ಕರಾವಳಿ

ಮಂಗಳೂರು: ಅಕ್ರಮ ಗೋಮಾಂಸ ಸಾಗಾಟ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. ಕೇರಳದಿಂದ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಗುರುವಾರದಂದು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಚೆಂಬುಗುಡ್ಡೆಯ ನಿವಾಸಿ ಹುಸೇನ್, ಕೋಡಿ ಉಳ್ಳಾಲ ನಿವಾಸಿಗಳಾದ ಮೊಹಮ್ಮದ್ ಅಮೀನ್, ಸುಹೈಬ್ ಅಖ್ತರ್ ಮತ್ತು ಮುಹಮ್ಮದ್ ಮುಜಾಂಬಿಲ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕಾಸರಗೋಡಿನಿಂದ ಉಳ್ಳಾಲಕ್ಕೆ ಕಾರಿನ ಮೂಲಕ ಗೋಮಾಂಸ ತಂದು ಮಾರಾಟ ಮಾಡುತ್ತಿದ್ದರು ಎಂದೆನ್ನಲಾಗಿದೆ. ಬಂಧಿತ ಆರೋಪಿಗಳಿಂದ ಸುಮಾರು 3,10,000 ರೂಪಾಯಿ ಮೌಲ್ಯದ ಕಾರು, 160 ಕೆಜಿ ಗೋಮಾಂಸ, 3 […]

ಮಂಗಳೂರು: ಅಕ್ರಮ ಗೋಮಾಂಸ ಸಾಗಾಟ ➤ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಬೈಕ್ ಗೆ ಗೂಡ್ಸ್ ಟೆಂಪೋ ಢಿಕ್ಕಿ ➤ ಸವಾರ ಬೆಳ್ಳಿಪ್ಪಾಡಿ ದೇವಳದ ಅರ್ಚಕನಿಗೆ ಗಾಯ.!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 03. ಬೈಕ್ ಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ 34 ನೆಕ್ಕಿಲಾಡಿಯಲ್ಲಿ ಗುರುವಾರದಂದು ನಡೆದಿದೆ.     ಗಾಯಗೊಂಡ ಬೈಕ್ ಸವಾರನನ್ನು ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ಅರ್ಚಕ ಶ್ರೀಕಾಂತ್ ಭಟ್ ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿಯಿಂದ ಪೆರ್ನೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಅತೀ ವೇಗದಿಂದ ಬಂದ ಅಪರಿಚಿತ ಗೂಡ್ಸ್ ಟೆಂಪೋವೊಂದು ಢಿಕ್ಕಿ ಹಿಡೆದಿದೆ. ಪರಿಣಾಮ ಬೈಕ್ ಸವಾರ ರಸ್ತೆಯ ಪಕ್ಕದಲ್ಲಿದ್ದ ಚರಂಡಿಗೆ ಎಸೆಯಲ್ಪಟ್ಟಿದ್ದು, ಸವಾರನ ಕಾಲು

ಉಪ್ಪಿನಂಗಡಿ: ಬೈಕ್ ಗೆ ಗೂಡ್ಸ್ ಟೆಂಪೋ ಢಿಕ್ಕಿ ➤ ಸವಾರ ಬೆಳ್ಳಿಪ್ಪಾಡಿ ದೇವಳದ ಅರ್ಚಕನಿಗೆ ಗಾಯ.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕಾರುಗಳ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು..!

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 03. ಕಾರುಗಳ ನಡುವೆ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸುಳ್ಯದ ಪೈಚಾರು ಬಳಿ ಗುರುವಾರದಂದು ನಡೆದಿದೆ.   ಎರಡೂ ಕಾರುಗಳು ಜಾಲ್ಸೂರು ಕಡೆಯಿಂದ ಬರುತ್ತಿದ್ದು, ಎದುರಿನಲ್ಲಿದ್ದ ಮಾರುತಿ ಕಾರು ಪೈಚಾರು ಬಳಿ ಮನೆಯೊಂದರ ಸಮೀಪಕ್ಕೆ ತಿರುಗಿಸಿದಾಗ ಹಿಂದಿನಿಂದ ವೇಗವಾಗಿ ಬಂದ ಕಾಸರಗೋಡು ಮೂಲದ ಮಾರುತಿ ಸಿಯಸ್ ಕಾರು ನಿಯಂತ್ರಣ ತಪ್ಪಿ ಮಾರುತಿ ಕಾರಿಗೆ ಡಿಕ್ಕಿ ಹೊಡೆದು ಪಕ್ಕದ ಸಣ್ಣ ಜರಿಗೆ ಗುದ್ದಿ

ಸುಳ್ಯ: ಕಾರುಗಳ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು..! Read More »

ಕರಾವಳಿ, ಕರ್ನಾಟಕ

ವಿವಿಧ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಲಾಗುವ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯವು 2020-21 ನೇ ಸಾಲಿನಲ್ಲಿ ವಿವಿಧ ಪದವಿ ಕೋರ್ಸ್‌ ಗಳಿಗೆ ನಡೆಸಲಾದ ಪರೀಕ್ಷೆಗಳ ಫಲಿತಾಂಶ ವಿಳಂಬವಾಗಿ ಪ್ರಕಟವಾದ ಹಾಗೂ ವಿಶೇಷ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿಶ್ವವಿದ್ಯಾನಿಲಯದ ಆವರಣ, ಮಂಗಳ ಗಂಗೋತ್ರಿ/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು/ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು/ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಮಡಿಕೇರಿ,

ವಿವಿಧ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯ 1 ಹುದ್ದೆ ಹಾಗೂ 04 ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಫೆ.28ರ ಸಂಜೆ 5.30 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಅಥವಾ ವೆಬ್‍ಸೈಟ್ www.anganwadirecruit.kar.nic.in ಅಥವಾ ದೂರವಾಣಿ: 08256-232134 ಅನ್ನು ಸಂರ್ಪಕಿಸಬಹುದು ಎಂದು ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಫೆ. 07 ರಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು. ಫೆ. 03. ಕೇಂದ್ರ ಸರ್ಕಾರದ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರಾದ ಶ್ರೀ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಅವರು ಫೆ. 07ರ ಸೋಮವಾರ ಬೆಳಗ್ಗೆ 7 ಗಂಟೆಗೆ ಹಾಸನ ಜಿಲ್ಲೆಯ ಶ್ರವಣಬೆಳಗೊಳ ತಾಲೂಕಿನಿಂದ ರಸ್ತೆಯ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡುವರು. ಮಧ್ಯಾಹ್ನ 1 ಗಂಟೆಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಚಿಕ್ಕೋಡಿಗೆ ಹೊರಡುವರು ಎಂದು ಅವರ

ಫೆ. 07 ರಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಸುಬ್ಯಹ್ಮಣ್ಯ: 13ರ ಬಾಲಕಿ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 03. ಹದಿಮೂರು ವರ್ಷದ ಅಪ್ರಾಪ್ತ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನ್ಯಾಯವಾದಿ ಗುತ್ತಿಗಾರಿನ ಪೂಜಾರಿಕೋಡಿ ಹರೀಶ್‌ರವರ ಪುತ್ರಿ ನಿಹಾರಿಕಾ ( 13) ಎಂದು ಗುರುತಿಸಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸುಬ್ಯಹ್ಮಣ್ಯ: 13ರ ಬಾಲಕಿ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ನಿರ್ವಾಹಕನನ್ನು ಬಿಟ್ಟು ಮುಂದೆ ಸಾಗಿದ ಕೆಎಸ್ಸಾರ್ಟಿಸಿ ಬಸ್….!!

(ನ್ಯೂಸ್ ಕಡಬ) newskadaba.com ಕಡಬ, ಫೆ. 03. ತನ್ನ ಜೊತೆ ಕರ್ತವ್ಯದಲ್ಲಿದ್ದ ಬಸ್ ನಿರ್ವಾಹಕರನ್ನೇ ಬಸ್ ಚಾಲಕನೋರ್ವ ಕಡಬದಲ್ಲೇ ಬಿಟ್ಟು ಮರ್ದಾಳದ ನೀರಾಜೆ ತನಕ ಪ್ರಯಾಣಿಸಿದ ಘಟನೆ ಕಡಬದಲ್ಲಿ ಗುರುವಾರದಂದು ನಡೆದಿದೆ. ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಎಂದಿನಂತೆ ತೆರಳುವ ಬಸ್ ಇಂದು ಬೆಳಗ್ಗೆ ಸುಮಾರು 8:30ರ ಹೊತ್ತಿಗೆ ಕಡಬ ಪೇಟೆಯಲ್ಲಿ ತಲುಪಿದ್ದು, ಇದರಿಂದ ಇಳಿದ ಕಂಡಕ್ಟರ್ ಬಸ್ ನಿಲ್ದಾಣದ ಇಲಾಖಾ ಕಛೇರಿಗೆ ತೆರಳಿದ್ದರು. ಬಸ್ ಹೊರಡುವ ಸಮಯವಾದಾಗ ನಿರ್ವಾಹಕ ಬಸ್ ಏರದೇ ಇರುವುದನ್ನು ಗಮನಿಸದ ಚಾಲಕ ಬಸ್ ನ್ನು

ಕಡಬ: ನಿರ್ವಾಹಕನನ್ನು ಬಿಟ್ಟು ಮುಂದೆ ಸಾಗಿದ ಕೆಎಸ್ಸಾರ್ಟಿಸಿ ಬಸ್….!! Read More »

ಕರಾವಳಿ, ಕರ್ನಾಟಕ

ಕೇಂದ್ರ ಬಜೆಟ್‍ನಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲೀಕರಣಕ್ಕೆ ಒತ್ತು ➤ ಮಟ್ಟಾರ್ ರತ್ನಾಕರ್ ಹೆಗ್ಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2022-23 ನೇ ಸಾಲಿನ 39.54 ಲಕ್ಷ ಕೋಟಿಯ ನೂತನ ಬಜೆಟ್ ನಮ್ಮ ದೇಶವನ್ನು ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲೀಕರಣದ ಕಡೆಗೆ ಕೊಂಡೊಯ್ಯುತ್ತಿದೆ ಎಂದು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅದ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ವಿತ್ತ ಸಚಿವರ ಮೂಲಕ ತೆಗೆದುಕೊಂಡ ದಿಟ್ಟ ನಿರ್ಧಾರವಾಗಿದೆ. ಇದರ ಜೊತೆಗೆ ಒಂದು ದೇಶ-ಒಂದು ನೋಂದಣಿ, ಡಿಜಿಟಲ್ ಕರೆನ್ಸಿ,

ಕೇಂದ್ರ ಬಜೆಟ್‍ನಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲೀಕರಣಕ್ಕೆ ಒತ್ತು ➤ ಮಟ್ಟಾರ್ ರತ್ನಾಕರ್ ಹೆಗ್ಡೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಅಕ್ರಮ ಕಳ್ಳಭಟ್ಟಿಗೆ ಕಡಿವಾಣ ➤ ಡಾ.ರಾಜೇಂದ್ರ ಕೆವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಳ್ಳಬಟ್ಟಿ ಸಾರಾಯಿ ಉತ್ಪಾದನೆ ಮತ್ತು ಸೇವನೆಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಕಳ್ಳಭಟ್ಟಿ ನಿರ್ಮೂಲನೆ ಮತ್ತು ಅಕ್ರಮ ಹೆಂಡ ತಯಾರಿಕೆ ಹಾಗೂ ವಿಷಪೂರಿತ ಮದ್ಯ ಸೇವನೆಗಳ ನಿರ್ಮೂಲನೆಯ ಬಗ್ಗೆ ಅಧಿಕಾರಿಗಳೊಂದಿಗೆ ವರ್ಚ್ಯುವಲ್ ಮೂಲಕ ಸಭೆಯನ್ನು ನಡೆಸಿ ಮಾತನಾಡಿದರು. ಅಕ್ರಮ ಮದ್ಯ ಮಾರಾಟ, ಕಳ್ಳಭಟ್ಟಿ ತಯಾರಿಕೆ, ಗೇರು ಹಣ್ಣಿನ ಕಳ್ಳಭಟ್ಟಿ ತಯಾರಿಕೆ ಮತ್ತು ವಿಷಪೂರಿತ ಮದ್ಯ

ಮಂಗಳೂರು: ಅಕ್ರಮ ಕಳ್ಳಭಟ್ಟಿಗೆ ಕಡಿವಾಣ ➤ ಡಾ.ರಾಜೇಂದ್ರ ಕೆವಿ Read More »

ಕರಾವಳಿ, ಕರ್ನಾಟಕ
Scroll to Top