ಕರಾವಳಿ

ಮನೆಯಲ್ಲಿ ಸಣ್ಣ ಸಣ್ಣ ಕಿರಿಕಿರಿ ಗಂಡ ಹೆಂಡತಿ ಜಗಳ ಮನಸ್ತಾಪ ಉಂಟಾಗಲು ಕಾರಣಗಳು | ಸೂಕ್ತ ನಿವಾರಣೆ ಇಲ್ಲಿದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮನೆಯಲ್ಲಿ ಕಿರಿಕಿರಿ, ಜಗಳ ಮನಸ್ತಾಪಗಳು ಉಂಟಾಗುತ್ತಿದೆ ಇದಕ್ಕೆ ಯಾವ ದೋಷ ಕಾರಣವಿರಬಹುದು ಎಂದು ತಿಳಿಯೋಣ ಬನ್ನಿ ಸ್ನೇಹಿತರೆ ಪ್ರತಿನಿತ್ಯ ನಿಮ್ಮ ಮನೆಯಲ್ಲಿ ಸಣ್ಣ ಸಣ್ಣ ಕಾರಣಕ್ಕೆ ಜಗಳ ಉಂಟಾಗುತ್ತಿರಬಹುದು […]

ಮನೆಯಲ್ಲಿ ಸಣ್ಣ ಸಣ್ಣ ಕಿರಿಕಿರಿ ಗಂಡ ಹೆಂಡತಿ ಜಗಳ ಮನಸ್ತಾಪ ಉಂಟಾಗಲು ಕಾರಣಗಳು | ಸೂಕ್ತ ನಿವಾರಣೆ ಇಲ್ಲಿದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕಡಬ: ನಾಯಿ ಅಡ್ಡಬಂದ ಪರಿಣಾಮ ಬೈಕ್ ಪಲ್ಟಿ..! ➤ ದಂಪತಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜ. 23. ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ದಂಪತಿ ಗಾಯಗೊಂಡ ಘಟನೆ ಕಳಾರದಲ್ಲಿ ಭಾನುವಾರದಂದು ಮುಂಜಾನೆ ನಡೆದಿದೆ.   ಗಾಯಗೊಂಡ ದಂಪತಿಗಳನ್ನು ಬಲ್ಯ ಗ್ರಾಮದ ಕತ್ತರಿಗುಡ್ಡದ ಪ್ರಸಾದ್ ಮತ್ತು ಜ್ಯೋತಿ ಎಂದು ಗುರುತಿಸಲಾಗಿದೆ. ನೇಮೋತ್ಸದ ಹಿನ್ನೆಲೆಯಲ್ಲಿ ಕಡಬಕ್ಕೆ ಹೂ ಖರೀದಿಸಲೆಂದು ಹೋಗಿ ಹಿಂತಿರುಗುತ್ತಿದ್ದ ವೇಳೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಗಾಯಾಳುಗಳಿಗೆ ಕಡಬ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ.

ಕಡಬ: ನಾಯಿ ಅಡ್ಡಬಂದ ಪರಿಣಾಮ ಬೈಕ್ ಪಲ್ಟಿ..! ➤ ದಂಪತಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆರ್ಥಿಕ ಸಮಸ್ಯೆಗಳು ಪರಿಹಾರವಾಗಲಿವೆ ಒಂದು ಕೆಲಸ ಮಾಡಿ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸಾಮಾನ್ಯವಾಗಿ ಎಷ್ಟೋ ಜನರಿಗೆ ಆರ್ಥಿಕ ಸಮಸ್ಯೆಗಳು ಹೆಚ್ಚಾಗಿರುತ್ತವೆ, ಈ ಹಿಂದೆ ಎಲ್ಲ ರೀತಿಯಲ್ಲಿ ಚೆನ್ನಾಗಿದ್ದು ರಾಜ ವೈಭೋಗದಿಂದ ಜೀವನ ನಡೆಸುತ್ತಿದ್ದವರು ತುಂಬಾ ನೀಚ ಸ್ಥಾನಕ್ಕೆ ಹೋಗುತ್ತಾರೆ, ಆರ್ಥಿಕ ಸಮಸ್ಯೆಗಳು

ಆರ್ಥಿಕ ಸಮಸ್ಯೆಗಳು ಪರಿಹಾರವಾಗಲಿವೆ ಒಂದು ಕೆಲಸ ಮಾಡಿ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಂಗಳೂರಿಗೆ ತೆರಳಿದ್ದ ಎಣ್ಮೂರಿನ ದಂಪತಿ ➤ ಪತ್ನಿ ಮಿಸ್ಸಿಂಗ್- ಪತಿಯಿಂದ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 21.  ವಿವಾಹಿತ ಮಹಿಳೆಯೋರ್ವರು ಉರ್ವ ಸ್ಟೋರ್ ಬ್ಯಾಂಕ್ ಗೆಂದು ತೆರಳಿ ನಾಪತ್ತೆಯಾದ ಘಟನೆ ವರದಿಯಾಗಿದೆ. ನಾಪತ್ತೆಯಾದ ಮಹಿಳೆಯನ್ನುಕಲ್ಮಡ್ಕ ನಿವಾಸಿ ದಿವ್ಯ(29) ಎಂದು ಗುರುತಿಸಲಾಗಿದೆ. ಸುಳ್ಯ ತಾಲೂಕಿನ ಕಲ್ಮಡ್ಕದ ಮನೆಯಿಂದ ದಂಪತಿಗಳಿಬ್ಬರು ಶುಕ್ರವಾರದಂದು ಮಂಗಳೂರಿಗೆ ತೆರಳಿದ್ದರು. ಅಲ್ಲಿಂದ ಬಳಿಕ ಉರ್ವ ಸ್ಟೋರ್ ಬ್ಯಾಂಕ್ ಗೆ ಹೋಗಿಬರುವುದಾಗಿ ತೆರಳಿರುವ ಅವರು ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಈಕೆಯನ್ನು ಎಲ್ಲಾದರೂ ಕಂಡಲ್ಲಿ ಮಾಹಿತಿ ನೀಡುವಂತೆ ಮಹಿಳೆಯ ಪತಿ ಸಾಮಾಜಿಕ ಜಾಲತಾಣದಲ್ಲಿ

ಮಂಗಳೂರಿಗೆ ತೆರಳಿದ್ದ ಎಣ್ಮೂರಿನ ದಂಪತಿ ➤ ಪತ್ನಿ ಮಿಸ್ಸಿಂಗ್- ಪತಿಯಿಂದ ದೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆಯಲ್ಲೇ ಡೀಸೆಲ್ ಸೋರಿಕೆ ➤ ಹಲವು ದ್ವಿಚಕ್ರ ವಾಹನಗಳು ಪಲ್ಟಿ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 21. ಮಾಣಿ- ಮೈಸೂರು ರಾ.ಹೆ ಕುಂಬ್ರ ಸಮೀಪ ರಸ್ತೆಯಲ್ಲಿ ವಾಹನವೊಂದರ ಡೀಸೆಲ್ ಆಯಿಲ್ ಲೀಕೇಜ್ ಆದ ಪರಿಣಾಮ ಹಲವು ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ಯಾವುದೋ ವಾಹನವೊಂದರ ಡೀಸೆಲ್ ಲೀಕೇಜ್ ಆಗಿ ರಸ್ತೆಯಲ್ಲೇ ಬಿದ್ದ ಪರಿಣಾಮ ಹಲವು ದ್ವಿಚಕ್ರ ವಾಹನ ಸವಾರರು ಬಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿರುವುದು ತಿಳಿದುಬಂದಿದೆ.  

ರಸ್ತೆಯಲ್ಲೇ ಡೀಸೆಲ್ ಸೋರಿಕೆ ➤ ಹಲವು ದ್ವಿಚಕ್ರ ವಾಹನಗಳು ಪಲ್ಟಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಂತೂರು: ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಬದ್ರುನ್ನಿಶಾರಿಗೆ ನಾಗರಿಕರಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಜ. 21. ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆದು 39ನೇ ರ್ಯಾಂಕ್ ನಲ್ಲಿ ತೇರ್ಗಡೆ ಹೊಂದಿದ ತಾಲೂಕಿನ ಕುಂತೂರು ನಿವಾಸಿ ಬದ್ರುನ್ನಿಶಾ ಅವರನ್ನು ಕುಂತೂರು ನಾಗರಿಕರು ಹೂಗುಚ್ಛ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ದ.ಕ ಮುಸ್ಲಿಂ ಅಸೋಸಿಯೇಷನ್ ಅಲ್ಬಾಹ ಘಟಕ ಇದರ ಜೊತೆ ಕಾರ್ಯದರ್ಶಿ ಉಮರ್ ಹಾಜಿ ಕುಂತೂರು, ಪುತ್ತೂರು ಕೆಎಸ್ಸಾರ್ಟಿಸಿ ಸಂಚಾರಿ ನಿಯಂತ್ರಕರಾದ ಅಬ್ಬಾಸ್ ಕೋಚಕಟ್ಟೆ, ಅಯ್ಯೂಬ್ ಯು.ಕೆ, ಕುಂತೂರು ಜುಮಾ ಮಸೀದಿ ಕಾರ್ಯದರ್ಶಿ ಯಾಕುಬ್

ಕುಂತೂರು: ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಬದ್ರುನ್ನಿಶಾರಿಗೆ ನಾಗರಿಕರಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಶಿರಾಡಿ ಘಾಟ್ ಮೇಲ್ದರ್ಜೆಗೇರಿಸಲು ಕೆಂದ್ರದಿಂದ ಗ್ರೀನ್ ಸಿಗ್ನಲ್..! ➤ 2 ವರ್ಷಗಳಲ್ಲಿ ಕಾಮಗಾರಿ ಪೂರ್ಣ??

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 21. ಶಿರಾಡಿ ಘಾಟ್ ರಸ್ತೆಯನ್ನು 1200 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೇಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ. ಎನ್ ಹೆಚ್‌ ಎಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು ಎರಡು ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ. ಶಿರಾಡಿ ಘಾಟ್ ಮಳೆಗಾಲದ ಸಮಯದಲ್ಲಿ ಸಂಚಾರಕ್ಕೆ ಅಸಾಧ್ಯವಾಗಿದ್ದು, ಆದ್ದರಿಂದ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿದೆ. ಇದಕ್ಕೆ ಬೇಕಾದ ಎಲ್ಲಾ

ಶಿರಾಡಿ ಘಾಟ್ ಮೇಲ್ದರ್ಜೆಗೇರಿಸಲು ಕೆಂದ್ರದಿಂದ ಗ್ರೀನ್ ಸಿಗ್ನಲ್..! ➤ 2 ವರ್ಷಗಳಲ್ಲಿ ಕಾಮಗಾರಿ ಪೂರ್ಣ?? Read More »

ಕರಾವಳಿ, ಕರ್ನಾಟಕ

ಹಣ ಡಬಲ್ ಮಾಡುವುದಾಗಿ ಮೋಸ ಮಾಡಿದ ಟಿಕ್ ಟಾಕ್ ಸ್ಟಾರ್..! ➤ ಮಂಗಳೂರಿನ ಯುವಕನಿಂದ ಸೈಬರ್ ಕ್ರೈಂ ಠಾಣೆಗೆ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 21. ಹಣ ಡಬಲ್ ಮಾಡಿಕೊಡುವುದಾಗಿ ಭರವಸೆಯನ್ನು ನೀಡಿದ ಟಿಕ್ ಟಾಕ್ ಸ್ಟಾರ್ ಓರ್ವರ ವಿಡಿಯೋವನ್ನು ನೋಡಿದ ಯುವಕನೋರ್ವ ಹಣ ಹೂಡಿಕೆ ಮಾಡಿ ಮೋಸ ಹೋದ ಕುರಿತು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ ಘಟನೆ ವರದಿಯಾಗಿದೆ.   ಟಿಕ್ ಟಾಕ್ ನಟ ಸೋನು ಶ್ರೀನಿವಾಸ ಗೌಡ ಎಂಬಾತ ಸೋಶಿಯಲ್ ಮೀಡಿಯಾ ಪ್ರೊಮೋಷನ್‌ನಲ್ಲಿ ಟ್ರೇಡರ್ ಸ್ಟೆಲ್ಲಾ ದ ಕುರಿತು ವೀಡಿಯೋವೊಂದನ್ನು ಹರಿಬಿಟ್ಟಿದ್ದು, ಇದನ್ನು ನೋಡಿದ ಮಂಗಳೂರಿನ ಯುವಕನೋರ್ವ ಹಣ ಹೂಡಿಕೆ ಮಾಡಿ

ಹಣ ಡಬಲ್ ಮಾಡುವುದಾಗಿ ಮೋಸ ಮಾಡಿದ ಟಿಕ್ ಟಾಕ್ ಸ್ಟಾರ್..! ➤ ಮಂಗಳೂರಿನ ಯುವಕನಿಂದ ಸೈಬರ್ ಕ್ರೈಂ ಠಾಣೆಗೆ ದೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊರೋನಾ ಸೋಂಕಿನ ಭೀತಿ ➤ ಬೆಂಕಿ ಹಚ್ಚಿ ಮಹಿಳೆ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 21. ಅನಾರೋಗ್ಯ ಪೀಡಿತ ಮಹಿಳೆಯೋರ್ವರು ಕೊರೋನಾ ಸೋಂಕಿಗೆ ಭಯಪಟ್ಟು ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರ್ಗಾನ ಗ್ರಾಮದ ಹೊಸ್ಮಾರು ಎಂಬಲ್ಲಿ ನಡೆದಿದೆ.     ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಹೊಸ್ಮಾರು ನಿವಾಸಿ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಕೊರೋನಾ ಸೋಂಕು ದೃಡಪಟ್ಟಿಲ್ಲವಾದರೂ ಸೋಂಕು ತಗಲುವ ಭೀತಿಯಿಂದ ಪತ್ರ ಬರೆದಿಟ್ಟು, ಮನೆಯ ಹಿಂಬದಿಯಲ್ಲಿ ಮೈಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ

ಕೊರೋನಾ ಸೋಂಕಿನ ಭೀತಿ ➤ ಬೆಂಕಿ ಹಚ್ಚಿ ಮಹಿಳೆ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬಾಲಕನ ಮೇಲೆ ಬೀದಿನಾಯಿಗಳ ದಾಳಿ ➤ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 21. ಇಲ್ಲಿನ ಪರಿಸರದಲ್ಲಿ ಬೀದಿನಾಯಿಗಳ ಅಟ್ಟಹಾಸ ಮಿತಿಮೀರಿದ್ದು, ಬಾಲಕನೋರ್ವನ ಮೇಲೆ ನಾಯಿಗಳ ಗುಂಪೊಂದು ದಾಳಿ ನಡೆಸಿದ ಘಟನೆ ಇಲ್ಲಿನ ಕೆಂಪುಮಜಲ್ ಎಂಬಲ್ಲಿ ನಡೆದಿದೆ. ಕೆಂಪಿಮಜಲ್ ಎಂಬಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಬಾಲಕರ ಮೇಲೆ ಎರಗಿದ ನಾಯಿಗಳು ದಾಳಿ ನಡೆಸಿವೆ. ಈ ಸಂದರ್ಭ ಓರ್ವ ತಪ್ಪಿಸಿಕೊಂಡು ಓಡಿಹೋಗಿದ್ದು, ಇನ್ನೋರ್ವ ಬಾಲಕನಿಗೆ ಪರಚಿದ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಬಾಲಕನನ್ನು ರಕ್ಷಿಸಿದ್ದಾರೆ. ಇಲ್ಲಿ ಬೀದಿನಾಯಿಗಳ ಉಪಟಳ ಮಿತಿಮೀರಿದ್ದು, ಪಾದಚಾರಿಗಳು ಹಾಗೂ ದ್ವಿಚಕ್ರ

ಉಪ್ಪಿನಂಗಡಿ: ಬಾಲಕನ ಮೇಲೆ ಬೀದಿನಾಯಿಗಳ ದಾಳಿ ➤ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top