ಕರಾವಳಿ

ಎರಡು ಕೋಟಿಗೂ ಅಧಿಕ ಬೆಲೆ ಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ..! ➤ ನಾಲ್ವರು ಅಂತರಾಜ್ಯ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಎರಡು ಕೋಟಿಗೂ ಅಧಿಕ ಮೌಲ್ಯದ ತಿಮಿಂಗಿಲ ವಾಂತಿಯನ್ನು ಮಾರಾಟ ಮಾಡಲೆತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಕಂಕನಾಡಿ ಪೋಲಿಸರು‌ ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಕೊಡಗಿನ ಕರಿಕೆ ಗ್ರಾಮದ ಜಾಬೀರ್ ಎಂ.ಎ ಮತ್ತು ಶಬಾದ್ ಎಲ್.ಕೆ, ಕೇರಳ ಮೂಲದ ಆಸೀರ್ ವಿ.ಪಿ ಹಾಗೂ ಶರೀಫ್ ಎಂದು‌ ಗುರುತಿಸಲಾಗಿದೆ. ಇವರು ಕಳೆದ 12ರಂದು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿನಮೊಗರು ಎಂಬಲ್ಲಿ ಸುಮಾರು 2 ಕೋಟಿ 21 ಲಕ್ಷ ಮೌಲ್ಯದ […]

ಎರಡು ಕೋಟಿಗೂ ಅಧಿಕ ಬೆಲೆ ಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ..! ➤ ನಾಲ್ವರು ಅಂತರಾಜ್ಯ ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖಾ ತಂಡದಿಂದ ದಾಳಿ ➤ ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 16. ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಅಡ್ಡೆಗೆ ಗಣಿ ಇಲಾಖಾ ತಂಡ ದಾಳಿ ನಡೆಸಿದ ಘಟನೆ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಎಂಬಲ್ಲಿ ನಡೆದಿದೆ. ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ಸ್ಥಳದಲ್ಲಿ ಮರಳುಗಾರಿಕೆಗೆ ಬಳಸಿದ ಮೂರು ಬೋಟ್ ಹಾಗೂ ಮರಳನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖಾ ತಂಡದಿಂದ ದಾಳಿ ➤ ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ..! Read More »

ಕರಾವಳಿ, ಕರ್ನಾಟಕ

ಪ್ರತಿಭಟನಾ ನಿರತ ಆಸಿಫ್ ಆಪತ್ಬಾಂಧವನ ಮೇಲೆ ಮಂಗಳಮುಖಿಯರಿಂದ ಹಲ್ಲೆ ಯತ್ನ..!

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 16. ಇಲ್ಲಿನ ಎನ್ಐಟಿಕೆ ಬಳಿಯಿರುವ ಟೋಲ್ ಗೇಟ್ ವಿರುದ್ದ ಕಳೆದ ಕೆಲವು ದಿನಗಳಿಂದ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಆಸಿಫ್ ಆಪತ್ಬಾಂಧವನ ಮೇಲೆ ಮಂಗಳಮುಖಿಯರು ಹಲ್ಲೆಗೆ ಯತ್ನಿಸಿರುವುದಾಗಿ ವರದಿಯಾಗಿದೆ. ಮಂಗಳವಾರ ಮಧ್ಯರಾತ್ರಿ ಸುಮಾರು 12:30ರ ವೇಳೆಗೆ ಮೊದಲು ಇಬ್ಬರು ಮಂಗಳಮುಖಿಯರು ಬಳಿಕ ಮಂಗಳಮುಖಿಯರ ತಂಡವೇ ಆಗಮಿಸಿ ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆಗೆ ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ಕೂಡಲೇ ಆಸಿಫ್ ಆಪತ್ಬಾಂಧವ ಫೇಸ್ಬುಕ್ ಲೈವ್ ಮಾಡಿದ್ದಾರೆ. ತಂಡದಲ್ಲಿದ್ದ ಹಲವು ಮಂಗಳಮುಖಿಯರು ಬಟ್ಟೆ ಎತ್ತಿ

ಪ್ರತಿಭಟನಾ ನಿರತ ಆಸಿಫ್ ಆಪತ್ಬಾಂಧವನ ಮೇಲೆ ಮಂಗಳಮುಖಿಯರಿಂದ ಹಲ್ಲೆ ಯತ್ನ..! Read More »

ಕರಾವಳಿ, ಕರ್ನಾಟಕ

ಸುಳ್ಯ: ಬೇಕರಿಯಲ್ಲಿ ಅಡುಗೆ ಗ್ಯಾಸ್ ಲೀಕ್ ಆಗಿ ವ್ಯಕ್ತಿಗೆ ಗಾಯ..!

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 16. ವ್ಯಕ್ತಿಯೋರ್ವರು ಬೇಕರಿಯಲ್ಲಿ ಬ್ರೆಡ್ ಮಾಡುತ್ತಿದ್ದ ವೇಳೆ ಬೆಂಕಿ ತಾಗಿ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಗಾಯಗೊಂಡವರನ್ನು ಸುಳ್ಯ ತಾಲೂಕು ಮರಕಂಜ ಗ್ರಾಮದ ನಿವಾಸಿ ಮಂಜುನಾಥ ಎಂದು ಗುರುತಿಸಲಾಗಿದೆ. ಇವರು ಅರಂತೋಡಿನಲ್ಲಿರುವ ತಮ್ಮ ಅಣ್ಣನ ಬೇಕರಿಯಲ್ಲಿ ಬ್ರೆಡ್ ಮಾಡಲು ಓವೆನ್ ಬಿಸಿಯಾಗಲು ಗ್ಯಾಸ್ ನಲ್ಲಿಟ್ಟು ಬೆಂಕಿ ಹೊತ್ತಿಸಿದಾಗ ಅದರ ಒಳಗೆ ಗ್ಯಾಸ್ ತುಂಬಿದ್ದರಿಂದ ಒಮ್ಮೆಲೇ ಗ್ಯಾಸ್ ಹೊರಬಂದು ಮಂಜುನಾಥರ ಮುಖ ಮತ್ತು ಎದೆಭಾಗಕ್ಕೆ ಸುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಸುಳ್ಯ

ಸುಳ್ಯ: ಬೇಕರಿಯಲ್ಲಿ ಅಡುಗೆ ಗ್ಯಾಸ್ ಲೀಕ್ ಆಗಿ ವ್ಯಕ್ತಿಗೆ ಗಾಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ವಿಹಿಂಪ ವತಿಯಿಂದ ಮಂಡ್ಯ ಗೋಶಾಲೆಗೆ ಅಶಕ್ತ ಗೋವುಗಳ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಫೆ. 15. ತಾಲೂಕಿನ ಕೊಂಬಾರು ಗ್ರಾಮದ ಕಾಪಾರು ನಿವಾಸಿ ಸೀತಪ್ಪ ಗೌಡ ಎಂಬವರ ಮನೆಯಲ್ಲಿದ್ದ 35 ದೇಶೀ ತಳಿಯ ಗೋವುಗಳನ್ನು ವಿಹಿಂಪ ಬಜರಂಗದಳ ಕಡಬ ಪ್ರಖಂಡ ನೇತೃತ್ವದಲ್ಲಿ ಮಂಡ್ಯ ರಾಮನಗರ ಜಿಲ್ಲೆಯ ಪುಣ್ಯಕೋಟಿ ಗೋಶಾಲೆಗೆ ಒಪ್ಪಿಸಲಾಯಿತು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ, ಸೀತಪ್ಪ ಗೌಡರು ತನ್ನ ಮನೆಯಲ್ಲಿ 50 ಕ್ಕೂ ಹೆಚ್ಚು ದೇಶಿ ತಳಿಗಳನ್ನು ಸಾಕಿ ಸಲಹುತ್ತಿದ್ದರು. ತಮ್ಮ ಹಿರಿಯರು ಪಾಲನೆ ಮಾಡಿಕೊಂಡು ಬಂದಿರುವ ಪರಂಪರೆಯನ್ನು

ಕಡಬ: ವಿಹಿಂಪ ವತಿಯಿಂದ ಮಂಡ್ಯ ಗೋಶಾಲೆಗೆ ಅಶಕ್ತ ಗೋವುಗಳ ಹಸ್ತಾಂತರ Read More »

ಕರಾವಳಿ, ಕರ್ನಾಟಕ

ಕೊಯಿಲ ಗೋಶಾಲೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ➤ ಡಾ. ರಾಜೇಂದ್ರ ಕೆ.ವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸರ್ಕಾರದ ವತಿಯಿಂದ ಗೋಶಾಲೆ ನಿರ್ಮಿಸಲು 98.45 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, 36 ಲಕ್ಷ ರೂ.ಗಳ ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು.   ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಡುಗಡೆಯಾದ ಅನುದಾನದಲ್ಲಿ ಮೊದಲ ಹಂತವಾಗಿ ಸುಮಾರು 10 ಎಕರೆ ಪ್ರದೇಶದಲ್ಲಿ ಬೇಲಿ ನಿರ್ಮಿಸಿ, ಕೊಳವೆಬಾವಿ ಕೊರೆಯಿಸಿ ಅಗತ್ಯವಿರುವ

ಕೊಯಿಲ ಗೋಶಾಲೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ➤ ಡಾ. ರಾಜೇಂದ್ರ ಕೆ.ವಿ Read More »

ಕರಾವಳಿ, ಕರ್ನಾಟಕ

ಬೆಳ್ಳಾರೆ: ರಬ್ಬರ್‌ ಸಾಗಾಟದ ಲಾರಿ ಪಲ್ಟಿ ➤ ಚಾಲಕ ಗಂಭೀರ..!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಫೆ. 15. ರಬ್ಬರ್ ಸಾಗಾಟದ ಲಾರಿಯೊಂದು ಪಲ್ಟಿಯಾದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಬೆಳ್ಳಾರೆ ಸಮೀಪದ ಪಂಜಿಗಾರು ಎಂಬಲ್ಲಿ ಮಂಗಳವಾರದಂದು ನಡೆದಿದೆ. ಬೆಳ್ಳಾರೆಯಿಂದ ಪಂಜ ಕಡೆಗೆ ರಬ್ಬರ್ ಸಾಗಿಸುತ್ತಿದ್ದ ಲಾರಿ ಪಂಜಿಗಾರ್ ಎಂಬಲ್ಲಿ ಪಲ್ಟಿಯಾಗಿದ್ದು, ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಚಾಲಕ ಗಂಭೀರ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಎಸ್ಐ ಆಂಜನೇಯ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ಳಾರೆ: ರಬ್ಬರ್‌ ಸಾಗಾಟದ ಲಾರಿ ಪಲ್ಟಿ ➤ ಚಾಲಕ ಗಂಭೀರ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಕಾರು-ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು..

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 15. ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸಜಿಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಕುಮ್ಡೇಲು ನಿವಾಸಿ ಸನ್ವಿತ್ ಎಂದು ಗುರುತಿಸಲಾಗಿದೆ. ಈತ ಸಜೀಪ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಕೊಣಾಜೆ ಕಡೆಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ

ಬಂಟ್ವಾಳ: ಕಾರು-ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು.. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ರಸ್ತೆ ಮಧ್ಯೆ ಡೀಸೆಲ್ ಹರಿದು ಜಾರಿಬಿದ್ದ ದ್ವಿಚಕ್ರ ವಾಹನಗಳು ➤ ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 15. ರಸ್ತೆ ಮಧ್ಯೆ ಡೀಸೆಲ್ ಚೆಲ್ಲಿದ ಪರಿಣಾಮ ದ್ವಿಚಕ್ರ ವಾಹನ ಜಾರಿಬಿದ್ದು ಸವಾರರಿಬ್ಬರು ಜಖಂಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.   ಯಾವುದೋ ವಾಹನದಲ್ಲಿ ಕೊಂಡೊಯ್ಯುತ್ತಿದ್ದ ಡೀಸೆಲ್ ರಸ್ತೆ ಮಧ್ಯೆ ಹರಿದಿದ್ದು, ಇದನ್ನು ತಿಳಿಯದೇ ಬಂದ ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಬಿದ್ದು, ಸವಾರರು ಗಾಯಗೊಂಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ನೀರು ಹಾಯಿಸಿ ರಸ್ತೆಯನ್ನು ತೊಳೆದರು. ಬಳಿಕ ಡೀಸೆಲ್ ಅಂಶ ಕಡಿಮೆಯಾಗಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಯಿತು.

ಸುಳ್ಯ: ರಸ್ತೆ ಮಧ್ಯೆ ಡೀಸೆಲ್ ಹರಿದು ಜಾರಿಬಿದ್ದ ದ್ವಿಚಕ್ರ ವಾಹನಗಳು ➤ ಸವಾರರಿಗೆ ಗಾಯ Read More »

ಕರಾವಳಿ, ಕರ್ನಾಟಕ

ನಿಗದಿಪಡಿಸಿದ ವೇಳೆಯಲ್ಲಿ ಅನಿಲ ಟ್ಯಾಂಕರ್ ಗಳ ಸಂಚಾರ ➤ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಹಗಲು ವೇಳೆಯಲ್ಲಿಯೇ ಅನಿಲ್ ಟ್ಯಾಂಕರುಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು. ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯನ್ನು ಹಾದೂಹೋಗುವ ಹೆದ್ದಾರಿಗಳಲ್ಲಿ ಗ್ಯಾಸ್ ಟ್ಯಾಂಕರ್‍ಗಳ ಅಸುರಕ್ಷಿತ ಚಾಲನೆ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ, ಅಲ್ಲದೇ ಅದು ಸಾರ್ವಜನಿಕರ ಸುಗಮ ಸಂಚಾರಕ್ಕೂ ಅನಾನುಕೂಲವಾಗುತ್ತದೆ. ಒಂದು

ನಿಗದಿಪಡಿಸಿದ ವೇಳೆಯಲ್ಲಿ ಅನಿಲ ಟ್ಯಾಂಕರ್ ಗಳ ಸಂಚಾರ ➤ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ
Scroll to Top