ಕರಾವಳಿ

ಕಡಬ: ಇನ್ಫೋಸಿಸ್ ವತಿಯಿಂದ ಗೃಹರಕ್ಷಕ ದಳ ಘಟಕಕ್ಕೆ ಕಂಪ್ಯೂಟರ್ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಜ. 05. ಇನ್‌ಫೋಸಿಸ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಡಬ ಘಟಕಕ್ಕೆ ಕಂಪ್ಯೂಟರ್‌ ಅನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಕಡಬ ಘಟಕದ ಘಟಕಾಧಿಕಾರಿಯಾದ ಶ್ರೀ ತೀರ್ಥೇಶ್ ಅಮೈ ಇವರಿಗೆ ಹಸ್ತಾಂತರಿಸಲಾಯಿತು ಹಾಗೂ ಇನ್ನು ಮುಂದಿನ ದಿನಗಳಲ್ಲಿ ಕಾಗದ ರಹಿತ ಕಛೇರಿ ಆಗಬೇಕು ಎಂದು ನುಡಿದರು. ಈ ಸಂದರ್ಭದಲ್ಲಿ ಕಡಬ ಘಟಕದ ಗೃಹರಕ್ಷಕರಾದ ರವಿ, ಉಮೇಶ್, ಪವಿತ್ ಹಾಗೂ […]

ಕಡಬ: ಇನ್ಫೋಸಿಸ್ ವತಿಯಿಂದ ಗೃಹರಕ್ಷಕ ದಳ ಘಟಕಕ್ಕೆ ಕಂಪ್ಯೂಟರ್ ಹಸ್ತಾಂತರ Read More »

ಕರಾವಳಿ, ಕರ್ನಾಟಕ

ಕಡಬ: ಗೂಡ್ಸ್ ವಾಹನ – ಬೈಕ್ ನಡುವೆ ಢಿಕ್ಕಿ, ಸವಾರ ಗಂಭೀರ ➤ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ

(ನ್ಯೂಸ್ ಕಡಬ) newskadaba.com ಕಡಬ, ಜ.05. ಬೈಕ್ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರದಂದು ಕಡಬದ ಕಾಲೇಜ್ ಕ್ರಾಸ್ ನಲ್ಲಿ ಸಂಭವಿಸಿದೆ. ಗಾಯಾಳು ಬೈಕ್ ಸವಾರನನ್ನು ಮರ್ಧಾಳ ನಿವಾಸಿ ಜೀವನ್ ಎಂದು ಗುರುತಿಸಲಾಗಿದೆ. ಕಾಲೇಜ್ ಕ್ರಾಸ್ ನಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಗೂಡ್ಸ್ ವಾಹನವು ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ವೇಳೆ ಕಾರ್ಯಕ್ರಮ ನಿಮಿತ್ತ ಅದೇ ದಾರಿಯಿಂದ ತೆರಳುತ್ತಿದ್ದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿಯವರು

ಕಡಬ: ಗೂಡ್ಸ್ ವಾಹನ – ಬೈಕ್ ನಡುವೆ ಢಿಕ್ಕಿ, ಸವಾರ ಗಂಭೀರ ➤ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ರೇಂಜ್ ಮುಸಾಬಖ- 2k21 ➤ ಕಡಬ ಮದ್ರಸ ಚಾಂಪಿಯನ್, ಸುಂಕದಕಟ್ಟೆ ಮದ್ರಸ ರನ್ನರ್ ಅಪ್

(ನ್ಯೂಸ್ ಕಡಬ) newskadaba.com ಕಡಬ, ಜ. 05. ಕಡಬ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಮದ್ರಸ ಮೇನೇಜ್ಮೆಂಟ್ ಇದರ ಜಂಟಿ ಆಶ್ರಯದಲ್ಲಿ ಮುಸಾಬಖ-2k21 ರೇಂಜ್ ಮಟ್ಟದ ವಿದ್ಯಾರ್ಥಿ ಕಲಾ ಸಾಹಿತ್ಯ ಸ್ಪರ್ಧೆಯು ನೆಕ್ಕರೆ ಮಸ್ಜಿದುಲ್ ಬಾರೀ ಜುಮಾ ಮಸ್ಜಿದ್ ಸಭಾಂಗಣದಲ್ಲಿ ಡಿಸೆಂಬರ್ 25ರಂದು ನಡೆಯಿತು. 12 ಮದ್ರಸಗಳ 175 ವಿದ್ಯಾರ್ಥಿಗಳಿಂದ ಮೂರು ವೇದಿಕೆಗಳಲ್ಲಿ 6 ಡಿವಿಷನುಗಳಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಮುಈನುಲ್ ಇಸ್ಲಾಂ ಮದ್ರಸ ಕಡಬ ಚಾಂಪಿಯನ್ ಹಾಗೂ ಹಯಾತುಲ್ ಇಸ್ಲಾಂ ಮದ್ರಸ ಸುಂಕದಕಟ್ಟೆ ರನ್ನರ್ ಅಪ್

ಕಡಬ ರೇಂಜ್ ಮುಸಾಬಖ- 2k21 ➤ ಕಡಬ ಮದ್ರಸ ಚಾಂಪಿಯನ್, ಸುಂಕದಕಟ್ಟೆ ಮದ್ರಸ ರನ್ನರ್ ಅಪ್ Read More »

ಕರಾವಳಿ, ಕರ್ನಾಟಕ

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಿಲೇವಾರಿಯಾಗದ ಅಕ್ರಮ-ಸಕ್ರಮ ಕಡತ ➤ ಹೋರಾಟ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜ. 04. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮ ಕಡತಗಳು ವಿಲೇವಾರಿ ಆಗದ ಹಿನ್ನೆಲೆ ರೈತರು, ಕೃಷಿ ಕೂಲಿ ಕಾರ್ಮಿಕರು, ದಲಿತ ಸಮುದಾಯ, ಅಲ್ಪ ಸಂಖ್ಯಾತರ ಅಕ್ರಮ ಸಕ್ರಮ ಹೋರಾಟ ಸಮಿತಿಯ ಸಭೆ ಕಡಬ ಗೌಡ ಸುಮುದಾಯ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಹೋರಾಟ ಸಮಿತಿ ಸಂಚಾಲಕ ಸಯ್ಯದ್ ಮೀರಾ ಸಾಹೇಬ್ ಮಾತನಾಡಿ, ಕಡಬ ಪಟ್ಟಣ ಪಂಚಾಯತ್ ಆಗಿ ಒಂದೂವರೆ ವರ್ಷ ಕಳೆದಿದೆ. ಪಟ್ಟಣ

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಿಲೇವಾರಿಯಾಗದ ಅಕ್ರಮ-ಸಕ್ರಮ ಕಡತ ➤ ಹೋರಾಟ ಸಮಿತಿ ಸಭೆ Read More »

ಕರಾವಳಿ, ಕರ್ನಾಟಕ

ರಾಯಲ್ ಫ್ರೆಂಡ್ಸ್ ಗೂನಡ್ಕ ವತಿಯಿಂದ ಜಿಎಸ್ ಎಲ್ 2022 ಸೀಸನ್-5 ಫುಟ್ಬಾಲ್ ಪಂದ್ಯಾಟ ➤ ಪ್ರಥಮ ಸ್ಥಾನ ಪಡೆದ ಯುನೈಟೆಡ್ ಅರಂಬೂರು

(ನ್ಯೂಸ್ ಕಡಬ) newskadaba.com ಸಂಪಾಜೆ, ಜ. 04. ಗೂನಡ್ಕ ರೋಯಲ್ ಫ್ರೆಂಡ್ಸ್ ವತಿಯಿಂದ ತೆಕ್ಕಿಲ್ ಶಾಲಾ ಮೈದಾನದಲ್ಲಿ ನಡೆದ ಪುಟ್ಬಾಲ್ ಪಂದ್ಯಾಟವನ್ನು ತೆಕ್ಕಿಲ್ ಪ್ರತಿಷ್ಠಾನ ಸ್ಥಾಪಕಾಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಉದ್ಘಾಟಿಸಿ ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ.ಕೆ ಹಮೀದ್ ಗೂನಡ್ಕ, ಗ್ರಾಮ ಪಂಚಾಯತ್ ಸದಸ್ಯರಾದ ಅಬುಸಾಲಿ ಗೂನಡ್ಕ, ಬೀಜದಕಟ್ಟೆ ಇಂಡಸ್ಟ್ರೀಸ್ ಮಾಲಕರಾದ ರಹೀಂ ಬೀಜದಕಟ್ಟೆ, ಕೆಪಿಸಿಸಿ ಸಾಮಾಜಿಕ ಜಾಲತಾಣ ಪ್ರಧಾನ ಕಾರ್ಯದರ್ಶಿ ರಿಯಾಝ್ ಕಲ್ಲುಗುಂಡಿ, ಎನ್ಎಸ್.ಯುಐ ಸುಳ್ಯ

ರಾಯಲ್ ಫ್ರೆಂಡ್ಸ್ ಗೂನಡ್ಕ ವತಿಯಿಂದ ಜಿಎಸ್ ಎಲ್ 2022 ಸೀಸನ್-5 ಫುಟ್ಬಾಲ್ ಪಂದ್ಯಾಟ ➤ ಪ್ರಥಮ ಸ್ಥಾನ ಪಡೆದ ಯುನೈಟೆಡ್ ಅರಂಬೂರು Read More »

ಕರಾವಳಿ, ಕರ್ನಾಟಕ

ಎಸ್ಕೆಎಸ್ಸೆಸ್ಸೆಫ್ ಸುಳ್ಯ ಟೌನ್ ನೂತನ ಸಮಿತಿ‌ ರಚನೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 04. ಎಸ್ಕೆಎಸ್ಸೆಸ್ಸೆಫ್ ಸುಳ್ಯ ಟೌನ್ ಸಮಿತಿಯ ಮಹಾಸಭೆಯು ಸುಳ್ಯ ದ ಸುನ್ನೀ ಮಹಲ್ ಕಚೇರಿಯಲ್ಲಿ ನಡೆಯಿತು. ಸಮಿತಿ ಗೌರವಾಧ್ಯಕ್ಷ ಇಕ್ಬಾಲ್ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ಉಸ್ತಾದ್ ಝಕರಿಯಾ ಫೈಝಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರ.ಕಾರ್ಯದರ್ಶಿ ಅಕ್ಬರ್ ಕರಾವಳಿ ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಚುನಾವಣಾ ವೀಕ್ಷಕರಾಗಿ ಅಬ್ದುಲ್ಲ ಫೈಝಿ ಪೈಂಬಚ್ಚಾಲ್ ಹಾಗೂ ಬಶೀರ್ ಯು.ಪಿ ಆಗಮಿಸಿದರು. ನಂತರ 2022-24ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶಹೀದ್ ಪಾರೆ,

ಎಸ್ಕೆಎಸ್ಸೆಸ್ಸೆಫ್ ಸುಳ್ಯ ಟೌನ್ ನೂತನ ಸಮಿತಿ‌ ರಚನೆ Read More »

ಕರಾವಳಿ, ಕರ್ನಾಟಕ

ಅಪ್ರಾಪ್ತ ಬಾಲಕ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ಅಪ್ರಾಪ್ತ ಬಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ ಅವರ ಪುತ್ರ ಸಂದೀಪ್ ಡಿಸೋಜ ಎಂದು ಗುರುತಿಸಲಾಗಿದೆ. ಈತ ಹತ್ತನೆ ತರಗತಿಯಲ್ಲಿ ಕಲಿಯುತ್ತಿದ್ದು, ಶಾಲೆಗೆ ಸರಿಯಾಗಿ ಹೋಗುತ್ತಿರಲಿಲ್ಲ ಎನ್ನಲಾಗಿದೆ. ರಾತ್ರಿ ಕೋಣೆಯಲ್ಲಿ ಮಲಗಿದ್ದ ಈತನನ್ನು ಬೆಳಗ್ಗೆ ಮನೆಯವರು ಎದ್ದು ನೋಡಿದಾಗ ನೇಣುಬಿಗಿದ ಸ್ಥಿತಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು

ಅಪ್ರಾಪ್ತ ಬಾಲಕ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಚಿಲ್ಲರೆ ಹಣ ನೀಡಲು ತಡಮಾಡಿದ ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್..! ➤ ಪ್ರಯಾಣಿಕನಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 04. ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕ ಚಿಲ್ಲರೆ ಕೊಡಲು ವಿಳಂಬ ಮಾಡಿದ ಕಾರಣಕ್ಕೆ ಸಿಟ್ಟಿಗೆದ್ದ ಪ್ರಯಾಣಿಕನೋರ್ವ ಕಂಡಕ್ಟರ್ ಮೇಲೆಯೇ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಸುಳ್ಯದಿಂದ ಬೆಳ್ಳಾರೆ ಕಡೆಗೆ ತೆರಳುತ್ತಿದ್ದ ಬಸ್ ಗೆ ಐವರ್ನಾಡು ಎಂಬಲ್ಲಿ ಪುರುಷೋತ್ತಮ ಎಂಬವರು ಹತ್ತಿ, ಟಿಕೆಟ್ ಶುಲ್ಕವಾಗಿ ನೂರು ರೂಪಾಯಿಯನ್ನು ಕಂಡಕ್ಟರ್ ಗೆ ನೀಡಿದ್ದರು. ಬಳಿಕ ಟಿಕೆಟ್ ಹಿಂದೆ 90 ರೂ. ಎಂದು ಬರೆದು ನಂತರ ಹಿಂತಿರುಗಿಸುವುದಾಗಿ ತಿಳಿಸಿದ್ದರು. ಬಸ್ ಬೆಳ್ಳಾರೆ

ಸುಳ್ಯ: ಚಿಲ್ಲರೆ ಹಣ ನೀಡಲು ತಡಮಾಡಿದ ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್..! ➤ ಪ್ರಯಾಣಿಕನಿಂದ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ ಹಾಗೂ ಆಟೋರಿಕ್ಷಾ ನಡುವೆ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 04. ಆಟೋರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಇಲ್ಲಿನ ಎಪಿಎಂಸಿ ರಸ್ತೆಯಲ್ಲಿ ನಡೆದಿದೆ. ಪುತ್ತೂರು ಪೇಟೆಗೆ ತೆರಳುತ್ತಿದ್ದ ಅಟೋ ರಿಕ್ಷಾ ಹಾಗೂ ಎಪಿಎಂಸಿ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಗಾಯಗೊಂಡ ಬೈಕ್ ಸವಾರ ಹಾಗೂ ರಿಕ್ಷಾದಲ್ಲಿದ್ದ ಪ್ರಯಾಣಿಕರಿಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು: ಬೈಕ್ ಹಾಗೂ ಆಟೋರಿಕ್ಷಾ ನಡುವೆ ಅಪಘಾತ ➤ ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯಾವುದೇ ರೀತಿಯ ವಾಮಚಾರದ ಪ್ರಯೋಗಗಳು ಮನೆಗೆ ತಗುಲಬಾರದು ಎಂದರೆ ಈ ನಿಯಮ ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸಾಮಾನ್ಯವಾಗಿ ಎಷ್ಟೋ ಜನರಿಗೆ ಅನುಭವ ಆಗಿರುತ್ತದೆ, ಮನೆಯಲ್ಲಿ ವಿನಾಕಾರಣ ಜಗಳಗಳು ಅಶಾಂತಿಯ ವಾತಾವರಣ ಉಂಟಾಗುತ್ತದೆ, ಮನೆಯ ಸದಸ್ಯರಿಗೆ ಪದೇಪದೇ ಅನಾರೋಗ್ಯದ ಸಮಸ್ಯೆಗಳು ಉಂಟಾಗುತ್ತಿರುತ್ತದೆ, ವೈದ್ಯರ ಬಳಿ ತೋರಿಸಿದರೂ ಕೂಡ

ಯಾವುದೇ ರೀತಿಯ ವಾಮಚಾರದ ಪ್ರಯೋಗಗಳು ಮನೆಗೆ ತಗುಲಬಾರದು ಎಂದರೆ ಈ ನಿಯಮ ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top