ಸುಳ್ಯ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ..!
(ನ್ಯೂಸ್ ಕಡಬ) newskadaba.com ಸುಳ್ಯ, ಜ. 27. ನಾಪತ್ತೆಯಾಗಿದ್ದ ವಿವಾಹಿತ ಮಹಿಳೆಯೋರ್ವರು ಪ್ರಿಯಕರನೊಂದಿಗೆ ಪತ್ತೆಯಾದ ಘಟನೆ ನಡೆದಿದೆ. ಈ ಮಹಿಳೆಯು ಜ. 25ರಂದು ಪೈಚಾರು ಮನೆಯಿಂದ ನಾಪತ್ತೆಯಾಗಿದ್ದರು. ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆ ಆಕೆಯ ಪತಿ ಕೋಗನ್ ತಾತಿ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದರು. ಕಳೆದ ನಾಲ್ಕು ತಿಂಗಳಿನಿಂದ ಪೈಚಾರು ಸಂಸ್ಥೆಯೊಂದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡಿಕೊಂಡಿದ್ದ ಮಹಿಳೆ, ಪತಿ ಮತ್ತು ಮಕ್ಕಳು, ಸಂಸ್ಥೆಯವರು ನೀಡಿದ ರೂಮ್ ನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಮಹಿಳೆಯ ಪತಿ ನೀಡಿದ ದೂರಿನ […]
ಸುಳ್ಯ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ..! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








