ಕರಾವಳಿ

ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅವರ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ➤ ಖಿದ್ಮಾ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 10. “ಚಂಪಾ” ಎಂದೇ ಜನಪ್ರಸ್ಥಿರಾಗಿದ್ದ ಕನ್ನಡದ ಹಿರಿಯ ಸಾಹಿತಿ, ನಾಟಕಕಾರರು ಆದ ಪ್ರೊ: ಚಂದ್ರಶೇಖರ ಪಾಟೀಲ ಅವರ ನಿಧನ ತುಂಬಾ ನೋವು ತಂದಿದೆ. ಅವರೊಬ್ಬ ಭಾರತೀಯ ಕವಿ, ನಾಟಕಕಾರರು ಹಾಗೂ ಬಂಡಾಯ ಚಳವಳಿಯ ಪ್ರಮುಖ ಧ್ವನಿಗಳಲ್ಲಿ ಒಬ್ಬರಾಗಿದ್ದರು. ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂದ್ರಶೇಖರ ಪಾಟೀಲರು, ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ, ಸಾಹಿತ್ಯ ಲೋಕಕ್ಕೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ […]

ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅವರ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ➤ ಖಿದ್ಮಾ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು Read More »

ಕರಾವಳಿ, ಕರ್ನಾಟಕ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ ಸೋಂಕು ದೃಢ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10. ಬಿಜೆಪಿ ರಾಜ್ಯಾಧ್ಯಕ್ಷ, ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಎರಡನೇ ಬಾರಿಗೆ ಕೋವಿಡ್ ಸೋಂಕು ದೃಢವಾಗಿದೆ.   ಈ ಕುರಿತು ಸ್ವತಃ ನಳಿನ್ ಕುಮಾರ್ ಟ್ವೀಟ್ ಮೂಲಕ, “ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ರೋಗಲಕ್ಷಣಗಳಿಲ್ಲದೇ ಆರೋಗ್ಯ ವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ ಸೋಂಕು ದೃಢ..! Read More »

ಕರಾವಳಿ

ಉಡುಪಿ: ವಿದೇಶಿಗನಿಂದ ಮಹಿಳೆಗೆ ಲಕ್ಷಾಂತರ ರೂ. ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಜ. 10. ಮೆಸೇಂಜರ್ ಮೂಲಕ ಪರಿಚಯವಾದ ವ್ಯಕಿಯೋರ್ವ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿರುವ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಬೈನಲ್ಲಿ ವಾಸವಾಗಿರುವ ಗುಂಡಿಬೈಲು ಮೂಲದ ಕ್ಲೊಟಿಲ್ಡಾ ಡಿಕೋಸ್ತಾ ಎಂಬ ಮಹಿಳೆ ಊರಿಗೆ ಮರಳಿದ್ದು, ಇವರಿಗೆ ಡಿ. 2ರಂದು ಮೆಸೇಂಜರ್ ಮೂಲಕ ರೊಮನಿಯಾ ದೇಶದ ಇಂಗ್ಲೆಂಡ್ ನಲ್ಲಿ ವೈದ್ಯಕೀಯ ವೃತ್ತಿ ಮಾಡಿಕೊಂಡಿರುವುದಾಗಿ ಹೇಳಿಕೊಂಡು ಫಿಲಿಪ್ ಜೇಮ್ಸ್ ಎಂಬಾತನ ಪರಿಚಯವಾಗಿತ್ತು. ಡಿ. 20ರಂದು ಫಿಲಿಪ್ ಜೇಮ್ಸ್, ತನ್ನನ್ನು ದೆಹಲಿ ವಿಮಾನ

ಉಡುಪಿ: ವಿದೇಶಿಗನಿಂದ ಮಹಿಳೆಗೆ ಲಕ್ಷಾಂತರ ರೂ. ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

30 ಗಂಟೆಗಳ ಕಾಲ ಸಮುದ್ರದಲ್ಲಿ ಈಜಾಡಿ ಸಾವನ್ನು ಗೆದ್ದುಬಂದ ಮೀನುಗಾರ..! ➤ ಮಧ್ಯರಾತ್ರಿ ದೋಣಿಯಿಂದ ಹೊರಬಿದ್ದ ಮಂಗಳೂರಿನ ವ್ಯಕ್ತಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 10. ಸಮುದ್ರಕ್ಕೆ ಬಿದ್ದು ಸುದೀರ್ಘ 30 ಗಂಟೆಗಳ ಕಾಲ ಈಜಾಡಿ ಸಾವನ್ನು ಗೆದ್ದುಬಂದ ಮೀನುಗಾರರೋರ್ವರು ಅಚ್ಚರಿ ಸೃಷ್ಟಿಸಿದ ಘಟನೆ ವರದಿಯಾಗಿದೆ‌. ಮೀನುಗಾರನನ್ನು ತಮಿಳುನಾಡು ಮೂಲದ ಜೋಸೆಫ್ ಎಂದು ಗುರುತಿಸಲಾಗಿದೆ. ಇವರು ಡಿ. 31ರಂದು ಮಂಗಳೂರಿನಿಂದ ಮೀನುಗಾರಿಕಾ ದೋಣಿಯೊಂದರಲ್ಲಿ ಎಂಟು ಮಂದಿಯ ತಂಡದೊಂದಿಗೆ ತೆರಳಿದ್ದರು. ಜ. 6ರಂದು ಮುಂಜಾನೆ ಎರಡು ಗಂಟೆಯ ಸುಮಾರಿಗೆ ದೋಣಿಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದ ಜೋಸೆಫ್ ನಾಪತ್ತೆಯಾಗಿದ್ದರು. ಆಗ ದೋಣಿ ಸಮುದ್ರ ದಡದಿಂದ ಸುಮಾರು 36 ನಾಟಿಕಲ್

30 ಗಂಟೆಗಳ ಕಾಲ ಸಮುದ್ರದಲ್ಲಿ ಈಜಾಡಿ ಸಾವನ್ನು ಗೆದ್ದುಬಂದ ಮೀನುಗಾರ..! ➤ ಮಧ್ಯರಾತ್ರಿ ದೋಣಿಯಿಂದ ಹೊರಬಿದ್ದ ಮಂಗಳೂರಿನ ವ್ಯಕ್ತಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂದಿನಿಂ‌ದ ದೇಶಾದ್ಯಂತ “ಬೂಸ್ಟರ್ ಡೋಸ್” ಲಸಿಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 10. ದೇಶದಾದ್ಯಂತ ಈಗಾಗಲೇ 15-18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, ಇದರ ನಡುವೆ ಇಂದಿನಿಂದ ಪ್ರಿಕಾಷನ್ ಡೋಸ್ ನೀಡಲು ಕೇಂದ್ರ ಸರಕಾರ ಮುಂದಾಗಿದ್ದು, ಆರೋಗ್ಯ ಸಿಬ್ಬಂದಿ, ಕೋವಿಡ್ ನಿಯಂತ್ರಣದ ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಡೋಸ್ ನೀಡಿಕೆ ಆರಂಭವಾಗಿದ್ದು, ಇದಕ್ಕಾಗಿ ಶುಕ್ರವಾರದಿಂದಲೇ ಕೋವಿನ್ ವೆಬ್ ಸೈಟ್ ನಲ್ಲಿ ನೋಂದಣಿ ಕೂಡಾ ಆರಂಭವಾಗಿದೆ. ಡಿ. 25ರಂದು ಈ ಕುರಿತು ಮಾತನಾಡಿದ ಪ್ರಧಾನಿ ಮೋದಿಯವರು, 15-18

ಇಂದಿನಿಂ‌ದ ದೇಶಾದ್ಯಂತ “ಬೂಸ್ಟರ್ ಡೋಸ್” ಲಸಿಕೆ..! Read More »

ಕರಾವಳಿ

ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 10. ಕುಮಾರಧಾರ ನದಿ ದಡದಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ಪತ್ತೆಯಾದ ಕುರಿತು ವರದಿಯಾಗಿದೆ. ಈ ಕುರಿತು ಮಾಹಿತಿ ಪಡೆದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಿದ್ದಾರೆ. ಮಹಿಳೆಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.    

ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಮೃತದೇಹ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಮರ ಕಡಿಯುತ್ತಿದ್ದ ವ್ಯಕ್ತಿಯ ಮೇಲೆಯೇ ಉರುಳಿಬಿದ್ದ ಮರ ➤ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 10. ತೆಂಗಿನಮರ ಕಡಿಯುತ್ತಿದ್ದ ಯುವಕನ ಮೇಲೆಯೇ ಮರಬಿದ್ದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಶಂಭೂರು ಗ್ರಾಮದ ನಾಯಿಲದಲ್ಲಿ ನಡೆದಿದೆ. ಮೃತ ಯುವಕನನ್ನು ನಾಯಿಲ ಬೆಟ್ಟುಗದ್ದೆ ನಿವಾಸಿ ದಿ.ಪೂವಪ್ಪ ಪೂಜಾರಿ ಅವರ ಪುತ್ರ ಯತಿರಾಜ್ (37) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ವ್ಯಕ್ತಿಯೋರ್ವರ ತೋಟದಲ್ಲಿ ತೆಂಗಿನಮರ ಕಡಿಯುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದ್ದು, ತಕ್ಷಣವೇ ಅವರನ್ನು ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು ಎನ್ನಲಾಗಿದೆ.  

ಬಂಟ್ವಾಳ: ಮರ ಕಡಿಯುತ್ತಿದ್ದ ವ್ಯಕ್ತಿಯ ಮೇಲೆಯೇ ಉರುಳಿಬಿದ್ದ ಮರ ➤ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಎಲ್.ಜಿ ಶೋರೂಂ ನಲ್ಲಿ ಅಗ್ನಿ ಅವಘಡ ➤ ಲಕ್ಷಾಂತರ ರೂ.‌ ನಷ್ಟ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10. ಎಲೆಕ್ಟ್ರಾನಿಕ್ ಉತ್ಪನ್ನಗಳ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಗರದ ಬೆಂದೂರ್ ವೆಲ್ ನಲ್ಲಿ ಸೋಮವಾರದಂದು ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದ್ದು, ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ದಳ ಸಿಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿಯಾಗಿದ್ದಾರೆ.

ಮಂಗಳೂರು: ಎಲ್.ಜಿ ಶೋರೂಂ ನಲ್ಲಿ ಅಗ್ನಿ ಅವಘಡ ➤ ಲಕ್ಷಾಂತರ ರೂ.‌ ನಷ್ಟ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅನ್ವಾರುಲ್ ಹುದಾ ಶಾದಿಮಹಲ್ ಕಟ್ಟಡಕ್ಕೆ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಅವರಿಂದ 5 ಲಕ್ಷ ರೂ. ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಅರಂತೋಡು, ಜ. 10. ಅರಂತೋಡು ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಅಸೋಸಿಯೇಶನ್(ರಿ) ಅದೀನದಲ್ಲಿರುವ ಅಪೂರ್ಣಗೊಂಡ ಅನ್ವಾರುಲ್ ಹುಧಾ ಶಾದಿಮಹಲ್ ಕಟ್ಟಡಕ್ಕೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ರವರು ತಮ್ಮ ವಿಧಾನ ಪರಿಷತ್ ಪ್ರದೇಶಾಭಿವೃದ್ಧಿ ನಿಧಿಯಿಂದ 5ಲಕ್ಷ ರೂಪಾಯಿ ಅನುದಾನವನ್ನು ಕೆಪಿಸಿಸಿಯ ಮಾಜಿ ಕಾರ್ಯದರ್ಶಿ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ. ಎಂ.ಶಹೀದ್ ತೆಕ್ಕಿಲ್ ರವರ ಶಿಫಾರಸ್ಸಿನ ಮೇರೆಗೆ ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡರಾದ ಟಿ. ಎಂ.ಶಹೀದ್ ತೆಕ್ಕಿಲ್ ರವರು ಶಾದಿಮಹಲ್

ಅನ್ವಾರುಲ್ ಹುದಾ ಶಾದಿಮಹಲ್ ಕಟ್ಟಡಕ್ಕೆ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಅವರಿಂದ 5 ಲಕ್ಷ ರೂ. ಅನುದಾನ ಬಿಡುಗಡೆ Read More »

ಕರಾವಳಿ, ಕರ್ನಾಟಕ

ಮೇಕೆದಾಟು “ನೀರಿಗಾಗಿ ನಡಿಗೆ” ಪಾದಯಾತ್ರೆಗೆ ಸುಳ್ಯದ ಕಾಂಗ್ರೆಸ್ ಪ್ರಮುಖರಿಂದ ಪಯಸ್ವಿನಿ ನದಿಗೆ ಭಾಗಿನ ಅರ್ಪಿಸಿ ಶುಭಹಾರೈಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 10. ಮೇಕೆದಾಟು “ನೀರಿಗಾಗಿ ನಡಿಗೆ” ಪಾದಯಾತ್ರೆಗೆ ಸುಳ್ಯದ ಕಾಂಗ್ರೆಸ್ ಪ್ರಮುಖರಿಂದ ಸುಳ್ಯದ ಅರಂಬೂರು ಪಾಲಡ್ಕ ಪಯಸ್ವಿನಿ ನದಿಗೆ ದವಸ ಧಾನ್ಯಗಳನ್ನು ಭಾಗಿನ ಅರ್ಪಣೆ ಮಾಡಿ ರಾಜ್ಯದ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ನಡೆಯುತ್ತಿರುವ ಮೇಕೆದಾಟು ನೀರಿಗಾಗಿ ನಡಿಗೆ 10 ದಿನಗಳ ಬ್ರಹತ್ ಪಾದಯಾತ್ರೆಗೆ ಶುಭ ಹಾರೈಸಲಾಯಿತು. ಅಲ್ಲದೇ ಸುಳ್ಯ ನಗರ ಪಂಚಾಯತ್ ನ ಹಲವಾರು ವರ್ಷಗಳ ಶುದ್ಧ ಕುಡಿಯುವ

ಮೇಕೆದಾಟು “ನೀರಿಗಾಗಿ ನಡಿಗೆ” ಪಾದಯಾತ್ರೆಗೆ ಸುಳ್ಯದ ಕಾಂಗ್ರೆಸ್ ಪ್ರಮುಖರಿಂದ ಪಯಸ್ವಿನಿ ನದಿಗೆ ಭಾಗಿನ ಅರ್ಪಿಸಿ ಶುಭಹಾರೈಕೆ Read More »

ಕರಾವಳಿ, ಕರ್ನಾಟಕ
Scroll to Top