ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಸಮಾಲೋಚನಾ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು, ಇದರ ಸದಸ್ಯರ ಮತ್ತು ಸಾಹಿತಿಗಳ ಸಮಾಲೋಚನಾ ಸಭೆಯು ನಗರದ ವುಡ್‍ಲ್ಯಾಂಡ್ ಹೋಟೆಲ್‍ನಲ್ಲಿ ಜರುಗಿತು. ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ|| ಮಂಜುನಾಥ ರೇವಣ್‍ಕರ್ ಅವರು ಪ್ರಾಸ್ತವಿಕವಾಗಿ ಮಾತನಾಡಿದರು. ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಸಾಹಿತ್ಯ ಚಟುವಟಿಕೆ ನಡೆಸಲು ಬದ್ಧವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿಗೆ ಹೊಸ ಹೊಸ ಯುವ ಸದಸ್ಯರನ್ನು ಸೇರಿಸಿಕೊಂಡು, ಕ್ರಿಯಾಶೀಲ ಘಟಕವಾಗಿಸಲು ಯೋಜನೆ ಹಮ್ಮಿಕೊಳ್ಳಲಾಗಿದೆ […]
ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಸಮಾಲೋಚನಾ ಸಭೆ Read More »
ಕರಾವಳಿ, ಕರ್ನಾಟಕ









