ಕರಾವಳಿ

ಶ್ರೀ ರಾಮಕುಂಜೇಶ್ವರ ಪ.ಪೂ. ಕಾಲೇಜು: ಇತ್ತೀಚೆಗೆ ಪಿಎಸ್ಐ ರ್ಯಾಂಕ್ ಪಡೆದ ಬದ್ರುನ್ನಿಸಾ ಅವರಿಂದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ರಾಮಕುಂಜ, ಜ. 31. ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಬದರುನಿಸಾ ಅವರಿಂದ ಪ್ರೇರಣಾ ಕಾರ್ಯಕ್ರಮವು ನಡೆಯಿತು. ಅವರು ತಮ್ಮ ಭಾಷಣದಲ್ಲಿ, “ವಿದ್ಯಾರ್ಥಿಗಳು ಶ್ರಮ ಪಡುವ ಸಮಯದಲ್ಲಿ ಶ್ರಮ ಪಟ್ಟು ಕಲಿತರೆ, ಖಂಡಿತವಾಗಿಯೂ ಉನ್ನತ ಹುದ್ದೆಗಳಿಗೆ ಏರಬಹುದು. ಕಾಲೇಜಿನಲ್ಲಿ ಗುರುಗಳ ಮಾರ್ಗದರ್ಶನವನ್ನು ಪಡೆದು, ಒಳ್ಳೆಯ ಅಂಕಗಳನ್ನು ಗಳಿಸಿ, ಕೌಶಲಗಳನ್ನು ಮೈಗೂಡಿಸಿಕೊಳ್ಳಬೇಕು. ಆಗ ನೀವೆಲ್ಲರೂ ಉತ್ತಮವಾದ ಉದ್ಯೋಗವನ್ನು ಪಡೆಯುವಲ್ಲಿ ಸಫಲರಾಗುತ್ತೀರಿ. ನಿಮ್ಮೆಲರ ಚಿಂತನೆ ಈ ಪ್ರಕಾರವಾಗಿರಲಿ” ಎಂದು ಸಂದೇಶವನ್ನು ಕೊಟ್ಟರು. ಕಾಲೇಜಿನ ಹಿರಿಯ ವಿದಾರ್ಥಿನಿಯಾದ […]

ಶ್ರೀ ರಾಮಕುಂಜೇಶ್ವರ ಪ.ಪೂ. ಕಾಲೇಜು: ಇತ್ತೀಚೆಗೆ ಪಿಎಸ್ಐ ರ್ಯಾಂಕ್ ಪಡೆದ ಬದ್ರುನ್ನಿಸಾ ಅವರಿಂದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

➤➤ Breaking News ನೆಲ್ಯಾಡಿ: ಲಾರಿ ಹಾಗೂ ಇನೋವಾ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ಪ್ರಯಾಣಿಕರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 31. ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ಸೋಮವಾರದಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ

➤➤ Breaking News ನೆಲ್ಯಾಡಿ: ಲಾರಿ ಹಾಗೂ ಇನೋವಾ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ಪ್ರಯಾಣಿಕರಿಬ್ಬರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊರೋನಾ ನಿಯಮಗಳಿಂದ ಸ್ಥಗಿತವಾಗಿದ್ದ ಕಂಬಳ ಕೂಟದ ಪರಿಷ್ಕೃತ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಕೊರೋನಾ ಹಿನ್ನೆಲೆಯಿಂದಾಗಿ ಕೆಲಕಾಲ ಸ್ಥಗಿತವಾಗಿದ್ದ ಕರಾವಳಿಯ ಜನಪದ ಕ್ರೀಡೆ ಕಂಬಳಕ್ಕೆ ಕೋವಿಡ್ ನಿಯಮ ಸಡಿಲಿಕೆಯಾದ ಕಾರಣ ಮತ್ತೆ ಚಾಲನೆ ಸಿಕ್ಕಿದ್ದು, ಇದೀಗ ಕಂಬಳ ನಡೆಸಲು ಜಿಲ್ಲಾ ಕಂಬಳ ಸಮಿತಿ ಮುಂದಾಗಿದೆ. ಈ ಕುರಿತು ಸಭೆ ನಡೆಸಿದ ಜಿಲ್ಲಾ ಸಮಿತಿ ಸದಸ್ಯರು, ಕಂಬಳ ವ್ಯವಸ್ಥಾಪಕರು ಸೇರಿ ಹೊಸ ದಿನಾಂಕವನ್ನು ಪ್ರಕಟ ಮಾಡಿದ್ದು, ಫೆ. 05ರಿಂದ ಬಾರಾಡಿ ಬೀಡು ಕಂಬಳಕ್ಕೆ ಚಾಲನೆ ದೊರಕಲಿದ್ದು ಎ. 16ರಂದು ಕೊನೆಯಾಗಲಿದೆ. 2021-22ರ ಕಂಬಳಕೂಟದ ಪರಿಷ್ಕೃತ

ಕೊರೋನಾ ನಿಯಮಗಳಿಂದ ಸ್ಥಗಿತವಾಗಿದ್ದ ಕಂಬಳ ಕೂಟದ ಪರಿಷ್ಕೃತ ವೇಳಾಪಟ್ಟಿ ಪ್ರಕಟ Read More »

ಕರಾವಳಿ, ಕರ್ನಾಟಕ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಬಸ್ ಚಾಲಕನ ಬಂಧನ…!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಬಾಲಕಿಯೋರ್ವಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಂಬಂಧಿಸಿ ಬಸ್ ಚಾಲಕನನ್ನು ಮಂಗಳೂರು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಬಾಗಲಕೋಟೆ ಮೂಲದ ದಯಾನಂದ(32) ಎಂದು ಗುರುತಿಸಲಾಗಿದೆ. ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಈತ, 13 ವರ್ಷದ ಬಾಲಕಿಯನ್ನು ನಿರ್ಜನ‌ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಕುರಿತು ಬಾಲಕಿಯ ಪೋಷಕರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೋಕ್ಸೊ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಬಸ್ ಚಾಲಕನ ಬಂಧನ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೇಲ್ಯಡ್ಕ ಸರಕಾರಿ ಶಾಲೆಗೆ ಬಿಜೆಪಿ ಮುಖಂಡ ಅನಿಲ್‌ ಈಶೋರಿಂದ ಕಂಪ್ಯೂಟರ್ ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಜ‌.31. ಕರ್ನಾಟಕ ರಾಜ್ಯ ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ಡಾ| ಅನಿಲ್ ಕೆ.ಈಶೋ ಇವರು ಐತ್ತೂರು ಗ್ರಾಮದ ನೇಲ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಐತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರೋಹಿತ್, ಪ್ರಮುಖರಾದ ನಾರಾಯಣ ರೈ ಹತ್ಯಡ್ಕ, ಸಿ.ಪಿ.ಜಾನ್, ಸಮಾಜ ಸೇವಕರಾದ ಎಂ.ಟಿ.ಜಾನ್, ಶಾಲಾ ಎಸ್ಡಿಎಂಸಿ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು.    

ನೇಲ್ಯಡ್ಕ ಸರಕಾರಿ ಶಾಲೆಗೆ ಬಿಜೆಪಿ ಮುಖಂಡ ಅನಿಲ್‌ ಈಶೋರಿಂದ ಕಂಪ್ಯೂಟರ್ ಕೊಡುಗೆ Read More »

ಕರಾವಳಿ

ಎಸ್ಕೆಎಸ್ಸೆಸ್ಸೆಫ್ ಸುಳ್ಯ ವಲಯ ನೂತನ ಸಮಿತಿ ರಚನೆ ➤ ಅಧ್ಯಕ್ಷರಾಗಿ ಅಬ್ದುಲ್ಲ ಫೈಝಿ, ಪ್ರ.ಕಾರ್ಯದರ್ಶಿಯಾಗಿ ಆಶಿಕ್ ಸುಳ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 31. ಎಸ್ಕೆಎಸ್ಸೆಸ್ಸೆಫ್ ಸುಳ್ಯ ವಲಯ ಇದರ ಮಹಾಸಭೆಯ ಸುಳ್ಯದ ಸುಪ್ರೀಂ ಹಾಲ್ ನಲ್ಲಿ ನಡೆಯಿತು. ಇದರ ಅಧ್ಯಕ್ಷತೆಯನ್ನು ಜಮಾಲ್ ಕೆ.ಎಸ್ ಬೆಳ್ಳಾರೆ ವಹಿಸಿದ್ದರು. ಇರ್ಷಾದ್ ಫೈಝಿ ಪಾಲ್ತಾಡ್ ದುವಾ ನೆರವೇರಿಸಿದರು. ಅಬ್ದುಲ್ ಖಾದರ್ ಫೈಝಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಚುನಾವಣಾ ವೀಕ್ಷಕರಾಗಿ ಅಬ್ದುರ್ರಷೀದ್ ರಹ್ಮಾನಿ ಹಾಗೂ ಅಶ್ರಫ್ ಶೇಡಿಗುಂಡಿ ಆಗಮಿಸಿದರು. 2020-22 ನೇ ಸಾಲಿನ ವರದಿ ಮತ್ತು ಲೆಕ್ಕಪತ್ರವನ್ನು ಪ್ರ.ಕಾರ್ಯದರ್ಶಿ ಅಕ್ಬರ್ ಕರಾವಳಿ ಮಂಡಿಸಿದರು. 2022-24 ನೇ ಸಾಲಿನ ನೂತನ ಪದಾಧಿಕಾರಿಗಳು

ಎಸ್ಕೆಎಸ್ಸೆಸ್ಸೆಫ್ ಸುಳ್ಯ ವಲಯ ನೂತನ ಸಮಿತಿ ರಚನೆ ➤ ಅಧ್ಯಕ್ಷರಾಗಿ ಅಬ್ದುಲ್ಲ ಫೈಝಿ, ಪ್ರ.ಕಾರ್ಯದರ್ಶಿಯಾಗಿ ಆಶಿಕ್ ಸುಳ್ಯ ಆಯ್ಕೆ Read More »

ಕರಾವಳಿ, ಕರ್ನಾಟಕ

ಪಿಎಪ್ಐ ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ವತಿಯಿಂದ ಬಡ ಕುಟುಂಬಕ್ಕೆ ಎರಡು ನೂತನ ಮನೆ ಹಸ್ತಾಂತರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 31. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ವತಿಯಿಂದ ಇಂದಬೆಟ್ಟು ಗ್ರಾಮದ ಪಿಚಲಾರು ಮತ್ತು ಕೊಯ್ಯುರಿನ ಬೊಳೋಲಿ ಎಂಬಲ್ಲಿ ನಿರ್ಮಿಸಿದ ಮನೆಯನ್ನು ಉದ್ಘಾಟಿಸಿ ಫಲಾನುಭವಿ ಎರಡು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.   ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ಎ.ಕೆ ಅಶ್ರಫ್ ಬಡ ಕುಟುಂಬಕ್ಕೆ ಮನೆಯ ಕೀ ನೀಡುವ ಮೂಲಕ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು, ಕಾರ್ಯಕರ್ತರ ಸೇವೆಯನ್ನು ಹಾಗೂ ದಾನಿಗಳ ಸಹಾಯವನ್ನು ಸ್ಮರಿಸಿ ಶ್ಲಾಘಿಸಿದರು. ಇಂದಬೆಟ್ಟುವಿನ

ಪಿಎಪ್ಐ ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ವತಿಯಿಂದ ಬಡ ಕುಟುಂಬಕ್ಕೆ ಎರಡು ನೂತನ ಮನೆ ಹಸ್ತಾಂತರ Read More »

ಕರಾವಳಿ, ಕರ್ನಾಟಕ

ಕಡಬ ಸಮುದಾಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜ. 31. ಕಡಬ ಸಮುದಾಯ ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಆರೋಗ್ಯ ಸಚಿವರಿಗೆ ಮನವಿ ನೀಡಲಾಗಿದ್ದು, ಈ ಬಗ್ಗೆ ಶೀಘ್ರವಾಗಿ ಕ್ರಮ ವಹಿಸಲಾಗುವುದು ಎಂದು ಸಚಿವ ಎಸ್. ಅಂಗಾರ ಅವರು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡ ಆಕ್ಸಿಜನ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೇಗೇರಬೇಕಾದರೆ ಕೆಲವೊಂದು ನಿಯಾಮವಳಿಗಳಿವೆ, ವೈದ್ಯರು ಹಾಗೂ ಸಿಬ್ಬಂದಿಗಳ ನೇಮಕ ಆಗಬೇಕಿದೆ. ಈ ನಿಟ್ಟಿನಲ್ಲಿ ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದ ಅವರು ಕೋವಿಡ್ ಬಳಿಕ ಆಕ್ಸಿಜನ್ ಕೊರತೆಯನ್ನು

ಕಡಬ ಸಮುದಾಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಬೆಳ್ಳಾರೆ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ಅಂದರ್- ಫೋಕ್ಸೋ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜ. 32. ಬಾಲಕಿಯೋರ್ವಳು ಮನೆಯಲ್ಲೇ ಒಬ್ಬಳೆ ಇದ್ದ ಸಂದರ್ಭ ಮನೆಗೆ ಬಂದ ಯುವಕನೋರ್ವ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ತಾಲೂಕಿನ ಪೆರುವಾಜೆ ಗ್ರಾಮದಲ್ಲಿ ನಡೆದಿದೆ. ಆರೋಪಿ ಪೆರುವಾಜೆಯ ದೀಕ್ಷಿತ್ ಪೀಚೆ ಎಂದು ಗುರುತಿಸಲಾಗಿದೆ. ಈತ ಬಾಲಕಿಯನ್ನು ತಬ್ಬಿ ಹಿಡಿದು ಮುಖಕ್ಕೆ ಚುಂಬಿಸಿ ದೌರ್ಜನ್ಯವೆಸಗಿರುವುದಾಗಿ ಬಾಲಕಿಯ ತಾಯಿಯು ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಿದ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿರುವುದಾಗಿ ತಿಳಿದುಬಂದಿದೆ.      

ಬೆಳ್ಳಾರೆ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ಅಂದರ್- ಫೋಕ್ಸೋ ಕೇಸ್ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮರ್ಧಾಳ: ನೆಕ್ಕಿತ್ತಡ್ಕ ದರ್ಗಾದಲ್ಲಿ ಕಳ್ಳರ ಕೈಚಳಕ ➤ ಬೀಗ ಮುರಿದು ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ಜ.31. ಇಲ್ಲಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ದರ್ಗಾದ ಒಳಗಿದ್ದ ಹಣವನ್ನು ಕದ್ದೊಯ್ದಿದ್ದಾರೆ. ರಾತ್ರಿ 3 ಗಂಟೆಯ ಸುಮಾರಿಗೆ ಬೈಕಿನಲ್ಲಿ ಆಗಮಿಸಿದ ಇಬ್ಬರು ಕಳ್ಳರು ದರ್ಗಾದ ಬೀಗವನ್ನು ಮುರಿದು ಒಳನುಗ್ಗಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದರ್ಗಾದ ಕಬ್ಬಿಣದ ಬಾಗಿಲಿಗೆ 2 ಬೀಗಗಳನ್ನು ಹಾಕಲಾಗಿದ್ದು, ಒಂದು ಬೀಗವನ್ನು ಮುರಿದಿರುವ ಕಳ್ಳರು, ಎರಡನೇ ಬೀಗವನ್ನು ಮುರಿಯಲಾಗದ ಕಾರಣ ಬಾಗಿಲಿನ ಚಿಲಕವನ್ನೇ ಮುರಿದಿದ್ದಾರೆ. ದರ್ಗಾದಲ್ಲಿದ್ದ ಸುಮಾರು 30 ಸಾವಿರಕ್ಕೂ

ಮರ್ಧಾಳ: ನೆಕ್ಕಿತ್ತಡ್ಕ ದರ್ಗಾದಲ್ಲಿ ಕಳ್ಳರ ಕೈಚಳಕ ➤ ಬೀಗ ಮುರಿದು ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top