ಕರಾವಳಿ

ಶಾಲಾ-ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುವವರ ವಿರುದ್ದ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಎಲ್ಲಾ ಶಾಲಾ-ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ಪ್ರದೇಶವೆಂದು ಘೋಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಂಬಾಕು ನಿಯಂತ್ರಣ ಕಾಯ್ದೆಯ ಅನುಸಾರ ಶಾಲಾ-ಕಾಲೇಜು ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳ 100 ಮೀಟರ್ ಅಂತರದಲ್ಲಿ ತಂಬಾಕು […]

ಶಾಲಾ-ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುವವರ ವಿರುದ್ದ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಕಡಬ: ನೇಣುಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜ.13. ಅನಾರೋಗ್ಯ ದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಠಾಣಾ ವ್ಯಾಪ್ತಿಯ ಕೋಡಿಂಬಾಳ ದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಗಿಳೆಯನ್ನು ಕೋಡಿಂಬಾಳ ಗ್ರಾಮದ ಬೆದ್ರಾಜೆ ನಿವಾಸಿ ಕುಮಾರ ಎಂಬವರ ಪತ್ನಿ ಲಲಿತಾ(38 ವ.) ಎಂದು ಗುರುತಿಸಲಾಗಿದೆ. ಮೃತ ಲಲಿತಾರವರು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು ಎಲ್ಲೂ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ದನಕರುಗಳ ಸಾಕಾಣಿಕೆ ಮಾಡಿಕೊಂಡಿದ್ದರು. ಬುಧವಾರದಂದು ಲಲಿತಾ ಅವರ ಗಂಡ ಕುಮಾರರವರು ಬೆಳಗ್ಗೆ ನೆರೆಯ ಹಮೀದ್ ಎಂಬವರ

ಕಡಬ: ನೇಣುಬಿಗಿದು ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಜಾತಕದಲ್ಲಿ ದೈವ ಬಲದಿಂದ ಲಗ್ನ ಬಲ ಚೆನ್ನಾಗಿದ್ದರೆ ನಿಮ್ಮ ಜೀವನ ಸುಂದರವಾಗಿರುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಲಗ್ನ ಲಗ್ನದಲ್ಲಿ 1 ರಿಂದ 12 ಮನೆಗಳು ನಮಗೆ ಇರುತ್ತದೆ ಅದರಲ್ಲಿ ಮೊದಲನೆಯದು ನಮಗೆ ಲಗ್ನ ಚೆನ್ನಾಗಿರಬೇಕು ಲಗ್ನ ಎಂದರೆ ನಾವು ನಮ್ಮ ದೇಹ ನಮ್ಮ ಸಂತೋಷ ಜೀವನದಲ್ಲಿ

ಜಾತಕದಲ್ಲಿ ದೈವ ಬಲದಿಂದ ಲಗ್ನ ಬಲ ಚೆನ್ನಾಗಿದ್ದರೆ ನಿಮ್ಮ ಜೀವನ ಸುಂದರವಾಗಿರುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಶುಭಕಾರ್ಯ ಅರ್ಧದಲ್ಲಿ ನಿಂತರೆ ಏನು ಮಾಡಬೇಕು ಇಲ್ಲಿದೆ ಸುಲಭ ಪರಿಹಾರ ಕಷ್ಟಗಳಿಗೆ ಶಾಶ್ವತ ಪರಿಹಾರ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನೀವು ಮಾಡುವ ಕೆಲಸ ಶುಭಕಾರ್ಯಗಳು ಅರ್ಧದಲ್ಲೇ ನಿಂತು ಹೋಗುತ್ತದೆ ಎಂದರೆ ಕೆಲವರಿಗೆ ಮನೆ ಕಟ್ಟುವುದು ಅರ್ಧಕ್ಕೆ ನಿಂತು ಹೋಗಬಹುದು ಇನ್ನು ಕೆಲವರಿಗೆ ಭೂಮಿಗೆ ಸಂಬಂಧಪಟ್ಟ ಕಾರ್ಯಗಳು ನಿಂತುಹೋಗುತ್ತದೆ ಜಮೀನಿನ

ಶುಭಕಾರ್ಯ ಅರ್ಧದಲ್ಲಿ ನಿಂತರೆ ಏನು ಮಾಡಬೇಕು ಇಲ್ಲಿದೆ ಸುಲಭ ಪರಿಹಾರ ಕಷ್ಟಗಳಿಗೆ ಶಾಶ್ವತ ಪರಿಹಾರ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕಡಬ: ಆಸಿಡ್ ಸೇವಿಸಿ ಕೇರಳದ ವ್ಯಕ್ತಿ ಮೃತ್ಯು…!

(ನ್ಯೂಸ್ ಕಡಬ) newskadaba.com ಕಡಬ, ಜ. 12. ಆಸಿಡ್ ಸೇವಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಮೂಲತಃ ಕೇರಳದ ಶ್ರೀಧರನ್ ಕಾಣಿ ಎಂದು ಗುರುತಿಸಲಾಗಿದೆ. ಇವರು ಕುದ್ಮಾರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು, ರಬ್ಬರ್ ಟ್ಯಾಪಿಂಗ್ ವೃತ್ತಿ ಮಾಡುತ್ತಿದ್ದರು. ಇವರು ರಬ್ಬರ್ ಶೀಟ್ ಮಾಡಲು ಉಪಯೋಗಿಸುವ ಆಸಿಡ್ ನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಜೊತೆಗಿದ್ದ ರೆಝಿ ಆರ್ ಸೋಮರಾಜ್ ಎಂಬವರು ಸ್ಥಳೀಯರ ಸಹಾಯದಿಂದ ಪುತ್ತೂರು ಆಸ್ಪತ್ರೆಗೆ ದಾಖಲಿಸಿ, ವೈದ್ಯರ ಸಲಹೆಯಂತೆ

ಕಡಬ: ಆಸಿಡ್ ಸೇವಿಸಿ ಕೇರಳದ ವ್ಯಕ್ತಿ ಮೃತ್ಯು…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಕ್ತಿ ನಗರ ವಿದ್ಯಾಸಂಸ್ಥೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಸ್ವಾಮಿ ವಿವೇಕಾನಂದರು ದೇಶದ ಶಕ್ತಿ ಅವರು ಯುವ ಜನತೆಗೆ ಸ್ಫೂರ್ತಿಯಾಗಿದ್ದರು. ಅಂತಹ ಚೇತನವನ್ನು ಬದುಕಿನಲ್ಲಿ ಸ್ಮರಿಸಬೇಕು ಎಂದು ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿರುವ ಶ್ರೀ ಕರುಣಾಕರ ಬಲ್ಕೂರುರವರು ಹೇಳಿದರು. ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜು ವತಿಯಿಂದ ಬುಧವಾರ ಸ್ವಾಮಿ ವಿವೇಕಾನಂದರ ಜನ್ಮದಿನ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯನ್ನು ದೀಪ

ಶಕ್ತಿ ನಗರ ವಿದ್ಯಾಸಂಸ್ಥೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಇಂದಿನ (ಜ. 12) ಕೊರೋನಾ ಅಪ್ಡೇಟ್ಸ್ ➤ ಕಡಬ, ಪುತ್ತೂರು ತಾಲೂಕಿನಲ್ಲಿ 19 ಮಂದಿಗೆ ಕೊರೋನಾ ದೃಢ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 12. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಇಂದಿನ(ಜ. 12) ವರದಿಯಂತೆ 19 ಮಂದಿಗೆ ಕೊರೋನಾ ಪ್ರಕರಣ ಕಂಡುಬಂದಿದೆ. ಕಡಬ ಹಾಗೂ ಪುತ್ತೂರು ತಾಲೂಕಿನಾದ್ಯಂತ 3ನೇ ಅಲೆಯಲ್ಲಿ ಒಟ್ಟು 43 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದೀಗ ಇಂದಿನ ವರದಿಯಂತೆ 19 ಮಂದಿಗೆ ಕೊರೋನಾ ದೃಢಗೊಂಡಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ.  

ಇಂದಿನ (ಜ. 12) ಕೊರೋನಾ ಅಪ್ಡೇಟ್ಸ್ ➤ ಕಡಬ, ಪುತ್ತೂರು ತಾಲೂಕಿನಲ್ಲಿ 19 ಮಂದಿಗೆ ಕೊರೋನಾ ದೃಢ..! Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಉರುಳುಬಿದ್ದ ಕಾರು..! ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 12. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಜೂಮ್ ಸಂಸ್ಥೆಗೆ ಒಳಪಟ್ಟ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಅಗಲೀಕರಣದ ಹೊಂಡಕ್ಕೆ ಬಿದ್ದ ಘಟನೆ ಮಂಗಳೂರು ಬೆಂಗಳೂರು ರಾ.ಹೆ ಪೆರಿಯಶಾಂತಿ ಎಂಬಲ್ಲಿ ಬುಧವಾರದಂದು ಬೆಳಗ್ಗೆ ಸಂಭವಿಸಿದೆ. ಘಟನೆಯ ಸಂದರ್ಭ ಇಬ್ಬರು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.  

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಉರುಳುಬಿದ್ದ ಕಾರು..! ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಆರೋಗ್ಯ ಅಧಿಕಾರಿ ಹುದ್ದೆಗೆ ತುಳು ಭಾಷಿಗರಿಗೆ ಪ್ರಾಶಸ್ತ್ಯ ನೀಡುವಂತೆ ಆಗ್ರಹ ➤ ಜಿಲ್ಲಾ ಆರೋಗ್ಯ ಅಧಿಕಾರಿಗೆ ತು.ರ.ವೇ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗೆ ತುಳು ಭಾಷಿಗರಿಗೆ ಪ್ರಾಶಸ್ತ್ಯ ನೀಡುವಂತೆ ಆಗ್ರಹಿಸಿ, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ತುಳುನಾಡ ರಕ್ಷಣಾ ವೇದಿಕೆ ಮನವಿ ನೀಡಿ ಒತ್ತಾಯಿಸಿದೆ. ದಕ್ಷಿಣ ಜಿಲ್ಲೆ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ವಿಶ್ವದಲ್ಲಿಯೇ ಅಗ್ರ ಸ್ಥಾನದಲ್ಲಿದೆ. ಇಲ್ಲಿನ ನುರಿತ ವೈದ್ಯರು ಹಾಗೂ ವಿಶ್ವ ದರ್ಜೆಯ ಆಸ್ಪತ್ರೆಗಳು ನೀಡುತ್ತಿರುವ ಸೇವೆ ಶ್ಲಾಘನೀಯ. ಕಳೆದ 2 ವರ್ಷಗಳಿಂದ ಕೊರೋನಾ ಮಹಾಮಾರಿಯಿಂದ ಜನರು ಸಂಕಷ್ಟಗೀಡಾದಾಗ ಜಿಲ್ಲೆಯಲ್ಲಿ ಕೊರೊನಾ

ಮಂಗಳೂರು: ಆರೋಗ್ಯ ಅಧಿಕಾರಿ ಹುದ್ದೆಗೆ ತುಳು ಭಾಷಿಗರಿಗೆ ಪ್ರಾಶಸ್ತ್ಯ ನೀಡುವಂತೆ ಆಗ್ರಹ ➤ ಜಿಲ್ಲಾ ಆರೋಗ್ಯ ಅಧಿಕಾರಿಗೆ ತು.ರ.ವೇ ಮನವಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ ➤ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ವಿದ್ಯಾಭ್ಯಾಸ, ಉದ್ಯೋಗ ಹಾಗೂ ಇನ್ನಿತರ ಕಾರಣಗಳಿಂದ ವಿದೇಶದಲ್ಲಿ ನೆಲೆಸಿರುವ ವ್ಯಕ್ತಿಗಳನ್ನು ಮತದಾರರ ಪಟ್ಟಿಗೆ ಸೇರ್ಪಡಿಸಲು ಅವಕಾಶ ನೀಡಲಾಗಿದೆ. ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರಿಸಲು ತಮ್ಮ ಪಾಸ್‌ಪೋರ್ಟ್‌‌‌‌ ಜೆರಾಕ್ಸ್, ವೀಸಾ ಜೆರಾಕ್ಸ್ ಹಾಗೂ ಒಂದು ಭಾವಚಿತ್ರದೊಂದಿಗೆ ಫಾರ್ಮ್-6ಎ ಯನ್ನು ವೋಟರ್ ಹೆಲ್ಪ್ ಲೈನ್ ಆ್ಯಪ್ ಅಥವಾ www.nvsp.in ವೆಬ್‍ಸೈಟ್ ಮೂಲಕ ನೋಂದಣಿ ಮಾಡಬಹುದಾಗಿದೆ. ಎನ್. ಆರ್. ಐ ವೋಟರ್ಸ್ ಮತದಾರರ

ಮಂಗಳೂರು: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ ➤ ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ
Scroll to Top