ಕರಾವಳಿ

ಮಂಗಳೂರು: ಸೀಫುಡ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸೋರಿಕೆ ➤ 20 ಮಂದಿ ಅಸ್ವಸ್ಥ- ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 11. ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಕೆಮಿಕಲ್ ಸೋರಿಕೆಯಾಗಿ ಇಪ್ಪತ್ತು ಮಂದಿ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ ಕಾರ್ಮಿಕರ ಪೈಕಿ 20 ಜನರು ಅಸ್ವಸ್ಥಗೊಂಡಿದ್ದು ಇವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಣಂಬೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.    

ಮಂಗಳೂರು: ಸೀಫುಡ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸೋರಿಕೆ ➤ 20 ಮಂದಿ ಅಸ್ವಸ್ಥ- ಆಸ್ಪತ್ರೆಗೆ ದಾಖಲು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ➤ ಓರ್ವ ಗಂಭೀರ.!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 11. ಅಂಚೆ ಇಲಾಖೆಯ ಪಾರ್ಸೆಲ್ ಸಾಗಾಟದ ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುಬೆ ಢಿಕ್ಕಿ ಸಂಭವಿಸಿದ ಪರಿಣಾಮ ಟಾಟಾ ಏಸ್ ಚಾಲಕ ಗಂಭೀರ ಗಾಯಗಿಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಪುತ್ತೂರು ನೆಹರೂನಗರ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಇವರು ಸುಬ್ರಹ್ಮಣ್ಯದಿಂದ ನೆಟ್ಟಣ, ಕಡಬ, ಅಲಂಕಾರು, ನೆಲ್ಯಾಡಿಯಿಂದ ಅಂಚೆ ಇಲಾಖೆಯ ಬ್ಯಾಗ್ ಕಲೆಕ್ಟ್ ಮಾಡಿಕೊಂಡು ಪುತ್ತೂರಿಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ

ನೆಲ್ಯಾಡಿ: ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ➤ ಓರ್ವ ಗಂಭೀರ.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೂಲಭೂತ ಸೌಕರ್ಯ ಒದಗಿಸದೆ ತೆರಿಗೆ ಏರಿಸಿ ಸಾರ್ವಜನಿಕರಿಗೆ ತೊಂದರೆ ➤ ಕಡಬ ಪಟ್ಟಣ ಪಂಚಾಯಿತಿ ವಿರುದ್ಧ ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜ.11. ಕಡಬ ಪಟ್ಟಣ ಪಂಚಾಯಿತಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸದೆ ಮನಬಂದಂತೆ ತೆರಿಗೆ ಸೇರಿದಂತೆ ಇನ್ನಿತರ ವ್ಯವಸ್ಥೆಯನ್ನು ಏರಿಕೆ ಮಾಡಿ ಜನತೆಗೆ ಅನ್ಯಾಯವೆಸಗಿದೆ ಎಂದು ಆರೋಪಿಸಿ ಕಡಬ ನಾಗರೀಕರ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದು ಕಡಬದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಹೋರಾಟ ಸಮಿತಿಯ ಸಂಚಾಲಕ ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್, ಮನೆ ತೆರಿಗೆಯನ್ನು ಕಾನೂನು ರೀತಿಯಲ್ಲಿ ಏರಿಸದೇ ಮನಃ ಬಂದಂತೆ ಏರಿಸಿ ವಸೂಲಿ ಮಾಡುವುದು,

ಮೂಲಭೂತ ಸೌಕರ್ಯ ಒದಗಿಸದೆ ತೆರಿಗೆ ಏರಿಸಿ ಸಾರ್ವಜನಿಕರಿಗೆ ತೊಂದರೆ ➤ ಕಡಬ ಪಟ್ಟಣ ಪಂಚಾಯಿತಿ ವಿರುದ್ಧ ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ

ಕಡಬ: ಯುವಜನ ಒಕ್ಕೂಟ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜ. 11. ಕಡಬ ತಾಲೂಕು ಯುವಜನ ಒಕ್ಕೂಟ ಇದರ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಇವರು ಆಯ್ಕೆಯಾಗಿದ್ದಾರೆ. ಇವರು ಕೇನ್ಯ ಗೆಜ್ಜೆಮನೆ ನಿವಾಸಿಯಾಗಿದ್ದು, ಹಲವಾರ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಡಿದ್ದಲ್ಲದೇ ರಾಷ್ಟ್ರ ಮಟ್ಟದ ಕ್ರೀಡಾಪಟು ಆಗಿದ್ದಾರೆ.  

ಕಡಬ: ಯುವಜನ ಒಕ್ಕೂಟ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆ Read More »

ಕರಾವಳಿ, ಕರ್ನಾಟಕ

ವಿಟ್ಲ: ಮದುಮಗನಿಂದ ಕೊರಗಜ್ಜನ ವೇಷ ಧರಿಸಿ ಅವಹೇಳನ ಪ್ರಕರಣ ➤ ಇಬ್ಬರ ಬಂಧನ, ಪ್ರಮುಖ ಆರೋಪಿ ಮದುಮಗ ನಾಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ.11. ವಿಟ್ಲದ ಸಾಲೆತ್ತೂರಿನಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ‌ ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಮಂಗಲ್ಪಾಡಿ ನಿವಾಸಿ, ಪುತ್ತೂರಿನ ಫಾತಿಮಾ ಮ್ಯಾಚಿಂಗ್ ಸೆಂಟರ್ ನ ಮಾಲಕ ಅಹಮ್ಮದ್ ಮುಜ್ತಾಬ್(28) ಹಾಗೂ ಮಂಜೇಶ್ವರ ತಾಲೂಕಿನ ಬಾಯಾರು ಪದವು ನಿವಾಸಿ ಮೊಯ್ದೀನ್ ಮನೀಶ್(19) ಎಂದು ಗುರುತಿಸಲಾಗಿದೆ. ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ

ವಿಟ್ಲ: ಮದುಮಗನಿಂದ ಕೊರಗಜ್ಜನ ವೇಷ ಧರಿಸಿ ಅವಹೇಳನ ಪ್ರಕರಣ ➤ ಇಬ್ಬರ ಬಂಧನ, ಪ್ರಮುಖ ಆರೋಪಿ ಮದುಮಗ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಸರಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವನ್ನು ಲೆಕ್ಕಿಸದೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ನಡೆಸಿದೆ. ಈ ಹಿನ್ನೆಲೆ ರಾಜ್ಯದಾದ್ಯಂತ ಕೊರೋನಾ ಪ್ರಕರಣ ಹೆಚ್ಚಾದರೆ ಮತ್ತೆ ಕಂಪ್ಲೀಟ್ ಲಾಕ್ಡೌನ್ ಮಾಡುವ ಸಾಧ್ಯತೆ ಇದ್ದು, ಹೀಗಾದಲ್ಲಿ ಇದಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾದರೂ ಕೊರೋನಾ ಪ್ರಕರಣ ಹೆಚ್ಚಾದರೆ ತಿಂಗಳುಗಳ ಕಾಲ ಲಾಕ್

ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ Read More »

ಕರಾವಳಿ

ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 11. ಚಲಿಸುವ ರೈಲಿನಡಿಗೆ ತಲೆಯಿಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನಾ ಸ್ಥಳಕ್ಕೆ ರೈಲ್ವೇ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.  

ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ಪಟ್ಟಣ ಪಂಚಾಯತ್ ನಿಂದ ತೆರಿಗೆ ಏರಿಸಿ ಸಾರ್ವಜನಿಕರಿಗೆ ತೊಂದರೆ ➤ ಪಟ್ಟಣ ಪಂಚಾಯಿತಿ ವಿರುದ್ಧ ಇಂದು ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜ.11. ಕಡಬ ಪಟ್ಟಣ ಪಂಚಾಯಿತಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸದೆ ಮನಬಂದಂತೆ ತೆರಿಗೆ ಸೇರಿದಂತೆ ಇನ್ನಿತರ ವ್ಯವಸ್ಥೆಯನ್ನು ಏರಿಕೆ ಮಾಡಿ ಜನತೆಗೆ ಅನ್ಯಾಯವೆಸಗಿದೆ ಎಂದು ಆರೋಪಿಸಿ ಕಡಬ ನಾಗರೀಕರ ಹೋರಾಟ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯು ಇಂದು (ಜ.11) ನಡೆಯಲಿದೆ ಎಂದು ಹೋರಾಟ ಸಮಿತಿಯ ಸಂಚಾಲಕ ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್ ತಿಳಿಸಿದ್ದಾರೆ. ಅವರು ಕಡಬ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮಂಗಳವಾರ ಪೂರ್ವಾಹ್ನ ಕಡಬ ಮೇಲಿನ

ಕಡಬ ಪಟ್ಟಣ ಪಂಚಾಯತ್ ನಿಂದ ತೆರಿಗೆ ಏರಿಸಿ ಸಾರ್ವಜನಿಕರಿಗೆ ತೊಂದರೆ ➤ ಪಟ್ಟಣ ಪಂಚಾಯಿತಿ ವಿರುದ್ಧ ಇಂದು ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ➤ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಸಕಲೇಶಪುರ, ಜ.10. ಜೀಪು ಹಾಗೂ ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಕಲೇಶಪುರ ಪಟ್ಟಣದ ಪಶು ಆಸ್ಪತ್ರೆ ಮುಂಭಾಗ ಸೋಮವಾರ ರಾತ್ರಿ ಸಂಭವಿಸಿದೆ. ಮೃತ ಯುವಕರನ್ನು ಸಕಲೇಶಪುರ ತಾಲ್ಲೂಕಿನ ಹಲ್ಲಹಳ್ಳಿ ಗ್ರಾಮದ ಮನೋಜ್‌ಕುಮಾರ್‌ (24) ಹಾಗೂ ಆಲೂರು ತಾಲ್ಲೂಕು ಬೆಟ್ಟದಳ್ಳಿ ಗ್ರಾಮದ ಶಶಾಂಕ್‌ (25) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ➤ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಮಂಗಳೂರು: ಆರ್ಥಿಕ‌ ಅಡಚಣೆ ಹಾಗೂ ಸಾಲಬಾಧೆ ಹಿನ್ನೆಲೆ ➤ ಆತ್ಮಹತ್ಯೆಗೆ ಶರಣಾದ ಯುವಕ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10. ಸಾಲದಿಂದ ಬೇಸತ್ತ ಯುವಕನೋರ್ವ ತಾನು ಕೆಲಸ ಮಾಡುತ್ತಿದ್ದ ಕಛೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ನಲ್ಲಿ ಸೋಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಿನ್ನಿಗೋಳಿ ಪಕ್ಷಿಕೆರೆ ನಿವಾಸಿ ಸುಶಾಂತ್ ಎಂದು ಗುರುತಿಸಲಾಗಿದೆ. ಸುರತ್ಕಲ್ ಕುಳಾಯಿಯ ಸನ್ ರೈಸ್ ಕಾರ್ಪೊರೇಷನ್ ಎಂಬ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಸುಸೈಡ್ ನೋಟ್ ಬರೆದಿಟ್ಟು ಕಛೇರಿಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ತಂದೆತಾಯಿ ಹದಿನೈದು ವರ್ಷಗಳ ಹಿಂದೆ ಮೃತಪಟ್ಟಿದ್ದು, ಅಣ್ಣನ ಜೊತೆ ವಾಸವಾಗಿದ್ದ

ಮಂಗಳೂರು: ಆರ್ಥಿಕ‌ ಅಡಚಣೆ ಹಾಗೂ ಸಾಲಬಾಧೆ ಹಿನ್ನೆಲೆ ➤ ಆತ್ಮಹತ್ಯೆಗೆ ಶರಣಾದ ಯುವಕ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top