ಕರಾವಳಿ

ಆಲಂಕಾರು: ದೋಣಿ ಮಾಲಕ ನೇಮಣ್ಣ ಗೌಡ ಮೃತ್ಯು..!

(ನ್ಯೂಸ್ ಕಡಬ) newskadaba.com ಆಲಂಕಾರು, ಜ. 19. ಸುಮಾರು 47 ವರ್ಷಗಳಿಂದ ಕುಮಾರಧಾರ ನದಿಯ ದೋಣಿ ಮಾಲಿಕ ಹಾಗೂ ನಾವಿಕನಾಗಿ ದುಡಿಯುತ್ತಿದ್ದ ಆಲಂಕಾರು ಗ್ರಾಮದ ಕಕ್ವೆ ನೇಮಣ್ಣ ಗೌಡ (73) ಅವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಸ್ವ-ಗೃಹದಲ್ಲಿ ನಿಧನರಾದರು. ಮೃತರು ಶಾಂತಿಮೊಗರು ಕುಮಾರಧಾರ ನದಿಯಲ್ಲಿ ದೋಣಿಯಲ್ಲಿ ಜನರನ್ನು ಸಾಗಿಸುವುದರ ಮೂಲಕ ನಾವಿಕರಾಗಿ ಜನಪ್ರಿಯತೆ ಗಳಿಸಿದ್ದರು. ಇವರ ಸುದೀರ್ಘ ಸೇವೆಯನ್ನು ಗುರುತಿಸಿ ಆಲಂಕಾರು ಗ್ರಾಮ ಪಂಚಾಯತ್ ಸೇರಿದಂತೆ ಹಲವು ಸಂಘ ಸಂಸ್ಥೆಗಳು, ಧಾರ್ಮಿಕ ಕ್ಷೇತ್ರಗಳು ಸನ್ಮಾನಿಸಿ ಗುರುತಿಸಿದ್ದವು. ಮೃತರು […]

ಆಲಂಕಾರು: ದೋಣಿ ಮಾಲಕ ನೇಮಣ್ಣ ಗೌಡ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

200 ವರ್ಷಗಳ ನಂತರ ಈ 8 ರಾಶಿಯವರು ಶ್ರೀಮಂತರಾಗುತ್ತಾರೆ ಅದೃಷ್ಟದ ಬಾಗಿಲು ತೆರೆಯಲಿದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಬರೋಬ್ಬರಿ 200 ವರ್ಷಗಳ ನಂತರ ಈ 6 ರಾಶಿಯವರಿಗೆ ಗುರುಬಲ ಆರಂಭವಾಗುತ್ತಿದೆ, ಹಾಗದರೆ ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ, ಹೌದು ಈ ರಾಶಿಯವರ ಮೇಲೆ

200 ವರ್ಷಗಳ ನಂತರ ಈ 8 ರಾಶಿಯವರು ಶ್ರೀಮಂತರಾಗುತ್ತಾರೆ ಅದೃಷ್ಟದ ಬಾಗಿಲು ತೆರೆಯಲಿದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಂಗಳೂರು: ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಯಕರ್ತರ ನಡುವೆ ಹೊಯ್ ಕೈ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ಇಲ್ಲಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರಸ್ ಕಛೇರಿಯಲ್ಲಿ ಯೂತ್ ಕಾಂಗ್ರೆಸ್ ಹಾಗೂ ರಮಾನಾಥ್ ರೈ ಬಣದ ನಡುವೆ ಹೊಯ್ ಕೈ ಆದ ಘಟನೆ ವರದಿಯಾಗಿದೆ. ಕೇಂದ್ರ ಸರಕಾರ ನಾರಾಯಣ ಗುರು ಅವರ ಸ್ಥಬ್ದ ಚಿತ್ರಕ್ಕೆ ಅವಕಾಶ ವಿರೋಧಿಸಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಹಮ್ಮಿಕೊಂಡ “ನಾರಾಯಣ ಗುರು ಕಡೆಗೆ ನಮ್ಮ ನಡಿಗೆ” ಪಾದ ಯಾತ್ರೆಗೆ ಸಿದ್ದತೆ ನಡೆಸಿತ್ತು. ಆದರೆ ಇದಕ್ಕೆ ಕಾಂಗ್ರೆಸ್ ಪಕ್ಷದೊಳಗೆಯೇ ವಿವಾದ ಸೃಷ್ಟಿಯಾಗಿದ್ದು, ಪಾದಯಾತ್ರೆಗೂ ಮುನ್ನ ಕಾಂಗ್ರೆಸ್ ಕಛೇರಿಯಲ್ಲಿ ನಾಯಕರ

ಮಂಗಳೂರು: ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಯಕರ್ತರ ನಡುವೆ ಹೊಯ್ ಕೈ..! Read More »

ಕರಾವಳಿ, ಕರ್ನಾಟಕ

ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಪದಾಧಿಕಾರಿಗಳ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಜ. 18. ಇಲ್ಲಿನ ಕಾಂಗ್ರೆಸ್ ಬ್ಲಾಕ್ ಸಮಿತಿಗೆ ಈಗಾಗಲೇ ಅಧ್ಯಕ್ಷರ ನೇಮಕ ನಡೆದಿದ್ದು, ಉಳಿದಂತೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯೂ ನಡೆದಿದೆ. ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಸಮಿತಿಯ ಅನುಮೋದನೆಯೊಂದಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಪದಾಧಿಕಾರಿಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಉಪಾಧ್ಯಕ್ಷರಾಗಿ ಶಿವಣ್ಣ ಗೌಡ ಇಡ್ಯಡ್ಕ, ಎಚ್.ಆದಂ ರಾಮಕುಂಜ, ಲಕ್ಷ್ಮೀ ಎಸ್.ಕಲ್ಲರ್ಪಣೆ ಸುಬ್ರಹ್ಮಣ್ಯ, ಸತೀಶ್ ಗೌಡ ಕೂಜಿಗೋಡು, ಯಶೋಧರ ಗೌಡ ಕೊಣಾಜೆ,

ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಪದಾಧಿಕಾರಿಗಳ ನೇಮಕ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ಸಿಟಿ ರವಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 18. ರಾಜ್ಯದಲ್ಲಿ ಕೊರೋನಾ ಭೀತಿ ಹೆಚ್ಚಾಗುತ್ತಿರುವ ಕಾರಣದಿಂದಾಗಿ ಸರಕಾರ ಜಾರಿಗೊಳಿಸಿದ ವಾರಾಂತ್ಯ ಕರ್ಫ್ಯೂ, ನೈಟ್ ಕರ್ಫ್ಯೂ ನಂತಹ ನಿಯಮಗಳನ್ನು ಸ್ವತಃ ಬಿಜೆಪಿ ಶಾಸಕ ಸಿಟಿ ರವಿ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಗೋವಾದ ಪಣಜಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ಹಾಗೂ ಲಾಕ್ಡೌನ್ ಗೆ ನನ್ನ ವಿರೋಧವಿದೆ. ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗುತ್ತಿದ್ದು, ಅದೃಷ್ಟವಶಾತ್ ಮೂರನೇ ಅಲೆಯಲ್ಲಿ ಪ್ರಾಣಾಪಾಯ ಕಡಿಮೆಯಿದ್ದು, ಎಫೆಕ್ಟ್ ಕಡಿಮೆಯಿದೆ. ಈಗಾಗಲೇ ಕರ್ಪ್ಯೂ, ಲಾಕ್

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ಸಿಟಿ ರವಿ..! Read More »

ಕರಾವಳಿ

ಮತ್ತೆ ಲಾಕ್ ಡೌನ್ ಇಲ್ಲ- ವಾರಾಂತ್ಯ ಕರ್ಫ್ಯೂ ವಿಸ್ತರಣೆಯ ಕುರಿತು ಶುಕ್ರವಾರದಂದು ನಿರ್ಧಾರ..! ➤ ಸಚಿವ ಆರ್.ಅಶೋಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 18. ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಮುಂದುವರಿಕೆಯ ಕುರಿತು ಶುಕ್ರವಾರದಂದು ಮತ್ತೆ ಸಭೆ ಕರೆಯಲಾಗುತ್ತಿದ್ದು, ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಶುಕ್ರವಾರದವರೆಗೆ ವೀಕೆಂಡ್ ಕರ್ಪ್ಯೂ ಮುಂದುವರಿಯಲಿದ್ದು, ಯಾವುದೇ ಕಾರಣಕ್ಕೂ ಮತ್ತೆ ಲಾಕ್ ಡೌನ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.      

ಮತ್ತೆ ಲಾಕ್ ಡೌನ್ ಇಲ್ಲ- ವಾರಾಂತ್ಯ ಕರ್ಫ್ಯೂ ವಿಸ್ತರಣೆಯ ಕುರಿತು ಶುಕ್ರವಾರದಂದು ನಿರ್ಧಾರ..! ➤ ಸಚಿವ ಆರ್.ಅಶೋಕ್ Read More »

ಕರಾವಳಿ

ಸುಳ್ಯ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರನಿಗೆ ಗಾಯ..!

(ನ್ಯೂಸ್ ಕಡಬ) newskadaba.com ಸುಳ್ಯ, ಜ. 18. ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಸೋಣಂಗೇರಿ ಸಮೀಪದ ಸುತ್ತುಕೋಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಯತೀನ್ ಎಂದು ಗುರುತಿಸಲಾಗಿದೆ. ಈತ ದುಗ್ಗಲಡ್ಕದಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ್ದು, ಪರಿಣಾಮ ಯತೀನ್ ರವರ ಎಡ ಕೈ, ತಲೆ ಹಾಗೂ ಮುಖಕ್ಕೆ ಗಾಯವಾಗಿರುವುದು ತಿಳಿದುಬಂದಿದೆ.    

ಸುಳ್ಯ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರನಿಗೆ ಗಾಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರೋಗನಿರೋಧಕ ಶಕ್ತಿಯ ವರ್ಧನೆಗೆ ಸೂರ್ಯ ನಮಸ್ಕಾರ ಉಪಯುಕ್ತ ➤ ಡಾ.ವನಿತಾ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ಆಯುರ್ ಮಂತ್ರಾಲಯ ಮತ್ತು ಪುಣೆಯ ನಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿಯ ಸಹಯೋಗದಲ್ಲಿ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಯೋಗ ವಿಭಾಗದ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಅಂಗ ಸಂಸ್ಥೆಗಳಲ್ಲಿ ಸೂರ್ಯ ನಮಸ್ಕಾರವನ್ನು ಮಕರ ಸಂಕ್ರಾಂತಿಯ ದಿನದಂದು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ವನಿತಾ ಶೆಟ್ಟಿ, ಸಕಲ ಜೀವ ಜಗತ್ತಿಗೆ ಶಕ್ತಿಯ ಆಕರವಾದ ಸೂರ್ಯನಿಗೆ ವಿಶೇಷ ಆಸನಗಳ ಸಂಯೋಜನೆಯ ಮೂಲಕ ನಮಸ್ಕರಿಸುವ

ರೋಗನಿರೋಧಕ ಶಕ್ತಿಯ ವರ್ಧನೆಗೆ ಸೂರ್ಯ ನಮಸ್ಕಾರ ಉಪಯುಕ್ತ ➤ ಡಾ.ವನಿತಾ ಶೆಟ್ಟಿ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಮೀನುಗಾರಿಕಾ ಬಂದರು ನಿರ್ಮಾಣ ಅಭಿವೃದ್ದಿಗಾಗಿ ಕೆಂದ್ರಕ್ಕೆ ಪ್ರಸ್ತಾಪ ➤ ಸಚಿವ ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ಪ್ರತಿ ಸೋಮವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಕರಾವಳಿ ಕರ್ನಾಟಕ ಭಾಗದ ಮೀನುಗಾರರ ಸಮಸ್ಯೆಗಳು, ಕುಂದುಕೊರತೆಗಳನ್ನು ಆಲಿಸಿ ಅವುಗಳನ್ನು ಬಗೆಹರಿಸಲು ಯತ್ನಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಅಂಗಾರ ಅವರು ತಿಳಿಸಿದರು. ಅವರು ಸೋಮವಾರದಂದು ನಗರದ ಸ್ಟೇಟ್ ಬ್ಯಾಂಕ್ ಬಳಿ ನೂತನವಾಗಿ ಆರಂಭಿಸಲಾದ ತಮ್ಮ ಕಚೇರಿಯನ್ನು ಉದ್ಘಾಟಿಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದರು. ತಲಪಾಡಿಯಿಂದ ಕಾರವಾರದವರೆಗಿನ ರಾಜ್ಯದ ಕರಾವಳಿ ಭಾಗದ ಮೀನುಗಾರ ಬಂಧುಗಳ

ಕರಾವಳಿಯಲ್ಲಿ ಮೀನುಗಾರಿಕಾ ಬಂದರು ನಿರ್ಮಾಣ ಅಭಿವೃದ್ದಿಗಾಗಿ ಕೆಂದ್ರಕ್ಕೆ ಪ್ರಸ್ತಾಪ ➤ ಸಚಿವ ಎಸ್.ಅಂಗಾರ Read More »

ಕರಾವಳಿ, ಕರ್ನಾಟಕ

ಆಟೋರಿಕ್ಷಾದಲ್ಲಿ ಅಕ್ರಮ‌ ದನದ ಮಾಂಸ ಸಾಗಾಟ ➤ ಆರೋಪಿಯ ಸಹಿತ ರಿಕ್ಷಾ, ಮಾಂಸ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 17. ವಿಕೇಂಡ್ ಕರ್ಪ್ಯೂ ಸಂದರ್ಭದಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡಲೆತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಆರೋಪಿ ಸಹಿತ ಮಾಂಸವನ್ನು ವಶಕ್ಕೆ ಪಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ ಪಟ್ಲ ನಿವಾಸಿ ಅಬ್ದುಲ್‌ ಖಾದರ್‌ (30) ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 60 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ವೀಕೆಂಡ್ ಕರ್ಪೂ

ಆಟೋರಿಕ್ಷಾದಲ್ಲಿ ಅಕ್ರಮ‌ ದನದ ಮಾಂಸ ಸಾಗಾಟ ➤ ಆರೋಪಿಯ ಸಹಿತ ರಿಕ್ಷಾ, ಮಾಂಸ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top