ಕರಾವಳಿ

ಮಂಗಳವಾರ ಯಾವುದೇ ಕಾರಣಕ್ಕೂ ಈ ಕೆಲಸಗಳನ್ನು ಮಾತ್ರ ಮಾಡಬೇಡಿ! ಕಷ್ಟಗಳು ಕಟ್ಟಿಟ್ಟ ಬುತ್ತಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಆಂಜನೇಯ ಸ್ವಾಮಿಯ ಪ್ರಿಯ ದಿನವೂ ಮಂಗಳವಾರ ಆಗಿರುತ್ತದೆ.ಮಂಗಳವಾರದ ದಿನ ಆಂಜನೇಯ ಸ್ವಾಮಿಯ ಪೂಜೆಯನ್ನು ಸಹ ಮಾಡುತ್ತಾರೆ. ಮಂಗಳವಾರದ ದಿನ ಆಂಜನೇಯ ಸ್ವಾಮಿಯ ಪೂಜೆಯನ್ನು ಒಳ್ಳೆಯ ಮನಸ್ಸಿನಿಂದ ಶ್ರದ್ಧೆಯಿಂದ ಮಾಡಿದರೆ […]

ಮಂಗಳವಾರ ಯಾವುದೇ ಕಾರಣಕ್ಕೂ ಈ ಕೆಲಸಗಳನ್ನು ಮಾತ್ರ ಮಾಡಬೇಡಿ! ಕಷ್ಟಗಳು ಕಟ್ಟಿಟ್ಟ ಬುತ್ತಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ವಿರೋಧಿ ನಡೆ ಖಂಡಿಸಿ ಮಹಿಳಾ ಹಕ್ಕುಗಳ ಹಿತ ರಕ್ಷಣಾ ವೇದಿಕೆ ಉಪ್ಪಿನಂಗಡಿ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 07. ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಹಿಜಾಬ್ ವಿರೋಧಿ ನೀತಿಯ ವಿರುಧ್ದ ಮಹಿಳಾ ಹಕ್ಕುಗಳ ಹಿತರಕ್ಷಣಾ ವೇದಿಕೆ ಉಪ್ಪಿನಂಗಡಿ ವತಿಯಿಂದ ಉಪ್ಪಿನಂಗಡಿ ಸರ್ಕಲ್ ಎದುರುಗಡೆ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸೈದಾ ಯೂಸುಫ್, ಹಿಜಾಬ್ ಎಂಬುದು ಮಹಿಳೆಯರ ರಕ್ಷಣೆಯಾಗಿದ್ದು, ಶತ ಶತಮಾನಗಳಿಂದಲೂ ಪಾಲಿಸುತ್ತಾ ಬಂದಿದ್ದೇವೆ. ನಮ್ಮ ಸಂವಿಧಾನ ಸಹ ಆಯಾ ಧರ್ಮದ ಸಂಸ್ಕೃತಿಯಂತೆ ಬದುಕಲು ಅವಕಾಶ ನೀಡುತ್ತಿರುವಾಗ ಕೆಲವು ಕೋಮುವಾದಿ ಶಕ್ತಿಗಳು ವಿದ್ಯಾರ್ಥಿಗಳ ಮಧ್ಯೆ ವಿಷ ಬೀಜ ಬಿತ್ತುವ ಮೂಲಕ

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ವಿರೋಧಿ ನಡೆ ಖಂಡಿಸಿ ಮಹಿಳಾ ಹಕ್ಕುಗಳ ಹಿತ ರಕ್ಷಣಾ ವೇದಿಕೆ ಉಪ್ಪಿನಂಗಡಿ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕಡಬ: ಶಾರ್ಟ್ ಸರ್ಕ್ಯೂಟ್ ಶಂಕೆ..! ➤ ಮನೆ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಕಡಬ, ಫೆ. 07. ಮನೆಯೊಂದಕ್ಕೆ ಬೆಂಕಿ ತಗುಲಿದ ಘಟನೆ ಕುಂತೂರು ಗ್ರಾಮದ ಮುಡಿಪಿನಡ್ಕ ಎಂಬಲ್ಲಿ ನಡೆದಿದೆ.   ಮುಡಿಪಿನಡ್ಕ ನಿವಾಸಿ ಸಿದ್ದೀಕ್ ಎ.ಎಸ್ ರವರ ಹಂಚಿನ ಮನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದ್ದು, ಘಟನೆ ವೇಳೆ ಮನೆಯಲ್ಲಿ ಸಿದ್ದೀಕ್ ರವರ ಅತ್ತಿಗೆ ಹಾಗೂ ಮಗು ಇದ್ದು ಬೆಂಕಿಯ ಹೊಗೆ ಬರುತ್ತಿರುವಂತೆ ಹೊರ ಬಂದಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಮನೆಯಲ್ಲಿದ್ದ 5 ಪವನ್ ಬಂಗಾರ, 40 ಸಾವಿರ ರೂ.ಬೆಂಕಿಗಾಹುತಿಯಾಗಿದೆ ಎಂದು

ಕಡಬ: ಶಾರ್ಟ್ ಸರ್ಕ್ಯೂಟ್ ಶಂಕೆ..! ➤ ಮನೆ ಬೆಂಕಿಗಾಹುತಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮನೆಯಲ್ಲಿಯೇ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ➤ 128 ಸಿಲಿಂಡರ್ ವಶ- ಆರೋಪಿ ಪರಾರಿ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 07. ಮನೆಯಲ್ಲಿ ಅಕ್ರಮವಾಗಿ ಸಿಲಿಂಡರ್‌ಗಳಿಗೆ ಗ್ಯಾಸ್ ತುಂಬಿಸುತ್ತಿದ್ದ ಪ್ರಕರಣವನ್ನು ಬಯಲಿಗೆಳೆದ ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು, 1,92,000 ಲಕ್ಷ ರೂ. ಮೌಲ್ಯದ ಗ್ಯಾಸ್ ತುಂಬಿಸಲು ಬಳಸುತ್ತಿದ್ದ ಪರಿಕರ ಸೇರಿದಂತೆ ವಿವಿಧ ಕಂಪನಿಗಳ 128 ಸಿಲಿಂಡರ್‌ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ವರದಿಯಾಗಿದೆ. ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡೆ ನಿವಾಸಿ ಫ್ರಾನ್ಸಿಸ್ ಎಂಬವರು ತಮ್ಮ ಮನೆಯ ಬಳಿ ನಿರ್ಮಿಸಿದ ತಗಡು ಶೀಟಿನ ಕೋಣೆಯಲ್ಲಿ ದೈನಂದಿನ ಬಳಕೆಯ ಸಿಲಿಂಡರ್ ನಿಂದ

ಮಂಗಳೂರು: ಮನೆಯಲ್ಲಿಯೇ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ➤ 128 ಸಿಲಿಂಡರ್ ವಶ- ಆರೋಪಿ ಪರಾರಿ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪತ್ರಕರ್ತ ಬಿ.ಟಿ ರಂಜನ್ ರಿಗೆ ದ.ಕ ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಅಗಲಿದ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಗರದ ಪತ್ರಿಕಾ ಭವನದಲ್ಲಿಂದು ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿದ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಂಜನ್ ಸುಮಾರು ಮೂವತ್ತೈದು ವರ್ಷಗಳ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿ ಪತ್ರಿಕಾರಂಗಕ್ಕೆ ಗಮನಾರ್ಹ ಸೇವೆ ಸಲ್ಲಿಸಿದವರು ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಸಂತಾಪ ಸೂಚಿಸಿದರು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ

ಪತ್ರಕರ್ತ ಬಿ.ಟಿ ರಂಜನ್ ರಿಗೆ ದ.ಕ ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ Read More »

ಕರಾವಳಿ, ಕರ್ನಾಟಕ

ಪತ್ರಕರ್ತ ಬಿ.ಟಿ ರಂಜನ್ ರಿಗೆ ದ.ಕ ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಅಗಲಿದ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಗರದ ಪತ್ರಿಕಾ ಭವನದಲ್ಲಿಂದು ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿದ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಂಜನ್ ಸುಮಾರು ಮೂವತ್ತೈದು ವರ್ಷಗಳ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿ ಪತ್ರಿಕಾರಂಗಕ್ಕೆ ಗಮನಾರ್ಹ ಸೇವೆ ಸಲ್ಲಿಸಿದವರು ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಸಂತಾಪ ಸೂಚಿಸಿದರು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ

ಪತ್ರಕರ್ತ ಬಿ.ಟಿ ರಂಜನ್ ರಿಗೆ ದ.ಕ ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ Read More »

ಕರಾವಳಿ

ಮಂಗಳೂರು: ದುಷ್ಕರ್ಮಿಗಳಿಂದ ಯುವಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಯುವಕನೋರ್ವನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಇಬ್ರಾಹೀಂ ಹರ್ಷದ್ (31) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ ನಿರ್ವಾಹಕ ಯಶ್ಚಿತ್ ಹಾಗೂ ಇತರರಿಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಗಾಯಾಳು ಯುವಕ‌ ಆರೋಪಿಸಿದ್ದಾರೆ. ಗಾಯಾಳು ಯುವಕ ರಿಕ್ಷಾ ಚಾಲಕನಾಗಿದ್ದು, ತೊಕ್ಕೊಟ್ಟುನಲ್ಲಿ ಪ್ರಯಾಣಿಕರೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ ಎನ್ನಲಾಗಿದೆ. ಈ ಕುರಿತು ಉಳ್ಳಾಲ‌ ಠಾಣೆಯಲ್ಲಿ ಪ್ರಕರಣ

ಮಂಗಳೂರು: ದುಷ್ಕರ್ಮಿಗಳಿಂದ ಯುವಕನಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ನೂತನ ಎ.ಸಿ ಗಿರೀಶ್ ನಂದನ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 07. ನೂತನ ಸಹಾಯಕ ಆಯುಕ್ತರಾಗಿ ನೇಮಕಗೊಂಡ ಗಿರೀಶ್ ನಂದನ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಉಪವಿಭಾಗಾಧಿಕಾರಿಯವರ ಕಛೇರಿಯಲ್ಲಿ ನಿರ್ಗಮಿತ ಎಸಿ ಡಾ.ಯತೀಶ್ ಉಳ್ಳಾಲ್ ಅವರು ಅಧಿಕಾರ ಹಸ್ತಾಂತರಿಸಿದರು.

ಪುತ್ತೂರು: ನೂತನ ಎ.ಸಿ ಗಿರೀಶ್ ನಂದನ್ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಆಟೋರಿಕ್ಷಾ- ಕಾರು ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 07. ಕಾರು ಹಾಗೂ ಆಟೋರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಮಹಿಳೆ ಮೃತಪಟ್ಟ ಘಟನೆ ಅಮ್ಟೂರು ಸಮೀಪದ ಸುಬ್ಬಕೋಡಿ ಎಂಬಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ ಎಂದು ಗುರುತಿಸಲಾಗಿದೆ. ಆಟೋ ಚಾಲಕ ಭೋಜ ಮೂಲ್ಯ ಎಂಬವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಟೋರಿಕ್ಷಾ- ಕಾರು ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಬೈಕ್ ಗಳ ನಡುವೆ ಢಿಕ್ಕಿ- ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ. 07. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಕಳಾರದಲ್ಲಿ ನಡೆದಿದೆ. ಗಾಯಾಳುಗಳನ್ನು ನಾಗೇಶ್ ಹಾಗೂ ಸುರೇಶ್ ಎಂದು ಗುರುತಿಸಲಾಗಿದೆ. ಓರ್ವ ಗಾಯಾಳುವನ್ನು ಪುತ್ತೂರು ಹಾಗೂ ಮತ್ತೋರ್ವನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಡಬ: ಬೈಕ್ ಗಳ ನಡುವೆ ಢಿಕ್ಕಿ- ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top