ಕರಾವಳಿ

ಕಡಬ: ಎಂಡೋಪೀಡಿತ ಯುವಕ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜ. 26. ಎಂಡೋಪೀಡಿತ ಸಂತ್ರಸ್ತ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಪೆರಾಬೆ ಗ್ರಾಮದ ಮನವಳಿಕೆ ನಿವಾಸಿ ಚಂದ್ರಾವತಿ ರೈ ಎಂಬವರ ಪುತ್ರ ಶಶಾಂಕ್ ಎಂದು ಗುರುತಿಸಲಾಗಿದೆ. ಈತ ಬಾಲ್ಯದಿಂದಲೇ ಎಂಡೋಪೀಡಿತನಾಗಿ ಹಾಸಿಗೆ ಹಿಡಿದಿದ್ದರೆನ್ನಲಾಗಿದೆ. ಮೃತರು ತಮ್ಮ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.  

ಕಡಬ: ಎಂಡೋಪೀಡಿತ ಯುವಕ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದುಬೈನಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಸಹಿತ ಚಿನ್ನ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 26. ದುಬೈಯಿಂದ ಮಂಗಳೂರಿಗೆ ಬಂದ ಪ್ರಯಾಣಿಕನೋರ್ವ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದುದನ್ನು ತಪಾಸಣೆಯ ವೇಳೆ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಪೇಸ್ಟ್ ರೂಪಕ್ಕೆ ಪರಿವರ್ತಿಸಿದ 29,14,160ರೂ. ಮೌಲ್ಯದ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.  

ದುಬೈನಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಸಹಿತ ಚಿನ್ನ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರಿಗೆ ರಾಜ್ಯಮಟ್ಟದ ಎಕ್ಸಲೆನ್ಸ್ ಅವಾರ್ಡ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 26. ಚುನಾವಣೆ ಸಂದರ್ಭದಲ್ಲಿ ಸಹಾಯಕ ಚುನಾವಣಾ ನೋಂದಣಾಧಿಕಾರಿಯಾಗಿ ಉತ್ತಮ ಕಾರ್ಯ ನಿರ್ವಹಣೆಗೈದ ಹಿನ್ನೆಲೆ ಬಂಟ್ವಾಳ ತಹಶೀಲ್ದಾರ್ ರಶ್ಮೀ ಎಸ್.ಆರ್ ರವರು 2021-22ನೇ ಸಾಲಿನ ರಾಜ್ಯಮಟ್ಟದ ಎಕ್ಸಲೆನ್ಸ್ ಅವಾರ್ಡ್ ಮುಡಿಗೇರಿಸಿಕೊಂಡಿದ್ದಾರೆ. ಕಳೆದ 2011ರಿಂದ ರಾಷ್ಟ್ರೀಯ ಮತದಾರರ ದಿನದಂದು ಈ ಪ್ರಶಸ್ತಿಯನ್ನು ಚುನಾವಣಾ ಸಂದರ್ಭದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿಗಳಿಗೆ ರಾಜ್ಯಪಾಲರ ಉಪಸ್ಥಿತಿಯಲ್ಲಿ ನೀಡಲಾಗುತ್ತಿತ್ತು. ಆದರೆ ಕೊರೋನಾ ಹಿನ್ನೆಲೆ ಈ ಬಾರಿ ರಾಜ್ಯಪಾಲರ ಕಾರ್ಯದರ್ಶಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಶಸ್ತಿ ಪ್ರದಾನ ನಡೆದಿದೆ.

ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರಿಗೆ ರಾಜ್ಯಮಟ್ಟದ ಎಕ್ಸಲೆನ್ಸ್ ಅವಾರ್ಡ್ Read More »

ಕರಾವಳಿ, ಕರ್ನಾಟಕ

ನೀವು ಇಷ್ಟಪಟ್ಟ ಹುಡುಗಿ ಜೊತೆಗೆ ವಿವಾಹ ಆಗಲು ಈ ಸಣ್ಣ ಕೆಲಸ ಮಾಡಿ ಸಾಕು ನಿಮ್ಮ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಎಷ್ಟೋ ಯುವಜನರು ಈ ಒಂದು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ, ಈ ಹಿಂದೆ ನಮ್ಮ ಹಿರಿಯರು ಮದುವೆಯ ವಯಸ್ಸು ಬರುತ್ತಿದ್ದ ಹಾಗೆ ಅಥವಾ ವಯಸ್ಸು ಬರುವುದಕ್ಕಿಂತ ಮುಂಚೆ ಮದುವೆಯನ್ನು ಮಾಡಿಬಿಡುತ್ತಿದ್ದರು, ಆದರೆ

ನೀವು ಇಷ್ಟಪಟ್ಟ ಹುಡುಗಿ ಜೊತೆಗೆ ವಿವಾಹ ಆಗಲು ಈ ಸಣ್ಣ ಕೆಲಸ ಮಾಡಿ ಸಾಕು ನಿಮ್ಮ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

Breaking: ಕೃಷಿ ಕ್ಷೇತ್ರದ ಸಾಧನೆಗೆ ಕರಾವಳಿಗೆ ಒಲಿದ ದೇಶದ ಅತ್ಯುನ್ನತ ಗೌರವ ‘ಪದ್ಮಶ್ರೀ ಪುರಸ್ಕಾರ’ ➤ ಸುರಂಗ ಕೊರೆದು ನೀರು ಹರಿಸಿದ ವಿಟ್ಲದ ಮಹಾಲಿಂಗ ನಾಯ್ಕರಿಗೆ ಗೌರವ ಸಂದಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ.25. ದೇಶದ ಅತ್ಯುನ್ನತ ಗೌರವವಾದ ಪದ್ಮಶ್ರೀ ಪುರಸ್ಕಾರವು ಈ ಬಾರಿ ಕರಾವಳಿಗೆ ಒಲಿದಿದ್ದು, ಇಲ್ಲಿನ ಪ್ರಗತಿಪರ ಕೃಷಿಕ ಮಹಾಲಿಂಗ ನಾಯ್ಕಗೆ ಪದ್ಮಶ್ರೀ ಗೌರವ ಸಂದಿದೆ. ಸುರಂಗ ಕೊರೆದು ಕೃಷಿ ಭೂಮಿಗೆ ನೀರು ತರಿಸಿದ್ದ ಬಂಟ್ವಾಳ ತಾಲೂಕಿನ ವಿಟ್ಲದ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ರವರನ್ನು ಈ ಬಾರಿ ಪದ್ಮಶ್ರೀ ಗೌರವ ಹುಡುಕಿಕೊಂಡು ಬಂದಿದೆ. ಕೃಷಿ ಕ್ಷೇತ್ರದ ಸಾಧನೆಗೆ ಈ ಗೌರವ ಒಲಿದಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕರ್ನಾಟಕದ ಐವರಿಗೆ ಈ

Breaking: ಕೃಷಿ ಕ್ಷೇತ್ರದ ಸಾಧನೆಗೆ ಕರಾವಳಿಗೆ ಒಲಿದ ದೇಶದ ಅತ್ಯುನ್ನತ ಗೌರವ ‘ಪದ್ಮಶ್ರೀ ಪುರಸ್ಕಾರ’ ➤ ಸುರಂಗ ಕೊರೆದು ನೀರು ಹರಿಸಿದ ವಿಟ್ಲದ ಮಹಾಲಿಂಗ ನಾಯ್ಕರಿಗೆ ಗೌರವ ಸಂದಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ನಾಕೂರುಗಯ ಪುಳಿಕುಕ್ಕು ಹಿತರಕ್ಷಣಾ ಸಮಿತಿ ಆಶ್ರಯ ➤ ನಾಳೆ (ಜ. 26) ಗಣಪತಿ ಹೋಮ, ಶ್ರೀ ಗೋಪಾಲಕೃಷ್ಣ ದೇವರ ಪೂಜೆ & ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಜ. 25. ನಾಕೂರು ಗಯ ಹಿತರಕ್ಷಣಾ ಸಮಿತಿ ಪುಳಿಕುಕ್ಕು ಇದರ ವತಿಯಿಂದ ಗಣಪತಿ ಹೋಮ, ಶ್ರೀ ಗೋಪಾಲಕೃಷ್ಣ ದೇವರ ಪೂಜೆ ಹಾಗೂ ಸಾಮೂಹಿಕ ಸತ್ಯ ನಾರಾಯಣ ದೇವರ ಪೂಜೆಯು ನಾಕೂರುಗಯ ಪುಳಿಕುಕ್ಕು ನಲ್ಲಿ ಬುಧವಾರದಂದು ನಡೆಯಲಿದೆ. ಬೆಳಗ್ಗೆ ಗಂಟೆ 8:30 ಕ್ಕೆ ಗಣಪತಿ ಹೋಮ, ಬೆಳಗ್ಗೆ ಗಂಟೆ 9:30ಕ್ಕೆ ಶ್ರೀ ಗೋಪಾಲಕೃಷ್ಣ ದೇವರ ಪೂಜೆ, ಬೆಳಗ್ಗೆ ಗಂಟೆ 10: 30ಕ್ಕೆ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಲಿದೆ ಎಂದು ನಾಕೂರುಗಯ ಹಿತರಕ್ಷಣಾ

ಕಡಬ: ನಾಕೂರುಗಯ ಪುಳಿಕುಕ್ಕು ಹಿತರಕ್ಷಣಾ ಸಮಿತಿ ಆಶ್ರಯ ➤ ನಾಳೆ (ಜ. 26) ಗಣಪತಿ ಹೋಮ, ಶ್ರೀ ಗೋಪಾಲಕೃಷ್ಣ ದೇವರ ಪೂಜೆ & ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 1.48 ಕೋಟಿ ರೂ. ಚಿನ್ನ, ನಗದು ವಶಕ್ಕೆ…!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 25. ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಬಂದ ಪ್ರಯಾಣಿಕ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ನಗದನ್ನು ಮಂಗಳೂರು ರೈಲ್ವೇ ಪೊಲೀಸರು ಪತ್ತೆ ಹಚ್ಚಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಬಂದ ರೈಲನ್ನು ತಪಾಸಣೆ ನಡೆಸಿದಾಗ ಎಸ್ 4 ಸೀಟ್ ನಂಬರ್ 35ರಲ್ಲಿದ್ದ ಪ್ರಯಾಣಿಕನ ಬಳಿಕ ಕಪ್ಪು ಬಣ್ಣದ ಬ್ಯಾಗ್ ಪತ್ತೆಯಾಗಿದ್ದು, ಅದನ್ನು ಪರಿಶೀಲಿಸಿದಾಗ ಅದರಲ್ಲಿ 14ಕೋಟಿ ರೂ. ನಗದು ಹಾಗೂ 40 ಲಕ್ಷ

ಮಂಗಳೂರು: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 1.48 ಕೋಟಿ ರೂ. ಚಿನ್ನ, ನಗದು ವಶಕ್ಕೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮರ್ಧಾಳ ಗ್ರಾಮ ಸಭೆ: ಹೆಚ್ಚಿನ ಇಲಾಖಾಧಿಕಾರಿಗಳು ಹಾಗೂ ಗ್ರಾಮಸ್ಥರು ಗೈರು..! ➤ ಕಾಟಾಚಾರಕ್ಕೆ ಗ್ರಾಮ ಸಭೆ ಮಾಡಬೇಡಿ ಎಂದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಕಡಬ, ಜ. 25. ಮರ್ದಾಳ ಗ್ರಾಮ ಪಂಚಾಯತ್‌ ನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಹರೀಶ್ ಕೊಡಂದೂರುರವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ಗ್ರಾಮಸಭೆಗೆ ಹೆಚ್ಚಿನ ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಹಾಗೂ ಗ್ರಾಮಸ್ಥರು ಕೂಡಾ ಕಡಿಮೆ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಗ್ರಾಮಸಭೆ ನಡೆಸುವುದು ಬೇಕೆ ಬೇಡವೇ ಎಂಬ ಚರ್ಚೆಯೂ ನಡೆಯಿತು. ಗ್ರಾಮ ಸಭೆಗೆ ಕೇವಲ ಮೂರ್ನಾಲ್ಕು ಇಲಾಖಾಧಿಕಾರಿಗಳು ಆಗಮಿಸಿದ್ದು, ಗ್ರಾಮಸ್ಥರು ಕೂಡಾ ಕಡಿಮೆ ಸಂಖ್ಯೆಯಲ್ಲಿ ಸೇರಿದ್ದರು. ಈ ಕುರಿತು ಗ್ರಾಮಸ್ಥರಾದ ವಿಜಯಕುಮಾರ್ ರೈ ಕರ್ಮಾಯಿ, ಗಣೇಶ್ ಕೈಕುರೆ, ಗಣೇಶ್

ಮರ್ಧಾಳ ಗ್ರಾಮ ಸಭೆ: ಹೆಚ್ಚಿನ ಇಲಾಖಾಧಿಕಾರಿಗಳು ಹಾಗೂ ಗ್ರಾಮಸ್ಥರು ಗೈರು..! ➤ ಕಾಟಾಚಾರಕ್ಕೆ ಗ್ರಾಮ ಸಭೆ ಮಾಡಬೇಡಿ ಎಂದ ಗ್ರಾಮಸ್ಥರು Read More »

ಕರಾವಳಿ

ಕಡಬ: ನಾಳೆ (ಜ. 26) ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಜ. 25. ದ.ಕ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಕಡಬ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರು ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಜ. 26ರ ಗಣರಾಜ್ಯೋತ್ಸವದಂದು ದೇಶಕ್ಕಾಗಿ ಸಂವಿಧಾನ ಜೀವಕ್ಕಾಗಿ ರಕ್ತದಾನ ಎಂಬ ಧ್ಯೇಯದೊಂದಿಗೆ ಕಡಬ ಅಂಬೇಡ್ಕರ್ ಭವನದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ ಹೇಳಿದರು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಜಾತ್ಯಾತೀತ ಚಿಂತನೆಯಡಿ ದೇಶದ ಎಲ್ಲಾ

ಕಡಬ: ನಾಳೆ (ಜ. 26) ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ

ಸುಳ್ಯ: ಅಕ್ರಮ ಗೋಸಾಗಾಟ ➤ 25ಕ್ಕೂ ಅಧಿಕ ಗೋವುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 25. ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಸಂಪಾಜೆ ಗೇಟಿನಲ್ಲಿ ತಪಾಸಣಾ ನಿರತ ಸಿಬ್ಬಂದಿಗಳು ಬಂಧಿಸಿದ ಘಟನೆ ನಡೆದಿದೆ. ಸೋಮವಾರದಂದು ರಾತ್ರಿ ಸಂಪಾಜೆ ಗೇಟಿನಲ್ಲಿ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಮಡಿಕೇರಿ ಕಡೆಯಿಂದ ಬಂದ ಈಚರ್ ಲಾರಿ ಚಾಲಕನನ್ನು ವಿಚಾರಿಸಿದಾಗ ದನದ ಫುಡ್ ಸಾಗಾಟ ಮಾಡುವ ಲಾರಿ ಎಂದು ಹೇಳಿದ್ದು, ಅನುಮಾನಗೊಂಡ ಗೇಟು ಸಿಬ್ಬಂದಿ ಇಣುಕಿ ನೋಡಿದಾಗ ಫುಡ್ ಜೊತೆಗೆ 25ಕ್ಕೂ ಹೆಚ್ಚು ದನಗಳು ಕಂಡುಬಂದಿವೆ. ಚಾಲಕನನ್ನು ಮತ್ತಷ್ಟು

ಸುಳ್ಯ: ಅಕ್ರಮ ಗೋಸಾಗಾಟ ➤ 25ಕ್ಕೂ ಅಧಿಕ ಗೋವುಗಳು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top