ಕರಾವಳಿ

ಇಂತಹ ಅಕ್ಷರಿಂದ ಹೆಸರು ಶುರು ಆಗುವ ಜನರನ್ನು ವಿವಾಹ ಜೇವನ ಅದ್ಬುತವಾಗಿರುತ್ತದೆ

ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯರಿಗೂ ತಮ್ಮ ಜೀವನದ ಸಂಗಾತಿ ಯಾವ ರೀತಿಯಾಗಿರಬೇಕು ಮುಂದಿನ ಜೀವನದಲ್ಲಿ ನಾವು ನಮ್ಮ ಜೀವನವನ್ನು ಯಾವ ರೀತಿಯಾಗಿ ಸಾಗಿಸಬೇಕು ಎಂಬುದರ ಬಗ್ಗೆ ತುಂಬಾ ಆಸೆ ಕನಸುಗಳು ಇರುತ್ತವೆ ಜಗತ್ತಿನಲ್ಲಿ ತಮ್ಮ ಜೋಡಿ ಅದ್ಭುತವಾದ ಜೋಡಿ ಅಂತ ಅನಿಸಬೇಕು ತಮ್ಮ ಜೋಡಿಯನ್ನು ನೋಡಿ ಎಲ್ಲರೂ ಖುಷಿಪಡಬೇಕು ಪ್ರೀತಿ ಮಾಡಿ ಜೀವನ ನಡೆಸಿದರೆ ಇವರ ರೀತಿಯಾಗಿ ನಡೆಸಬೇಕು ಎಂದು ಎಲ್ಲರೂ ಹಾಡಿ ಹೊಗಳಬೇಕು ತಮ್ಮ ಪ್ರೀತಿ ಎಲ್ಲರಿಗೂ ಮಾದರಿಯಾಗಿರಬೇಕು ತಮ್ಮ ಜೀವನದಲ್ಲಿ ಎಂದಿಗೂ ಮನಸ್ತಾಪಗಳು ಬರಬಾರದೆಂದು ಬಹು […]

ಇಂತಹ ಅಕ್ಷರಿಂದ ಹೆಸರು ಶುರು ಆಗುವ ಜನರನ್ನು ವಿವಾಹ ಜೇವನ ಅದ್ಬುತವಾಗಿರುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಉಪ್ಪಿನಂಗಡಿಯಿಂದ ಕಳವಾದ ದ್ವಿಚಕ್ರ ವಾಹನ ಶನಿವಾರಸಂತೆಯಲ್ಲಿ ಪತ್ತೆ ➤ ಮಾಲಕ ದೇವರ ಮೊರೆಹೋಗಿ ಹೊರಬರುತ್ತಲೇ ನಡೆಯಿತು ಪವಾಡ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 20. ಕಳವಾಗಿದ್ದ ದ್ವಿಚಕ್ರ ವಾಹನವೊಂದು ಇದೀಗ ಶನಿವಾರಸಂತೆಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಉದ್ಯಮಿ ಸುಂದರ ಗೌಡ ಎಂಬವರು ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವುಗೈಯಲಾಗಿದ್ದು, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದ್ದರೂ ಕಳ್ಳನ ಮುಖದ ಗುರುತು ಸ್ಪಷ್ಟವಾಗಿ ಕಾಣಿಸುತ್ತಿರಲಿಲ್ಲ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದರೂ ಹಲವು ದಿನಗಳ ಕಾಲ ವಾಹನ ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆ ಪ್ರಸಿದ್ದ ಕಾರಣೀಕ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಿ ವಾಹನವನ್ನು

ಉಪ್ಪಿನಂಗಡಿಯಿಂದ ಕಳವಾದ ದ್ವಿಚಕ್ರ ವಾಹನ ಶನಿವಾರಸಂತೆಯಲ್ಲಿ ಪತ್ತೆ ➤ ಮಾಲಕ ದೇವರ ಮೊರೆಹೋಗಿ ಹೊರಬರುತ್ತಲೇ ನಡೆಯಿತು ಪವಾಡ..! Read More »

ಕರಾವಳಿ, ಕರ್ನಾಟಕ

ರಸ್ತೆಯಲ್ಲಿ ನಡೆಯುತ್ತಿದ್ದವರ ಮೇಲೆ ಹೆಜ್ಜೇನು ದಾಳಿ..! ➤ 8 ಮಂದಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಿನ್ನಿಗೋಳಿ, ಡಿ. 20. ರಸ್ತೆಯಲ್ಲಿ ಸಂಚರಿಸುತ್ತಿದ್ದವರ ಮೇಲೆ ಇಲ್ಲಿನ ಮುಖ್ಯರಸ್ತೆಯ ಕಾವೇರಿ ರಾಜ್ ಹೆರಿಟೇಜ್ ಕಟ್ಟಡದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳು ದಾಳಿ ನಡೆಸಿದ ಪರಿಣಾಮ ಎಂಟು ಮಂದಿ ಗಾಯಗೊಂಡ ಘಟನೆ ಸೋಮವಾರದಂದು ಬೆಳಗ್ಗೆ ನಡೆದಿದೆ. ಹಕ್ಕಿಯೊಂದು ಹೆಜ್ಜೇನು ಗೂಡಿಗೆ ಕುಕ್ಕಿದ ಪರಿಣಾಮ ಹೆಜ್ಜೇನುಗಳು ರಸ್ತೆಯಲ್ಲಿ ತೆರಳುತ್ತಿದ್ದವರ ಮೇಲೆ ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಸಂಜೆಯೊಳಗೆ ಹೆಜ್ಜೇನು ತೆರವು ಕಾರ್ಯ ನಡೆಯಲಿದೆ ಎಂದು ತಿಳಿದುಬಂದಿದೆ.    

ರಸ್ತೆಯಲ್ಲಿ ನಡೆಯುತ್ತಿದ್ದವರ ಮೇಲೆ ಹೆಜ್ಜೇನು ದಾಳಿ..! ➤ 8 ಮಂದಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ಪುತ್ತೂರು: ಬೈಕ್ -ಸ್ಕೂಟರ್ ನಡುವೆ ಅಪಘಾತ ➤ ಸ್ಕೂಟರ್ ಸವಾರ ಮೃತ್ಯು, ಬೈಕ್ ಸವಾರ ಗಂಭೀರ..!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 20. ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಸೋಮವಾರದಂದು ಬೆಳಿಗ್ಗೆ ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದೆ. ಕೊಲ್ಲಾಜೆ ಕಡೆಯಿಂದ ಬರುತ್ತಿದ್ದ ಜುಪಿಟರ್ ವಾಹನವು ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ ಕೆಯ್ಯೂರು ಕಡೆಯಿಂದ ಕುಂಬ್ರ ಕಡೆಗೆ ಹೋಗುತ್ತಿದ್ದ ಕೆ.ಟಿ.ಎಂ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಗಂಭೀರ ಗಾಯಗಳೊಂದಿಗೆ ರಸ್ತೆ ಮಧ್ಯೆ ಬಿದ್ದುಕೊಂಡಿದ್ದರೂ, ಗಾಯಾಳುಗಳನ್ನು

ಪುತ್ತೂರು: ಬೈಕ್ -ಸ್ಕೂಟರ್ ನಡುವೆ ಅಪಘಾತ ➤ ಸ್ಕೂಟರ್ ಸವಾರ ಮೃತ್ಯು, ಬೈಕ್ ಸವಾರ ಗಂಭೀರ..! Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಮತ್ತೊಂದು ಒಮಿಕ್ರಾನ್ ಪತ್ತೆ ➤ ಆರಕ್ಕೇರಿದ ಸೋಂಕಿತರ ಸಂಖ್ಯೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 20. ಕಳೆದ ಎರಡು ದಿನಗಳ ಹಿಂದೆ ಮಂಗಳೂರಿನಲ್ಲಿ ಐದು ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಈ ಬೆನ್ನಲ್ಲೇ ಇದೀಗ ಮತ್ತೊಂದು ಒಮಿಕ್ರಾಮ್ ಪ್ರಕರಣ ಪತ್ತೆಯಾಗಿ, ಸೋಂಕಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಈ ಮೂಲಕ ಸ್ಥಳೀಯರಲ್ಲಿ‌ ಆತಂಕ ಮನೆಮಾಡಿದೆ. ಎರಡು ದಿನಗಳ ಹಿಂದೆ ಕುರ್ನಾಡು ಜೆಎನ್ ವಿ ಶಾಲೆಯ ನಾಲ್ವರು ಹಾಗೂ ಶ್ರೀನಿವಾಸ್ ನರ್ಸಿಂಗ್ ಕಾಲೇಜಿನ ಓರ್ವ ವಿದ್ಯಾರ್ಥಿನಿಗೆ ಸೋಂಕು ದೃಢಪಟ್ಟಿದ್ದು, ಇದಂಉ ಶ್ರೀನಿವಾಸ್ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿನಿಗೆ ರೂಪಾಂತರಿ ಕೊರೋನಾ ದೃಢಪಟ್ಟಿರುವುದು

ಮಂಗಳೂರಿನಲ್ಲಿ ಮತ್ತೊಂದು ಒಮಿಕ್ರಾನ್ ಪತ್ತೆ ➤ ಆರಕ್ಕೇರಿದ ಸೋಂಕಿತರ ಸಂಖ್ಯೆ..! Read More »

ಕರಾವಳಿ, ಕರ್ನಾಟಕ

ಮಂಗಳೂರು ವಿವಿ ಲ್ಯಾಪ್‌ಟಾಪ್ ಖರೀದಿಯಲ್ಲಿ ಅವ್ಯವಹಾರ ➤ ಸಮಗ್ರ ತನಿಖೆಗೆ ಕ್ಯಾಂಪಸ್ ಫ್ರಂಟ್ ಒತ್ತಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 20. ಯುಜಿಸಿ ಅನುದಾನದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ 330 ಲ್ಯಾಪ್‌ಟಾಪ್ ವಿತರಿಸಲು ಟೆಂಡರ್ ಪ್ರಕ್ರಿಯೆ ನಡೆದಿತ್ತು, ಆದರೆ ಅದನ್ನು ಬದಿಗೊತ್ತಿ ಕುಲಪತಿಗಳು ಕಿಯೋನಿಕ್ಸ್ ಸಂಸ್ಥೆಯಿಂದ ಲ್ಯಾಪ್‌ಟಾಪ್ ಖರೀದಿಸಿ, ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಗ್ರಹಿಸಿದೆ. ಮಂಗಳೂರು ವಿವಿಯ ಎಸ್‌ಇ, ಎಸ್‌ಟಿ ವಿದ್ಯಾರ್ಥಿಗಳಿಗೆ

ಮಂಗಳೂರು ವಿವಿ ಲ್ಯಾಪ್‌ಟಾಪ್ ಖರೀದಿಯಲ್ಲಿ ಅವ್ಯವಹಾರ ➤ ಸಮಗ್ರ ತನಿಖೆಗೆ ಕ್ಯಾಂಪಸ್ ಫ್ರಂಟ್ ಒತ್ತಾಯ Read More »

ಕರಾವಳಿ, ಕರ್ನಾಟಕ

ಎಂಬಿಬಿಎಸ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 20. ಖಾಸಗಿ ವಸತಿ ಸಂಕೀರ್ಣದಲ್ಲಿ ವಾಸವಾಗಿದ್ದ ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತ್ತಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವಳನ್ನು ಬೀದರ್ ಆನಂದನಗರ ನಿವಾಸಿ ವೈಶಾಲಿ ಗಾಯಕವಾಡ್ ಎಂದು ಗುರುತಿಸಲಾಗಿದೆ. ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ಎಂಬಿಬಿಎಸ್ ಪದವಿ ಮುಗಿಸಿ ಅಲ್ಲೇ ಇಂಟರ್ನ್ಶಿಪ್ ನಡೆಸುತ್ತಿದ್ದ ಈಕೆ ವಸತಿ ಕೋಣೆಯಲ್ಲಿ ಫ್ಯಾನ್ ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಉಳ್ಳಾಲ

ಎಂಬಿಬಿಎಸ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೇಲೂರಿನಲ್ಲಿ ರಸ್ತೆ ಅಪಘಾತ ➤ ಬೆಳ್ತಂಗಡಿಯ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 20. ಆಲ್ಟೋ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿಯ ವ್ಯಕ್ತಿಯೋರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಮೃತರನ್ನು ಪೆರಾಲ್ದರಕಟ್ಟೆಯ ಶರೀಫ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನೂರ್ ಮುಹಮ್ಮದ್, ಬಳಂಜದ ಅಝೀಝ್ ಹಾಗೂ ಕಕ್ಕಿಂಜೆಯ ಗಾಂಧಿನಗರ ನಿವಾಸಿ ಸಲೀಂ ಎಂದು ಗುರುತಿಸಲಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊರೆದೊಯ್ಯಲಾಗಿದೆ. ಇವರೆಲ್ಲ ಸಂಬಂಧಿಗಳು ಹಾಗೂ ಸ್ನೇಹಿತರಾಗಿದ್ದು ಗಾರೆ ಹಾಗೂ

ಬೇಲೂರಿನಲ್ಲಿ ರಸ್ತೆ ಅಪಘಾತ ➤ ಬೆಳ್ತಂಗಡಿಯ ಯುವಕ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗಂಡ ಹೆಂಡತಿಯ ನಡುವೆ ಕಲಹ ಮನಸ್ತಾಪಗಳು ಇದ್ದರೆ ಅದನ್ನು ಈ ರೀತಿಯಾಗಿ ಬಗೆಹರಿಸಿಕೊಳ್ಳಬಹುದು.

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಗಂಡ ಹೆಂಡತಿಯ ನಡುವೆ ಮನಸ್ತಾಪಗಳು ಜಗಳಗಳು ಸಾಮಾನ್ಯ, ಗಂಡ ತಪ್ಪನ್ನು ಮಾಡಿದರೆ ಹೆಂಡತಿ ಬುದ್ಧಿ ಹೇಳುವುದು ಮತ್ತು ಹೆಂಡತಿ ತಪ್ಪು ಮಾಡಿದಾಗ ಗಂಡ ಬುದ್ಧಿ ಹೇಳುವುದು, ಒಬ್ಬರು ತಪ್ಪು

ಗಂಡ ಹೆಂಡತಿಯ ನಡುವೆ ಕಲಹ ಮನಸ್ತಾಪಗಳು ಇದ್ದರೆ ಅದನ್ನು ಈ ರೀತಿಯಾಗಿ ಬಗೆಹರಿಸಿಕೊಳ್ಳಬಹುದು. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ.19. ಶೌಚಾಲಯದ ಹಳೆಯ ಗೋಡೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಮೈಮೇಲೆ ಕುಸಿದು ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆಯರಿಬ್ಬರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ದಾರುಣ ಘಟನೆ ಕಡಬ ಸಮೀಪದ ಎಣ್ಮೂರು ಗ್ರಾಮದ ನರ್ಲಡ್ಕ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯರನ್ನು ನರ್ಲಡ್ಕ ನಿವಾಸಿ ಬೀಫಾತಿಮ್ಮ(60) ಹಾಗೂ ನಫೀಸಾ(45) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯರು ನೆರೆ ಮನೆಯ ಹರೀಶ ನಾಯ್ಕ್ ಎಂಬವರ ಮನೆಯ ಹಳೆಯ ಶೌಚಾಲಯದ ಗೋಡೆಯನ್ನು ಹೊಸ ಕಟ್ಟಡ ಕಟ್ಟುವುದಕ್ಕಾಗಿ

ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top