ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ
(ನ್ಯೂಸ್ ಕಡಬ) newskadaba.com, ಮುಂಬೈ ನ. 11 : ಆರು ದಶಕಗಳ ಕಾಲ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಹಿಂದಿ ಚಿತ್ರರಂಗದಲ್ಲಿ ತಮ್ಮ ಛಾಪನ್ನು ಮೂಡಿಸಿದ ನಟ ಧರ್ಮೇಂದ್ರ(89) ನವೆಂಬರ್ 11 ವಿಧಿವಶರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಬಾಲಿವುಡ್‌ನ […]
ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್









