ಕರಾವಳಿ

ಸುಳ್ಯ: ಕಟ್ಟಿಂಗ್ ಮೆಷಿನ್ ತಾಗಿ ತೀವ್ರ ರಕ್ತಸ್ರಾವ..! ➤ ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 02. ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಐವರ್ನಾಡಿನಿಂದ ವರದಿಯಾಗಿದೆ. ಮೃತಪಟ್ಟವರನ್ನು ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ(36) ಎಂದು ಗುರುತಿಸಲಾಗಿದೆ. ಇವರ ತೊಡೆಯ ಭಾಗಕ್ಕೆ ಕಟ್ಟಿಂಗ್ ಮೆಷಿನ್ ತಾಗಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಇವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ತೀವ್ರ ರಕ್ತಸ್ರಾವದಿಂದ ಮೃತಪಟ್ಟರು ಎಂದೆನ್ನಲಾಗಿದೆ.

ಸುಳ್ಯ: ಕಟ್ಟಿಂಗ್ ಮೆಷಿನ್ ತಾಗಿ ತೀವ್ರ ರಕ್ತಸ್ರಾವ..! ➤ ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗೂಡು ಮುರಿದು 75 ಕೆಜಿಯಷ್ಟು ಕೋಳಿ ಕಳವು…!!

(ನ್ಯೂಸ್ ಕಡಬ) newskadaba.com ಮಾಣಿ, ಮಾ. 02. ಕೋಳಿಯ ಗೂಡನ್ನು ಮುರಿದು ಸುಮಾರು 75 ಕೆಜಿಯಷ್ಟು ಕೋಳಿಯನ್ನು ಕದ್ದೊಯ್ದ ಘಟನೆ ಇಲ್ಲಿನ ಅನಂತಾಡಿ ಸಮೀಪದ ಗೋಳಿಕಟ್ಟೆಯ ಚಿಕನ್ ಸ್ಟಾಲ್ ನಲ್ಲಿ ಮಂಗಳವಾರದಂದು ನಡೆದಿದೆ. ಎಂದಿನಂತೆ ಮಾಲಕರು ಇಂದು ಬೆಳಗ್ಗೆ ಅಂಗಡಿ ತೆರೆಯಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈಗ ಕೋಳಿಗೆ ದುಬಾರಿ ಬೆಲೆ ಇದ್ದು, 160 ಅಥವಾ 170 ರೂಪಾಯಿ ಮಾರಾಟ ಬೆಲೆಯಾಗಿದೆ. ಅದೂ ಅಲ್ಲದೆ ಚಿಕನ್ ಸ್ಟಾಲ್ ಗಳೆಲ್ಲವೂ ಕಳೆದೆರಡು ತಿಂಗಳಿನಿಂದ ವ್ಯಾಪಾರವಿಲ್ಲದೆ ನಷ್ಟದಲ್ಲೇ ಮುಂದುವುರಿಯುತ್ತಿದ್ದು

ಗೂಡು ಮುರಿದು 75 ಕೆಜಿಯಷ್ಟು ಕೋಳಿ ಕಳವು…!! Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ ಬಜರಂಗದಳ ಮುಖಂಡನಿಂದ ದಲಿತ ವ್ಯಕ್ತಿಯ ಹತ್ಯೆ ➤ ಅಲ್ ಇಂಡಿಯಾ ಲಾಯರ್ಸ್ ಕೌನ್ಸಿಲ್ ಕರ್ನಾಟಕ ತಂಡ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 02. ಅಲ್ ಇಂಡಿಯಾ ಲಾಯರ್ಸ್ ಕೌನ್ಸಿಲ್ ಕರ್ನಾಟಕದ ವತಿಯಿಂದ ಇದರ ರಾಜ್ಯಾಧ್ಯಕ್ಷರಾದ ಹರಿರಾಮ್ ಹಾಗೂ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಗ್ನಾಡಿ ಅವರ ತಂಡ ಇತ್ತೀಚೆಗೆ ಹತ್ಯೆಯಾದ ದಿನೇಶ್ ಕನ್ಯಾಡಿಯವರ ಮನೆಗೆ ಭೇಟಿ ನೀಡಿ ಅವರ ಕುಟುಂಬದವರೊಂದಿಗೆ ಮಾತುಕತೆ ನಡೆಸಿದರು. ನಂತರ ದ‌.ಕ. ಜಿಲ್ಲಾ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ನೊಂದ ಕುಟುಂಬಕ್ಕೆ ಅರೋಪಿಯ ಸಹೋದರರ ಬೆದರಿಕೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಿದರು. ಸಮಾಜ ಕಲ್ಯಾಣ ಅಧಿಕಾರಿಗಳ ಜೊತೆ ಮಾತನಾಡಿ

ಧರ್ಮಸ್ಥಳ ಬಜರಂಗದಳ ಮುಖಂಡನಿಂದ ದಲಿತ ವ್ಯಕ್ತಿಯ ಹತ್ಯೆ ➤ ಅಲ್ ಇಂಡಿಯಾ ಲಾಯರ್ಸ್ ಕೌನ್ಸಿಲ್ ಕರ್ನಾಟಕ ತಂಡ ಭೇಟಿ Read More »

ಕರಾವಳಿ, ಕರ್ನಾಟಕ

ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿ ➤ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಮೊಂಬತ್ತಿ ಬೆಳಗಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, 02. ಯುದ್ದಪೀಡಿತ ರಾಷ್ಟ್ರವಾದ ಉಕ್ರೇನ್‌ನಲ್ಲಿ ರಷ್ಯಾದ ರಾಕೆಟ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ನವೀನ್ ಬಲಿಯಾಗಿದ್ದು, ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರವು ಸಂಪೂರ್ಣ ವಿಫಲವಾಗಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಮೊಂಬತ್ತಿ ಪ್ರತಿಭಟನೆ ನಡೆಸಲಾಯಿತು. ನಮ್ಮ ದೇಶದ ಹಲವಾರು ವಿದ್ಯಾರ್ಥಿಗಳು ಉನ್ನತ ವಿದ್ಯಾರ್ಜನೆಗಾಗಿ ತೆರಳಿ ಸಿಲುಕಿದ್ದಾರೆ. ರಕ್ಷಣೆಗಾಗಿ ಭಾರತದ ರಾಯಭಾರಿ ಕಚೇರಿ ಮತ್ತು ಪ್ರಧಾನಿ, ಸಚಿವರನ್ನು ಪರಿಪರಿಯಾಗಿ ವಿನಂತಿಸುತ್ತಿದ್ದರೂ ಇನ್ನೂ ಕೂಡ ಯುದ್ದಪೀಡಿತ ರಾಷ್ಟ್ರದಲ್ಲಿ ಜೀವಭಯದಿಂದ ಕಂಗಾಲಾಗಿದ್ದಾರೆ. ಆ ಪೈಕಿ ರಾಜ್ಯದ

ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿ ➤ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಮೊಂಬತ್ತಿ ಬೆಳಗಿಸಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿ ➤ ಕ್ಯಾಂಪಸ್ ಫ್ರಂಟ್ ಉಡುಪಿ ವತಿಯಿಂದ ಮೊಂಬತ್ತಿ ಬೆಳಗಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 02. ಯುದ್ದಪೀಡಿತ ರಾಷ್ಟ್ರವಾದ ಉಕ್ರೇನ್‌ನಲ್ಲಿ ರಷ್ಯಾದ ರಾಕೆಟ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ನವೀನ್ ಬಲಿಯಾಗಿದ್ದು, ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರವು ಸಂಪೂರ್ಣ ವಿಫಲವಾಗಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಹುತಾತ್ಮರ ಸ್ಮಾರಕ, ಅಜ್ಜರಕಾಡಿನಲ್ಲಿ ಮೊಂಬತ್ತಿ ಪ್ರತಿಭಟನೆ ನಡೆಯಿತು.   ನಮ್ಮ ದೇಶದ ಹಲವಾರು ವಿದ್ಯಾರ್ಥಿಗಳು ಉನ್ನತ ವಿದ್ಯಾರ್ಜನೆಗಾಗಿ ತೆರಳಿ ಸಿಲುಕಿದ್ದಾರೆ. ರಕ್ಷಣೆಗಾಗಿ ಭಾರತದ ರಾಯಭಾರಿ ಕಚೇರಿ ಮತ್ತು ಪ್ರಧಾನಿ, ಸಚಿವರನ್ನು ಪರಿಪರಿಯಾಗಿ ವಿನಂತಿಸುತ್ತಿದ್ದರೂ ಇನ್ನೂ ಕೂಡ

ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿ ➤ ಕ್ಯಾಂಪಸ್ ಫ್ರಂಟ್ ಉಡುಪಿ ವತಿಯಿಂದ ಮೊಂಬತ್ತಿ ಬೆಳಗಿಸಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಯುದ್ದಪೀಡಿತ ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿ ➤ ಕ್ಯಾಂಪಸ್ ಫ್ರಂಟ್ ನಿಂದ ಮೊಂಬತ್ತಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 02. ಯುದ್ದಪೀಡಿತ ರಾಷ್ಟ್ರವಾದ ಉಕ್ರೇನ್‌ನಲ್ಲಿ ರಷ್ಯಾದ ರಾಕೆಟ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ನವೀನ್ ಬಲಿಯಾಗಿದ್ದು, ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರವು ಸಂಪೂರ್ಣ ವಿಫಲವಾಗಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಕ್ಲಾಕ್ ಟವರ್ ಎದುರಿನಲ್ಲಿ ಮೊಂಬತ್ತಿ ಪ್ರತಿಭಟನೆ ನಡೆಯಿತು. ನಮ್ಮ ದೇಶದ ಹಲವಾರು ವಿದ್ಯಾರ್ಥಿಗಳು ಉನ್ನತ ವಿದ್ಯಾರ್ಜನೆಗಾಗಿ ತೆರಳಿ ಸಿಲುಕಿದ್ದಾರೆ,ರಕ್ಷಣೆಗಾಗಿ ಭಾರತದ ರಾಯಭಾರಿ ಕಚೇರಿ ಮತ್ತು ಪ್ರಧಾನಿ, ಸಚಿವರನ್ನು ಪರಿಪರಿಯಾಗಿ ವಿನಂತಿಸುತ್ತಿದ್ದರೂ ಇನ್ನೂ ಕೂಡ ಯುದ್ದಪೀಡಿತ

ಯುದ್ದಪೀಡಿತ ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿ ➤ ಕ್ಯಾಂಪಸ್ ಫ್ರಂಟ್ ನಿಂದ ಮೊಂಬತ್ತಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ..! ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 02. ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದೇರಳಕಟ್ಟೆ ಸಮೀಪದ ಮಾಡೂರು ಗ್ರಾಮದ ಪವನ್ ಶೆಟ್ಟಿ(33) ಎಂದು ಗುರುತಿಸಲಾಗಿದೆ. ಆರೋಪಿಯು ಲೈಂಗಿಕ ಕಿರುಕುಳ ನೀಡಿದ ಕುರಿತು ಫೆ. 22ರಂದು ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನ ವಿಧಿಸಿದೆ.  

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ..! ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ..! ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 02.‌ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿ ಘಟನೆ ಸಿದ್ದಕಟ್ಟೆ ಸಂತೆ ಮಾರುಕಟ್ಟೆ ಬಳಿ ನಡೆದಿದೆ. ಬಂಧಿತರನ್ನು ಮೊಹಮ್ಮದ್ ಅಲಿ, ಮುಹಮ್ಮದ್ ಆರಿಫ್ ಹಾಗೂ ಮೊಹಮ್ಮದ್ ರವೂಫ್ ಎಂದು ಗುರುತಿಸಲಾಗಿದೆ. ಬಂಧಿತರು ಸಿದ್ದಕಟ್ಟೆ ಸಂತೆ ಮಾರುಕಟ್ಟೆ ಬಳಿ ಬಟ್ಟೆ ಅಂಗಡಿ ಮಾಡುವ ವಿಚಾರವಾಗಿ ಹೊಡೆದಾಡುತ್ತಿದ್ದರು ಎನ್ನಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಶಾಂತಿಭಂಗ ಮಾಡಿದ ಆರೋಪದಡಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ..! ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ

ಮಸೀದಿಗೆ ಅಕ್ರಮವಾಗಿ ಪ್ರವೇಶಿಸಿ ಗುರುಗಳಿಗೆ ಹತ್ಯೆ ಬೆದರಿಕೆ…! ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 02. ಮಸೀದಿಯೊಳಗೆ ನುಗ್ಗಿದ ವ್ಯಕ್ತಿಯೋರ್ವ ಮಸೀದಿಯ ಗುರುಗಳಿಗೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿ ಪೊಲೀಸ್ ವಶವಾದ ಘಟನೆ ಮಂಗಳವಾರ ತಡರಾತ್ರಿ ಬಿಸಿರೋಡ್ ಬಳಿಯ ಮಿತ್ತಬೈಲು ಎಂಬಲ್ಲಿ ನಡೆದಿದೆ. ಆರೋಪಿಯನ್ನು ಬಾಬು ಪೂಜಾರಿ ಎಂದು ಗುರುತಿಸಲಾಗಿದೆ. ಈತ ರಾತ್ರಿಯ ವೇಳೆ ಮಸೀದಿಯ ಬಳಿ ದ್ವಿಚಕ್ರ ವಾಹನವನ್ನಿಟ್ಟು, ಅಕ್ರಮವಾಗಿ ಮಸೀದಿಗೆ ನುಗ್ಗಿದ್ದು, ಈ ವೇಳೆ ಮಸೀದಿಯ ಗುರುಗಳು ಆತನನ್ನು ವಿಚಾರಿಸಿದಾಗ ನಾನು ಮಸೀದಿಯ ಗುರುಗಳನ್ನು ಹತ್ಯೆ ಮಾಡಲು ಬಂದಿದ್ದು, ಹತ್ಯೆ ಮಾಡುತ್ತೇನೆ. ನನ್ನನ್ನು

ಮಸೀದಿಗೆ ಅಕ್ರಮವಾಗಿ ಪ್ರವೇಶಿಸಿ ಗುರುಗಳಿಗೆ ಹತ್ಯೆ ಬೆದರಿಕೆ…! ➤ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಾಸ್‌ಪೋರ್ಟ್ ಕಳೆದುಕೊಂಡು ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಮಂಗಳೂರಿನ ವಿದ್ಯಾರ್ಥಿನಿ..! ➤ ಸಹಾಯಕ್ಕಾಗಿ ಮೊರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 02. ದ.ಕ ಜಿಲ್ಲೆಯ ಹದಿನೆಂಟು ಮಂದಿ ಉಕ್ರೇನ್ ನಲ್ಲಿ ಸಿಲುಕಿರುವ ಮಾಹಿತಿ ದೊರೆತಿದ್ದು, ಅದರಲ್ಲಿ ಕೆಲವರು ಬಸ್ ಹಾಗೂ ರೈಲಿನ ಮೂಲಕ ಉಕ್ರೇನ್ ತೊರೆದು ಮಾಲ್ಡೋವಾ, ಹಂಗೇರಿ ಮೊದಲಾದೆಡೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ. ರಷ್ಯಾ ದಾಳಿಗೆ ತತ್ತರಿಸಿದ ಉಕ್ರೇನ್ ನ ಖಾರ್ಕಿವ್ ಪ್ರದೇಶದಲ್ಲಿದ್ದ ಮಂಗಳೂರಿನ ದೇರಬೈಲು ಅನೈನಾ ಅನ್ನಾ ಅವರು ಮಂಗಳವಾರದಂದು ರೈಲಿನ ಮೂಲಕ ಪೋಲಂಡ್ ಕಡೆಗೆ ಪ್ರಯಾಣಿಸಿದ್ದು, ಆಕೆಯ ಪಾಸ್ ಪೋರ್ಟ್ ಏಜೆಂಟ್ ಬಳಿ ಇದ್ದುದರಿಂದ ಇನ್ನಷ್ಟು ತೊಂದರೆಗೆ

ಪಾಸ್‌ಪೋರ್ಟ್ ಕಳೆದುಕೊಂಡು ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಮಂಗಳೂರಿನ ವಿದ್ಯಾರ್ಥಿನಿ..! ➤ ಸಹಾಯಕ್ಕಾಗಿ ಮೊರೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top