ಕರಾವಳಿ

ಡಿ. 08ರಿಂದ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ದೂರು ಸ್ವೀಕಾರ ➤ ಕಡಬದಲ್ಲಿ ಯಾವಾಗ ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ಇದೇ ಡಿ.08ರಿಂದ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಡಬ, ಬೆಳ್ತಂಗಡಿ, ಬಂಟ್ವಾಳ, ಮೂಡಬಿದ್ರೆ, ಪುತ್ತೂರು ಹಾಗೂ ಸುಳ್ಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತಹ ದೂರುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಿದ್ದಾರೆ. ಕಡಬ ತಾಲೂಕಿನ ದೂರುಗಳನ್ನು ಕಡಬ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಡಿಸೆಂಬರ್ 08ರ ಮಧ್ಯಾಹ್ನ 2.30 ರಿಂದ ಸಂಜೆ 4.30ರ ವರೆಗೆ, ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಡಿಸೆಂಬರ್ 09ರ ಬೆಳಿಗ್ಗೆ 11 ರಿಂದ […]

ಡಿ. 08ರಿಂದ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ದೂರು ಸ್ವೀಕಾರ ➤ ಕಡಬದಲ್ಲಿ ಯಾವಾಗ ಗೊತ್ತೇ..? Read More »

ಕರಾವಳಿ, ಕರ್ನಾಟಕ

ಕಡಬ: ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವ ➤ ನಾಳೆ (ಡಿ. 07) ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಡಿ. 06. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕಡಬ ತಾಲೂಕು ಪತ್ರಕರ್ತರ ಸಂಘ, ಪಿಜಕಳ ಸರ್ಕಾರಿ ಕಿ.ಪ್ರಾ. ಶಾಲೆಯ ಎಸ್‌ಡಿಎಂಸಿ ಹಾಗೂ ಪಿಜಕಳದ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪದ್ಮಶ್ರೀ ಪುರಸ್ಕೃತ ಶಿಕ್ಷಣ ಸಂತ ಹರೇಕಳ ಹಾಜಬ್ಬ ಅವರಿಗೆ ಸಮ್ಮಾನ ಸಮಾರಂಭವು ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಡಿ. 07ರಂದು ಬೆಳಿಗ್ಗೆ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಉದ್ಘಾಟಿಸಲಿದ್ದು, ದ.ಕ.

ಕಡಬ: ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವ ➤ ನಾಳೆ (ಡಿ. 07) ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ಕೊರೋನಾ ಪ್ರಕರಣ ತೀವ್ರ ಹೆಚ್ಚಾದಲ್ಲಿ ಶಾಲಾ- ಕಾಲೇಜು ಬಂದ್ ಗೆ ಸಿದ್ದ ➤ ಸಚಿವ ಬಿ.ಸಿ ನಾಗೇಶ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 06. ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ, ಶಾಲೆಗಳನ್ನು ಬಂದ್ ಮಾಡುವ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಮಹತ್ವದ ಹೇಳಿಕಯೊಂದನ್ನು ನೀಡಿದ್ದಾರೆ. ಈ ಕುರಿತು ಸುದ್ದಿಗಾರಗೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲು ಸಿದ್ದ. ಈ ಕುರಿತು ತಜ್ಞರೊಂದಿಗೆ ಪ್ರತಿದಿನ ವರದಿ ಪಡೆಯುತ್ತಿದ್ದೇವೆ. ವರದಿಯ ಪ್ರಕಾರ ಕೋವಿಡ್ ಪ್ರಕರಣದಲ್ಲಿ ತೀವ್ರ ಹೆಚ್ಚಳ ಉಂಟಾದರೆ ಶಾಲೆಗಳನ್ನು ಬಂದ್ ಮಾಡಲು ಸಿದ್ದ. ಪೋಷಕರು

ಕೊರೋನಾ ಪ್ರಕರಣ ತೀವ್ರ ಹೆಚ್ಚಾದಲ್ಲಿ ಶಾಲಾ- ಕಾಲೇಜು ಬಂದ್ ಗೆ ಸಿದ್ದ ➤ ಸಚಿವ ಬಿ.ಸಿ ನಾಗೇಶ್ Read More »

ಕರಾವಳಿ

ಗೂನಡ್ಕ: ಐಪಿಎಲ್ ಪ್ರೆಡಿಕ್ಷನ್ 4 ವಿಜೇತರಿಗೆ ಪ್ರಶಸ್ತಿ ವಿತರಣಾ ಸಮಾರಂಭ

(ನ್ಯೂಸ್ ಕಡಬ) newskadaba.com ಸಂಪಾಜೆ, ಡಿ. 06. ಟೀಮ್ ಅಡ್ಮಿನ್ಸ್ ವಾಟ್ಸಾಪ್ ಗ್ರೂಪ್ ವತಿಯಿಂದ ನಡೆದ ಐಪಿಎಲ್ ಪ್ರೆಡಿಕ್ಷನ್ ಸೀಸನ್ 4 ವಿಜೇತರಿಗೆ ಪ್ರಶಸ್ತಿ ವಿತರಣಾ ಸಮಾರಂಭವು ರಾಯಲ್ ಫ್ರೆಂಡ್ಸ್ ಕ್ಲಬ್ ಗೂನಡ್ಕ ಕಚೇರಿಯಲ್ಲಿ ನಡೆಯಿತು. ಐಪಿಎಲ್ ಪ್ರೆಡಿಕ್ಷನ್ ಸೀಸನ್ 4 2021 ಇದರ ಪ್ರಥಮ ಸ್ಥಾನವನ್ನು ಸಿರಾಜ್ ಕರಾವಳಿ, ದ್ವಿತೀಯ ಸಾಜಿದ್ ಐ ಜಿ, ತೃತೀಯ ಅಝರುದ್ದೀನ್ ಗೂನಡ್ಕ, ಚತುರ್ಥ ಝಹೀರ್ ಪೆರಾಜೆ ಪಡೆದುಕೊಂಡರು ಹಾಗೂ ಹಲವರು ಸಮಾಧಾನಕರ ಬಹುಮಾನವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಟೀಮ್

ಗೂನಡ್ಕ: ಐಪಿಎಲ್ ಪ್ರೆಡಿಕ್ಷನ್ 4 ವಿಜೇತರಿಗೆ ಪ್ರಶಸ್ತಿ ವಿತರಣಾ ಸಮಾರಂಭ Read More »

ಕರಾವಳಿ, ಕರ್ನಾಟಕ

ಕಡಬ: ಇಂದಿನಿಂದ ಡಿ. 15ರ ವರೆಗೆ ಭೂಮಿ ಕೇಂದ್ರದ ಕೆಲಸಗಳು ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಡಿ. 06. ಇಲ್ಲಿನ ಭೂಮಿ ಕೇಂದ್ರದಲ್ಲಿ ಭೂಮಿ‌ 7.0 ತಂತ್ರಾಂಶ ಅಳವಡಿಕೆ ಕಾರ್ಯವು ನಡೆಯಲಿರುವುದರಿಂದ ಪಹಣಿ, ಮ್ಯುಟೇಶನ್ ಪ್ರತಿ ವಿತರಣೆ ಹಾಗೂ ಭೂಮಿ ಕೇಂದ್ರದ ಎಲ್ಲಾ ಕೆಲಸಗಳು ಇಂದಿನಿಂದ ಡಿ. 15ರ ವರೆಗೆ ಸ್ಥಗಿತಗೊಳ್ಳಲಿದೆ ಎಂದು ಕಡಬ ತಹಶೀಲ್ದಾರ್ ಅನಂತ್ ಶಂಕರ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.        

ಕಡಬ: ಇಂದಿನಿಂದ ಡಿ. 15ರ ವರೆಗೆ ಭೂಮಿ ಕೇಂದ್ರದ ಕೆಲಸಗಳು ಸ್ಥಗಿತ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಇತ್ತಂಡಗಳ ನಡುವೆ ತಾರಕಕ್ಕೇರಿದ ಜಗಳ ➤ ಐವರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 06. ಎರಡು ಕೋಮಿನ ನಡುವಿನ ಗಲಾಟೆಯು ತಲ್ವಾರ್ ದಾಳಿ ಮೂಲಕ ಅಂತ್ಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದ ಅಂಡೆತಡ್ಕ ಎಂಬಲ್ಲಿ ನಡೆದಿದೆ. ಫಯಾಝ್ ಹಾಗೂ ಹಫೀಝ್ ಎಂಬವರು ರಾತ್ರಿ ವೇಲೆ ಅಂಗಡಿಯೊಂದರ ಬಳಿ ಇದ್ದ ಸಂದರ್ಭ ಅಲ್ಲಿಗೆ ಬಂದ ಐದು ಮಂದಿಯ ತಂಡ ಏಕಾಏಕಿ ತಲ್ವಾರ್ ದಾಳಿ ನಡೆಸಿದ್ದಾರೆ. ಬಳಿಕ ಬೈಕ್ ಮೂಲಕ ಬಂದ 40 ಮಂದಿಯ ತಂಡವೊಂದು ಅಂಡೆತಡ್ಕದ ಅಂಗಡಿಯೊಂದರಲ್ಲಿ ಕುಳಿತಿದ್ದ ಸಿದ್ದೀಕ್, ಅಯ್ಯೂಬ್ ಹಾಗೂ ಝಕರಿಯಾ

ಉಪ್ಪಿನಂಗಡಿ: ಇತ್ತಂಡಗಳ ನಡುವೆ ತಾರಕಕ್ಕೇರಿದ ಜಗಳ ➤ ಐವರು ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಮ್ಮ ಮನೆಯಲ್ಲಿ ಕೆಟ್ಟ ಶಕ್ತಿಗಳು,ಎಷ್ಟೇ ಮಾಟ ಮಂತ್ರ ಮಾಡಿದರೂ ಕೂಡ ನಿಮ್ಮ ಮನೆಗೆ ತಾಗುವುದಿಲ್ಲ ಹಾಗೆಯೇ ಜನರ ಕೆಟ್ಟ ಕಣ್ಣು ನಿಮ್ಮ ಮನೆಯ ಮೇಲೆ ಬೀಳಲ್ಲ …

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಎಲ್ಲರಿಗೂ ಕೂಡ ಶತ್ರುವೆಂದು ಇದ್ದೇ ಇರುತ್ತಾರೆ ಹೌದು ನಾವು ಕಷ್ಟಪಟ್ಟು ಕೆಲಸ ಮಾಡಿ ನಮ್ಮ ಜೀವನದಲ್ಲಿ ಉನ್ನತಿಯನ್ನು ಹೊಂದುತ್ತಿದ್ದಾರೆ ಕೆಲವು ಜನಗಳು ನಮ್ಮನ್ನು ನೋಡಿ

ನಿಮ್ಮ ಮನೆಯಲ್ಲಿ ಕೆಟ್ಟ ಶಕ್ತಿಗಳು,ಎಷ್ಟೇ ಮಾಟ ಮಂತ್ರ ಮಾಡಿದರೂ ಕೂಡ ನಿಮ್ಮ ಮನೆಗೆ ತಾಗುವುದಿಲ್ಲ ಹಾಗೆಯೇ ಜನರ ಕೆಟ್ಟ ಕಣ್ಣು ನಿಮ್ಮ ಮನೆಯ ಮೇಲೆ ಬೀಳಲ್ಲ … Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಸಿರಿಬಾಗಿಲು: ಸರಕಾರಿ ಶಾಲೆಯಲ್ಲಿ ಹುಟ್ಟುಹಬ್ಬ ಆಚರಿಸಿದ ಹಂಸಿಕಾ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ಕೆಲವು ಖಾಸಗಿ ಶಾಲೆಗಳಲ್ಲಿ ಮಾತ್ರ ಖಾಸಗಿ ಕಾರ್ಯಕ್ರಮಗಳನ್ನು ಮಕ್ಕಳ ಪೋಷಕರು ಆಯೋಜಿಸುತ್ತಿದ್ದರೆ ಗ್ರಾಮೀಣ ಭಾಗದ ಸರಕಾರಿ ಶಾಲೆಯೊಂದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ತಮ್ಮ ಮಗಳ ಹುಟ್ಟುಹಬ್ಬವನ್ನು ಸರಕಾರಿ ಶಾಲೆಯಲ್ಲಿ ಆಚರಿಸಿ ಮಾದರಿಯಾಗಿದ್ದಾರೆ. ಕಡಬ ತಾಲೂಕು ಕೊಂಬಾರು ಗ್ರಾಮದ ಸಿರಿಬಾಗಿಲು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಅನಿಲ ಅವರು ತನ್ನ ಮಗಳು ಹಂಸಿಕಾಳ ಮೊದಲ ವರ್ಷದ ಹುಟ್ಟುಹಬ್ಬವನ್ನು ಸಿರಿಬಾಗಿಲು ಸರಕಾರಿ ಶಾಲಾ ಮಕ್ಕಳಿಗೆ ಸಿಹಿ ಹಂಚಿದ್ದಲ್ಲದೆ ಶಾಲಾ

ಸಿರಿಬಾಗಿಲು: ಸರಕಾರಿ ಶಾಲೆಯಲ್ಲಿ ಹುಟ್ಟುಹಬ್ಬ ಆಚರಿಸಿದ ಹಂಸಿಕಾ Read More »

ಕರಾವಳಿ

ಈ ರೀತಿಯಲ್ಲಿ ದೀಪ ಬೆಳಗಿಸಿ ನಿಮ್ಮ ಕಷ್ಟಗಳು ಪರಿಹಾರ ಆಗುತ್ತವೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಪಡೆದುಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಬೆಳಿಗ್ಗೆ ಮತ್ತು ಸಂಜೆ ದೇವರ ಬಳಿ ದೀಪವನ್ನು ಹಚ್ಚುವುದು ಏಕೆ ಪ್ರತಿಯೊಬ್ಬರ ಹಿಂದೂ ಮನೆಯಲ್ಲಿ ದೇವರ ಮುಂದೆ ದೀಪವನ್ನು ಬೆಳಗಿಸುವುದು ಮೊದಲಿನ ಕಾಲದಿಂದಲೂ ನಡೆದು ಕೊಂಡ ಬಂದು ಸಂಪ್ರದಾಯ.

ಈ ರೀತಿಯಲ್ಲಿ ದೀಪ ಬೆಳಗಿಸಿ ನಿಮ್ಮ ಕಷ್ಟಗಳು ಪರಿಹಾರ ಆಗುತ್ತವೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಪಡೆದುಕೊಳ್ಳಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಸುಳ್ಯ: ಪಿಕಪ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 04. ಪಿಕಪ್ ವಾಹನ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಅರಂತೋಡು ಕೊಡಂಕೇರಿ ತಿರುವಿನಲ್ಲಿ ನಡೆದಿದೆ. ಸುಳ್ಯದಿಂದ ಅರಂತೋಡು ಕಡೆಗೆ ಬರುತ್ತಿದ್ದ ಪಿಕಪ್ ವಾಹನಕ್ಕೆ ಮಡಿಕೇರಿಯಿಂದ ಬದಿಯಡ್ಕ ತೆರಳುತ್ತಿದ್ದ ಬೈಕ್ ನಡುವೆ ಪರಸ್ಪರ ಡಿಕ್ಕಿ ಹೊಡೆದು ಸವಾರ ಗಾಯಗೊಂಡಿದ್ದು, ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಲ್ಲುಗುಂಡಿ ಹೊರಠಾಣಾ ಪೋಲಿಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.    

ಸುಳ್ಯ: ಪಿಕಪ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top