ಕರಾವಳಿ

ಗಂಡ ಹೆಂಡತಿ ನಡುವೆ ಹೊಂದಾಣಿಕೆಯಿಲ್ಲ ಮನೆಯಲ್ಲಿ ಕಲಹ ಉಂಟಾಗುತ್ತಿದ್ದರೆ ತಪ್ಪದೆ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಒಂದು ಮನೆ ಎಂದ ಮೇಲೆ ಜಗಳ ಕಲಹಗಳು ಸಾಮಾನ್ಯ, ಅದೇ ರೀತಿಯಾಗಿ ಗಂಡ-ಹೆಂಡತಿಯ ನಡುವೆ ಕೂಡ ಜಗಳಗಳು ಮನಸ್ತಾಪಗಳು ಉಂಟಾಗುತ್ತವೆ ಆದರೆ ಅದು ಅಪರೂಪಕ್ಕೆ ಬಂದು ಹೋದಾಗ ಯಾವುದೇ […]

ಗಂಡ ಹೆಂಡತಿ ನಡುವೆ ಹೊಂದಾಣಿಕೆಯಿಲ್ಲ ಮನೆಯಲ್ಲಿ ಕಲಹ ಉಂಟಾಗುತ್ತಿದ್ದರೆ ತಪ್ಪದೆ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಓಂ ಶ್ರೀ ನರಸಿಂಹಸ್ವಾಮಿ ನೆನೆಯುತ್ತ ಹಿಂದಿನ ದಿನ ಭವಿಷ್ಯ ವನ್ನು ತಿಳಿದುಕೊಳ್ಳಿ ಈ ಐದು ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ:- ಸಣ್ಣಪುಟ್ಟ ಕೆಲಸಗಳನ್ನು ಬಹಳ ನಿಗಾ ವಹಿಸಿ ಮಾಡಬೇಕಾಗಿದೆ. ವ್ಯಾಪಾರಸ್ಥರು ಕಠಿಣ ಪರಿಶ್ರಮದ ನಂತರ ಪ್ರತಿಫಲವನ್ನು ಪಡೆಯುತ್ತೀರಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ನೆಮ್ಮದಿ ಇರುತ್ತದೆ. ಸಂಗಾತಿಯೊಂದಿಗೆ

ಓಂ ಶ್ರೀ ನರಸಿಂಹಸ್ವಾಮಿ ನೆನೆಯುತ್ತ ಹಿಂದಿನ ದಿನ ಭವಿಷ್ಯ ವನ್ನು ತಿಳಿದುಕೊಳ್ಳಿ ಈ ಐದು ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಸುಳ್ಯ: ಕಾರು ಪಲ್ಟಿ ➤ ಪ್ರಯಾಣಿಕರು ಪಾರು..!

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 08. ಅತಿ ವೇಗವಾಗಿ ಕೇರಳ ಕಡೆಯಿಂದ ಬರುತ್ತಿದ್ದ ಬಲೆನೊ ಕಾರೊಂದು ಪಲ್ಟಿಯಾದ ಘಟನೆ ಇಲ್ಲಿನ ನಾಗಪಟ್ಟಣ ವಿಶ್ರಾಂತಿಗೃಹದ ಬಳಿ ತಿರುವಿನಲ್ಲಿ ನಡೆದಿದೆ. ಕಾರಿನಲ್ಲಿ ಮಡಿಕೇರಿ ಮೂಲದ ಯುವಕ ಮತ್ತು ಯುವತಿಯಿದ್ದು, ಇವರಿಬ್ಬರು ಕೇರಳದ ಬಂದಡ್ಕ ಕಡೆಯಿಂದ ಕೋಲ್ಚಾರು ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದರು ಎನ್ನಲಾಗಿದೆ. ಅತಿಯಾದ ವೇಗದಿಂದ ಇದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.‌ ಕಾರಿನಲ್ಲಿದ್ದ ಯುವಕ ಯುವತಿ ಅನ್ಯಕೋಮಿನವರಾಗಿದ್ದು, ವಿಚಾರಣೆಗಾಗಿ

ಸುಳ್ಯ: ಕಾರು ಪಲ್ಟಿ ➤ ಪ್ರಯಾಣಿಕರು ಪಾರು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಭುಗಿಲೆದ್ದ ಹಿಜಾಬ್- ಕೇಸರಿ ವಿವಾದ ➤ ಉಡುಪಿ ಎಂಜಿಎಂ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಣೆ…!

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 08. ನಗರದ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಮಂಗಳವಾರದಂದೂ ಕೂಡಾ ಬೆಳಗ್ಗೆ ಎರಡೂ ಗುಂಪಿನ ನಡುವೆ ವಿವಾದ ಹೆಚ್ಚಾದ ಹಿನ್ನೆಲೆ ಕಾಲೇಜು ಆಡಳಿತ ಮಂಡಳಿ ತುರ್ತು ಸಭೆ ನಡೆಸಿ, ಕಾಲೇಜಿಗೆ ಅನಿರ್ಧಿಷ್ಟಾವಧಿ ರಜೆ ಘೋಷಿಸಿದೆ. ಸಭೆಯ ಬಳಿಕ ಎರಡೂ ಗುಂಪಿನ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಪ್ರಾಂಶುಪಾಲ ದೇವದಾಸ್ ನಾಯಕ್, ” ಸದ್ಯಕ್ಕೆ ಕಾಲೇಜಿಗೆ ರಜೆ ಘೋಷಣೆ ನೀಡಲಾಗಿದ್ದು, ವಿಚಾರ ಕೋರ್ಟ್ ನಲ್ಲಿರುವ ಕಾರಣ ನ್ಯಾಯಾಲಯದ ತೀರ್ಪು

ಭುಗಿಲೆದ್ದ ಹಿಜಾಬ್- ಕೇಸರಿ ವಿವಾದ ➤ ಉಡುಪಿ ಎಂಜಿಎಂ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಣೆ…! Read More »

ಕರಾವಳಿ, ಕರ್ನಾಟಕ

ಶ್ರೀಗಂಧದ ಮರ ಕಳ್ಳತನ ಪ್ರಕರಣ ➤ ಮೂವರು ಖಾಕಿ ಬಲೆಗೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 08. ಶ್ರೀಗಂಧದ ಮರ ಕಳ್ಳತನಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳುವಾಯಿ ನಿವಾಸಿ ಸದ್ಯ ಕೆ.ಸಿ ನಗರದಲ್ಲಿ ವಾಸವಾಗಿರುವ ಮಜೀದ್ ಯಾನೆ ನವಾಝ್, ಬಂಟ್ವಾಳದ ಶರೀಫ್ ಯಾನೆ ದುನಿಯಾ ಶರೀಫ್ ಹಾಗೂ ವರ್ಕಾಡಿಯ ಲಕ್ಷ್ಮಣ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 25,000ರೂ. ಮೌಲ್ಯದ 41.1 ಕೆಜಿ ತೂಕದ 14 ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ಶ್ರೀಗಂಧದ ಮರ ಕಳ್ಳತನ ಪ್ರಕರಣ ➤ ಮೂವರು ಖಾಕಿ ಬಲೆಗೆ..! Read More »

ಕರಾವಳಿ, ಕರ್ನಾಟಕ

ಕಡಬ: ಯುವತಿಯ ಮಾನಭಂಗಕ್ಕೆ ಯತ್ನ..! ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಫೆ. 08. ಅಪ್ರಾಪ್ತ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಮಾನಭಂಗಕ್ಕೆ ಯತ್ನಸಿದ ವ್ಯಕ್ತಿ ಹಾಗೂ ಯುವತಿಗೆ ಹಲ್ಲೆ ಮಾಡಿದ ಅರೋಪದಡಿ ಆತನ ಪತ್ನಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಯುವತಿಯ ದೂರಿನ ಆಧಾರದಲ್ಲಿ ಕಡಬ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಡಬ: ಯುವತಿಯ ಮಾನಭಂಗಕ್ಕೆ ಯತ್ನ..! ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ- ಆರೋಪಿ ಅಂದರ್…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 08. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಕ್ಕೆ ಸಂಬಂಧಿಸಿ ಯುವಕನನ್ನು ಪೋಕ್ಸೋ ಕಾಯ್ದೆಯಡಿ ಬಂಟ್ವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಫರಂಗಿಪೇಟೆ ಕುಂಪನಮಜಲು ನಿವಾಸಿ ಮುಸ್ತಫಾ (32) ಎಂದು ಗುರುತಿಸಲಾಗಿದೆ. ಈತ ನೆರೆ ಮನೆಯ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಫರಂಗಿಪೇಟೆಯ ಅಂಚೆ ಕಚೇರಿ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ ಹೆತ್ತವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ಅದರಂತೆ ಆರೋಪಿಯನ್ನು‌ ಬಂಧಿಸಲಾಗಿದೆ.

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ- ಆರೋಪಿ ಅಂದರ್…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಶೋರೂಂ ಮುಂದೆ ಪೆಟ್ರೋಲ್ ಸುರಿದು ಬೈಕ್ ಬೆಂಕಿ ಹಚ್ಚಿದ ಮಾಲಕ…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 08. ಬೈಕ್ ನ ಕಂತಿನ ವಿಚಾರವಾಗಿ ಖಾಸಗಿ ಫೈನಾನ್ಸ್ ಕಂಪನಿಯವರು ಕಿರುಕುಳ ನೀಡಿದರೆಂದು ಸ್ವತಃ ಬೈಕ್ ಮಾಲಕ ಬೈಕ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ಘಟನೆ ಕೈಕಂಬ ಶೋರೂಂ ಬಳಿ ನಡೆದಿದೆ. ಬೈಕ್ ಮಾಲಕ ಫರಂಗಿಪೇಟೆ ನಿವಾಸಿ ಮಹಮ್ಮದ್ ಹರ್ಷದ್ ಎಂಬಾತ ಬೈಕ್ ಗೆ ಬೆಂಕಿ ಹಚ್ಚಿರುವುದಾಗಿ ತಿಳಿದುಬಂದಿದೆ. ಈತ ಬೈಕ್ ಕೊಳ್ಳಲು ಖಾಸಗಿ ಫೈನಾನ್ಸ್ ನಿಂದ ಸಾಲ ಮಾಡಿದ್ದು, ಬಳಿಕ ಸಾಲ ಪಾವತಿಸದ ಹಿನ್ನೆಲೆ ಫೈನಾನ್ಸ್

ಬಂಟ್ವಾಳ: ಶೋರೂಂ ಮುಂದೆ ಪೆಟ್ರೋಲ್ ಸುರಿದು ಬೈಕ್ ಬೆಂಕಿ ಹಚ್ಚಿದ ಮಾಲಕ…! Read More »

ಕರಾವಳಿ, ಕರ್ನಾಟಕ

ಮದ್ರಸಾ ಶಿಕ್ಷಕನಿಂದ ಲೈಂಗಿಕ ಕಿರುಕುಳ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 08. ಮದ್ರಸಾದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕುಂಡಡ್ಕ ಸಂಶುಲ್ ಹುದಾ ಮದ್ರಸಾ ಗುರುಗಳಾದ ಸಿರಾಜುದ್ದೀನ್ ಮದನಿ ಎಂಬಾತನನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿ, ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕುಂಡಡ್ಕದ ಮದ್ರಸಾದಲ್ಲಿ ಶಿಕ್ಷಣ ಪಡೆಯುತ್ತಿರುವ ಹೆಣ್ಮಕ್ಕಳಿಬ್ಬರು ಮನೆಗೆ ಹೋಗಿ ತಮ್ಮ ಮೇಲೆ ಉಸ್ತಾದ್ ಲೈಂಗಿಕ ದೌರ್ಜನ್ಯವೆಸಗುತ್ತಿರುವ ಬಗ್ಗೆ ತಾಯಿಗೆ ತಿಳಿಸಿದ್ದರು. ಈ ನಿಟ್ಟಿನಲ್ಲಿ

ಮದ್ರಸಾ ಶಿಕ್ಷಕನಿಂದ ಲೈಂಗಿಕ ಕಿರುಕುಳ..! ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಂಬಾರು ಎಸ್ಟೇಟ್ ನಲ್ಲಿ ಕಾಡು ಪ್ರಾಣಿಗಳ ಹತ್ಯೆ ಶಂಕೆ..! ➤ ಓರ್ವ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 08. ಕೊಂಬಾರಿನಲ್ಲಿರುವ ಎಸ್ಟೇಟ್ ನಲ್ಲಿ ಅಕ್ರಮ ಕಾಡು ಪ್ರಾಣಿಗಳ ಹತ್ಯೆ ಮತ್ತು ಜಾನುವಾರು ಹತ್ಯೆಯಾಗುತ್ತಿದೆ ಎಂಬ ಮಾಹಿತಿಯ ಕೇಳಿಬಂದ ಬೆನ್ನಲ್ಲೇ ಎಸ್ಟೇಟ್ ಒಳಗಿನಿಂದ ನಾಯಿಗಳು ಪ್ರಾಣಿಗಳ ಮೂಳೆಯನ್ನು ಕಚ್ಚಿಕೊಂಡು ಹೊರಗೆ ತಂದಿದ್ದು, ಇದನ್ನು ಗಮನಿಸಿದ ಊರವರು ಪೋಲಿಸರಿಗೆ ಮಾಹಿತಿ ನೀಡಿದ್ದ ಮೇರೆಗೆ ಕಡಬ ಎಸ್.ಐ. ರುಕ್ಮ ನಾಯ್ಕ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಎಸ್ಟೇಟ್ ಮಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.   ಎಸ್ಟೇಟ್ ಒಳಗಡೆ ನಿರಂತರ ಕಾಡು ಪ್ರಾಣಿಗಳ

ಕೊಂಬಾರು ಎಸ್ಟೇಟ್ ನಲ್ಲಿ ಕಾಡು ಪ್ರಾಣಿಗಳ ಹತ್ಯೆ ಶಂಕೆ..! ➤ ಓರ್ವ ವಶಕ್ಕೆ Read More »

ಕರಾವಳಿ, ಕರ್ನಾಟಕ
Scroll to Top