ಅಂತರ್ರಾಷ್ಟ್ರೀಯ ನ್ಯೂಸ್

ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಪಾಕಿಸ್ತಾನ

(ನ್ಯೂಸ್‌ ಕಡಬ) newskadaba.com,  ಅ.16- ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿಯಲ್ಲಿ ನಡೆದ ಹಿಂಸಾಚಾರದಲ್ಲಿ 12 ಕ್ಕೂ ಅಧಿಕ ಜನರು ಮೃತಪಟ್ಟಿದ್ದು, ಅನೇಕರು ಗಾಯಗೊಂಡ ನಂತರ, ಎರಡೂ ದೇಶಗಳು 48 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಕೊಂಡವೆ. ಸಂಕೀರ್ಣವಾದರೂ ಪರಿಹರಿಸಬಹುದಾದ ಈ ಸಮಸ್ಯೆಗೆ ಸಕಾರಾತ್ಮಕ ಪರಿಹಾರವನ್ನು ಕಂಡುಕೊಳ್ಳಲು ಎರಡೂ ಕಡೆಯವರು ಸಂವಾದದ ಮೂಲಕ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುವೆ ಎಂದು ಪಾಕಿಸ್ತಾನದ ವಕ್ತಾರರು ತಿಳಿಸಿದ್ದಾರೆ. ಅಫ್ಘಾನಿಸ್ತಾನ ಕದನ ವಿರಾಮ ಕೇಳಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಕದನ ವಿರಾಮದ ಬಗ್ಗೆಯಾಗಲಿ ಅಥವಾ […]

ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಪಾಕಿಸ್ತಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಾರ್ಬಡೋಸ್ ಸಂಸತ್ತಿಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

(ನ್ಯೂಸ್‌ ಕಡಬ) newskadaba.com  ಅ. 14.  68ನೇ ಅಂತರರಾಷ್ಟ್ರೀಯ ಕಾಮನ್‍ ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲು ಬಾರ್ಬಡೋಸ್‍ ಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಬಾರ್ಬಡೋಸ್ ಸಂಸತ್ತಿಗೆ ಭೇಟಿ ನೀಡಿದರು.

ಬಾರ್ಬಡೋಸ್ ಸಂಸತ್ತಿಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಓಲಾ ಸ್ಕೂಟರ್ ಶೋರೂಂ ಹೊರಗೇ ನಿಂತು ಸ್ಕೂಟರ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ

(ನ್ಯೂಸ್‌ ಕಡಬ) newskadaba.com,  ಅ.11 ಅಹಮದಾಬಾದ್:  ಶೋರೂಂವೊಂದರ ಹೊರಗೆ ನಿಂತಿದ್ದ ವ್ಯಕ್ತಿಯೊಬ್ಬ ತನ್ನ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಗುಜರಾತ್‌ನ ಪಾಲನ್‌ಪುರದಲ್ಲಿ ನಡೆದಿದೆ. ಕೆಲವೇ ನಿಮಿಷಗಳಲ್ಲಿ ನಡೆದ ಘಟನೆಯ ದೃಶ್ಯಾವಳಿ ಕ್ಯಾಮರಾದಲ್ಲಿ ಸೆರೆಯಾಯಿತು. ಏನಾಯಿತು ಎಂದು ಯಾರಾದರೂ ಅರ್ಥಮಾಡಿಕೊಳ್ಳುವ ಮೊದಲೇ, ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರನ್ನು ಆಘಾತ ಮತ್ತು ಕುತೂಹಲಕ್ಕೆ ದೂಡಿತು. ಆ ವ್ಯಕ್ತಿಯು ತುಂಬಾ ನಿರಾಶೆಗೊಂಡಿದ್ದ. ತನ್ನ ಓಲಾ ಸ್ಕೂಟರ್ ಸವಾರಿಗಿಂತ ಹೆಚ್ಚಿನ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಅವನು ಹೇಳಿಕೊಂಡಿದ್ದಾನೆ. ವರದಿ ಪ್ರಕಾರ, ತನ್ನ

ಓಲಾ ಸ್ಕೂಟರ್ ಶೋರೂಂ ಹೊರಗೇ ನಿಂತು ಸ್ಕೂಟರ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಮೆರಿಕ : ಯುದ್ಧ ಸಾಮಾಗ್ರಿ ಸ್ಥಾವರದಲ್ಲಿ ಸ್ಫೋಟ; 19 ಮಂದಿ ಮೃತಪಟ್ಟಿರುವ ಶಂಕೆ

(ನ್ಯೂಸ್‌ ಕಡಬ) newskadaba.com,  ಅ.11 ವಾಷಿಂಗ್ಟನ್ : ಅಮೆರಿಕದ ಟೆನ್ನೀಸೀಯಲ್ಲಿರುವ ಯುದ್ಧ ಸಾಮಾಗ್ರಿ ಸ್ಥಾವರದಲ್ಲಿ ಶುಕ್ರವಾರ(ಅ.10) ಭೀಕರ ಸ್ಫೋಟ ಸಂಭವಿಸಿದ್ದು, ಈ ಅವಘಡದಲ್ಲಿ 19 ಮಂದಿ ಮೃತಪಟ್ಟಿರುವ ಸಂಶಯ ವ್ಯಕ್ತವಾಗಿದೆ. 8 ಕಟ್ಟಡಗಳು ಹೊಂದಿರುವ ಅಕ್ಯುರೇಟ್ ಎನರ್ಜಿಟಿಕ್ ಸಿಸ್ಟಮ್ಸ್ ಕಂಪನಿಯ 1,300 ಎಕ್ರೆ ವಿಸ್ತಾರ ಕ್ಯಾಂಪಸ್‌ನಲ್ಲಿ ಸ್ಫೋಟವಾಗಿದೆ. ಸ್ಫೋಟದ ತೀವ್ರತೆಗೆ ಇಡೀ ಕಟ್ಟಡವೇ ಸುಟ್ಟು ಭಸ್ಮವಾಗಿದೆ. ಸ್ಫೋಟದ ಹಿನ್ನೆಲೆ ಕಿ.ಮೀ.ಗಟ್ಟಲೇ ದೂರಕ್ಕೆ ಕಂಪನದ ಅನುಭವವಾಗಿದೆ. ಇದು ಯುಎಸ್ ಮಿಲಿಟರಿ ಸ್ಫೋಟಕಗಳು ಹಾಗೂ ಮದ್ದು ಗುಂಡುಗಳನ್ನು ತಯಾರಿಸಿ, ಪರೀಕ್ಷೆ

ಅಮೆರಿಕ : ಯುದ್ಧ ಸಾಮಾಗ್ರಿ ಸ್ಥಾವರದಲ್ಲಿ ಸ್ಫೋಟ; 19 ಮಂದಿ ಮೃತಪಟ್ಟಿರುವ ಶಂಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟ್ರಂಪ್ ಕೈತಪ್ಪಿದ ನೊಬೆಲ್ ಶಾಂತಿ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ.11:  ನಾರ್ವೆಯ ನೊಬೆಲ್ ಸಮಿತಿಯು 2025ರ ನೊಬೆಲ್ ಶಾಂತಿ ಪ್ರಶಸ್ತಿಗೆ ವೆನೆಜುವೆಲಾದ ಧೈರ್ಯವಂತ ನಾಯಕಿ ಮರಿಯಾ ಕೊರಿನಾ ಮಚಾಡೊ ಅವರನ್ನು ಆಯ್ಕೆ ಮಾಡಿದೆ. ವೆನೆಜುವೆಲಾದ ಜನರ ಹಕ್ಕುಗಳಿಗಾಗಿ ಮತ್ತು ಸರ್ವಾಧಿಕಾರಶಾಹಿಯ ವಿರುದ್ಧ ಪ್ರಜಾಪ್ರಭುತ್ವದ ಸ್ಥಾಪನೆಗಾಗಿ ನಡೆಸಿದ ಅವರ ನಿರ್ಭೀತ ಹೋರಾಟ ಈ ಪ್ರಶಸ್ತಿಗೆ ಕಾರಣವಾಗಿದೆ ಎಂದು ಸಮಿತಿ ಸ್ಪಷ್ಟಪಡಿಸಿದೆ. ಈ ವರ್ಷದ ಪ್ರಶಸ್ತಿಗೆ ಸಂಬಂಧಿಸಿದಂತೆ ಎಲ್ಲೆಡೆ ಚರ್ಚೆಯಾಗುತ್ತಿದ್ದ ಹೆಸರುಗಳಲ್ಲಿ ಒಂದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಇದ್ದರು. ತಮ್ಮ 20 ಅಂಶಗಳ

ಟ್ರಂಪ್ ಕೈತಪ್ಪಿದ ನೊಬೆಲ್ ಶಾಂತಿ ಪ್ರಶಸ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚೀನಾ ಮೇಲೆ ಮತ್ತೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್‌

(ನ್ಯೂಸ್‌ ಕಡಬ) newskadaba.com,  ಅ.11:  ಅಮೆರಿಕ ಹಾಗೂ ಚೀನಾದ ನಡುವೆ ಮತ್ತೆ ಸುಂಕ ಸಮರ ಮುಂದುವರಿದಿದೆ. ಇದೀಗ ಚೀನಾದ ಮೇಲೆ ಶೇ.100ರಷ್ಟು ಹೆಚ್ಚುವರಿ ಸುಂಕ ವಿಧಿಸಿದ್ದಾರೆ. ಇದಲ್ಲದೆ, ಡೊನಾಲ್ಡ್ ಟ್ರಂಪ್ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗೆ ಮಾತುಕತೆ ಮತ್ತು ಸಭೆಗಳ ಸಾಧ್ಯತೆಯನ್ನು ಸಹ ತಿರಸ್ಕರಿಸಿದ್ದಾರೆ. ಚೀನಾದ ಉತ್ಪನ್ನಗಳ ಮೇಲಿನ ಶೇ.100 ರಷ್ಟು ಸುಂಕವು ನವೆಂಬರ್ 1, 2025 ರಿಂದ ಜಾರಿಗೆ ಬರಲಿದೆ ಎಂದು ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಅಮೆರಿಕವು ಚೀನಾದ ಮೇಲೆ ಬಲವಾದ ಪ್ರತೀಕಾರ ತೀರಿಸಿಕೊಳ್ಳಲಿದೆ ಎಂದು

ಚೀನಾ ಮೇಲೆ ಮತ್ತೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌

(ನ್ಯೂಸ್‌ ಕಡಬ) newskadaba.com,  ಅ.10 ಕಾಬೂಲ್/ ಇಸ್ಲಾಮಾಬಾದ್‌: ಗುರುವಾರ ರಾತ್ರಿ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ ನಗರದ ಮೇಲೆ ಪಾಕಿಸ್ತಾನ ಯುದ್ಧ ವಿಮಾನಗಳನ್ನು ಬಳಸಿ ವಾಯು ದಾಳಿ ನಡೆಸಿದೆ. ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ.ಘಟನೆಯ ತನಿಖೆ ನಡೆಯುತ್ತಿದೆ, ಇಲ್ಲಿಯವರೆಗೆ ಯಾವುದೇ ಹಾನಿಯ ವರದಿ ಬಂದಿಲ್ಲ ಎಂದು ಅಫ್ಘಾನ್-ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ. ವರದಿಗಳ ಪ್ರಕಾರ ಕಾಬೂಲ್‌ನ ಪೂರ್ವ ಭಾಗದಲ್ಲಿರುವ ತಾಲಿಬಾನ್‌ ಸರ್ಕಾರದ ಪ್ರಮುಖ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ.ದೇಶದ ಒಳಗಡೆ ನಡೆಯುತ್ತಿರುವ ಭಯೋತ್ಪಾದಕ

ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಕ್ಷಿಣ ಫಿಲಿಪೈನ್ಸ್ ಸಮುದ್ರದಲ್ಲಿ ಭೂಕಂಪ, ಸುನಾಮಿ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಅ.10 ಮನಿಲಾ– ದ್ವೀಪರಾಷ್ಟ್ರ ಫಿಲಿಪೈನ್‌ನ ದಕ್ಷಿಣ ಪ್ರಾಂತ್ಯದಲ್ಲಿ ಬೆಳಿಗ್ಗೆ ರಿಕ್ಟರ್‌ ಮಾಪನದಲ್ಲಿ 7.6 ತೀವ್ರತೆಯ ಭೂಕಂಪನ ಸಂಭವಿಸಿದ್ದು ,ಅಪಾಯಕಾರಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ದಾವೊ ಓರಿಯೆಂಟಲ್‌ ಪ್ರಾಂತ್ಯದ ಮನಾಯ್‌ ಪಟ್ಟಣದ ಆಗ್ನೇಯಕ್ಕೆ ಸುಮಾರು 62 ಕಿಲೋಮೀಟರ್‌ ದೂರದ ಸಮುದ್ರದಲ್ಲಿ ಕೇಂದ್ರೀಕೃತವಾಗಿರುವ ಮತ್ತು 10 ಕಿಲೋಮೀಟರ್‌ ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಹೊನೊಲುಲುವಿನಲ್ಲಿರುವ ಪೆಸಿಫಿಕ್‌ ಕಡಲ ತೀರದ ಪ್ರದೇಶಕ್ಕೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.ಅಪಾಯಕಾರಿ ಅಲೆಗಳು ಅಪದಪಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ತುರ್ತು

ದಕ್ಷಿಣ ಫಿಲಿಪೈನ್ಸ್ ಸಮುದ್ರದಲ್ಲಿ ಭೂಕಂಪ, ಸುನಾಮಿ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ

(ನ್ಯೂಸ್‌ ಕಡಬ) newskadaba.com,  ಅ.10: ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ೮೦ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ. ಆ ಮೂಲಕ ವಿಶ್ವದ ಅತ್ಯುನ್ನತ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ. ಭಾರತದಿಂದ ಸರ್ವ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಪಿಪಿ ಚೌಧರಿ ನೇತೃತ್ವದ ನಿಯೋಗವು ನ್ಯೂಯಾರ್ಕ್ನಲ್ಲಿ ಅ.೮ರಿಂದ ೧೪ರವರೆಗೆ ನಡೆಯುವ ವಿಶ್ವಸಂಸ್ಥೆಯ

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫಿಲಿಪೈನ್ಸ್‌ನಲ್ಲಿ 7.6 ತೀವ್ರತೆಯ ಭೂಕಂಪ; ಸುನಾಮಿ ಆತಂಕ

(ನ್ಯೂಸ್‌ ಕಡಬ) newskadaba.com,  ಅ.10 : ಫಿಲಿಪೈನ್ಸ್‌ನಲ್ಲಿ ಇಂದು ಬೆಳ್ಳಂ ಬೆಳಗ್ಗೆ 7.6 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಪ್ರಬಲ ಭೂಕಂಪದ ಕಾರಣ ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಉಂಟಾಗುವ ಭೀತಿ ಎದುರಾಗಿದೆ. ಪರಿಣಾಮವಾಗಿ ಕರಾವಳಿ ಪ್ರದೇಶದ ಜನರನ್ನು ಸ್ಥಳಾಂತರಿಸಲು ಸೂಚನೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಫಿಲಿಪೈನ್ಸ್ ಜ್ವಾಲಾಮುಖಿ ಮತ್ತು ಭೂಕಂಪಶಾಸ್ತ್ರ ಸಂಸ್ಥೆ (ಫಿವೊಲ್ಕ್ಸ್) ಮಾಹಿತಿ ನೀಡಿದ್ದು, ಮಿಂಡಾನಾವೊದ ದಾವೊ ಓರಿಯಂಟಲ್‌ನಲ್ಲಿರುವ ಮನಾಯ್ ಪಟ್ಟಣದ ಬಳಿ 10 ಕಿ.ಮೀ ಆಳದಲ್ಲಿ ಕಡಲಾಚೆಯ ಭೂಕಂಪ ಸಂಭವಿಸಿದೆ. ಇನ್ನು ದುರ್ಘಟನೆಯಲ್ಲಿ

ಫಿಲಿಪೈನ್ಸ್‌ನಲ್ಲಿ 7.6 ತೀವ್ರತೆಯ ಭೂಕಂಪ; ಸುನಾಮಿ ಆತಂಕ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top