ಕರಾವಳಿ

ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳಿಗೆ ಅನುಮತಿ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 02. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊರೋನಾ ಹಿನ್ನೆಲೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವು ಮಾಡಲಾಗಿದ್ದು, ಸೇವೆಗಳಿಗೆ ಅನುಮತಿ ಕಲ್ಪಿಸಲಾಗಿದೆ. ಈ ಹಿಂದೆ ಕೊರೋನಾ ಮಿತಿಮೀರುತ್ತಿರುವ ಹಿನ್ನೆಲೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದುಪಡಿಸಲಾಗಿದ್ದು, ಇದೀಗ ಕೊರೋನಾ ಪ್ರಕರಣಗಳು ಇಳಿಕೆ ಕಾಣುತ್ತಿದ್ದು, ಇದರಿಂದಾಗಿ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ. ಇದೀಗ ಜಿಲ್ಲಾಧಿಕಾರಿಗಳ ಆದೇಶದಂತೆ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಈ ಹಿಂದಿನಂತೆ ಭಕ್ತರು ಸೇವೆಗಳನ್ನು […]

ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳಿಗೆ ಅನುಮತಿ..! Read More »

ಕರಾವಳಿ, ಕರ್ನಾಟಕ

ಖಾಸಗಿ ಬಸ್ಸಿನ ಫುಟ್ ಬೋರ್ಡ್ ಮೇಲೆ ಪ್ರಯಾಣಿಸಿದ ವಿದ್ಯಾರ್ಥಿನಿ ➤ ಬಸ್ ಚಾಲಕನಿಗೆ ದಂಡ..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ವಿದ್ಯಾರ್ಥಿನಿಯನ್ನು ಬಸ್ ಫೂಟ್ ಬೋರ್ಡ್ ಮೇಲೆ ಪ್ರಯಾಣಿಸುವಂತೆ ಮಾಡಿ ಆಕೆಯ ಜೀವದ ಜೊತೆ ಚೆಲ್ಲಾಟವಾಡಿದ ಬಸ್ ವಿರುದ್ದ ಸಂಚಾರಿ ಪೊಲೀಸರು ದಂಡ ವಿಧಿಸಿದ ಘಟನೆ ವರದಿಯಾಗಿದೆ. ಇತ್ತೀಚೆಗೆ ಬೇಕಾಬಿಟ್ಟಿಯಾಗಿ ಜನರನ್ನು ತುಂಬಿಕೊಂಡು ಮಂಗಳೂರಿನಿಂದ ಬೋಂದೆಲ್ ಮಾರ್ಗದಲ್ಲಿ ಹೋಗುವ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯೋರ್ವಳು ಫೂಟ್ ಬೋರ್ಡ್ ಮೇಲೆ ಪ್ರಯಾಣಿಸುತ್ತಿರುವ ವೈರಲ್ ಆಗಿತ್ತು. ಇದಕ್ಕೆ ಸಂಬಂಧಿಸಿ ಸಾರ್ವಜನಿಕರು ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದರು. ಕೋವಿಡ್ ನಿರ್ಬಂಧವಿದ್ದರೂ ಅದನ್ನು

ಖಾಸಗಿ ಬಸ್ಸಿನ ಫುಟ್ ಬೋರ್ಡ್ ಮೇಲೆ ಪ್ರಯಾಣಿಸಿದ ವಿದ್ಯಾರ್ಥಿನಿ ➤ ಬಸ್ ಚಾಲಕನಿಗೆ ದಂಡ..! Read More »

ಕರಾವಳಿ, ಕರ್ನಾಟಕ

ಯೂಟ್ಯೂಬ್ ನಲ್ಲಿ ಬಂಟ್ವಾಳದ ಯುವತಿಯ ಫೋಟೋ ದುರ್ಬಳಕೆ…! ➤ ದಂಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 02. ಬಂಟ್ವಾಳದ ಯುವತಿಯೋರ್ವಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿ ದಂಪತಿಗಳಿಬ್ಬರನ್ನು ಬಂಧಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಂಧಿತರನ್ನು ಶಿವಮೊಗ್ಗ ಮೂಲದ ಹರೀಶ್ ಮತ್ತು ಅನುಷಾ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಸಾಫ್ಟ್ ವೇರ್ ಇಂಜಿನಿಯರ್ ಗಳಾಗಿದ್ದು, ಕನ್ನಡ ಲೈಟ್ ಎಂಬ ಯೂಟ್ಯೂಬ್ ಚಾನೆಲ್ ಮೂಲಕ ವೀಕ್ಷಕರ ಗಮನಸೆಳೆಯುವ ವಿಡಿಯೋವನ್ನು ಅಪ್ಲೋಡ್ ಮಾಡುತ್ತಿದ್ದರು. ಅಲ್ಲದೇ ವಿಡಿಯೋಗಳಿಗಾಗಿ ಹಲವು ಫೋಟೋಗಳನ್ನು ಬಳಸುತ್ತಿದ್ದ ಇವರು ಬಂಟ್ವಾಳದ ಯುವತಿಯೋರ್ವಳ ಫೋಟೋವನ್ನು ಜ್ಯೋತಿಷ್ಯದ ವಿಚಾರಕ್ಕೆ

ಯೂಟ್ಯೂಬ್ ನಲ್ಲಿ ಬಂಟ್ವಾಳದ ಯುವತಿಯ ಫೋಟೋ ದುರ್ಬಳಕೆ…! ➤ ದಂಪತಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ

ಮಂಗಳೂರಿನ ಜ್ಯೋತಿ ಫಿಲ್ಮ್ ಥಿಯೇಟರ್ ಇನ್ನು ನೆನಪು ಮಾತ್ರ…!!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಐದು ದಶಕಗಳಿಂದ ನಗರದಲ್ಲಿ ಕಾರ್ಯಾಚರಿಸುತ್ತಿದ್ದ ಸಿನಿಪ್ರಿಯರ ತಾಣವಾಗಿದ್ದ ಜ್ಯೋತಿ ಫಿಲ್ಮ ಥಿಯೇಟರ್ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ. ಈ ಜ್ಯೋತಿ ಚಿತ್ರಮಂದಿರದ ಕಾರಣ ಮಂಗಳೂರಿನ ಪ್ರಮುಖ ಸರ್ಕಲ್ ಗಳಲ್ಲಿ ಜ್ಯೋತಿ ಸರ್ಕಲ್ ಎಂಬ ಹೆಸರು ಪ್ರಸಿದ್ದವಾಗಿದೆ. ಮುಂಬೈನ ಬಿಲ್ಡರ್ ಓರ್ವರ ಸಹಭಾಗಿತ್ವದಲ್ಲಿ ಹಲವು ವರ್ಷಗಳ ಹಿಂದೆ ಈ ಚಿತ್ರಮಂದಿರವನ್ನು ನೆಲಸಮ ಮಾಡಿ ಮಲ್ಟಿಪ್ಲೆಕ್ಸ್ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು.

ಮಂಗಳೂರಿನ ಜ್ಯೋತಿ ಫಿಲ್ಮ್ ಥಿಯೇಟರ್ ಇನ್ನು ನೆನಪು ಮಾತ್ರ…!! Read More »

ಕರಾವಳಿ, ಕರ್ನಾಟಕ

ಮಂಗಳೂರು: ಕಾಲೇಜು ಆವರಣಕ್ಕೆ ತಲವಾರು ಹಿಡಿದು ಬಂದ ಯುವಕರು…!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಪುಂಡರ ತಂಡವೊಂದು ನಗರದ ಶ್ರೀದೇವಿ ಕಾಲೇಜು ಆವರಣಕ್ಕೆ ತಲವಾರು ಹಿಡಿದು ಒಳನುಗ್ಗಿದ ಘಟನೆ ಬಳ್ಳಾಲ್ ಬಾಗ್ ನಲ್ಲಿ ನಡೆದಿದೆ. ಹುಡುಗರ ಗುಂಪೊಂದು ಕಾಲೇಜಿನ ಮುಂಭಾಗದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಬಂದಿದ್ದು, ಈ ಸಂದರ್ಭ ಸ್ಕೂಟರ್ ಕೇರಳ ಮೂಲದ ವಿದ್ಯಾರ್ಥಿಗಳಿಗೆ ತಾಗಿತ್ತು ಇದರಿಂದಾಗ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದಿದೆ. ಇದನ್ನೇ ನೆಪ ಮಾಡಿಕೊಂಡ ಯುವಕರ ಗುಂಪು ಸ್ವಲ್ಪ ಹೊತ್ತಿನ ಬಳಿಕ ಕಾಲೇಜು ಆವರಣಕ್ಕೆ ತಲವಾರು ಹಿಡಿದುಕೊಂಡು ಬಂದು, ವಿದ್ಯಾರ್ಥಿಗಳಿಗಾಗಿ ಹುಡುಕಾಟ

ಮಂಗಳೂರು: ಕಾಲೇಜು ಆವರಣಕ್ಕೆ ತಲವಾರು ಹಿಡಿದು ಬಂದ ಯುವಕರು…! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಯಾಂಪಸ್ ಫ್ರಂಟ್ ವತಿಯಿಂದ ಉಡುಪಿಯಲ್ಲಿ ವಿಶ್ವ ಹಿಜಾಬ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಉಡುಪಿ, ಫೆ.‌ 02. ವಿಶ್ವ ಹಿಜಾಬ್ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿಯ ದುರ್ಗಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಿತು. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಆಯಿಶಾ ಮುರ್ಶಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿ, ಇಂದು ಹಿಜಾಬ್ ಮುಸ್ಲಿಂ ಮಹಿಳೆಯರ ಘನತೆ ಹಾಗೂ ರಕ್ಷಣೆಯ ಕವಚವಾಗಿದೆ. ಆದರೆ ಸಂಘ ಪರಿವಾರ ಇಂದು ತನ್ನ ರಾಜಕೀಯ ಷಡ್ಯಂತ್ರದ

ಕ್ಯಾಂಪಸ್ ಫ್ರಂಟ್ ವತಿಯಿಂದ ಉಡುಪಿಯಲ್ಲಿ ವಿಶ್ವ ಹಿಜಾಬ್ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಗೂನಡ್ಕ: ದಿವಂಗತ ಜಿ.ಜಿ.ನೀಲಮ್ಮ ಅವರಿಗೆ ಸಾರ್ವಜನಿಕ ಸಂತಾಪ ಸೂಚಕ ಸಭೆ

(ನ್ಯೂಸ್ ಕಡಬ) newskadaba.com ಸಂಪಾಜೆ, ಫೆ. 02. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಕೊಡುಗೈ ದಾನಿ ದಿವಂಗತ ಗಣಪಯ್ಯ ಗೌಡರ ಧರ್ಮಪತ್ನಿ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಮೂರು ದಶಕಗಳ ಕಾಲ ಆದರ್ಶ ಜೀವನವನ್ನು ನಡೆಸಿ ನಮ್ಮನ್ನಗಲಿದ ದಿವಂಗತ ಜಿ.ನೀಲಮ್ಮ ಗೂನಡ್ಕರವರಿಗೆ ಸಾರ್ವಜನಿಕ ಸಂತಾಪ ಸೂಚಕ ಸಭೆಯು ಗೂನಡ್ಕದ ನ್ಯಾಯಬೆಲೆ ಅಂಗಡಿಯ ಸಮೀಪ ಜರುಗಿತು. ಸಂಪಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್

ಗೂನಡ್ಕ: ದಿವಂಗತ ಜಿ.ಜಿ.ನೀಲಮ್ಮ ಅವರಿಗೆ ಸಾರ್ವಜನಿಕ ಸಂತಾಪ ಸೂಚಕ ಸಭೆ Read More »

ಕರಾವಳಿ, ಕರ್ನಾಟಕ

ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸಿದ ವಿದ್ಯಾರ್ಥಿಗಳು- ಮತ್ತೆ ತರಗತಿಯಿಂದ ಹೊರಕ್ಕೆ..!

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 02. ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಗೆ ನಿರ್ಬಂಧಿಸಿದ್ದು, ಸುಮಾರು ಒಂದು ತಿಂಗಳಿನಿಂದ ಹೋರಾಟನಿರತ ವಿದ್ಯಾರ್ಥಿಗಳು ಮಂಗಳವಾರದಂದು ಮತ್ತೆ ಹಿಜಾಬ್ ಧರಿಸಿಯೇ ಕಾಲೇಜು ಪ್ರವೇಶಿಸಿದ್ದಾರೆ. ಎರಡು ದಿನಗಳ ಹಿಂದೆ ದಿನ ಶಾಸಕ ರಘುಪತಿ ಭಟ್ ಮಾಧ್ಯಮದವರ ಮುಂದೆ “ಹಿಜಾಬ್ ಧರಿಸಿ ಕಾಲೇಜು ಆವರಣದೊಳಗೆ ವಿದ್ಯಾರ್ಥಿಗಳು ಬರಬಾರದು” ಎಂದು ಹೇಳಿಕೆ ನೀಡಿದ್ದರು. ಇದನ್ನೇ ಸವಾಲಾಗಿ ಸ್ವೀಕರಿಸಿ ನಿನ್ನೆಯ ದಿನವೇ ಹೋರಾಟ ನಿರತ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಟ್ವೀಟ್ ಮಾಡಿ

ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸಿದ ವಿದ್ಯಾರ್ಥಿಗಳು- ಮತ್ತೆ ತರಗತಿಯಿಂದ ಹೊರಕ್ಕೆ..! Read More »

ಕರಾವಳಿ, ಕರ್ನಾಟಕ

ಈ 8 ರಾಶಿಯವರಿಗೆ ಶುಭಫಲ, ಕಂಕಣ ಭಾಗ್ಯ, ದಾಂಪತ್ಯದಲ್ಲಿನ ಕಲಹ, ವ್ಯಾಪಾರ ಅಭಿವೃದ್ಧಿ ಸುಧಾರಿಸುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ:- ನಿಮ್ಮ ಮಾತಿನಲ್ಲಿ ಸೌಮ್ಯತೆ ಎಂಬುವುದು ಇದೆ ಈ ಒಂದು ಕಾರಣದಿಂದಾಗಿ ನೀವು ಯಾವುದೇ ವಿಚಾರದ ಬಗ್ಗೆ ಮಾತನಾಡಿದರು ಕೂಡ ನಿಮ್ಮ ಮಾತಿಗೆ ಬೆಲೆ ಎಂಬುದು ದೊರೆಯುತ್ತದೆ.

ಈ 8 ರಾಶಿಯವರಿಗೆ ಶುಭಫಲ, ಕಂಕಣ ಭಾಗ್ಯ, ದಾಂಪತ್ಯದಲ್ಲಿನ ಕಲಹ, ವ್ಯಾಪಾರ ಅಭಿವೃದ್ಧಿ ಸುಧಾರಿಸುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನೆಲ್ಯಾಡಿ: ಬೈಕ್- ಓಮ್ನಿ ಕಾರು ನಡುವೆ ಢಿಕ್ಕಿ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 31. ಬೈಕ್ ಹಾಗೂ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಪಡುಬೆಟ್ಟು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಈತ ಸ್ನೇಹಿತನ ಕಾರಿನಲ್ಲಿ ಪೆಟ್ರೋಲ್ ಖಾಲಿಯಾಗಿದೆ ಎಂದು ಕರೆ ಬಂದ ಹಿನ್ನೆಲೆ ತನ್ನ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ನೆಲ್ಯಾಡಿ ಹೈಸ್ಕೂಲ್ ಬಳಿ ಓಮ್ನಿ ಕಾರು ನಡುವೆ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ನೆಲ್ಯಾಡಿ: ಬೈಕ್- ಓಮ್ನಿ ಕಾರು ನಡುವೆ ಢಿಕ್ಕಿ ➤ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top