ಪುತ್ತೂರು: ದ್ವಿಚಕ್ರ ವಾಹನ ಢಿಕ್ಕಿ ➤ ಪಾದಚಾರಿ ಮೃತ್ಯು
(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 04. ಪುತ್ತೂರು ಪೋಲಿಸ್ ಠಾಣಾ ಮುಂಭಾಗ ನಡೆದುಕೊಂದು ಹೋಗುತ್ತಿದ್ದ ವ್ಯಕ್ರಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಚಿಕ್ಕಪುತ್ತೂರಿನ ಕೇಶವ ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಹೆಗ್ಡೆ ಆರ್ಕೇಡ್ ಮುಂಭಾಗದಿಂದ ಮನೆಗೆ ನಡೆದುಕೊಂಡು ಹೋಗುತಿದ್ದ ವೇಳೆ ಧವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಇದರ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟ ಕೇಶವ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ […]
ಪುತ್ತೂರು: ದ್ವಿಚಕ್ರ ವಾಹನ ಢಿಕ್ಕಿ ➤ ಪಾದಚಾರಿ ಮೃತ್ಯು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್






