ಕರಾವಳಿ

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಸಾಗಾಟ ➤ ಆರೋಪಿಗಳು ಪರಾರಿ, ಗೋವು ಸಹಿತ ವಾಹನ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 16. ಅಕ್ರಮ ಗೋಸಾಗಾಟ ಮಾಡುತ್ತಿದ್ದುದನ್ನು ಭಜರಂಗದಳ ಕಾರ್ಯಕರ್ತರು ತಡೆದಿದ್ದು, ಈ ವೇಳೆ ಇಬ್ಬರು ಆರೋಪಿಗಳು ಪರಾರಿಯಾದ ಘಟನೆ ತಾಲೂಕಿನ ಕಾಯರ್ತಡ್ಕ ಸಮೀಪದ ಬೀಜದಡಿ ಎಂಬಲ್ಲಿ ನಡೆದಿದೆ. ಬೀಜದಡಿ ಎಂಬಲ್ಲಿ ಅಕ್ರಮ ಗೋಸಾಗಾಟ ನಡೆಯುತ್ತಿದೆ ಎಂಬ ಮಾಹಿತಿ ಪ್ರಕಾರ ದಾಳಿ ನಡೆಸಿದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ತಡೆದಿದ್ದು, ಈ ವೇಳೆ ಆರೋಪಿಗಳಾದ ರವೀಂದ್ರ ಪುತ್ಯೆ ಹಾಗೂ ಶ್ರೀಧರ ಪಂಚಮಿಪಾದೆ ಎಂಬವರು ಪರಾರಿಯಾಗಿದ್ದಾರೆ. ವಾಹನ ಹಾಗೂ ಗೋವನ್ನು ಕಾರ್ಯಕರ್ತರು ಧರ್ಮಸ್ಥಳ […]

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಸಾಗಾಟ ➤ ಆರೋಪಿಗಳು ಪರಾರಿ, ಗೋವು ಸಹಿತ ವಾಹನ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿಯಲ್ಲಿ ಶಾಂತಿ ಕದಡಲೆತ್ನಿಸಿದ ಸಮಾಜಘಾತುಕರ ವಿರುದ್ದ ಕಠಿಣ ಕ್ರಮ ➤ ಸಚಿವ ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 16. ಉಪ್ಪಿನಂಗಡಿ ಪರಿಸರದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ಸಮಾಜಘಾತುಕ ಶಕ್ತಿಯ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ. ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಹಿಸಲು ಸಾಧ್ಯವಿಲ್ಲ. ಘಟನೆಗೆ ಕಾರಣರಾದವರನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ಸಮರ್ಥವಾಗಿದೆ. ಗಲಭೆಗೆ ಯತ್ನಿಸುವ ಸಂಘಟನೆಗಳ ವಿರುದ್ದ ಸರಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ‌.

ಉಪ್ಪಿನಂಗಡಿಯಲ್ಲಿ ಶಾಂತಿ ಕದಡಲೆತ್ನಿಸಿದ ಸಮಾಜಘಾತುಕರ ವಿರುದ್ದ ಕಠಿಣ ಕ್ರಮ ➤ ಸಚಿವ ಎಸ್.ಅಂಗಾರ Read More »

ಕರಾವಳಿ, ಕರ್ನಾಟಕ

ಮಂಗಳೂರು: ವಾಟ್ಸಾಪ್ ನಲ್ಲಿ ಪೊಲೀಸರ ವಿರುದ್ದ ಬಹಿರಂಗ ಕೊಲೆ ಬೆದರಿಕೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ವಾಟ್ಸಾಪ್ ಮೂಲಕ ಪೊಲೀಸರ ವಿರುದ್ದ ಬಹಿರಂಗ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಪ್ರದೀಪ್ ಎಂಬವರು ದೂರು ದಾಖಲಿಸಿದ್ದು, ಕರೆಂಟ್ ಎಫೈರ್ಸ್ ಎಂಬ ಗ್ರೂಪಿನಲ್ಲಿ ಈ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.  

ಮಂಗಳೂರು: ವಾಟ್ಸಾಪ್ ನಲ್ಲಿ ಪೊಲೀಸರ ವಿರುದ್ದ ಬಹಿರಂಗ ಕೊಲೆ ಬೆದರಿಕೆ ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಜಿಲ್ಲಾ ಪೌರರಕ್ಷಣಾ ಪಡೆಗೆ ಸೇರಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಜಿಲ್ಲೆಯಲ್ಲಿ ಹೊಸದಾಗಿ ಆರಂಭಗೊಂಡಿರುವ ಪೌರರಕ್ಷಣಾ ಪಡೆಗೆ ಸೇರಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೇರಲಿಚ್ಚಿಸುವ ಅಭ್ಯರ್ಥಿಗಳಿಗೆ 20 ವರ್ಷ ಮೇಲ್ಪಟ್ಟಿರಬೇಕು. ಜಿಲ್ಲೆಯ ಖಾಯಂ ನಿವಾಸಿಗಳಾಗಿದ್ದು, ಯಾವುದೇ ಕ್ರಿಮಿನಲ್ ಮೊಕದ್ದಮೆ ಹೊಂದಿರಬಾರದು. ಅರ್ಜಿಯ ಜೊತೆಗೆ ವಿದ್ಯಾರ್ಹತೆ, ವಯಸ್ಸಿನ ದಾಖಲೆ, ದೈಹಿಕ ಅರ್ಹತಾ ಪ್ರಮಾಣ ಪತ್ರ, ಭಾವಚಿತ್ರ ಹಾಗೂ ವಾಸಸ್ಥಳಕ್ಕೆ ಸಂಬಂಧಿಸಿದ ದಾಖಲೆಗಳ ನಕಲು ಪ್ರತಿಯನ್ನು ಲಗತ್ತಿಸಿ ಅರ್ಜಿ ಸಲ್ಲಿಸಬಹುದು. ಯಾವುದೇ ಸಂಭಾವನೆ ಅಪೇಕ್ಷೆ ಇಲ್ಲದ, ಸಾಮಾಜಿಕ ಸೇವೆ ಮಾಡಲು

ಮಂಗಳೂರು: ಜಿಲ್ಲಾ ಪೌರರಕ್ಷಣಾ ಪಡೆಗೆ ಸೇರಲು ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು..! ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಪಾಣಾಜೆ, ಡಿ. 16. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪುತ್ತೂರು- ಪಾಣಾಜೆ ರಸ್ತೆಯ ಚೆಲ್ಯಡ್ಕ ಎಂಬಲ್ಲಿ ತೋಟಕ್ಕೆ ಉರುಳಿ ಬಿದ್ದ ಘಟನೆ ಗುರುವಾರದಂದು ಮುಂಜಾನೆ ವರದಿಯಾಗಿದೆ. ಬೆಟ್ಟಂಪಾಡಿ ಬಳಿಯ ಡೆಮ್ಮಂಗಾರದಿಂದ ಪುತ್ತೂರಿಗೆ ಹೊರಟಿದ್ದ ಕಾರು ಚೆಲ್ಯಡ್ಕ ಎಂಬಲ್ಲಿ ರಸ್ತೆಯ ಬದಿಯಲ್ಲಿನ ತೋಟಕ್ಕೆ ಬಿದ್ದಿದ್ದು, ಅದರಲ್ಲಿದ್ದ ಐವರು ಪ್ರಯಾಣಿಕರು ಪವಾಡಸದೃಶ ಪಾರಾಗಿದ್ದಾರೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು..! ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೌಡಿಶೀಟರ್ ಪಟ್ಟಿಯಿಂದ ನೂರಕ್ಕೂ ಅಧಿಕ ಮಂದಿಯ ಹೆಸರು ರದ್ದುಗೊಳಿಸಲು ನಿರ್ಧಾರ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಇಲ್ಲಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ, ಈ ಹಿಂದೆ ರೌಡಿಗಳಾಗಿದ್ದ ಪ್ರಸ್ತುತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದ ಹಿನ್ನೆಲೆ, 100ಕ್ಕೂ ಅಧಿಕ ಹಳೆಯ ರೌಡಿಗಳ ಹೆಸರನ್ನು ರೌಡಿಶೀಟರ್ ಪಟ್ಟಿಯಿಂದ ತೆಗೆಯಲು ಪೊಲೀಸ್ ಇಲಾಖೆ ನಿರ್ಧರಿಸಿವೆ. ರೌಡಿ ಶೀಟರ್ ನಿಂದ ಮುಕ್ತರಾಗುವವರೆಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವುದಕ್ಕಾಗಿ ಇಂದು ಮಂಗಳೂರು ನಗರ ಪೊಲೀಸ್ ವತಿಯಿಂದ ಪರಿವರ್ತನಾ ಸಭೆ ಆಯೋಜಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಈ ಹಿಂದೆಯೂ ಇದೇ ರೀತಿ ರೌಡಿಶೀಟರ್ ಪಟ್ಟಿಯಿಂದ ಕೆಲವು

ರೌಡಿಶೀಟರ್ ಪಟ್ಟಿಯಿಂದ ನೂರಕ್ಕೂ ಅಧಿಕ ಮಂದಿಯ ಹೆಸರು ರದ್ದುಗೊಳಿಸಲು ನಿರ್ಧಾರ..! Read More »

ಕರಾವಳಿ, ಕರ್ನಾಟಕ

ಪುತ್ತೂರು: ಪಾದಚಾರಿ ಮಹಿಳೆಗೆ ಬೈಕ್ ಢಿಕ್ಕಿ- ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 16. ಪಾದಚಾರಿ ಮಹಿಳೆಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದ ಘಟನೆ ಗುರುವಾರದಂದು ಬೆಳಗ್ಗೆ ಬೊಳ್ವಾರಿನಲ್ಲಿ ನಡೆದಿದೆ. ಮಹಿಳೆಯು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ತೀವ್ರತೆಗೆ ಮಹಿಳೆಯ ತಲೆ ಹಾಗೂ ಕೈಗೆ ಗಾಯವಾಗಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪುತ್ತೂರು: ಪಾದಚಾರಿ ಮಹಿಳೆಗೆ ಬೈಕ್ ಢಿಕ್ಕಿ- ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದುವೆ ವಿಳಂಭ ಸಮಸ್ಯೆಗೆ ಶಾಶ್ವತ ಪರಿಹಾರ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಜೀವನದಲ್ಲಿ ಮದುವೆಯೆಂಬುದು ಒಂದು ಪ್ರಮುಖ ಘಟ್ಟ ಇಂತಹ ಮದುವೆಗೆ ಯಾವುದೇ ತೊಂದರೆ ಅಡಚನೆಗಳು ಬರಬಾರದು ಯಾವ ವಯಸ್ಸಿನಲ್ಲಿ ಮದುವೆ ಆಗಬೇಕು ಅದೇ ವಯಸ್ಸಿನಲ್ಲಿ ಮದುವೆಯಾದರೆ ತುಂಬಾ ಒಳ್ಳೆಯದು ಪ್ರತಿಯೊಂದು

ಮದುವೆ ವಿಳಂಭ ಸಮಸ್ಯೆಗೆ ಶಾಶ್ವತ ಪರಿಹಾರ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಪುತ್ತೂರು: ಬಿಗ್ ಬಾಸ್ ಖ್ಯಾತಿಯ ಅರವಿಂದದ ಹಾಗೂ ದಿವ್ಯಾ ಉರುಡುಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 15. ಇತಿಹಾಸ ಪ್ರಸಿದ್ದ ಕ್ಷೇತ್ರವಾದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ.ಪಿ ಹಾಗೂ ದಿವ್ಯಾ ಉರುಡುಗ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.  

ಪುತ್ತೂರು: ಬಿಗ್ ಬಾಸ್ ಖ್ಯಾತಿಯ ಅರವಿಂದದ ಹಾಗೂ ದಿವ್ಯಾ ಉರುಡುಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Read More »

ಕರಾವಳಿ, ಕರ್ನಾಟಕ

ಎಸ್ಸೆಸ್ಸೆಫ್ ಬೈತಡ್ಕ: ಮಹ್ಳರತುಲ್ ಬದ್ರಿಯ್ಯಾ ಮಜ್ಲಿಸ್ ಹಾಗೂ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಾಣಿಯೂರು, ಡಿ. 15. ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಬೈತಡ್ಕ ಶಾಖೆ ಇದರ ವತಿಯಿಂದ ಮಾಸಿಕ ಮಹ್ಳರತುಲ್ ಬದ್ರಿಯ್ಯಾ ಮಜ್ಲಿಸ್ ಡಿ.13 ರಂದು ಬೆಳಂದೂರಿನ ಎಸ್ಸೆಸ್ಸೆಫ್ ಕಛೇರಿಯಲ್ಲಿ ನಡೆಯಿತು. ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷರಾದ ಬಿ.ಪಿ ಇಸ್ಮಾಯಿಲ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. SSF ಜಿಲ್ಲಾ ನಾಯಕ ಮಾಸ್ಟರ್ ಶಫೀಕ್ ತಿಂಗಳಾಡಿ ಸಂಘಟನಾ ತರಬೇತಿ ನಡೆಸಿಕೊಟ್ಟರು. ಅಬ್ದುಲ್ ಲತೀಫ್ ಮಿಸ್ಬಾಹಿ ಮಹ್ಳರತುಲ್ ಬದ್ರಿಯ್ಯಾ ಮಜ್ಲಿಸಿಗೆ ನೇತೃತ್ವ ನೀಡಿದರು.

ಎಸ್ಸೆಸ್ಸೆಫ್ ಬೈತಡ್ಕ: ಮಹ್ಳರತುಲ್ ಬದ್ರಿಯ್ಯಾ ಮಜ್ಲಿಸ್ ಹಾಗೂ ಸನ್ಮಾನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ
Scroll to Top