ಕರಾವಳಿ

ಮನೆಯಲ್ಲಿ ಸುಖ ಶಾಂತಿ, ನೆಮ್ಮದಿ ಇಲ್ಲದಿರುವುದು ಹಾಗು ಕೌಟಂಬಿಕ ಕಲಹಗಳು ಆಗುತ್ತಿದ್ದರೆ ಈ ಒಂದು ನಿಯಮ ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮನೆಯಲ್ಲಿ ಸುಖ ಶಾಂತಿ, ನೆಮ್ಮದಿ ಇಲ್ಲದಿರುವುದು ಹಾಗು ಕೌಟಂಬಿಕ ಕಲಹಗಳು ಆಗುತ್ತಿದ್ದರೆ, ನೀವು ಈ ಮಂತ್ರವನ್ನು ಒಮ್ಮೆ ಜಪಿಸಿ ನಿಮ್ಮ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಅಷ್ಟಕ್ಕೂ ಯಾವ ಮಂತ್ರವನ್ನು […]

ಮನೆಯಲ್ಲಿ ಸುಖ ಶಾಂತಿ, ನೆಮ್ಮದಿ ಇಲ್ಲದಿರುವುದು ಹಾಗು ಕೌಟಂಬಿಕ ಕಲಹಗಳು ಆಗುತ್ತಿದ್ದರೆ ಈ ಒಂದು ನಿಯಮ ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಟೈರ್ ಪಂಕ್ಚರ್ ಆಗಿ ಮೀನು ಸಾಗಾಟದ ಲಾರಿ ಪಲ್ಟಿ ➤ ಚಾಲಕ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 11. ಮೀನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಪಡುಬಿದ್ರಿ ರಾ.ಹೆ. 66ರಲ್ಲಿ ನಡೆದಿದೆ. ಉಡುಪಿಯ ಮಲ್ಪೆ ಬಂದರಿ‌ನಿಂದ ಮಂಗಳೂರಿಗೆ ಮೀನು ತುಂಬಿಕೊಂಡು ಬರುತ್ತಿದ್ದ ವೇಳೆ ಪಡುಬಿದ್ರೆ ಸಮೀಪ ಟೈರ್ ಪಂಚರ್ ಆಗಿ ಲಾರಿ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.        

ಟೈರ್ ಪಂಕ್ಚರ್ ಆಗಿ ಮೀನು ಸಾಗಾಟದ ಲಾರಿ ಪಲ್ಟಿ ➤ ಚಾಲಕ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅನ್ಯಕೋಮಿನ ಜೋಡಿಯನ್ನು ಗದರಿಸಿದ ಹಿನ್ನೆಲೆ ➤ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 11. ಮಂಗಳೂರು- ಉಡುಪಿ ನಡುವೆ ಸಂಚರಿಸುವ ಖಾಸಗಿ ಬಸ್ಸೊಂದರಲ್ಲಿ ಅನ್ಯಕೋಮಿನ ಯುವಕ ಹಾಗೂ ಯುವತಿ ಜೊತೆಯಾಗಿ ಪ್ರಯಾಣಿಸುತ್ತಿದ್ದನ್ನು ಕಂಡು ಸಾರ್ವಜನಿಕರು ಗದರಿಸಿದ ಪ್ರಕರಣಕ್ಕೆ ಸಂಬಂಧಿಸಿ, ಸ್ವಯಂಪ್ರೇರಿತ ದೂರು ದಾಖಲಿಸಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ ಐದರಿಂದ ಆರು ಜನರು ಭಾಗಿಯಾಗಿರುವ ಸಾಧ್ಯತೆಯಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಶುಕ್ರವಾರದಂದು ಈ ಘಟನೆ ನಡೆದಿದ್ದು, ಮಂಗಳೂರಿನ ಹೊರವಲಯದ ಕಾಲೇಜೊಂದರ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಜೊತೆಯಾಗಿ ಬಸ್ ನಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದರು

ಮಂಗಳೂರು: ಅನ್ಯಕೋಮಿನ ಜೋಡಿಯನ್ನು ಗದರಿಸಿದ ಹಿನ್ನೆಲೆ ➤ ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮೊಬೈಲ್ ಹಾಗೂ ಪರ್ಸ್ ದೋಚಿ ಕಳ್ಳ ಪರಾರಿ..!

(ನ್ಯೂಸ್ ಕಡಬ) newskadabac.com ಮಂಗಳ, ಡಿ. 11. ಕಳ್ಳನೋರ್ವ ವ್ಯಕ್ತಿಯಲ್ಲಿದ್ದ ಪರ್ಸ್ ಹಾಗೂ ಮೊಬೈಲ್ ಅನ್ನಜ ಎಗರಿಸಿ ಪರಾರಿಯಾದ ಘಟನೆ ನಗರದ ಲಾಲ್ ಬಾಗ್ ವೃತ್ತದ ಬಳಿ ಶನಿವಾರದಂದು ಮಧ್ಯಾಹ್ನ ನಡೆದಿದೆ. ಕಳ್ಳನನ್ನು ಸಾರ್ವಜನಿಕರು ಬಿಗ್ ಬಝಾರ್ ಕಡೆಯಿಂದ ಲಾಲ್ ಬಾಗ್ ವೃತ್ತದವರೆಗೆ ಬೆನ್ನಟ್ಟಿದರೂ ಹಿಡಿಯಲು ಸಾಧ್ಯವಾಗಿಲ್ಲ. ಬಿಳಿ ಶರ್ಟ್ ಧರಿಸಿದ್ದ ಈತನ ವಯಸ್ಸು ಸುಮಾರು 25ರಿಂದ 30 ಇರಬಹುದು, ಈತನ ಚಹರೆ ಲಾಲ್ ಬಾಗ್ ವೃತ್ತದ ಬಳಿಯಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರಬಹುದು ಎಂದು ಹೇಳಲಾಗಿದೆ. ಹೆಚ್ಚಿನ

ಮಂಗಳೂರು: ಮೊಬೈಲ್ ಹಾಗೂ ಪರ್ಸ್ ದೋಚಿ ಕಳ್ಳ ಪರಾರಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಬಿಪಿನ್ ರಾವತ್ ವಿರುದ್ದ ಅವಹೇಳನಕಾರಿ ಪೋಸ್ಟ್ ➤ ಮೂವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 11. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಅವರು ಮೃತಪಟ್ಟ ಬಳಿಕ‌ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪಕ್ಕೆ ಸಂಬಂಧಿಸಿ, ಮೂವರ ಮೇಲೆ ಮಂಗಳೂರು ಪೊಲೀಸರು ಕೇಸು ದಾಖಲಿಸಿದ್ದಾರೆ. ಮೂವರ ಪೈಕಿ ಓರ್ವ ಕಾರ್ಕಳದ ವ್ಯಕ್ತಿ, ಮತ್ತೋರ್ವ ಬೆಂಗಳೂರು ಮತ್ತು ಇನ್ನೋರ್ವನ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಶುಕ್ರವಾರವಷ್ಟೇ ಸಿಎಂ ಬೊಮ್ಮಯಿ ಅವರು ರಾವತ್ ವಿರುದ್ಧ ಸ್ಟೇಟಸ್ ಹಾಕುವವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ

ಮಂಗಳೂರು: ಬಿಪಿನ್ ರಾವತ್ ವಿರುದ್ದ ಅವಹೇಳನಕಾರಿ ಪೋಸ್ಟ್ ➤ ಮೂವರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ

ಕನ್ನಡ ಚಲನಚಿತ್ರ ನಟ ಕಿಚ್ಚ ಸುದೀಪ್ ಸುಬ್ರಹ್ಮಣ್ಯ ಮಠಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 11. ಕನ್ನಡದ ಚಲನಚಿತ್ರ ಕಿಚ್ಚ ಸುದೀಪ್ ಅವರು ಸಂಪುಟ ನರಸಿಂಹ ಸ್ವಾಮಿ‌ ಶ್ರೀ ಸುಬ್ರಹ್ಮಣ್ಯ ಮಠದ ಪೀಠಾಧಿಪತಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ಭೇಟಿ ಆಶೀರ್ವಾದ ಪಡೆದು ಬಳಿಕ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ನಾಗ ಪ್ರತಿಷ್ಠೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಪತ್ನಿ ಪ್ರಿಯಾಂಕ ಸುದೀಪ್ ಉಪಸ್ಥಿತರಿದ್ದರು.  

ಕನ್ನಡ ಚಲನಚಿತ್ರ ನಟ ಕಿಚ್ಚ ಸುದೀಪ್ ಸುಬ್ರಹ್ಮಣ್ಯ ಮಠಕ್ಕೆ ಭೇಟಿ Read More »

ಕರಾವಳಿ, ಕರ್ನಾಟಕ

ಆಟೋ ಚಾಲಕ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ. 11.ಆಟೋ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಮುಂಡಂಗಲ್ ಎಂಬಲ್ಲಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸುಧಾಕರ್ ಕೋಟ್ಯಾನ್ ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.  

ಆಟೋ ಚಾಲಕ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿಗೆ ಜೀಪ್ ಢಿಕ್ಕಿ- ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 11. ಕಾರು ಹಾಗೂ ಜೀಪ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಉಪ್ಪಿನಂಗಡಿ ಸಮೀಪದ ಗಾಂಧಿ ಪಾರ್ಕ್ ಬಳಿ ನಡೆದಿದೆ. ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ರಿಟ್ಝ್ ಕಾರಿಗೆ ಜೀಪೊಂದು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು, ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ ಎನ್ನಲಾಗಿದೆ. ಘಟನೆಯಿಂದ ಕಾರಿನ ಹಿಂಭಾಗ ಸ್ವಲ್ಪ ನಜ್ಜು ಗುಜ್ಜಾಗಿದ್ದು, ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಕಾರಿಗೆ ಜೀಪ್ ಢಿಕ್ಕಿ- ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮತಾಂತರಕ್ಕೆ ಯತ್ನಿಸಿ ನಾಲ್ವರ ಸಾವಿಗೆ ಕಾರಣಳಾದ ಮಹಿಳೆ ಅಂದರ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 11. ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣದಲ್ಲಿ ನೂರ್ ಜಹಾನ್ ಎಂಬ ಮಹಿಳೆಯು ಮತಾಂತರಕ್ಕೆ ಯತ್ನಿಸಿದ ಘಟನೆ ದೃಢವಾಗಿದ್ದು, ಆಕೆಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಶನಿವಾರದಂದು ತಿಳಿಸಿದ್ದಾರೆ. ಪತಿ ನಾಗೇಶ್ ಗೆ ಡೈವೋರ್ಸ್ ಕೊಡು, ನಾನು ನಿನಗೆ ಮುಸ್ಲಿಂ ಹುಡುಗನ ಜೊತೆ ಮದುವೆ ಮಾಡುತ್ತೇನೆ ಎಂದು ನೂರ್ ಜಹಾನ್ ಹೇಳಿದ್ದಳು. ಇದಕ್ಕೆ ಸಂಬಂಧಿಸಿ ನೂರ್ ಜಹಾನ್ ಳನ್ನು ಬಂಧಿಸಲಾಗಿದೆ. ನೂರ್ ಜಹಾನ್ ಮುಸ್ಲಿಮರ ಮದುವೆ

ಮಂಗಳೂರು: ಮತಾಂತರಕ್ಕೆ ಯತ್ನಿಸಿ ನಾಲ್ವರ ಸಾವಿಗೆ ಕಾರಣಳಾದ ಮಹಿಳೆ ಅಂದರ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಟೊ ರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ ➤ ನಾಲ್ವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 11. ನಗರದ ಹೊರವಲಯದ ಅಡ್ಯಾರ್ ಪದವಿನಲ್ಲಿ ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್, ಹಲ್ಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಮಹಿಳೆಯ ಚಪ್ಪಲಿ ಪತ್ತೆಯಾಗಿತ್ತು. ಹಲ್ಲೆಗೊಳಗಾದ ವ್ಯಕ್ತಿಯ ಹಿನ್ನೆಲೆ ಪರಿಶೀಲನೆ ನಡೆಸುತ್ತಿದ್ದೇವೆ, ಆದರೆ ಗಾಯಾಳು ಇದುವರೆಗೆಊ ಯಾವುದೇ ಹೇಳಿಕೆ ನೀಡಿಲ್ಲ ಎಂದು ತಿಳಿಸಿದರು.  

ಅಟೊ ರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ ➤ ನಾಲ್ವರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top