ಕರಾವಳಿ

ಪ್ರೀತಿಯಲ್ಲಿ ನಂಬಿ ಮೋಸ ಹೋಗಿದ್ದಿರ ಮನೆಯಲ್ಲಿ ನಿಮ್ಮ ಪ್ರೀತಿ ಒಪ್ಪದಿದ್ದರೆ ಹೀಗೆ ಮಾಡಿ. ನಿಮ್ಮ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನೀವು ಒಬ್ಬರನ್ನು ಹೆಚ್ಚಾಗಿ ನಂಬಿ ಅವರನ್ನು ಇಷ್ಟಪಟ್ಟು ಅವರ ಬೇಕುಬೇಡಗಳನ್ನು ಈಡೇರಿಸಿ ಅವರು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಬೇಕು ನಿಮ್ಮ ಬಗ್ಗೆ ಕಾಳಜಿವಹಿಸಬೇಕು ಎಂದು ಅಪೇಕ್ಷ ಪಡುತ್ತೀರಾ ಈ ಪ್ರೀತಿಯಲ್ಲಿ […]

ಪ್ರೀತಿಯಲ್ಲಿ ನಂಬಿ ಮೋಸ ಹೋಗಿದ್ದಿರ ಮನೆಯಲ್ಲಿ ನಿಮ್ಮ ಪ್ರೀತಿ ಒಪ್ಪದಿದ್ದರೆ ಹೀಗೆ ಮಾಡಿ. ನಿಮ್ಮ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ್ ಎಂ.ಎಸ್. ನಿಧನ

(ನ್ಯೂಸ್ ಕಡಬ) newskadaba.com ಕಡಬ, ಫೆ.12. ಹಿರಿಯ ಛಾಯಾಗ್ರಾಹಕ, ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್. ಅವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನ ಹೊಂದಿದ್ದಾರೆ. ಕಡಬದಲ್ಲಿ ಪ್ರಥಮವಾಗಿ ಪೋಟೋ ಸ್ಟುಡಿಯೋ ಪ್ರಾರಂಭಿಸಿ, ದ.ಕ.ಜಿಲ್ಲಾ ಫೋಟೋಗ್ರಾಫರ್ ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು, ಜೇಸಿ, ಲಯನ್ಸ್ ಸೇರಿದಂತೆ ವಿವಿಧ ಸಂಘಸಂಸ್ಥೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಕಳೆದ ಹಲವಾರು ವರ್ಷಗಳಿಂದ ಕಡಬ ವರ್ತಕ ಸಂಘದ ಅಧ್ಯಕ್ಷರಾಗಿದ್ದಾರೆ. ಇವರು ಕಳೆದ ಕೆಲವು ಸಮಯಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಮೃತರು

ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ್ ಎಂ.ಎಸ್. ನಿಧನ Read More »

ಕರಾವಳಿ

ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕೃಷ್ಣಮೂರ್ತಿ ಹೆಚ್.ಕೆ ನೇಮಕ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 11. ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೃಷ್ಣಮೂರ್ತಿ ಹೆಚ್.ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ಪುತ್ತೂರಿನಲ್ಲಿ ಹಿರಿಯ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಮಂಗಳೂರು ವಿದ್ಯುತ್ ಪ್ರಸರಣ ನಿಗಮ(ಮೆಸ್ಕಾಂ)ದ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿದ್ದರು. ಬಳಿಕ ಉತ್ತರ ಕನ್ನಡ ಜಿಲ್ಲಾ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು

ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕೃಷ್ಣಮೂರ್ತಿ ಹೆಚ್.ಕೆ ನೇಮಕ Read More »

ಕರಾವಳಿ, ಕರ್ನಾಟಕ

ಪುತ್ತೂರು: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರಿಂದ ಪಥಸಂಚಲನ..!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 11. ಹಿಜಾಬ್-ಕೇಸರಿ ವಿವಾದದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಧೈರ್ಯ ಮೂಡಿಸಲು ಪೊಲೀಸರು ರಾಜ್ಯದಾದ್ಯಂತ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕು, ಹೋಬಳಿಗಳಲ್ಲಿ ಶುಕ್ರವಾರ ಪಥ ಸಂಚಲನ ನಡೆಸಿದರು. ಪೋಲೀಸ್ ಇಲಾಖೆ ಇದೀಗ ಸಾರ್ವಜನಿಕರಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಪ್ರಮುಖ ಸ್ಥಳಗಳಲ್ಲಿ ಪಥಸಂಚಲನ ನಡೆಸುತ್ತಿದ್ದು, ಪುತ್ತೂರು ನಗರದಲ್ಲಿ ಡಿವೈಎಸ್ಪಿ ಗಾನಾ ಕುಮಾರ್ ನೇತೃತ್ವದಲ್ಲಿ ಪುತ್ತೂರಿನ ದರ್ಬೆ ವೃತ್ತದಿಂದ ಬೊಳುವಾರು ತನಕ ಮಾರ್ಚ್ ಮಾಡಿದ ಪೋಲೀಸರು ಯಾವುದೇ ಸನ್ನಿವೇಶಕ್ಕೂ ಪೋಲೀಸರು

ಪುತ್ತೂರು: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರಿಂದ ಪಥಸಂಚಲನ..! Read More »

ಕರಾವಳಿ

ಉಳ್ಳಾಲ ಉರೂಸ್ ಹಿನ್ನೆಲೆ ➤ ಮಾ. 06ರವರೆಗೆ ರಾತ್ರಿ ಬೀಚ್ ಪ್ರವೇಶಕ್ಕೆ ನಿರ್ಬಂಧ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 11. ಉಳ್ಳಾಲದ ಸೈಯದ್ ಮದನಿ ದರ್ಗಾದಲ್ಲಿ ಫೆ. 10ರಿಂದ ಮಾರ್ಚ್ 06ರ ವರೆಗೆ ವಾರ್ಷಿಕ ಉರೂಸ್ ನಡೆಯುವುದರಿಂದ ಸಂಜೆ ಐದರಿಂದ ಬೆಳಗ್ಗೆ 6 ಗಂಟೆಯವರೆಗೆ ಉಳ್ಳಾಲ ಮತ್ತು ಸೋಮೇಶ್ವರ ಬೀಚ್ ಗಳಿಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉರೂಸ್ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿರುವ ಹಿನ್ನೆಲೆ ಸ್ಥಳದಲ್ಲಿ ಜಾಗರಣೆ ಮಾಡಲಾಗುತ್ತಿದ್ದು, ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತೆ ವಹಿಸಲಾಗಿದೆ. ಉಳ್ಳಾಲ, ಉಳಿಯ,

ಉಳ್ಳಾಲ ಉರೂಸ್ ಹಿನ್ನೆಲೆ ➤ ಮಾ. 06ರವರೆಗೆ ರಾತ್ರಿ ಬೀಚ್ ಪ್ರವೇಶಕ್ಕೆ ನಿರ್ಬಂಧ..! Read More »

ಕರಾವಳಿ, ಕರ್ನಾಟಕ

ಗಾಂಜಾ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಬಂಟ್ವಾಳದ ಆರೋಪಿ ಅಂದರ್…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 11. 2020ರಲ್ಲಿ ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಬಂಟ್ವಾಳ ಮೂಲದ ಹೈದರ್ ಎಂದು ಗುರುತಿಸಲಾಗಿದೆ. ಈತ ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿ ಬಳಿಕ ತಲೆಮರೆಸಿಕೊಂಡಿದ್ದ ಎಂದೆನ್ನಲಾಗಿದೆ.  

ಗಾಂಜಾ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಬಂಟ್ವಾಳದ ಆರೋಪಿ ಅಂದರ್…! Read More »

ಕರಾವಳಿ, ಕರ್ನಾಟಕ

ಬಂಟ್ವಾಳ ಬಾರ್ ನಲ್ಲಿ ಚೂರಿ ಇರಿತ ➤ ಇಬ್ಬರಿಗೆ ಗಾಯ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 11. ಬಾರ್ ನಲ್ಲಿ ಕುಡಿತದ ಬಳಿಕ ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಜಗಳ ನಡೆದು ಬಳಿಕ ಚೂರಿಯಿಂದ ಇರಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡವರನ್ನು ಕಿಶೋರ್ ಹಾಗೂ ದಯಾನಂದ್ ಎಂದು ಗುರುತಿಸಲಾಗಿದೆ. ಆರೋಪಿಗಳಾದ ಅರದಬಿಗುಡ್ಡೆ ನಿವಾಸಿಗಳಾದ ಸುಚಿತ್, ಸಚಿನ್, ಧನು ಹಾಗೂ ಪುರುಷ ಎಂಬವರ ವಿರುದ್ದ ಪ್ರಕರಣ ದಾಖಲಾಗಿದ್ದು, ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬಂಟ್ವಾಳ ಬಾರ್ ನಲ್ಲಿ ಚೂರಿ ಇರಿತ ➤ ಇಬ್ಬರಿಗೆ ಗಾಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಕಾಶ್ ಭವನ್ ಶರಣ್ ಹಾಗೂ ಪಿಂಕಿ ನವಾಝ್ ನನ್ನು ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಕಮಿಷನರ್ ಆದೇಶ…!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 11. ನಗರ ಕಮಿಷನರೇಟ್ ವ್ಯಾಪ್ತಿಯ ಕ್ರಿಮಿನಲ್ ಪ್ರಕರಣದ ಹಿನ್ನೆಲೆಯುಳ್ಳ ಇಬ್ಬರು ಆರೋಪಿಗಳಾದ ರೋಹಿದಾಸ್ ಅಲಿಯಾಸ್ ಆಕಾಶ್ ಭವನ್ ಶರಣ್ ಹಾಗೂ ಮಹಮ್ಮದ್ ನವಾಝ್ ಯಾನೆ ಪಿಂಕಿ ಎಂಬವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಆಕಾಶ್ ಭವನ್ ಶರಣ್ ಮೇಲೆ 2008ರಿಂದ 2022ರ ವರೆಗೆ 20ಕ್ಕೂ ಹೆಚ್ಚಿನ ಫೋಕ್ಸೋ, ಸುಲಿಗೆ, ಕೊಲೆಯತ್ನ ಹಾಗೂ ದಲಿತ ನಿಂದನೆ ಹೀಗೆ ಹಲವು ಪ್ರಕರಣ ದಾಖಲಾಗಿದ್ದು, ಜೊತೆಗೆ 2

ಆಕಾಶ್ ಭವನ್ ಶರಣ್ ಹಾಗೂ ಪಿಂಕಿ ನವಾಝ್ ನನ್ನು ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಕಮಿಷನರ್ ಆದೇಶ…! Read More »

ಕರಾವಳಿ, ಕರ್ನಾಟಕ

ರಸ್ತೆಯಲ್ಲೇ ಸುಟ್ಟು ಭಸ್ಮವಾದ ಸಿಮೆಂಟ್ ಸಾಗಾಟದ ಲಾರಿ ➤ ಶಾರ್ಟ್ ಸರ್ಕ್ಯೂಟ್ ಶಂಕೆ…!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 11. ಸಿಮೆಂಟ್ ಸಾಗಾಟದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಸಂಪೂರ್ಣ ಸುಟ್ಟುಹೋದ ಘಟನೆ ಮಂಗಳೂರು- ಬೆಂಗಳೂರು ರಾ.ಹೆ 75ರ ಬಜತ್ತೂರು ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಹೊತ್ತು ಸಾಗುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ವಾಹನದೊಳಗೆ ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ದುರ್ಘಟನೆ ನಡೆದಿದೆ. ಬೆಂಕಿ ಹೊತ್ತಿದ ತಕ್ಷಣವೇ ಚಾಲಕ ಲಾರಿಯನ್ನು ನಿಲ್ಲಿಸಿದ್ದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ

ರಸ್ತೆಯಲ್ಲೇ ಸುಟ್ಟು ಭಸ್ಮವಾದ ಸಿಮೆಂಟ್ ಸಾಗಾಟದ ಲಾರಿ ➤ ಶಾರ್ಟ್ ಸರ್ಕ್ಯೂಟ್ ಶಂಕೆ…! Read More »

ಕರಾವಳಿ, ಕರ್ನಾಟಕ

ಹಣಕಾಸಿನ ವ್ಯವಹಾರ ನಿಮ್ಮಂತೆಯೇ ಆಗಬೇಕು ಸಾಲದ ಸಮಸ್ಯೆಗಳು ನಿವಾರಣೆಯಾಗಬೇಕು ಕಷ್ಟಗಳು ಪರಿಹಾರ ಆಗಬೇಕೆಂದರೆ ಈ ನಿಯಮವನ್ನು ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಾವು ಯಾವುದಾದರೂ ಹಣಕಾಸಿನ ವ್ಯವಹಾರವನ್ನು ಮಾಡುತ್ತಿರುವಾಗ ಕೆಲವೊಮ್ಮೆ ಹಣಕಾಸಿನ ವ್ಯವಹಾರಗಳು ನಮ್ಮ ಕೈತಪ್ಪಿ ಹೋಗುತ್ತದೆ, ಇದರಿಂದ ಸಾಕಷ್ಟು ಹಣಕಾಸಿನ ನಷ್ಟಗಳು ಉಂಟಾಗುತ್ತದೆ, ಇದರ ಜೊತೆಗೆ ಸಾಲದ ಸಮಸ್ಯೆ ದಿನದಿಂದ

ಹಣಕಾಸಿನ ವ್ಯವಹಾರ ನಿಮ್ಮಂತೆಯೇ ಆಗಬೇಕು ಸಾಲದ ಸಮಸ್ಯೆಗಳು ನಿವಾರಣೆಯಾಗಬೇಕು ಕಷ್ಟಗಳು ಪರಿಹಾರ ಆಗಬೇಕೆಂದರೆ ಈ ನಿಯಮವನ್ನು ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top