ಕರಾವಳಿ

ಕುಂಡಡ್ಕ ದೈವಸ್ಥಾನಕ್ಕೆ ಬಿಲ್ಲವರ ಪ್ರವೇಶಕ್ಕೆ ನಿರ್ಬಂಧ- ಆರೋಪ ➤ ಬಿಲ್ಲವ ಸಂಘಟನೆಗಳಿಂದ ತೀವ್ರ ಖಂಡನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 18. ದೈವಸ್ಥಾನಕ್ಕೆ ಪ್ರಾರ್ಥನೆಗೆಂದು ತೆರಳಿದ್ದ ಬಿಲ್ಲವ ಸಮಾಜದ ಯುವಕರನ್ನು ಹೊರಗೆ ಕಳುಹಿಸಿದ ಘಟನೆಯೊಂದು ವಿಟ್ಲಮೂಡ್ನೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಗ್ರಾಮದ ಪಿಲಿಂಜ ಎಂಬಲ್ಲಿ ನೂತನ ದೈವಸ್ಥಾನ ನಿರ್ಮಾಣಗೊಂಡಿದ್ದು, ಇದರ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಗ್ರಾಮ ಸಂಬಂಧಿತ ದೈವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರ ಜತೆ ಬಿಲ್ಲವ ಸಮಾಜದ ಯುವಕರಿಬ್ಬರು ತೆರಳಿದ್ದು, ದೈವಸ್ಥಾನದ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿ ಅಧ್ಯಕ್ಷರಲ್ಲಿ […]

ಕುಂಡಡ್ಕ ದೈವಸ್ಥಾನಕ್ಕೆ ಬಿಲ್ಲವರ ಪ್ರವೇಶಕ್ಕೆ ನಿರ್ಬಂಧ- ಆರೋಪ ➤ ಬಿಲ್ಲವ ಸಂಘಟನೆಗಳಿಂದ ತೀವ್ರ ಖಂಡನೆ Read More »

ಕರಾವಳಿ, ಕರ್ನಾಟಕ

ಪುತ್ತೂರು: ವೈದ್ಯರ ಕೋಣೆಯೊಳಗೆ ಚಿಲಕ ಹಾಕಿ ನಿದ್ದೆಗೆ ಜಾರಿದ ಮಗು..! ➤ ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಲಾಕ್ ಓಪನ್

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 18. ವೈದ್ಯರ ಕೋಣೆಯೊಳಗೆ ಮಗುವೊಂದು ಚಿಲಕ ಹಾಕಿಕೊಂಡಿದ್ದು, ಎಷ್ಟು ಕರೆದರೂ ಮಗು ಸ್ಪಂದಿಸದೇ ಇದ್ದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ಕರೆದು ಬಾಗಿಲಿನ ಲಾಕ್ ಮುರಿದು ಕೊಠಡಿಯೊಳಗೆ ಪ್ರವೇಶಿಸಿದ ಘಟನೆ ಶನಿವಾರದಂದು ಪುತ್ತೂರಿನ ಕಲ್ಲಾರೆಯ ಕಾನಾವು ಕಟ್ಟಡದಲ್ಲಿ ನಡೆದಿದೆ. ವೈದ್ಯರ ಮಗುವೊಂದು ವೈದ್ಯರ ಕೋಣೆಯೊಳಗೆ ಚಿಲಕ ಹಾಕಿಕೊಂಡು ಮಲಗಿದ್ದು, ಎಷ್ಟು ಕರೆದರೂ ಸ್ಪಂದಿಸದೇ ಇದ್ದಾಗ ಗಾಬರಿಗೊಂಡ ವೈದ್ಯರು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಆಗಮಿಸಿದ ಸಿಬ್ಬಂದಿಗಳು

ಪುತ್ತೂರು: ವೈದ್ಯರ ಕೋಣೆಯೊಳಗೆ ಚಿಲಕ ಹಾಕಿ ನಿದ್ದೆಗೆ ಜಾರಿದ ಮಗು..! ➤ ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಲಾಕ್ ಓಪನ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ- ಆರೋಪಿಗಳು ಎಸ್ಕೇಪ್ ➤ ಗೋಮಾಂಸ ಹಾಗೂ ಬೈಕ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 19. ಬಜರಂಗದಳದ ಖಚಿತ ಮಾಹಿತಿ ಮೇರೆಗೆ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿದ್ದು, ಈ ಸಂದರ್ಭ ಆರೋಪಿಗಳು ಪರಾರಿಯಾದ ಘಟನೆ ತಾಲೂಕಿನ ನಡ ಗ್ರಾಮದ ಪಾರ್ನಡ್ಕ ಎಂಬಲ್ಲಿ ನಡೆದಿದೆ. ಪರಾರಿಯಾದ ಆರೋಪಿಗಳನ್ನು ಇಸಾಕ್, ತಾಜುದ್ದೀನ್ ಹಾಗೂ ರಝಾಕ್ ಎಂದು ಗುರುತಿಸಲಾಗಿದೆ. ಬಜರಂಗದಳ ಕಾರ್ಯಕರ್ತರ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಘಟನಾ ಸ್ಥಳದಲ್ಲಿ ಗೋಮಾಂಸ ಹಾಗೂ ಬೈಕ್ ಪತ್ತೆಯಾಗಿದ್ದು,

ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ- ಆರೋಪಿಗಳು ಎಸ್ಕೇಪ್ ➤ ಗೋಮಾಂಸ ಹಾಗೂ ಬೈಕ್ ವಶಕ್ಕೆ Read More »

ಕರಾವಳಿ, ಕರ್ನಾಟಕ

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 19. ಎರಡು‌ ಬೈಕುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಸಂಪ್ಯದಲ್ಲಿ ನಡೆದಿದೆ. ಎರಡೂ ದ್ವಿಚಕ್ರ ವಾಹನಗಳು ದರ್ಬೆ ಕಡೆಯಿಂದ ಕುಂಬ್ರ ಕಡೆಗೆ ಸಾಗುತ್ತಿದ್ದ ವೇಳೆ ಓರ್ವ ಬೈಕ್ ಸವಾರ ಏಕಾಏಕಿ ಬಲಭಾಗಕ್ಕೆ‌ ತಿರುಗಿದ ಕಾರಣ ಹಿಂದಿನಿಂದ ಬಂದ ಇನ್ನೊಂದು ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.  

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಗೂ ಕಾಲಿಟ್ಟ ಒಮಿಕ್ರಾನ್…! ➤ ಮಂಗಳೂರಿನ ಐವರು ವಿದ್ಯಾರ್ಥಿಗಳಲ್ಲಿ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18. ಕೆಲವು ದಿನಗಳ ಹಿಂದೆ ರಾಜ್ಯದಲ್ಲಿ ಕಂಡುಬಂದಿದ್ದ ಒಮಿಕ್ರಾನ್ ಪ್ರಕರಣ ಇದೀಗ ಏಕಾಏಕಿಯಾಗಿ ಮಂಗಳೂರಿನಲ್ಲೂ ಕಂಡುಬಂದಿದ್ದು, ಕರಾವಳಿಗರನ್ನು ಆತಂಕಕ್ಕೀಡುಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಮಂಗಳೂರಿನ ಎರಡು ಶಿಕ್ಷಣ ಸಂಸ್ಥೆಗಳ ಒಟ್ಟು ಐದು ಮಂದಿಯಲ್ಲಿ ಒಮಿಕ್ರಾನ್ ಪತ್ತೆಯಾಗಿರುವುದನ್ನು ದೃಢ ಪಟ್ಟಿಸಿದ್ದಾರೆ. ಇಂದು ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷೆ ನಡೆಸಲಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ. ಆತಂಕಕಾರಿ ವಿಚಾರವೆಂದರೆ ಇದುವರೆಗೆ ಒಮಿಕ್ರಾನ್ ಸೋಂಕು ಹರಡಿರುವುದರ ದಾಖಲೆ ಪತ್ತೆಯಾಗಿಲ್ಲ.    

ಕರಾವಳಿಗೂ ಕಾಲಿಟ್ಟ ಒಮಿಕ್ರಾನ್…! ➤ ಮಂಗಳೂರಿನ ಐವರು ವಿದ್ಯಾರ್ಥಿಗಳಲ್ಲಿ ಸೋಂಕು ದೃಢ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ನಿವೃತ್ತ ಸೈನಿಕ ಮಲಗಿದ ಸ್ಥಿತಿಯಲ್ಲೇ ಮೃತ್ಯು.!

(ನ್ಯೂಸ್ ಕಡಬ) newskadaba.com ಕಡಬ, ಡಿ. 18. ನಿವೃತ್ತ ಸೈನಿಕರೋರ್ವರು ಮಲಗಿದ ಸ್ಥಿತಿಯಲ್ಲೇ ಮೃತಪಟ್ಟ ಘಟನೆ ಕೋಡಿಂಬಾಳ ಗ್ರಾಮದ ಕುದುಂಬೂರು ಸಮೀಪ ಶುಕ್ರವಾರದಂದು ಸಂಜೆ ವರದಿಯಾಗಿದೆ. ಮೃತರನ್ನು ನೂಜಿಬಾಳ್ತಿಲ ಕನ್ವರೆ ಸಮೀಪದ ವೇಳಿಕಲ್ ನಿವಾಸಿ ನಿವೃತ್ತ ಸೈನಿಕ ಯೋಹನ್ನಾನ್ (50) ಎಂದು ಗುರುತಿಸಲಾಗಿದೆ. ಇವರು ಕಳೆದ ರಾತ್ರಿಯೇ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಇವರು ಮನೆಯಲ್ಲಿ ಓರ್ವರೇ ಇದ್ದು ಮನೆಯ ಎದುರಿನ ಲೈಟ್ ಹಾಕಲಾಗಿತ್ತು. ಹಗಲು ವೇಳೆಯಲ್ಲೂ ಲೈಟ್ ಉರಿಯುತ್ತಿದ್ದು ಚಿಲಕ ಹಾಕಿದ್ದರಿಂದ ಸ್ಥಳೀಯರಿಗೆ ಸಂಶಯ ಬಂದು ಬಾಗಿಲು

ಕಡಬ: ನಿವೃತ್ತ ಸೈನಿಕ ಮಲಗಿದ ಸ್ಥಿತಿಯಲ್ಲೇ ಮೃತ್ಯು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಂಬಂಧಿಕರ ಮನೆಗೆ ತೆರಳಿ ಅಲ್ಲಿಂದ ನಾಪತ್ತೆಯಾಗಿದ್ದ ಪೆರಾಬೆ ನಿವಾಸಿ ಕಲ್ಲಡ್ಕದಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 18. ಮಾಣಿಯಲ್ಲಿರುವ ಸಂಬಂಧಿಕರ ಮನೆಗೆಂದು ಹೋಗಿ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಪೆರಾಬೆ ಕೇವಳ ನಿವಾಸಿ ಶ್ಯಾಮ್ ಶೆಟ್ಟಿ ಅವರು ಕಲ್ಲಡ್ಕ ಸಮೀಪ ಪತ್ತೆಯಾಗಿದ್ದಾರೆ. ಇವರು ಡಿ. 16ರಂದು ಬೆಳಗ್ಗೆ ಮಾಣಿ ಗ್ರಾಮದ ಉದ್ದ ಎಂಬಲ್ಲಿ‌ ತನ್ನ ಸಂಬಂಧಿಕರ ಮನೆಯಿಂದ ಪೇಟೆಗೆಂದು ಹೋಗಿದ್ದ ಬಳಿಜ ಮನೆಗೆ ಮರಳದೆ ನಾಪತ್ತೆಯಾಗಿದ್ದರು. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಹುಡುಕಾಟ ನಡೆಸಿದಾಗ ಕಲ್ಲಡ್ಕ ಸಮೀಪ ಅವರು ಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಕರ ಮನೆಗೆ ತೆರಳಿ ಅಲ್ಲಿಂದ ನಾಪತ್ತೆಯಾಗಿದ್ದ ಪೆರಾಬೆ ನಿವಾಸಿ ಕಲ್ಲಡ್ಕದಲ್ಲಿ ಪತ್ತೆ..! Read More »

ಕರಾವಳಿ, ಕರ್ನಾಟಕ

ಮಂಗಳೂರು: ಮೈದಾ ಹಿಟ್ಟು ಖರೀದಿಯ ನೆಪದಲ್ಲಿ ಲಕ್ಷಾಂತರ ರೂ. ವಂಚಿಸಿದ ಅಪರಿಚಿತ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 18. ಮೈದಾ ಹಿಟ್ಟು ಖರೀದಿ ಮಾಡಲು ಇದೆ ಎಂದು ನಂಬಿಸಿ ಆರ್ಮಿಯಲ್ಲಿ ದುಡಿಯುತ್ತಿರುವ ಅಮನ್ ಎಂದು ಪರಿಚಯಿಸಿ ವ್ಯಕ್ತಿಯೋರ್ವ ಬ್ಯಾಂಕ್ ಖಾತೆಯಿಂದ 2,94,830 ರೂ. ವರ್ಗಾಯಿಸಿ ವಂಚನೆ ಮಾಡಿರುವ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಮಹಿಳೆಯೊಬ್ಬರು ಯೂನಿಯನ್ ಬ್ಯಾಂಕ್ ಪದವು ಬ್ರಾಂಚ್ ನಲ್ಲಿ ಖಾತೆಯನ್ನು ಹೊಂದಿದ್ದು, ಇವರ ಪತಿ ಫ್ಲೋರ್ ಮಿಲ್ ಒಂದರಲ್ಲಿ ಉದ್ಯೋಗಿಯಾಗಿದ್ದರು. ಮಹಿಳೆಯ ಮೊಬ್ಯೆಲ್ ಗೆ ವ್ಯಕ್ತಿಯೋರ್ವ ಆರ್ಮಿಯಲ್ಲಿ ದುಡಿಯುತ್ತಿರುವ ಅಮನ್

ಮಂಗಳೂರು: ಮೈದಾ ಹಿಟ್ಟು ಖರೀದಿಯ ನೆಪದಲ್ಲಿ ಲಕ್ಷಾಂತರ ರೂ. ವಂಚಿಸಿದ ಅಪರಿಚಿತ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಇಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ಪಕೀರಮೂಲ್ಯ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಡಿ. 18. ಉಳ್ಳಾಲ ನಗರಸಭೆಯಲ್ಲಿ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರಾಗಿದ್ದ ಫಕೀರಮೂಲ್ಯ (ಪ್ರಕಾಶ್) ಅವರನ್ನು ಕಡಬ ನೂತನ ಪಟ್ಟಣ ಪಂಚಾಯತ್ ಗೆ ಪೂರ್ಣಕಾಲಿಕ ಮುಖ್ಯಾಧಿಕಾರಿಯಾಗಿ ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಪ್ರಕಾಶ್ ಅವರು ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ‌. ಪುತ್ತೂರು ನಿವಾಸಿಯಾದ ಇವರು ಈಗಾಗಲೇ ಪುತ್ತೂರು, ಮೂಡಬಿದ್ರೆ, ವಿಟ್ಲ ಹಾಗೂ ಉಳ್ಳಾಲ ನಗರಸಭೆಯ ಕಂದಾಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಕಡಬ: ಇಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ಪಕೀರಮೂಲ್ಯ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೋಮುವಾದಿಗಳಿಂದ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ➤ ಕ್ಯಾಂಪಸ್ ಫ್ರಂಟ್ ಖಂಡನೆ

(ನ್ಯೂಸ್ ಕಡಬ) newskadaba.com ಕಾಪು, ಡಿ. 18. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿ.16ರಂದು ಮುಸ್ಲಿಂ ವಿದ್ಯಾರ್ಥಿಗಳು ಅನ್ಯ ಧರ್ಮೀಯ ವಿದ್ಯಾರ್ಥಿನಿಯರೊಡನೆ ಮಾತನಾಡಿದರು ಎಂದು ಆರೋಪಿಸಿ ಹರಿತವಾದ ವಸ್ತುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದು, ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಉಡುಪಿ ಜಿಲ್ಲಾ ಸಮಿತಿಯು ಖಂಡಿಸುತ್ತದೆ. ಮುಸ್ಲಿಂ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ ಕೋಮುವಾದಿ ಮನಸ್ಥಿತಿಯ ಫಟಿಂಗರು ಕ್ಷುಲ್ಲಕ ಕಾರಣವನ್ನಿಟ್ಟುಕೊಂಡು ಕೊಲೆಗೆ ಯತ್ನಿಸುವ ಮೂಲಕ ಸಮಾಜದಲ್ಲಿ ಭಯ ಉತ್ಪಾದಿಸಲು ಹೊರಟಿದ್ದಾರೆ. ಇತ್ತೀಚೆಗೆ ಉಡುಪಿ ಜಿಲ್ಲಾದ್ಯಂತ ಮುಸ್ಲಿಂ

ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೋಮುವಾದಿಗಳಿಂದ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ➤ ಕ್ಯಾಂಪಸ್ ಫ್ರಂಟ್ ಖಂಡನೆ Read More »

ಕರಾವಳಿ, ಕರ್ನಾಟಕ
Scroll to Top