ಕರಾವಳಿ

ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕ್ಷಮೆ ಕೇಳಿದ ರಣವೀರ್ ಸಿಂಗ್

(ನ್ಯೂಸ್‌ ಕಡಬ) newskadaba.com,  ಮೇ.27: ಕಾಂತಾರʼ ಚಾವುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ. ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ, ಕ್ಷಮೆಯಾಚಿಸಿದ್ದಾರೆ. ತಾಯಿ ಎದುರು ಕುಳಿತು ತಲೆಬಾಗಿ ಕ್ಷಮೆ ಕೇಳಿದ್ದಾರೆ.ಈ ಪ್ರಕರಣ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗ, ರಣವೀರ್ ಸಿಂಗ್ ಸ್ವತಃ ಎಕ್ಸ್‌ನಲ್ಲಿ ಕ್ಷಮೆ ಕೇಳಿದ್ದರು. ಜೊತೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷಮೆ ಕೇಳುವುದಾಗಿ […]

ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕ್ಷಮೆ ಕೇಳಿದ ರಣವೀರ್ ಸಿಂಗ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಸಾಗಾಟ, ಹತ್ಯೆ ತಡೆಗೆ ದ.ಕ. ಡಿಸಿ ಸೂಚನೆ

(ನ್ಯೂಸ್‌ ಕಡಬ) newskadaba.com,  ಮೇ.27: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಂಟೆ ಹಾಗೂ ದನಕರುಗಳ ಅಕ್ರಮ ಹತ್ಯೆ, ಜಾನುವಾರುಗಳ ಅನಧಿಕೃತ ಸಾಗಾಟ ಮತ್ತು ಅಕ್ರಮ ಮಾಂಸ ಮಾರಾಟವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (ಡಿಸಿ) ದರ್ಶನ್ ಹೆಚ್.ವಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ… ಹಬ್ಬದ ಸಂದರ್ಭದಲ್ಲಿ ಜಾನುವಾರುಗಳ ಅಕ್ರಮ ಹತ್ಯೆ ಮತ್ತು ಸಾಗಾಟ ತಡೆಗಟ್ಟುವ ಕುರಿತು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಸಾಗಾಟ, ಹತ್ಯೆ ತಡೆಗೆ ದ.ಕ. ಡಿಸಿ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬರೀ 5 ರೂ ಗೆ ಮೀನು ಊಟ- ಬಂಗಾಳ ಸಿಎಂ ಹೊಸ ಯೋಜನೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ಮೇ.27:  ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಮತದಾರರಿಗೆ ಭರ್ಜರಿ ಆಫರ್ ಘೋಷಣೆ ಮಾಡಿದ್ದು, ಕೇವಲ 5 ರೂಪಾಯಿಗೆ ಮೀನು ಊಟ ಯೋಜನೆ ಘೋಷಿಸಿದೆ. ಸಿಎಂ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಕೇವಲ 5 ರೂಪಾಯಿಗೆ ಮೀನ ಊಟ ನೀಡುವ ಘೋಷಣೆ ಮಾಡಿದೆ. ರಾಜ್ಯ ಸರ್ಕಾರವು ಸುಮಾರು 400 ವಿಶೇಷ ಕ್ಯಾಂಟೀನ್‌ಗಳಲ್ಲಿ ವಾರಕ್ಕೆ ಎರಡು ದಿನ ಮೀನು-ಅನ್ನ ಊಟವನ್ನು ಕೇವಲ 5 ಸಬ್ಸಿಡಿ ದರದಲ್ಲಿ

ಬರೀ 5 ರೂ ಗೆ ಮೀನು ಊಟ- ಬಂಗಾಳ ಸಿಎಂ ಹೊಸ ಯೋಜನೆ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಮತದಾನ

(ನ್ಯೂಸ್‌ ಕಡಬ) newskadaba.com,  ಮೇ.27:  ರಾಜ್ಯಸಭಾ ಚುನಾವಣೆಯ ಘೋಷಣೆ ಬೆನ್ನಲ್ಲೇ ಕರ್ನಾಟಕದ ವಿಧಾನಪರಿಷತ್ ಎಲೆಕ್ಷನ್ಗೂ ದಿನಾಂಕ ಪ್ರಕಟಗೊಂಡಿದೆ. ಜೂನ್ 26ರಂದು ತೆರವಾಗಲಿರುವ ಪರಿಷತ್ನ 7 ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ನ 3, ಬಿಜೆಪಿಯ 3 ಮತ್ತು ಜೆಡಿಎಸ್ನ ಒಂದು ಸದಸ್ಯರ ಅವಧಿ ಜೂನ್ನಲ್ಲಿ ಮುಕ್ತಾಯವಾಗಲಿದೆ. ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳಾಪಟ್ಟಿ ಚುನಾವಣೆ ಅಧಿಸೂಚನೆ: ಜೂನ್ 01 ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಜೂನ್ 08 ನಾಮಪತ್ರ ಪರಿಶೀಲನೆ: ಜೂನ್ 09 ನಾಮಪತ್ರ ಹಿಂಪಡೆಯಲು

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಮತದಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ಮೇ.27: ಬೇಕರಿಯ ತಿಂಡಿ-ತಿಸಿಸು ಯಾರಿಗೆ ತಾನೇ ಇಷ್ಟವಿಲ್ಲ? ಮಕ್ಕಳಿಂದ ಹಿಡಿದು ವೃದ್ಧರವರೆಗೂ ಅಚ್ಚುಮೆಚ್ಚು. ಆದರೆ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಪತ್ತೆಯಾಗಿರುವುದಾಗಿ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯಾದ ಬೇಕರಿ ಹಾಗೂ ಚಿಪ್ಸ್ ತಯಾರಿಕಾ ಕೇಂದ್ರಗಳಿಂದ ಬರೋಬ್ಬರಿ 35,639 ಆಹಾರದ ಮಾದರಿಗಳನ್ನು ಸಂಗ್ರಹಿಸಿ ರಾಸಾಯನಿಕ ವಿಶ್ಲೇಷಣಾ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು.

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಮೇ.27: ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಾದ್ಯಂತ ಶಾಲೆಗಳು ಪುನರಾರಂಭವಾಗಲಿದೆ. ಬೇಸಿಗೆ ರಜೆ ಮುಗಿಸಿ ಮಕ್ಕಳೆಲ್ಲಾ ಶಾಲೆಗೆ ಬರಲು ತಯಾರಿ ಮಾಡಿಕೊಂಡಿದ್ದಾರೆ. ಶಾಲೆ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿರುವಾಗಲೇ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬೇಸಿಗೆ ರಜೆ ಅಂತ್ಯವಾಗಲಿದ್ದು, ಜೂನ್ 1ರಿಂದ ಕರ್ನಾಟಕದಾದ್ಯಂತ ಶಾಲೆಗಳು ಆರಂಭವಾಗಲಿವೆ. ಇನ್ನು ಮಕ್ಕಳು ಸಹ ಬೇಸಿಗೆ ರಜೆ ಮುಗಿಸಿ ಶಾಲೆಗೆ ತೆರಳಲು ತಯಾರಿ ಮಾಡಿಕೊಂಡಿದ್ದಾರೆ. ಇನ್ನು ಶಾಲೆ ಆರಂಭಕ್ಕೂ ಮುನ್ನ ಶಿಕ್ಷಣ ಇಲಾಖೆ ಮಾರ್ಗಸೂಚಿ ಎಲ್ಲಾ ಸರ್ಕಾರಿ,

ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸತತ 9ನೇ ಬಾರಿ ಶೇ. 100 ಫಲಿತಾಂಶ

(ನ್ಯೂಸ್‌ ಕಡಬ) newskadaba.com,  ಮೇ.27:ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ, ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿ  ಭಾರತ್ ಸೇವಕ್ ಸಮಾಜದ ಅಂಗಿಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2025-26ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ(ಡಿ. ಎಂ.ಇ.ಡಿ) ಫಲಿತಾಂಶ ಪ್ರಕಟಗೊಂಡಿದ್ದು, ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಪರೀಕ್ಷೆಗೆ ಹಾಜರಾದ ಎಲ್ಲಾ 28 ವಿದ್ಯಾರ್ಥಿ ಶಿಕ್ಷಕಿಯರು ಉತ್ತೀರ್ಣರಾಗುವ ಮೂಲಕ ಸತತವಾಗಿ 9ನೇ ಬಾರಿ ಶೇ.100 ಫಲಿತಾಂಶ ದಾಖಲಾಗಿದೆ. 25 ಮಂದಿ ವಿದ್ಯಾರ್ಥಿ

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸತತ 9ನೇ ಬಾರಿ ಶೇ. 100 ಫಲಿತಾಂಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ- ನಾಲ್ಕು ತಿಂಗಳಲ್ಲಿ 15,710 ಪ್ರಕರಣಗಳು ದಾಖಲು

(ನ್ಯೂಸ್‌ ಕಡಬ) newskadaba.com, ಮೇ.27: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಸವಾರರು ಮೋಟಾರು ವಾಹನ ಕಾಯ್ದೆ ಉಲ್ಲಂಘಿಸುವ ಪ್ರಕರಣಗಳು ಹೆಚ್ಚಾಗಿದೆ. ಕೇವಲ ನಾಲ್ಕು ತಿಂಗಳಲ್ಲಿ 15,710 ಪ್ರಕರಣಗಳು ದಾಖಲಾಗಿದ್ದು, 71,55,500 ರೂ. ದಂಡವನ್ನು ಸಂಗ್ರಹಿಸಲಾಗಿದೆ. ನಗರದಲ್ಲಿ ಸರಣಿ ಅಪಘಾತಗಳು ಮುಂದುವರೆದಿದ್ದು, ಸಾವುನೋವುಗಳು ಮತ್ತು ಗಾಯಗಳ ಸಂಖ್ಯೆ ಹೆಚ್ಚಾಗಿದೆ. ಅಪಘಾತದಲ್ಲಿ ಕೆಲವು ಪಾದಚಾರಿಗಳು ಪ್ರಾಣ ಕಳೆದುಕೊಂಡರೆ. ಇನ್ನು ಕೆಲವು ಮಂದಿ ಇತರರ ನಿರ್ಲಕ್ಷ್ಯದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆಯು ಅಪಘಾತಗಳಿಗೆ ಪ್ರಮುಖ

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ- ನಾಲ್ಕು ತಿಂಗಳಲ್ಲಿ 15,710 ಪ್ರಕರಣಗಳು ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಎಬೋಲಾ ಭೀತಿ- ಹೈ ಅಲರ್ಟ್ ಘೋಷಣೆ

(ನ್ಯೂಸ್‌ ಕಡಬ) com,  ಮೇ.25: ಆಫ್ರಿಕಾ ಕೆಲವು ಭಾಗಗಲ್ಲಿ ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಧಿಕಾರಿಗಳುಮುಂಜಾಗೃತ ಕ್ರಮವನ್ನು ಕೈಗೊಂಡಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ಕ್ರೀನಿಂಗ್ ಪ್ರೋಟೋಕಾಲ್‌ಗಳನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಗಳ ಪ್ರಕಾರ, ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆನ್ಮಾರ್ಕ್, ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಂದ ಬರುವ ಅಥವಾ ಅವುಗಳ ಮೂಲಕ ಸಾಗುವ ಎಲ್ಲಾ ಪ್ರಯಾಣಿಕರಿಗೆ ಕಠಿಣ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ . ಇದು ಪ್ರಸ್ತುತ ನಡೆಯುತ್ತಿರುವ

ಮಂಗಳೂರು: ಎಬೋಲಾ ಭೀತಿ- ಹೈ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಫಿಲ್ಮ್ ಅವಾರ್ಡ್ಸ್ 2026′: ‘ಮಿಡಲ್ ಕ್ಲಾಸ್ ಫ್ಯಾಮಿಲಿ’ ಚಿತ್ರದ ನಟನೆಗೆ ರೂಪಶ್ರೀ ವರ್ಕಾಡಿ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಮೇ.25: ಕರಾವಳಿ ಚಿತ್ರರಂಗದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಪ್ರತಿಷ್ಠಿತ ‘ಸ್ಯಾಂಡಿಸ್ ಕಂಪನಿ’ ಪ್ರಸ್ತುತಪಡಿಸಿದ 5ನೇ ವರ್ಷದ ‘ಕರಾವಳಿ ಫಿಲ್ಮ್ ಅವಾರ್ಡ್ಸ್ (CFA) 2026’ ಪ್ರಶಸ್ತಿ ಪ್ರದಾನ ಸಮಾರಂಭವು ಮೇ 24 ಭಾನುವಾರದಂದು ಮೂಲ್ಕಿಯ ಕೊಲ್ನಾಡು ಶ್ರೀ ಸುಂದರ್ ರಾಮ್ ಶೆಟ್ಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ಅತ್ಯಂತ ವೈಭವದಿಂದ ಜರುಗಿತು. ಸಂಗೀತ ಮತ್ತು ಮನರಂಜನೆಯ ಮಹಾ ಸಂಗಮದೊಂದಿಗೆ ನಡೆದ ಈ ಅದ್ದೂರಿ ಕಾರ್ಯಕ್ರಮದಲ್ಲಿ ಕರಾವಳಿ ಸಿನಿಮಾರಂಗದ ಪ್ರಮುಖ ತಾರೆಯರು, ತಂತ್ರಜ್ಞರು ಹಾಗೂ ಗಣ್ಯರು ಭಾಗವಹಿಸಿದ್ದರು. ​ರೂಪಶ್ರೀ

ಕರಾವಳಿ ಫಿಲ್ಮ್ ಅವಾರ್ಡ್ಸ್ 2026′: ‘ಮಿಡಲ್ ಕ್ಲಾಸ್ ಫ್ಯಾಮಿಲಿ’ ಚಿತ್ರದ ನಟನೆಗೆ ರೂಪಶ್ರೀ ವರ್ಕಾಡಿ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top