ಮಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಮಹಿಳೆ ಅರೆಸ್ಟ್ ➤ 36.43 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಅವರಿಂದ ಸುಮಾರು 36,43,270 ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಆರೋಪಿ ಮಹಿಳೆಯು ಕಾಸರಗೋಡು ಮೂಲದ ತಲಂಗೆರೆಯವರಾಗಿದ್ದು, ಇವರು ಏರ್ ಇಂಡಿಯಾ ವಿಮಾನದ ಮೂಲಕ ದುಬೈನಿಂದ ಮಂಗಳೂರಿಗೆ ಗುರುವಾರದಂದು ಬಂದಿಳಿದಿದ್ದು, ಈ ಸಂದರ್ಭ ಅಧಿಕಾರಿಗಳು ತಪಾಸಣೆಗೊಳಪಡಿಸಿದಾಗ 24 ಕ್ಯಾರೆಟ್ ನ 739 ಗ್ರಾಂ. ಚಿನ್ನವನ್ನು ಗಮ್ ರೂಪದಲ್ಲಿ ಮಾಡಿ ಪ್ಲಾಸ್ಟಿಕ್ […]
ಮಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಮಹಿಳೆ ಅರೆಸ್ಟ್ ➤ 36.43 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್









