ಕರಾವಳಿ

ಮರ್ಧಾಳ: ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ➤ ಹಿಂದಿನ ಕ್ರಿಯಾ ಯೋಜನೆ ರದ್ದುಮಾಡಿ‌ ಹೊಸ ಯೋಜನೆ ತಯಾರಿಗೆ ಆಗ್ರಹ

(ನ್ಯೂಸ್ ಕಡಬ) newskadaba.com ಮರ್ದಾಳ, ಡಿ. 21. ಮರ್ಧಾಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಹರೀಶ್ ಕುಮಾರ್ ಕೋಡಂದೂರು ಅವರ ಅಧ್ಯಕ್ಷತೆಯಲ್ಲಿ ಡಿ 20ರಂದು ನಡೆಯಿತು. ಸಭೆಯ ವರದಿ ಪಿಡಿಓ ಓದುತ್ತಿರುವ ವೇಳೆ ಮಾತನಾಡಿದ ಸದಸ್ಯ ಅಜಯ್ ಅವರು ಈ ಹಿಂದೆ ಕ್ರಿಯಾ ಯೋಜನೆಯನ್ನು ರದ್ದುಪಡಿಸಿ ಹೊಸ ಕ್ರಿಯಾಯೋಜನೆ ತಯಾರಿಸಲು ತಾ.ಪಂಚಾಯತ್ ನಿಂದ ಬಂದ ಪತ್ರದ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಚರ್ಚೆ ನಡೆಯಿತು. ಅಧಿಕಾರಿಗಳು ಸರಿಯಾದ ರೀತಿಯಲ್ಲಿ ನಿರ್ಣಯ ಹಾಗೂ […]

ಮರ್ಧಾಳ: ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ➤ ಹಿಂದಿನ ಕ್ರಿಯಾ ಯೋಜನೆ ರದ್ದುಮಾಡಿ‌ ಹೊಸ ಯೋಜನೆ ತಯಾರಿಗೆ ಆಗ್ರಹ Read More »

ಕರಾವಳಿ, ಕರ್ನಾಟಕ

ಮಂಗಳೂರು: ಪಿ.ಎ ಎಂಜಿನಿಯರಿಂಗ್ ಕಾಲೇಜು ಅಧ್ಯಕ್ಷ ಡಾ.ಪಿ.ಎ ಇಬ್ರಾಹಿಂ ಹಾಜಿ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಇಲ್ಲಿನ ನಡುಪದವುನಲ್ಲಿರುವ ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಅಧ್ಯಕ್ಷ, ಉದ್ಯಮಿ ಡಾ.ಪಿ.ಎ ಇಬ್ರಾಹಿಂ ಹಾಜಿ(78) ಮಂಗಳವಾರದಂದು ಕೇರಳದ ಕ್ಯಾಲಿಕಟ್ ನಲ್ಲಿ ನಿಧನರಾಗಿದ್ದಾರೆ‌. ಡಾ.ಪಿಎ ಇಬ್ರಾಹಿಂ ಹಾಜಿ ಶಿಕ್ಷಣ ಪ್ರೇಮಿಯಾಗಿದ್ದ ಇವರು, ಮಲಬಾರ್ ಗೋಲ್ಡ್ ಗ್ರೂಪ್‌ನ ವೈಸ್ ಚೆಯರ್ ಮಾನ್ ಆಗಿದ್ದರು. ಪಿಎ ಕಾಲೇಜು ಸಹಿತ ಹಲವು ಶಿಕ್ಷಣ ಸಂಸ್ಥೆಗಳನ್ನು ಹುಟ್ಟುಹಾಕಿದ್ದ ಇವರಿಗೆ ಹಲವು ಸಂಘ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು.‌ ಕೆಲವು ದಿನಗಳ ಹಿಂದೆ ದುಬೈಗೆ ತೆರಳಿದ್ದ ಇವರು ಅನಾರೋಗ್ಯಕ್ಕೀಡಾಗಿದ್ದು,

ಮಂಗಳೂರು: ಪಿ.ಎ ಎಂಜಿನಿಯರಿಂಗ್ ಕಾಲೇಜು ಅಧ್ಯಕ್ಷ ಡಾ.ಪಿ.ಎ ಇಬ್ರಾಹಿಂ ಹಾಜಿ ವಿಧಿವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ಗೋಲಿಬಾರ್- ಪೋಲಿಸ್ ಕ್ರೌರ್ಯತೆಗೆ ಎರಡು ವರ್ಷ..! ➤ ಕ್ಯಾಂಪಸ್ ಫ್ರಂಟ್ ಪ್ರತಿಭಟನಾ ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಡಿಸೆಂಬರ್ 19, 2019ರಂದು ಮಂಗಳೂರಿನಲ್ಲಿ ಸಿಎಎ ಹಾಗೂ ಎನ್ಆರ್ ಸಿ ವಿರುಧ್ದ ಶಾಂತಿಯುತ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಗೋಲಿಬಾರ್ ನಡೆಸಿ ಎರಡು ಅಮಾಯಕ ಜೀವವನ್ನು ಬಲಿತೆಗೆದ ಪೋಲಿಸ್‌ ಕ್ರೌರ್ಯತೆಗೆ ಎರಡು ವರ್ಷಗಳಾಗಿದ್ದು, ಅದನ್ನು ಮರು ನೆನಪಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯರಾದ

ಮಂಗಳೂರು ಗೋಲಿಬಾರ್- ಪೋಲಿಸ್ ಕ್ರೌರ್ಯತೆಗೆ ಎರಡು ವರ್ಷ..! ➤ ಕ್ಯಾಂಪಸ್ ಫ್ರಂಟ್ ಪ್ರತಿಭಟನಾ ಪ್ರದರ್ಶನ Read More »

ಕರಾವಳಿ, ಕರ್ನಾಟಕ

ಮಿಕ್ಸಿ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 21. ಮಿಕ್ಸಿಯನ್ನು ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ 76 ಬಡಗುಬೆಟ್ಟು ಗ್ರಾಮದ ಒಳಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ಒಳಕಾಡು ನಿವಾಸಿ ಚಂದ್ರ ಜೋಗಿ (43) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಖಾಸಗಿ ಶಾಲಾ ಬಸ್ಸಿನ ಚಾಲಕರಾಗಿದ್ದ ಇವರು, ಮನೆಯಲ್ಲಿ ರಾತ್ರಿ ಊಟಕ್ಕೆ ಚಟ್ನಿ ತಯಾರಿಸಲು ಮಿಕ್ಸಿ ಆನ್ ಮಾಡಿದ್ದು, ಆಗ ಮಿಕ್ಸಿಯ ವೈರ್ ನಲ್ಲಿ ತೊಂದರೆ ಇರುವುದನ್ನು ಕಂಡು ರಿಪೇರಿ ಮಾಡಲು ಮುಂದಾಗಿದ್ದಾರೆ‌. ಈ

ಮಿಕ್ಸಿ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿಂಜೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಹಿನ್ನೆಲೆ ➤ ಸೂಕ್ತ ಕ್ರಮಕ್ಕೆ ಸಚಿವ ಎಸ್.ಅಂಗಾರ ಸೂಚನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 21. ತಾಲೂಕಿನ ಕಾವಳಮುಡೂರು ಗ್ರಾಮದ ಕಾರಿಂಜೇಶ್ವರ ದೇವಸ್ಥಾನ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಸ್ಥಳಕ್ಕೆ ಈಗಾಗಲೇ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಸ್ಥಾನದ ಸುತ್ತಲಿನ ಜಾಗದಲ್ಲಿ ಎರಡು ಕ್ರಶರ್ ಹಾಗೂ ಎರಡು ಕಲ್ಲು ಕ್ವಾರಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಲ್ಲದೇ ಗುತ್ತಿಗೆ ಪ್ರದೇಶದ

ಕಾರಿಂಜೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಹಿನ್ನೆಲೆ ➤ ಸೂಕ್ತ ಕ್ರಮಕ್ಕೆ ಸಚಿವ ಎಸ್.ಅಂಗಾರ ಸೂಚನೆ Read More »

ಕರಾವಳಿ, ಕರ್ನಾಟಕ

ಸುಳ್ಯ: ಫೆವಿಕಲ್ ಗಮ್ ವಾಸನೆ ಸೇವಿಸುತ್ತಿದ್ದ ಅಪ್ರಾಪ್ತ ಬಾಲಕರು..! ➤ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 21. ಇಲ್ಲಿನ ಜಯ‌ನಗರದ ಮನೆಯೊಂದರಲ್ಲಿ ಸುಮಾರು 9, 10 ವರ್ಷ ವಯಸ್ಸಿನ ಮೂವರು ಬಾಲಕರು ಫೆವಿಕಲ್ ಗಮ್ ವಾಸನೆ ಸೇವಿಸುತ್ತಿದ್ದ ಸಂದರ್ಭ ಸ್ಥಳೀಯರು ಸೇರಿ ಬಾಲಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಬಾಲಕರನ್ನು ವಿಚಾರಣೆ ನಡೆಸಿದ ಪೊಲೀಸರು ಪೋಷಕರನ್ನು ಕರೆಸಿ ಬಾಲಕರಿಗೆ ಎಚ್ಚರಿಕೆ ನೀಡಿ ಬುದ್ದಿಮಾತು ಹೇಳಿ ಮರಳಿ ಕಳುಹಿಸಿರುವುದಾಗಿ ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ಮಕ್ಕಳು ಮಾದಕ ವ್ಯಸನಕ್ಕೆ ಬಲಿಯಾಗಿ ತಮ್ಮ ಜೀವನವನ್ನು ಹಾಳುಮಾಡುತ್ತಿದ್ದು, ಈ

ಸುಳ್ಯ: ಫೆವಿಕಲ್ ಗಮ್ ವಾಸನೆ ಸೇವಿಸುತ್ತಿದ್ದ ಅಪ್ರಾಪ್ತ ಬಾಲಕರು..! ➤ ಖಾಕಿ ಬಲೆಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಢಿಕ್ಕಿ ಹೊಡೆದ ಆಟೋ ರಿಕ್ಷಾ..! ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 21. ಆಟೋ ರಿಕ್ಷಾವೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಜಾಲ್ಸೂರು ಗ್ರಾಮದ ಕಾಳಮ್ಮನೆ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರಿಗೆ ವಿರುದ್ದ ದಿಕ್ಕಿನಿಂದ ಬಂದ ಅಟೋ ರಿಕ್ಷಾ ಢಿಕ್ಕಿ ಹೊಡೆದಿದ್ದು, ಪರಿಣಾಮ ಅಟೋ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಗಳುಗಳನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಢಿಕ್ಕಿ ಹೊಡೆದ ಆಟೋ ರಿಕ್ಷಾ..! ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಂತಿಮ ಪದವಿ ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ ➤ ಪ್ರಿಯಕರ ಅಂದರ್..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 21. ಎಂಬಿಬಿಎಸ್ ಪದವಿ ಮುಗಿಸಿದ ಪ್ರೇಮಿಗಳಿಬ್ಬರ ನಡುವಿನ ಪ್ರೀತಿಯಲ್ಲಿ ಬಿರುಕು ಕಾಣಿಸಿಕೊಂಡು ಡಿಪ್ರೆಷನ್ ಗೆ ಒಳಗಾದ ವಿದ್ಯಾರ್ಥಿ ಊರಿಗೆ ಹೋಗಿದ್ದು, ಇತ್ತ ಯುವತಿಯು ತಾನು ವಾಸವಾಗಿದ್ದ ವಸತಿಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿ ಪ್ರಿಯಕರನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸಹಪಾಠಿ ವಿದ್ಯಾರ್ಥಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಸುಜೀಶ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ನಾಲ್ಕು ವರ್ಷಗಳ ಎಂಬಿಬಿಎಸ್ ಮುಗಿಸಿ ಪರೀಕ್ಷೆ ಬರೆಯುವುದು ಬಾಕಿಯಿತ್ತು. ಇದರ

ಅಂತಿಮ ಪದವಿ ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ ➤ ಪ್ರಿಯಕರ ಅಂದರ್..! Read More »

ಕರಾವಳಿ, ಕರ್ನಾಟಕ

ಸಂಪಾಜೆ ಗ್ರಾ.ಪಂ ನ ಕಸ ಸಾಗಾಟ ವಾಹನಕ್ಕೆ‌ ಚಾಲನೆ

(ನ್ಯೂಸ್ ಕಡಬ) newskadaba.com ಸಂಪಾಜೆ, ಡಿ. 21. ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ನೂತನ ಕಸ ಸಾಗಾಟ ವಾಹನಕ್ಕೆ ಗ್ರಾಮ ಪಂಚಾಯತ್ ಆವರಣದಲ್ಲಿ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೈೂಂಗಾಜೆ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಸ್ವಚ್ಛತಾ ಸಮಿತಿ ಕಾರ್ಯದರ್ಶಿ ಮಂಜುನಾಥ್ ರವರು ವಾಹನ ಚಾಲನೆ ಮಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಟಿ.ಎಮ್. ಶಹೀದ್ ತೆಕ್ಕಿಲ್, ಸಂಪಾಜೆ ಪಂಚಾಯತ್ 2 ಬಾರಿ ಗಾಂಧಿ ಗ್ರಾಮ ಪಡೆಯುವ ಮೂಲಕ ಅಭಿವೃದ್ಧಿ ಪಥದಲ್ಲಿ

ಸಂಪಾಜೆ ಗ್ರಾ.ಪಂ ನ ಕಸ ಸಾಗಾಟ ವಾಹನಕ್ಕೆ‌ ಚಾಲನೆ Read More »

ಕರಾವಳಿ, ಕರ್ನಾಟಕ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ‌ ಕಿರುಕುಳ ➤ ಆರೋಪಿ ವಕೀಲ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ ವಕೀಲ ಕೆ.ಎಸ್‌.ಎನ್‌. ರಾಜೇಶ್‌ ಭಟ್‌ ಕೊನೆಗೂ ನ್ಯಾಯಾಲಯಕ್ಕೆ ಸೋಮವಾರದಂದು ಶರಣಾಗಿದ್ದಾನೆ. ಕಾನೂನು ಮಹಾ ವಿದ್ಯಾಲಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕನಾಗಿದ್ದ ರಾಜೇಶ್‌ ಭಟ್ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದು, ಲೈಂಗಿಕ ಕಿರುಕುಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಆರೋಪಿ ವಿರುದ್ಧ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ‌ ಕಿರುಕುಳ ➤ ಆರೋಪಿ ವಕೀಲ ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top