಸ್ ನಿಲ್ದಾಣದ ಶೌಚಾಲಯದಲ್ಲಿ ಒಂದೂವರೆ ಗಂಟೆಗಳ ಕಾಲ ಮಲಗಿದ ಕರಾವಳಿಯ ವ್ಯಕ್ತಿ..!!! Read More »

ಕರಾವಳಿ, ಕರ್ನಾಟಕ

ಬೆಳ್ಳಾರೆ: ಗುಡ್ಡ ಬೆಂಕಿಗಾಹುತಿ ➤ ಊರವರಿಂದ ಬೆಂಕಿ ನಂದಿಸಲು ಹರಸಾಹಸ – ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 02. ಇಲ್ಲಿನ ತಡಗಜೆ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ಬುಧವಾರದಂದು ನಡೆದಿದೆ. ಬೆಳ್ಳಾರೆ ಬಸ್ ನಿಲ್ದಾಣದ ಹಿಂಭಾಗದ ಗುಡ್ಡದಲ್ಲಿ ಬುಧವಾರ ಅಪರಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಸಂಪೂರ್ಣವಾಗಿ ವ್ಯಾಪಿಸಿದೆ. ಸ್ಥಳೀಯರು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಲು ಯತ್ನಿಸಿದರಾದರೂ ಹತೋಟಿಗೆ ಬಂದಿರಲಿಲ್ಲ. ಕೊನೆಗೆ ಸುಳ್ಯದಿಂದ ಅಗ್ನಿ ಶಾಮಕದಳದವರು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ಳಾರೆ: ಗುಡ್ಡ ಬೆಂಕಿಗಾಹುತಿ ➤ ಊರವರಿಂದ ಬೆಂಕಿ ನಂದಿಸಲು ಹರಸಾಹಸ – ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಿಗರೇಟ್ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಹಿಂಸೆ…!!! ➤ ಆರೋಪಿ ಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 02. ಸಿಗರೇಟ್ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂದಾಪುರ ತಾಲೂಕಿನ ಬರೆಗಟ್ಟು ನಿವಾಸಿ ಪ್ರದೀಪ್ ಪೂಜಾರಿ ಎಂದು ಗುರುತಿಸಲಾಗಿದೆ. ಪ್ರದೀಪ್ ಹಾಗೂ ಪ್ರಿಯಾಂಕ ಪ್ರೀತಿಸಿ ಮದುವೆಯಾಗಿದ್ದು, ವರದಕ್ಷಿಣೆಗಾಗಿ ಪತ್ನಿಯನ್ನು ಥಳಿಸಿ, ಸಿಗರೇಟ್ ನಿಂದ ಸುಟ್ಟು ಕಿರುಕುಳ ನೀಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಪತ್ನಿ ನೀಡಿದ ದೂರಿನಂತೆ ಆರೋಪಿ ಪತಿ

ಸಿಗರೇಟ್ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಹಿಂಸೆ…!!! ➤ ಆರೋಪಿ ಪತಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಪಾರ್ಟ್ ಮೆಂಟ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ…! ➤ ಕಡಬದ ಯುವತಿ ಸೇರಿದಂತೆ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 02. ಬೆಂದೂರ್ ವೆಲ್ ನ ಅಪಾರ್ಟ್ ಮೆಂಟ್ ಒಂದರ ಫ್ಲಾಟ್ ‌ನಲ್ಲಿ ವೇಶ್ಯಾವಾಟಿಕೆ ದಂಧೆಗೆ ಯುವತಿಯರನ್ನು ಹಾಗೂ ಮಹಿಳೆಯರನ್ನು ಒದಗಿಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಕೆ.ಪಿ ಹಮೀದ್ ಪರ್ತಿಪಾಡಿ, ಅನುಪಮ ಶೆಟ್ಟಿ ನಂದನಪುರ ಹಾಗೂ ನಿಶ್ಮಿತ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ 3ನೇ ಕ್ರಾಸ್ ರಸ್ತೆಯಲ್ಲಿರುವ PEEBI

ಅಪಾರ್ಟ್ ಮೆಂಟ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ…! ➤ ಕಡಬದ ಯುವತಿ ಸೇರಿದಂತೆ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಕ್ರೇನ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳ ಮನೆಗೆ ಶಾಸಕ ಹಾಗೂ ಸಂಸದ ಭೇಟಿ…!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 02. ಯುದ್ಧ ಪೀಡಿತ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಂಗಳೂರು ಮೂಲದ ಇಬ್ಬರು ವಿದ್ಯಾರ್ಥಿಗಳ ಮನೆ ಸಂಸದ ನಳಿನ್ ಕುಮಾರ್ ಹಾಗೂ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಬುಧವಾರದಂದು ಭೇಟಿ ನೀಡಿ ಧೈರ್ಯ ತುಂಬಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲು, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಐವರು ವಿದ್ಯಾರ್ಥಿಗಳ ಮನೆಗಳ ಪೈಕಿ ಇಬ್ಬರ ಮನೆಗೆ ಈಗಾಗಲೇ ಭೇಟಿ ನೀಡಲಾಗಿದ್ದು, ಪೋಷಕರಿಗೆ ಧೈರ್ಯ ನೀಡಲಾಗಿದೆ. ಇನ್ನು

ಉಕ್ರೇನ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳ ಮನೆಗೆ ಶಾಸಕ ಹಾಗೂ ಸಂಸದ ಭೇಟಿ…! Read More »

ಕರಾವಳಿ, ಕರ್ನಾಟಕ
Scroll to Top