ಕರಾವಳಿ

ನೆಲ್ಯಾಡಿ: ಚಲಿಸುತ್ತಿದ್ದ ಬೈಕ್ ನ ಮೇಲೆ ಉರುಳಿಬಿದ್ದ ಮರ ➤ ರಸ್ತೆಗೆಸೆಯಲ್ಪಟ್ಟ ಸವಾರನಿಗೆ ಗಾಯ..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 17. ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದ ಪರಿಣಾಮ ಸವಾರ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾದ ಘಟನೆ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ. ಗಾಯಗೊಂಡ ಸವಾರನನ್ನು ಕಾಸರಗೋಡು ನಿವಾಸಿ ಪವನ್ ಎಂದು ಗುರುತಿಸಲಾಗಿದೆ. ಹಾಸನದ ಖಾಸಗಿ ಕಂಪನಿಯೊಂದರಲ್ಲಿ ಮೆನೇಜರ್ ಆಗಿದ್ದ ಇವರು, ಇಂದು ಬೆಳಗ್ಗೆ ಕಾಸರಗೋಡಿನಿಂದ ಹಾಸನಕ್ಕೆ ತೆರಳುತ್ತಿದ್ದ ವೇಳೆ ಅಡ್ಡಹೊಳೆ ತಲುಪುತ್ತಿದ್ದಂತೆಯೇ ದೂಪದ ಮರವೊಂದು ಬೈಕಿನ ಹಿಂಬದಿಗೆ ಬಿದ್ದಿದೆ. ಪರಿಣಾಮ ಬೈಕ್ ಪಲ್ಟಿಯಾಗಿ ಸುಮಾರು […]

ನೆಲ್ಯಾಡಿ: ಚಲಿಸುತ್ತಿದ್ದ ಬೈಕ್ ನ ಮೇಲೆ ಉರುಳಿಬಿದ್ದ ಮರ ➤ ರಸ್ತೆಗೆಸೆಯಲ್ಪಟ್ಟ ಸವಾರನಿಗೆ ಗಾಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮ‌ ಮದ್ಯ ಮಾರಾಟ ➤ ಮದ್ಯ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ವಿಟ್ಲ, ಜ. 17. ಅಕ್ರಮವಾಗಿ ಮನೆಪಕ್ಕದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿದ ಪೊಲೀಸರು ಆತನಿಂದ ನಗದು‌ ಹಾಗೂ ಮದ್ಯ ವಶಪಡಿಸಿಕೊಂಡ ಘಟನೆ ಅಳಿಕೆ ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ. ವಿಟ್ಲ ಠಾಣಾ ಎಸ್.ಐ ಸಂದೀಪ್ ಕುಮಾರ್ ಶೆಟ್ಟಿಯವರು ತನ್ನ‌ ಸಿಬಂದಿಗಳೊಂದಿಗೆ ರೌಂಡ್ಸ್ ಗೆ ಹೋಗಿದ್ದ ಸಂದರ್ಭ ಕುದ್ದುಪದವು ಎಂಬಲ್ಲಿ ಆನಂದ ಪೂಜಾರಿ ಎಂಬವರ ಮನೆಯ ಪಕ್ಕದಲ್ಲಿ ಅಕ್ರಮ ಮದ್ಯ ಮಾರಾಟದ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.

ಅಕ್ರಮ‌ ಮದ್ಯ ಮಾರಾಟ ➤ ಮದ್ಯ ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 17. ರಾಜ್ಯದಲ್ಲಿ ಡಿವೈಎಸ್ಪಿ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳನ್ನು ವಿವಿಧ ಕಡೆಗೆ ವರ್ಗಾವಣೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಮಂಗಳೂರಿನಲ್ಲಿಯೂ ವಿವಿಧ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಉಡುಪಿ ಸಿಎಸ್ಪಿ ಆಗಿದ್ದ ಅನಂತಪದ್ಮನಾಭ ಮಂಗಳೂರಿನ ಕದ್ರಿ ಠಾಣೆಗೆ ವರ್ಗಾವಣೆ, ಕದ್ರಿ ಠಾಣಾ ಇನ್ಸ್ಪೆಕ್ಟರ್ ಸವಿತ್ರ ತೇಜ ಅವರನ್ನು ನಗರದ ಎಕನಾಮಿಕ್ ಅಂಡ್ ಸೈಬರ್ ಪೊಲೀಸ್ ಠಾಣೆ(ಸೆನ್‌)ಗೆ ವರ್ಗಾವಣೆ ಮಾಡಲಾಗಿದೆ. ಮೂಡಬಿದ್ರೆ ಠಾಣಾ ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ಅವರನ್ನು ಸಿ ಎಸ್

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಅಧಿಕಾರಿಗಳ ವರ್ಗಾವಣೆ Read More »

ಕರಾವಳಿ, ಕರ್ನಾಟಕ

ಲಸಿಕೆ ಹಾಗೂ ಪ್ರಮಾಣಪತ್ರಕ್ಕೆ ಬಲಪಡಿಸುವಂತಿಲ್ಲ..! ➤ ಕೇಂದ್ರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 17. ದೇಶದಲ್ಲಿ ಯಾರಿಗೂ ಒತ್ತಾಯಪೂರ್ವಕವಾಗಿ ಕೊರೋನಾ ಲಸಿಕೆ ನೀಡುವುದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಕೇಂದ್ರ ಸರಕಾರ ಹೊರಡಿಸಿಲ್ಲ ಎಂದು ಕೆಂದ್ರವು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಜನರ ಮೇಲಿನ ಹಿತಾಸಕ್ತಿಯಿಂದ ಮತ್ತು ಕೊರೋನಾ ಸೋಂಕು ಎಲ್ಲೆಡೆ ಹರಡುವುದನ್ನು ತಡೆಗಟ್ಟಲು ಲಸಿಕೆ ಪಡೆಯುವುದು ಹಾಗೂ ಲಸಿಕೆ ಪ್ರಮಾಣಪತ್ರ ಪಡೆಯಲು ಆರೋಗ್ಯ ಸಚಿವಾಲಯ ಅಭಿಯಾನ ಕೈಗೊಂಡಿದೆ. ಆದರೆ ಒತ್ತಾಯದಿಂದ ಯಾರ ಮೇಲೂ ಅದನ್ನು ಹೇರಿಲ್ಲ. ಎಲ್ಲರೂ ಲಸಿಕೆ ಪಡೆದು ಕೋವಿಡ್ ಸೋಂಕಿನ ವಿರುದ್ದ

ಲಸಿಕೆ ಹಾಗೂ ಪ್ರಮಾಣಪತ್ರಕ್ಕೆ ಬಲಪಡಿಸುವಂತಿಲ್ಲ..! ➤ ಕೇಂದ್ರ ಸ್ಪಷ್ಟನೆ Read More »

ಕರಾವಳಿ

ಉಪ್ಪಿನಂಗಡಿ: ಶೆಡ್ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವುಗೈದು ಪರಾರಿಯಾಗುತ್ತಿದ್ದ ವೇಳೆ ಲಾರಿಗೆ ಢಿಕ್ಕಿ ➤ ಸವಾರ ಗಂಭೀರ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 17. ಇಲ್ಲಿನ ಹಿರೇಬಂಡಾಡಿ ಗ್ರಾಮದ ಕೊಳ್ಳೇಜಾಲ್ ‌ನಿವಾಸಿ ಮುಹಮ್ಮದ್ ಎಂಬವರು ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿಯ ಜೈನ ಬಸದಿ ಸಮೀಪದ ಮನೆಯೊಂದರಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳರು ನಕಲಿ ಕೀ ಬಳಸಿ ಕಳವುಗೈದಿದ್ದು, ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ದೂರು ಕೂಡಾ ದಾಖಲಾಗಿತ್ತು. ಆದರೆ ಅಪರಿಚಿತ ಕಳ್ಳರು ಬೈಕ್ ಕದ್ದೊಯ್ದು ಪರಾರಿಯಾಗುತ್ತಿದ್ದ ವೇಳೆ ಬೈಕ್ ಶಿರಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ

ಉಪ್ಪಿನಂಗಡಿ: ಶೆಡ್ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವುಗೈದು ಪರಾರಿಯಾಗುತ್ತಿದ್ದ ವೇಳೆ ಲಾರಿಗೆ ಢಿಕ್ಕಿ ➤ ಸವಾರ ಗಂಭೀರ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಅಶಕ್ತ ಗೋವುಗಳನ್ನು ಗೋಶಾಲೆಗೆ ರವಾನಿಸಿದ ವಿಹಿಂಪ ಕಡಬ ಪ್ರಖಂಡ

(ನ್ಯೂಸ್ ಕಡಬ) newskadaba.com ಕಡಬ, ಜ. 17. ತಾಲೂಕಿನ ವಿವಿಧ ಭಾಗದ ಸುಮಾರು 80ರಷ್ಟು ಅಶಕ್ತ ಗೋವುಗಳನ್ನು ಕಡಬ ಪ್ರಖಂಡ ವಿಹಿಂಪ ವತಿಯಿಂದ ಮೈಸೂರಿನ ಪಿಂಜರಪೂಲೆ ಗೋಶಾಲೆಗೆ ರವಾನಿಸಲಾಯಿತು. ಕಡಬದ ಸರಸ್ವತಿ ವಿದ್ಯಾಸಂಸ್ಥೆಯ ಆವರಣದಿಂದ ಜಾನುವಾರುಗಳನ್ನು ಐದು ಲಾರಿಗಳಲ್ಲಿ ಸುವ್ಯವಸ್ಥಿತ ರೀತಿಯಲ್ಲಿ ಕೊಂಡೊಯ್ಯಲಾಯಿತು. ಈ ಸಂದರ್ಭದಲ್ಲಿ ಕಡಬ ಪಶುವೈದ್ಯಾಧಿಕಾರಿ ಡಾ.ಅಜಿತ್ ಅವರು ಜಾನುವಾರುಗಳ ಪರೀಕ್ಷೆಯನ್ನು ನಡೆಸಿದರು. ಕಡಬ ಪ್ರಖಂಡ ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ಕಾರ್ಯದರ್ಶಿ ಪ್ರಮೋದ್ ರೈ ನಂದುಗುರಿ, ಬಜರಂಗದಳದ ಸಾಪ್ತಾಹಿಕ ಪ್ರಮುಖ್ ತಿಲಕ್ ರೈ ಕಡಬ,

ಕಡಬ: ಅಶಕ್ತ ಗೋವುಗಳನ್ನು ಗೋಶಾಲೆಗೆ ರವಾನಿಸಿದ ವಿಹಿಂಪ ಕಡಬ ಪ್ರಖಂಡ Read More »

ಕರಾವಳಿ, ಕರ್ನಾಟಕ

ಅಂದುಕೊಂಡ ಕೆಲಸ ಕಾರ್ಯಗಳು ಬೇಗನೆ ಆಗಬೇಕೆಂದರೆ ತಪ್ಪದೇ ಈ ನಿಯಮ ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಮಸ್ಕಾರ ಸ್ನೇಹಿತರೆ ಎಷ್ಟೋಬಾರಿ ನಾವು ಅಂದುಕೊಂಡಂತೆ ಕೆಲಸ ಕಾರ್ಯಗಳು ಆಗುವುದಿಲ್ಲ, ಎಷ್ಟೇ ಪ್ರಯತ್ನಪಟ್ಟರೂ ಹಲವಾರು ಸಮಸ್ಯೆಗಳಿಂದ ಅದು ಪೂರ್ಣಗೊಳ್ಳುವುದಿಲ್ಲ, ಅಥವಾ ನಾವು ಅಂದುಕೊಂಡಂತೆ ಆ ಸಮಯಕ್ಕೆ ಕಾರ್ಯಸಿದ್ದಿ ಎನ್ನುವುದು

ಅಂದುಕೊಂಡ ಕೆಲಸ ಕಾರ್ಯಗಳು ಬೇಗನೆ ಆಗಬೇಕೆಂದರೆ ತಪ್ಪದೇ ಈ ನಿಯಮ ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕಡಬ: ನಾಪತ್ತೆಯಾಗಿದ್ದ ಯುವತಿ ವಿವಾಹವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಕಡಬ, ಜ. 16. ನಾಪತ್ತೆಯಾಗಿದ್ದ ತಾಲೂಕಿನ ಕೋಡಿಂಬಾಳದ ಯುವತಿ ಮದುವೆಯಾಗಿ ಧರ್ಮಸ್ಥಳದಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಕಡಬ ಗಾಣದಗುಂಡಿ ದಿವ್ಯ ಎಂಬಾಕೆ ಕಳೆದ ಎರಡು ದಿನಗಳ ಹಿಂದೆ ಮನೆಯಿಂದ ಹೋದವರು ವಾಪಾಸು ಹಿಂತಿರುಗದೆ ನಾಪತ್ತೆಯಾಗಿದ್ದರು ಎಂದು ಆಕೆಯ ತಂದೆ ದೂರು ನೀಡಿದ್ದರು. ಪ್ರಕರಣವನ್ನು ತನಿಖೆ ನಡೆಸಿದ ಪೊಲೀಸರು ಯುವತಿ ಹಾಗೂ ಆಕೆಯ ಪತಿ ರುಕ್ಮಯ ಮುಗೇರ ಅವರನ್ನು ಧರ್ಮಸ್ಥಳದಲ್ಲಿ ಪತ್ತೆಹಚ್ಚಿದ್ದಾರೆ.    

ಕಡಬ: ನಾಪತ್ತೆಯಾಗಿದ್ದ ಯುವತಿ ವಿವಾಹವಾಗಿ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಈ ರಾಶಿಯವರು ಪ್ರೀತಿ ಮತ್ತು ಪ್ರೇಮದಲ್ಲಿ ಹೆಚ್ಚಿನ ಆಸಕ್ತಿ ಬೆಳೆಯುತ್ತದೆ ನಿಮ್ಮ ರಾಶಿ ಇದೆ ಎಂದು ತಿಳಿದುಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಯುವಕ ಮತ್ತು ಯುವತಿಯರು ಒಂದು ನಿರ್ದಿಷ್ಟ ವಯಸಿನಲ್ಲಿ ಪ್ರೀತಿ ಪ್ರೇಮದಲ್ಲಿ ಬೀಳುವುದು ಸಹಜ ಆದ್ರೆ ನಾವು ತಿಳಿಸುವ ಈ ವಿಶೇಷ ರಾಶಿ ಜನರು ನಿರ್ದಿಷ್ಟವಾಗಿ ಪ್ರೀತಿಯ ಗುಂಗಿನಲ್ಲಿ ಇರುತ್ತಾರೆ

ಈ ರಾಶಿಯವರು ಪ್ರೀತಿ ಮತ್ತು ಪ್ರೇಮದಲ್ಲಿ ಹೆಚ್ಚಿನ ಆಸಕ್ತಿ ಬೆಳೆಯುತ್ತದೆ ನಿಮ್ಮ ರಾಶಿ ಇದೆ ಎಂದು ತಿಳಿದುಕೊಳ್ಳಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಪುತ್ತೂರು: ತಾಯಿಯನ್ನೇ ಅತ್ಯಾಚಾರಗೈದ ಪಾಪಿ ಪುತ್ರ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 15. ಹೆತ್ತಮ್ಮನನ್ನೇ ಬಲವಂತದಿಂದ ಅತ್ಯಾಚಾರಗೈದು ವಿಕೃತಿ ಮೆರೆದ ಆರೋಪಿ ಕೆದಂಬಾಡಿ ಗ್ರಾಮದ ಕುರಿಕ್ಕಾರು ನಿವಾಸಿ ಜಯರಾಮ ಎಂಬಾತನನ್ನು ಸಂತ್ರಸ್ತ ತಾಯಿಯು ನೀಡಿದ ದೂರಿನಂತೆ ಸಂಪ್ಯ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತಾಯಿಯೊಂದಿಗೆ ವಾಸವಾಗಿರುವ ಜಯರಾಮ ಜ.12ರಂದು ಎಂದಿನಂತೆ ರಾತ್ರಿ ಊಟ ಮಾಡಿ ರೂಮ್ ನಲ್ಲಿ ಮಲಗಿದ್ದ. ಮುಂಜಾನೆ 3 ಗಂಟೆಯ ವೇಳೆಗೆ ತಾಯಿ ಮಲಗಿದ್ದ ರೂಮ್ ಗೆ ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಸಂದರ್ಭ ಆಕೆ ಆತನನ್ನು ತಳ್ಳಿ ಬೊಬ್ಬೆ ಹಾಕಿದಾಗ

ಪುತ್ತೂರು: ತಾಯಿಯನ್ನೇ ಅತ್ಯಾಚಾರಗೈದ ಪಾಪಿ ಪುತ್ರ ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top