ಚೆಕ್ ಬೌನ್ಸ್ ಪ್ರಕರಣ ➤ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ…!
(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 12. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಗ್ರಾ.ಪಂ. ಅಧ್ಯಕ್ಷೆಗೆ ಅರೆಸ್ಟ್ ವಾರಂಟ್ ಜಾರಿಗೊಳಿಸಿದ ಬೆನ್ನಲ್ಲೇ ಕೊಣಾಜೆ ಗ್ರಾ.ಪಂ. ಅಧ್ಯಕ್ಷೆ ಚಂಚಲಾಕ್ಷಿ ತಲೆಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಚಂಚಲಾಕ್ಷಿ ಅವರು ಮಮತಾ ಶೈನಿ ಡಿಸೋಜಾ ಎಂಬವರಿಗೆ ಮೂರು ಲಕ್ಷ ರೂ.ಗಳ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೊಪಿಯಾಗಿದ್ದು, ಇದೀಗ ತಲೆಮರೆಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ 2020ರ ಜ. 06ರಂದು ಕೇಸು ದಾಖಲಾಗಿದ್ದು, ಆ ಬಳಿಕ ಒಂಬತ್ತು ಬಾರಿ ವಾದ ವಿವಾದಗಳು ನಡೆದಿದ್ದು, ಇದೀಗ […]
ಚೆಕ್ ಬೌನ್ಸ್ ಪ್ರಕರಣ ➤ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ…! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








