ಕರಾವಳಿ

ಈ ರೀತಿ ವೀಳ್ಯದೆಲೆ ಜೊತೆಗೆ ಈ ಒಂದು ವಸ್ತುವನ್ನು ಸೇರಿಸಿ ಅರ್ಪಿಸಿದರೆ ನಿಮ್ಮ ಜೀವನದಲ್ಲಿ ಎಂದು ಕಾಣದ ಯಶಸ್ಸನ್ನು ಕಾಣುತ್ತೀರಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಆಂಜನೇಯಸ್ವಾಮಿಗೆ ಇಷ್ಟವಾದಂತಹ ವಿಳೆದೆಲೆಯಿಂದ ಈ ಒಂದು ಕೆಲಸ ಮಾಡಿದರೆ ನಿಮ್ಮ ಕಷ್ಟಗಳೆಲ್ಲ ದೂರವಾಗುತ್ತದೆ, ಹೌದು ಸ್ನೇಹಿತರೆ ಹಿಂದು ಧರ್ಮದಲ್ಲಿ ವಿಳೆದೆಲೆಗೆ ತುಂಬಾ ಮಹತ್ವವಾದ ಸ್ಥಾನವಿದೆ. ಎಲ್ಲಾ ಶುಭಕಾರ್ಯಗಳಿಗೂ ಪೂಜೆಗಳಿಗೂ […]

ಈ ರೀತಿ ವೀಳ್ಯದೆಲೆ ಜೊತೆಗೆ ಈ ಒಂದು ವಸ್ತುವನ್ನು ಸೇರಿಸಿ ಅರ್ಪಿಸಿದರೆ ನಿಮ್ಮ ಜೀವನದಲ್ಲಿ ಎಂದು ಕಾಣದ ಯಶಸ್ಸನ್ನು ಕಾಣುತ್ತೀರಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಲಂಚ ಸ್ವೀಕಾರ ಪ್ರಕರಣ ➤ ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 17. ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಂಗಳೂರು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಯು.ಜಿತೇಂದ್ರ ನಾಥ್ ಅವರಿಗೆ 7 ವರ್ಷ ಶಿಕ್ಷೆ ಹಾಗೂ ಮೂವತ್ತು ಸಾವಿರ ರೂ. ಡಂದ ಹಾಗೂ ಎರಡನೇ ಆರೋಪಿ ಗುತ್ತಿಗೆ ಆಧಾರಿತ ಕಂಪ್ಯೂಟರ್ ಆಪರೇಟರ್ ಅನುಷ್ಕಾ ಗೆ ಮೂರು ವರ್ಷಗಳ ಸಾದಾ ಸಜೆ ಹಾಗೂ ಹತ್ತು ಸಾವಿರ ದಂಡವನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ ಜಕಾತಿ ಅವರು ತೀರ್ಪು

ಲಂಚ ಸ್ವೀಕಾರ ಪ್ರಕರಣ ➤ ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾನಸಿಕ ಅಸ್ವಸ್ಥನಿಂದ ತಾಯಿ ಹಾಗೂ ಸಹೋದರನಿಗೆ ಹಲ್ಲೆ..! ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 17. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತನ್ನ ತಾಯಿ ಹಾಗೂ ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಾಲೂಕಿನ ಕುವೆಟ್ಟು ಗ್ರಾಮದ ಕೊಂಕೋಡಿ ಎಂಬಲ್ಲಿ ನಡೆದಿದೆ. ಆರೋಪಿ ಸಿರಿಲ್ ಪಿಂಟೋ ಎನ್ನಲಾಗಿದೆ. ಗಾಯಗೊಂಡವರನ್ನು ಆರೋಪಿಯ ತಾಯಿ ಫೆಲ್ಸಿ ಮೋನಿಸ್ ಹಾಗೂ ಸಹೋದರ ಹೆನ್ರಿ ಪಿಂಟೋ ಎಂದು ಗುರುತಿಸಲಾಗಿದೆ. ಈತ ಡಿ. 14ರಂದು ರಾತ್ರಿ ಅಮಲು ಪದಾರ್ಥ ಸೇವಿಸಿ ಬಂದಿದ್ದ ಸಹೋದರನಿಗೆ ಮರದ ದೊಣ್ಣೆಯಿಂದ ಥಳಿಸಿ ತಲೆ ಹಾಗೂ ಕೈಗಳಿಗೆ

ಮಾನಸಿಕ ಅಸ್ವಸ್ಥನಿಂದ ತಾಯಿ ಹಾಗೂ ಸಹೋದರನಿಗೆ ಹಲ್ಲೆ..! ➤ ಇಬ್ಬರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳಂದೂರು, ಡಿ. 17. ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ಮಗುಚಿಬಿದ್ದ ಪರಿಣಾಮ ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡ ಘಟನೆ ಬೆಳಂದೂರು ಗ್ರಾಮದ ಬನಾರಿ ತಿರುವಿನಲ್ಲಿ ನಡೆದಿದೆ. ಗಾಯಾಗಳುಗಳನ್ನು ಕಾಣಿಯೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ ➤ ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ

ಅವಮಾನಕಾರಿ ವಿಡಿಯೋ ಪ್ರಸಾರ ಮಾಡಿದ ಕಹಳೆ ನ್ಯೂಸ್ ಚಾನೆಲ್ ವಿರುದ್ದ ಕಾನೂನು ಹೋರಾಟಕ್ಕೆ ತೀರ್ಮಾನ ➤ ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಅಲಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 17. ಡಿಸೆಂಬರ್ 14ರಂದು ಉಪ್ಪಿನಂಗಡಿ ಪೋಲಿಸರು ಸಮುದಾಯದ ಮೂರು ನಾಯಕರನ್ನು ಅಕ್ರಮವಾಗಿ‌ ಬಂಧಿಸಿರುವುದರ ವಿರುದ್ದ ಪೋಲಿಸ್ ಠಾಣೆಯ ಎದುರು ಪ್ರತಿಭಟನೆಯಲ್ಲಿ ವ್ಯಸ್ತನಾಗಿದ್ದ ಕಾರಣ ನನಗೆ ಸಂಜೆಯ ನಮಾಝ್ ನಿರ್ವಹಿಸಲು ಸಾಧ್ಯವಾಗಿರಲಿಲ್ಲ. ಹೊತ್ತು ಮೀರುತ್ತಾ ಬಂದಾಗ ಥಟ್ಟನೆ ನೆನಪಾದಾಗ ನಮಾಝ್ ನಿರ್ವಹಿಸಲು ಅವಸರದಲ್ಲಿ ಸ್ಥಳದಿಂದ ತೆರಳಿದ್ದೆ. ನಂತರ ನಮಾಝ್ ಮುಗಿಸಿ ಅಷ್ಟೇ ವೇಗದಲ್ಲಿ ಬಂದು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದೆ. ಆದರೆ ಕಹಳೆ ನ್ಯೂಸ್ ಚಾನೆಲ್ ತನ್ನ ಟಿ.ಆರ್.ಪಿ ತೆವಳಿಗಾಗಿ, ತರಾತುರಿಯಲ್ಲಿ ತೆರಳಿದ ವೀಡಿಯೋವನ್ನು

ಅವಮಾನಕಾರಿ ವಿಡಿಯೋ ಪ್ರಸಾರ ಮಾಡಿದ ಕಹಳೆ ನ್ಯೂಸ್ ಚಾನೆಲ್ ವಿರುದ್ದ ಕಾನೂನು ಹೋರಾಟಕ್ಕೆ ತೀರ್ಮಾನ ➤ ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಅಲಿ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಅಝಾನ್ ವಿರುದ್ಧ ಅಪಪ್ರಚಾರ ಮಾಡಿದ ಪ್ರಚೋದನಕಾರಿ ಭಾಷಣಗಾರ್ತಿ ಹಾರಿಕಾ ಮಂಜುನಾಥ್ ವಿರುದ್ಧ ಬಿಸ್ಮಿಲ್ಲಾ ಜುಮ್ಮಾ ಮಸ್ಜಿದ್ ವತಿಯಿಂದ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 17. ಅಲ್ಲಾಹು ಅಕ್ಬರ್ ಎಂದರೆ ಹಿಂದೂಗಳನ್ನು ಕೊಳ್ಳಿ ಎಂದು ಸಮಾಜಕ್ಕೆ ತಪ್ಪು ಮಾಹಿತಿ ನೀಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಪ್ರಯತ್ನಿಸಿದ ಆರೋಪದಲ್ಲಿ ಹಾರಿಕಾ ಮಂಜುನಾಥ್ ವಿರುದ್ಧ ದೂರು ನೀಡಲಾಯಿತು. ಬೆಳ್ತಂಗಡಿಯಲ್ಲಿ ಸೋಮವಾರ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಕಿನ್ಯಮ್ಮ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಗೀತಾ ಜಯಂತಿ ಶೌರ್ಯ ಪಥಸಂಚಲನ ಕಾರ್ಯಕ್ರಮದಲ್ಲಿ ಬೆಂಗಳೂರಿನ ಹಾರಿಕಾ ಮಂಜುನಾಥ್ ಅವರು ಮುಸ್ಲಿಮರ ಅಝಾನ್ (ಮಸೀದಿಯಲ್ಲಿ ಐದು ಬಾರಿ ಮೊಳಗುವ ಸಂದೇಶ) ಬಗ್ಗೆ ದುರುದ್ದೇಶಪೂರಿತವಾಗಿ ತಪ್ಪು ಮಾಹಿತಿ

ಬಂಟ್ವಾಳ: ಅಝಾನ್ ವಿರುದ್ಧ ಅಪಪ್ರಚಾರ ಮಾಡಿದ ಪ್ರಚೋದನಕಾರಿ ಭಾಷಣಗಾರ್ತಿ ಹಾರಿಕಾ ಮಂಜುನಾಥ್ ವಿರುದ್ಧ ಬಿಸ್ಮಿಲ್ಲಾ ಜುಮ್ಮಾ ಮಸ್ಜಿದ್ ವತಿಯಿಂದ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ ಪೊಲೀಸರ ಕಟ್ಟುಕಥೆಗಳು ಪ್ರಮಾದ ಮುಚ್ಚಿಹಾಕುವ ಪಿತೂರಿ ➤ ಪಾಪ್ಯುಲರ್ ಫ್ರಂಟ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 17. ಅಮಾಯಕರ ಬಿಡುಗಡೆಗೆ ಆಗ್ರಹಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣಾ ಪೊಲೀಸರು ಕಟ್ಟುಕಥೆಗಳನ್ನು ಸೃಷ್ಟಿಸಿ ಹರಿಯಬಿಡುತ್ತಿದ್ದು, ಇದು ಬರ್ಬರ ಲಾಠಿಚಾರ್ಜ್ ಪ್ರಮಾದವನ್ನು ಮುಚ್ಚಿ ಹಾಕುವ ಪಿತೂರಿಯಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ.ಕ. ಜಿಲ್ಲಾ ಸಮಿತಿ ಹೇಳಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಮುಂಭಾಗದಲ್ಲಿ ಡಿ.14ರಂದು ನಡೆದ ಪ್ರತಿಭಟನೆಯ ವೇಳೆ ಪೊಲೀಸರ ಮೇಲೆ ಹಲ್ಲೆ, ಠಾಣೆಯ ಮೇಲೆ ಕಲ್ಲೆಸೆತ, ಆ್ಯಂಬುಲೆನ್ಸ್ ನಲ್ಲಿ ಮಾರಕಾಯುಧ ಸಾಗಾಟ, ಗಲಭೆ ಪಿತೂರಿ, ಪೊಲೀಸ್

ಉಪ್ಪಿನಂಗಡಿ ಪೊಲೀಸರ ಕಟ್ಟುಕಥೆಗಳು ಪ್ರಮಾದ ಮುಚ್ಚಿಹಾಕುವ ಪಿತೂರಿ ➤ ಪಾಪ್ಯುಲರ್ ಫ್ರಂಟ್ Read More »

ಕರಾವಳಿ, ಕರ್ನಾಟಕ

ಈ 8 ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಕನ್ಯಾರಾಶಿ:~ ಈ ರಾಶಿಯವರಿಗೆ ಶನಿ ದೇವರ ಕೃಪೆಯಿಂದ ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ಲಾಭ ಬರಲಿದ್ದು ಮತ್ತು ಇಂದಿನ ದಿನ ಹಣವನ್ನು ಕೂಡಿಸಲು ಆರಂಭ ಮಾಡಿದರೆ ಮುಂದಿನ ದಿನಗಳನ್ನು ನೀವು

ಈ 8 ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕಾಪು ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ತಂಡದ ವಿದ್ಯಾರ್ಥಿಗಳ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಕಾಪು, ಡಿ. 16. ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದ ಘಟನೆ ವರದಿಯಾಗಿದೆ. ವಿದ್ಯಾರ್ಥಿನಿಯೋರ್ವಳ ಜೊತೆ ಅನ್ಯಕೋಮಿನ ವಿದ್ಯಾರ್ಥಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿ, ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದು ಬಳಿಕ ಹೊಡೆದಾಟ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪ್ರಾಂಶುಪಾಲರ ಜೊತೆ ಮಾತುಕತೆ ನಡೆಸಿದ್ದಾರೆ.

ಕಾಪು ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ತಂಡದ ವಿದ್ಯಾರ್ಥಿಗಳ ನಡುವೆ ಹೊಡೆದಾಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಹೆಸರಾಂತ ದೈವನರ್ತಕ ಹುಕ್ರಪ್ಪ ಪರವ ವಿಧಿವಶ

(ನ್ಯೂಸ್ ಕಡಬ) newskadaba.com ಕಡಬ, ಡಿ. 16. ಹೆಸರಾಂತ ದೈವನರ್ತಕ, ಇಚಿಲಂಪಾಡಿ ಗ್ರಾಮದ ಬಿಜೇರು ನಿವಾಸಿ ಹುಕ್ರಪ್ಪ ಪರವ(72) ಅವರು ಗುರುವಾರದಂದು ತನ್ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ತನ್ನ ಹದಿನಾರನೇ ವಯಸ್ಸಿನಲ್ಲಿ ದೈವನರ್ತನ ಆರಂಭಿಸಿದ್ದ ಇವರು, ಮೂರು ವರ್ಷದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಮನೆಯಲ್ಲಿಯೇ ಇದ್ದರು. ಇವರು ಇಚಿಲಂಪಾಡಿ ಬೂಡು ಉಳ್ಳಾಕ್ಲು ದೈವಸ್ಥಾನ, ಎಣ್ಮೂರು ಕೋಟಿ ಚೆನ್ನಯ ಗರಡಿ, ಸುಳ್ಯ ಪದವು ಶ್ರೀ ಬ್ರಹ್ಮಬೈದರ್ಕಳ ಗರಡಿ, ಶಿಬಾಜೆ, ಮೊಂಟೆತಡ್ಕ ಸೇರಿದಂತೆ ಕಾಸರಗೋಡು ಹಾಗೂ ದ.ಕ ಜಿಲ್ಲೆಯ ವಿವಿಧ ದೈವಸ್ಥಾನಗಳಲ್ಲಿ

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಹೆಸರಾಂತ ದೈವನರ್ತಕ ಹುಕ್ರಪ್ಪ ಪರವ ವಿಧಿವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top