ಕರಾವಳಿ

ಮಂಗಳೂರು: ಮೃತಪಟ್ಟಿದ್ದಾನೆಂದು ಮನೆಗೆ ಕಳುಹಿಸಿದ ವ್ಯಕ್ತಿ ದಾರಿಮಧ್ಯೆ ಉಸಿರಾಡಿದ…! ➤ ಇತ್ತ ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸಿದ ಕುಟುಂಬಸ್ಥರು..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆಂದು ಬಿಟ್ಟುಕೊಟ್ಟಿದ್ದ ಬದಿಯಡ್ಕದ ವ್ಯಕ್ತಿಯು ಮಾರ್ಗಮಧ್ಯೆ ಜೀವಂತವಾಗಿ ಉಸಿರಾಡಿದ ಘಟನೆ ನಡೆದಿದೆ. ಕೂಲಿಕಾಮಿರ್ಕ ಗುರುವ(60) ಎಂಬವರನ್ನು ಅಸೌಖ್ಯದ ಹಿನ್ನೆಲೆ ಸೋಮವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ತಪಾಸಣೆ ನಡೆಸಿದ ವೈದ್ಯರು, ರೋಗಿ ಆಕ್ಸಿಜನ್​ ಸಹಾಯದಿಂದ ಮಾತ್ರ ಉಸಿರಾಡುತ್ತಿದ್ದು, ಆಕ್ಸಿಜನ್ ಇಲ್ಲದೇ ಹೋದರೆ ಪ್ರಾಣ ಹೋಗುತ್ತದೆ ಎಂದು ಹೇಳಿದ್ದರು. ಅದರಂತೆ ಆಕ್ಸಿಜನ್​ ತೆರವುಗೊಳಿಸಲಾಗಿತ್ತು. ಬಳಿಕ ರೋಗಿಯ […]

ಮಂಗಳೂರು: ಮೃತಪಟ್ಟಿದ್ದಾನೆಂದು ಮನೆಗೆ ಕಳುಹಿಸಿದ ವ್ಯಕ್ತಿ ದಾರಿಮಧ್ಯೆ ಉಸಿರಾಡಿದ…! ➤ ಇತ್ತ ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸಿದ ಕುಟುಂಬಸ್ಥರು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ…!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 20. ಇನ್ನು ಮುಂದೆ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ಮಾರುಕಟ್ಟೆಯಲ್ಲಿ ಲಭ್ಯವಾಗುವಂತೆ ಕೇಂದ್ರ ಔಷಧ ನಿಯಂತ್ರಣ ಮಂಡಳಿಯ ತಜ್ಞರ ಸಮಿತಿ ಸರಕಾರಕ್ಕೆ ಶಿಫಾರಸು ಮಾಡಿದೆ. ಸೀರಂ ಇನ್ಸ್ಟಿಟ್ಯೂಟ್ ಹಾಗೂ ಭಾರತರ ಬಯೋಟೆಕ್ ಸಂಸ್ಥೆ ತಮ್ಮ ಲಸಿಕೆಗಳನ್ನು ಮಾರುಕಟ್ಟೆಗೆ ಒದಗಿಸಲು ಅನುಮತಿ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದವು. ಈ ಬಗ್ಗೆ ಸಿಡಿಎಸ್ ಸಿಒ ಎರಡೂ ಕಂಪನಿಯ ಲಸಿಕೆಗಳನ್ನು ಪರಿಶೀಲನೆ ನಡೆಸಿ ಡಿಸಿಜಿಐಗೆ ಶಿಫಾರಸು ಮಾಡಿದೆ. ಲಸಿಕೆಯ ಕುರಿತು ಡಿಸಿಜಿಐ ಮೌಲ್ಯಮಾಪನ ನಡೆಸಿ

ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ…! Read More »

ಕರಾವಳಿ

ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದ ಟೋಯಿಂಗ್ ವಾಹನ..! ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 20. ಟೋಯಿಂಗ್ ವಾಹನ ಹಾಗೂ ಸ್ವಿಫ್ಟ್ ಕಾರಿನ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಕನಕಮಜಲು ಎಂಬಲ್ಲಿ ನಡೆದಿದೆ. ಅಪಘಾತಕ್ಕೀಡಾದ ಕಾರನ್ನು ಮಂಗಳೂರಿನಿಂದ ಮೈಸೂರಿಗೆ ಒಯ್ಯುತ್ತಿದ್ದ ಟೋಯಿಂಗ್ ವಾಹನವು ಕೋಡಿ ತಿರುವಿಗೆ ತಲುಪುತ್ತಿದ್ದಂತೆಯೇ ವಾಹನದ ಬ್ರೇಕ್ ವೈಫಲ್ಯಗೊಂಡು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದ ಟೋಯಿಂಗ್ ವಾಹನ..! ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೈಕ್ ಅಪಘಾತ- ಸವಾರ ಗಂಭೀರ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತೊಕ್ಕೊಟ್ಟು ಸಮೀಪದ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ರಸ್ತೆಯಲ್ಲಿ ಬಿದ್ದಿದ್ದ ಪಾನ್ ಕಾರ್ಡ್ ಆಧಾರದಲ್ಲಿ ಚೇತನ್ ಕೆ.ಎಂ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.  

ಬೈಕ್ ಅಪಘಾತ- ಸವಾರ ಗಂಭೀರ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್- ಓಮ್ನಿ ನಡುವೆ ಅಪಘಾತ ➤ ಹಿರಿಯ ಯಕ್ಷಗಾನ ಕಲಾವಿದ ಮೃತ್ಯು..!

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಜ. 20. ಒಮ್ನಿ ಹಾಗೂ ಬೈಕ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಹಿರಿಯ ಯಕ್ಷಗಾನ ಕಲಾವಿದ ಓರ್ವರು ಮೃತಪಟ್ಟ ಘಟನೆ ಮೂಡಬಿದಿರೆಯ ಗಂಟಾಲ್ಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಯಕ್ಷಗಾನ ಕಲಾವಿದ ವಾಮನ ಕುಮಾರ್ ವೇಣೂರು ಎಂದು ಗುರುತಿಸಲಾಗಿದೆ. ಇವರು ಕುಂದಾಪುರದಲ್ಲಿ ಯಕ್ಷಗಾನ ಮುಗಿಸಿ ಬೈಕ್ ನಲ್ಲಿ ಹಿಂತಿರುಗುತ್ತಿದ್ದ ವೇಳೆ ಒಮ್ನಿಗೆ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇಪ್ಪತ್ತಾರು ವರ್ಷಗಳ ಅನುಭವಿ ಕಲಾವಿದರಾಗಿದ್ದ ಇವರು ಸ್ತ್ರೀ, ಪುರುಷ, ಹಾಸ್ಯ, ಪುಂಡು ಹೀಗೆ

ಬೈಕ್- ಓಮ್ನಿ ನಡುವೆ ಅಪಘಾತ ➤ ಹಿರಿಯ ಯಕ್ಷಗಾನ ಕಲಾವಿದ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಒಣಗಲು ಹಾಕಿದ್ದ ಅಡಿಕೆ ಕಳ್ಳತನ ➤ ಅಡಿಕೆ ಸಹಿತ ಇಬ್ಬರು ಖಾಕಿ ಬಲೆಗೆ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 20. ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಬಂಧಿತರನ್ನು ಪುತ್ತೂರು ಚಿಕ್ಕಮುಡ್ನೂರು ಬಡವು ನಿವಾಸಿ ವಿನಯ್ ಕುಮಾರ್ ಹಾಗೂ ಕೆಮ್ಮಾಯಿ ನಿವಾಸಿ ಮಹಮ್ಮದ್ ಜುನೈದ್ ಎಂದು ಗುರುತಿಸಲಾಗಿದೆ. ಇವರು ಬಂಟ್ವಾಳ ತಾಲೂಕಿನ ನಿವಾಸಿ ವಸಂತ ದೇವಾಡಿಗ ಎಂಬವರ ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕದ್ದೊಯ್ದಿದ್ದು, ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಮುಂದುವರೆಸಿದ ಪೊಲೀಸರು ಉಪ್ಪಿನಂಗಡಿ ನೆಕ್ಕಿಲಾಡಿ ಬಳಿ

ಉಪ್ಪಿನಂಗಡಿ: ಒಣಗಲು ಹಾಕಿದ್ದ ಅಡಿಕೆ ಕಳ್ಳತನ ➤ ಅಡಿಕೆ ಸಹಿತ ಇಬ್ಬರು ಖಾಕಿ ಬಲೆಗೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಟ್ಟಣ ಪಂಚಾಯತ್ ಸಿಬ್ಬಂದಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನ- ರಕ್ಷಣೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಜ. 20. ಇಲ್ಲಿನ ಪಟ್ಟಣ ಪಂಚಾಯತ್ ಸಿಬ್ಬಂದಿಯೋರ್ವರು ಡೆತ್ ನೋಟ್ ಬರೆದಿಟ್ಟು ನೇತ್ರಾವತಿ ಸೇತುವೆಯ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರು ಆತನನ್ನು ತಡೆದು ರಕ್ಷಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದಾತನನ್ನು ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿರುವ ರಾಜೇಶ್ ಎಂದು ಗುರುತಿಸಲಾಗಿದೆ. ವಿಟ್ಲ ಮಂಗಳಪದವು ಎಂಬಲ್ಲಿನ ವ್ಯಕ್ತಯೋರ್ವರ ಮನೆ ಮಂಜೂರಾತಿ ವಿಚಾರದಲ್ಲಿ ಪ.ಪಂ ಸದಸ್ಯರೋರ್ವರು ರಾಜೇಶ್ ಅವರ ಹೆಸರಿನಲ್ಲಿ ಲಂಚ ಕೇಳಿರುವುದಾಗಿ ಆರೋಪ ವ್ಯಕ್ತವಾಗಿತ್ತು. ಇದರಿಂದ ನೊಂದ ರಾಜೇಶ್ ವಾಟ್ಸಾಪ್

ಪಟ್ಟಣ ಪಂಚಾಯತ್ ಸಿಬ್ಬಂದಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನ- ರಕ್ಷಣೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಸುಖವಾದ ದಾಂಪತ್ಯಕ್ಕೆ ಇಲ್ಲಿದೆ ಸುಲಭ ದಾರಿ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಸುಖವಾದ ದಾಂಪತ್ಯಕ್ಕೆ ಇಲ್ಲಿದೆ ಸುಲಭ ದಾರಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕಡಬ: ಸೌಭಾಗ್ಯ ಡ್ರೈವಿಂಗ್ ಸ್ಕೂಲ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಜ.19. ಇಲ್ಲಿನ ಅನುಗ್ರಹ ಸಭಾ ಭವನದ ಸಮೀಪದ ಎಸ್.ಎ. ಕಾಂಪ್ಲೆಕ್ಸ್ ನಲ್ಲಿ ಸೌಭಾಗ್ಯ ಡ್ರೈವಿಂಗ್ ಸ್ಕೂಲ್ ಸೋಮವಾರದಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಯೂಕೋ ಬ್ಯಾಂಕ್ ಕಡಬ ಶಾಖೆಯ ಮ್ಯಾನೇಜರ್ ಸುದಾಮ ರೇ ರಿಬ್ಬನ್ ತುಂಡರಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ನೆಟ್ಟಣ ಶ್ರೀ ಮಹಾಗಣಪತಿ ದೇವಸ್ಥಾನದ ಅರ್ಚಕರಾದ ಗೋಪಾಲಕೃಷ್ಣ ಭಟ್, ಕಡಬ ಸೈಂಟ್ ಜೋಕಿಮ್ಸ್ ಚರ್ಚ್‌ನ ಧರ್ಮಗುರುಗಳಾದ ಫಾ| ಅರುಣ್ ವಿಲ್ಸನ್ ಲೋಬೋ, ಕಡಬ ಟೌನ್ ಜುಮಾ ಮಸೀದಿಯ ಖತೀಬರಾದ ಹಾಜಿ

ಕಡಬ: ಸೌಭಾಗ್ಯ ಡ್ರೈವಿಂಗ್ ಸ್ಕೂಲ್ ಶುಭಾರಂಭ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

ಬಂಟ್ವಾಳ: ನೂತನ ಡಿವೈಎಸ್ಪಿ ಆಗಿ ಪ್ರತಾಪ್ ಟಿ. ರಾಥೋಡ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 19. ಬಂಟ್ವಾಳ ನೂತನ ಡಿವೈಎಸ್ಪಿ ಆಗಿ ಪ್ರತಾಪ್ ಟಿ.ರಾಥೋಡ್ ಅವರು ಬುಧವಾರದಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಮೊದಲಿದ್ದ ವೇಲೆಂಟೈನ್ ಡಿಸೋಜ ಅವರ ವರ್ಗಾವಣೆ ಬಳಿಕ ಎ.ಎಸ್.ಪಿ.ಶಿವಾಂಶು ರಜಪೂತ್ ಅವರನ್ನು ನೇಮಕ ಮಾಡಲಾಗಿತ್ರು. ಆದರೆ ಅವರಿಗೆ ಹೆಚ್ಚಿನ ತರಬೇತಿಯ ಹಿನ್ನೆಲೆ ಇದೀಗ ಪ್ರತಾಪ್ ಟಿ. ಅವರನ್ನಿ ಬಂಟ್ವಾಳ ಡಿವೈಎಸ್ಪಿ ಆಗಿ ನೇಮಕ ಮಾಡಲಾಗಿದೆ. ಇವರು ಅನೇಕ ಕಡೆಗಳಲ್ಲಿ ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದು, ಸಿಸಿಬಿ ಸೇರಿದಂತೆ ವಿವಿಧ ವಿಂಗ್ ಗಳಲ್ಲಿ ಕರ್ತವ್ಯ ನಿರ್ವಹಿಸಿದ

ಬಂಟ್ವಾಳ: ನೂತನ ಡಿವೈಎಸ್ಪಿ ಆಗಿ ಪ್ರತಾಪ್ ಟಿ. ರಾಥೋಡ್ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ
Scroll to Top