ಅಂತರ್ರಾಷ್ಟ್ರೀಯ ನ್ಯೂಸ್

ನೇಪಾಳದಲ್ಲಿ 4.4 ತೀವ್ರತೆಯ ಲಘು ಭೂಕಂಪ

(ನ್ಯೂಸ್‌ ಕಡಬ) newskadaba.com, ಆ.23:‌‌ ನೇಪಾಳದ ಪೂರ್ವ ಭಾಗದಲ್ಲಿ 4.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮೇಲ್ವಿಚಾರಣೆ ಹಾಗೂ ಸಂಶೋಧನಾ ಕೇಂದ್ರ ತಿಳಿಸಿದೆ. ಮಾಘಂಗ್‌ ಪ್ರದೇಶದ ಸಂಖುವಸಭಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಘು ಭೂಕಂಪನವಾಗಿದೆ. ಘಟನೆಯಲ್ಲಿ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನೇಪಾಳ ಹೆಚ್ಚಿನ ಭೂಕಂಪನ ಅಪಾಯದ ವಲಯದಲ್ಲಿದೆ. 2015ರಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅಧಿಕ ಮಂದಿ ಸಾವನ್ನಪ್ಪಿದ್ದರು.

ನೇಪಾಳದಲ್ಲಿ 4.4 ತೀವ್ರತೆಯ ಲಘು ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತದ ರಾಯಭಾರಿಯಾಗಿ ಟ್ರಂಪ್‌ ಆಪ್ತ ಸೆರ್ಗಿಯೊ ಗೋರ್‌ ನೇಮಕ

(ನ್ಯೂಸ್‌ ಕಡಬ) newskadaba.com, ಆ.23:‌‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ ರಾಜಕೀಯ ಸಹಾಯಕ ಹಾಗೂ ಶ್ವೇತಭವನದ ಪ್ರಮುಖ ಅಧಿಕಾರಿಯಾಗಿ ಸೆರ್ಗಿಯೊ ಗೋರ್‌ ಅವರನ್ನು ಅಮೇರಿಕಾದ ಭಾರತೀಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಗೋರ್‌ ಅವರನ್ನು ಭಾರತ ರಾಯಭಾರಿ ಮಾತ್ರವಲ್ಲದೇ ದಕ್ಷಿಣ ಹಾಗೂ ಮಧ್ಯ ಏಷ್ಯಾಕ್ಕೆ ವಿಶೇಷ ರಾಯಭಾರಿಯಾಗಿಯೂ ಟ್ರಂಪ್‌ ನೇಮಿಸಿದ್ದಾರೆ. ಈ ಬಗ್ಗೆ ತಮ್ಮ ಟ್ರೂತ್‌ ಸೋಶಿಯಲ್‌ ವೇದಿಕೆಯಲ್ಲಿ ಪೋಸ್ಟ್‌ ಮಾಡಿರುವ ಟ್ರಂಪ್‌, ವಿಶ್ವದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ನನ್ನ ಕಾರ್ಯಸೂಚಿಯನ್ನು ಜಾರಿಗೊಳಿಸಲು ಹಾಗೂ ಅಮೇರಿಕಾವನ್ನು

ಭಾರತದ ರಾಯಭಾರಿಯಾಗಿ ಟ್ರಂಪ್‌ ಆಪ್ತ ಸೆರ್ಗಿಯೊ ಗೋರ್‌ ನೇಮಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಮೇರಿಕಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

(ನ್ಯೂಸ್‌ ಕಡಬ) newskadaba.com, ಆ.22: ಅಮೇರಿಕಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಇದರ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 7.5ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಾರ, ಈ ಭೂಕಂಪವು ಭಾರತೀಯ ಸಮಯ 07.46ಕ್ಕೆ ಸಂಭವಿಸಿದೆ. ಇದರ ಕೇಂದ್ರಬಿಂದ ಡ್ರೇಕ್‌ ಪ್ಯಾಸೇಜ್‌ನಲ್ಲಿದೆ. ಯುನೈಟೆಡ್‌ ಸ್ಟೇಟ್ಸ್‌ ಭೂವೈಜ್ಞಾನಿಕ ಸಮೀಕ್ಷೆ ಆರಂಭಿಕಯ ಆರಂಭಿಕ ವರದಿಗಳು ಭೂಕಂಪದ ತೀವ್ರತೆಯನ್ನು 8.0 ಎಂದು ಹೇಳಿದ್ದವು. ದಕ್ಷಿಣ ಅಮೇರಿಕಾ ಹಾಗೂ ಅಂಟಾರ್ಟಿಕಾ ಟೆಕ್ಟೋನಿಕ್‌ ಪ್ಲೇಟ್‌ಗಳ ಜಂಕ್ಷನ್‌ನಲ್ಲಿ ಈ ಪ್ರದೇಶ ಇರುವುದರಿಂದ ಕಂಪನಗಳು ಹೆಚ್ಚಿವೆ. ಭೂಕಂಪನದ ಬಳಿಕ ಸುನಾಮಿ

ಅಮೇರಿಕಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತ-ಪಾಕ್ ಸಂಘರ್ಷ ತಪ್ಪಿಸಿದ್ದು ನಾನೇ: ಪುಟಿನ್ ಭೇಟಿ ನಂತರ ಟ್ರಂಪ್ ಪುನರುಚ್ಚಾರ

(ನ್ಯೂಸ್‌ ಕಡಬ) newskadaba.com, ಆ.16 ವಾಷಿಂಗ್ಟನ್ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಶೃಂಗಸಭೆಯ ದಿನದಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದು ನಾನೇ ಹೇಳಿದ್ದಾರೆ. ಅಲ್ಲದೆ ಭಾರತ, ರಷ್ಯಾದಿಂದ ತೈಲ ಖರೀದಿಯ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ಅಮೆರಿಕದ ಯಾವುದೇ ಮಧ್ಯಸ್ಥಿಕೆ ಇಲ್ಲದೆ ಭಾರತ ಮತ್ತು ಪಾಕಿಸ್ತಾನ ಮಿಲಿಟರಿಗಳ ನಡುವಿನ ನೇರ ಮಾತುಕತೆಯ ನಂತರ ಯುದ್ಧ ನಿಲ್ಲಿಸಲಾಯಿತು ಎಂದು ನವದೆಹಲಿ ಸಮರ್ಥಿಸಿಕೊಳ್ಳುತ್ತಿದೆ. “ಭಾರತ, ಪಾಕಿಸ್ತಾನ ಯುದ್ಧ ಸೇರಿದಂತೆ ನಾನು

ಭಾರತ-ಪಾಕ್ ಸಂಘರ್ಷ ತಪ್ಪಿಸಿದ್ದು ನಾನೇ: ಪುಟಿನ್ ಭೇಟಿ ನಂತರ ಟ್ರಂಪ್ ಪುನರುಚ್ಚಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತ- ಚೀನಾ ಗಡಿಯಲ್ಲಿ ಮತ್ತೆ ವ್ಯಾಪಾರ ಆರಂಭ..?

(ನ್ಯೂಸ್‌ ಕಡಬ) newskadaba.com, ಆ.15 ನವದೆಹಲಿ: ಭಾರತ ಮತ್ತು ಚೀನಾ ಗಡಿಯ ನಿರ್ದಿಷ್ಟ ಪ್ರದೇಶಗಳಲ್ಲಿ ವ್ಯಾಪಾರ ಪುನರಾರಂಭಿಸುವ ಚಿಂತನೆ ಪ್ರಾರಂಭವಾಗಿದೆ. 2020ರಿಂದ ಸ್ಥಗಿತಗೊಂಡಿರುವ ಸ್ಥಳೀಯವಾಗಿ ತಯಾರಿಸಿದ ಸರಕುಗಳ ಗಡಿ ವ್ಯಾಪಾರವನ್ನು ಮತ್ತೆ ಪ್ರಾರಂಭಿಸಲು ಎರಡೂ ದೇಶಗಳ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. ಇದು ಪ್ರಾರಂಭವಾದರೆ ಐದು ವರ್ಷಗಳ ಬಳಿಕ ಮತ್ತೆ ಭಾರತ ಮತ್ತು ಚೀನಾದ ಗಡಿಯಲ್ಲಿ ವ್ಯಾಪಾರ ವಹಿವಾಟುಗಳು ಪುನರಾರಂಭವಾಗಲಿದೆ. ಇದರಿಂದ ಎರಡು ದೇಶಗಳ ನಡುವಿನ ಉದ್ವಿಗ್ನತೆಯು ಕಡಿಮೆಯಾಗಬಹುದು ಎನ್ನುತ್ತಾರೆ ಭಾರತೀಯ ಅಧಿಕಾರಿಗಳು. ಭಾರತ ಮತ್ತು ಚೀನಾ ಸ್ಥಳೀಯವಾಗಿ ತಯಾರಿಸಿದ

ಭಾರತ- ಚೀನಾ ಗಡಿಯಲ್ಲಿ ಮತ್ತೆ ವ್ಯಾಪಾರ ಆರಂಭ..? Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ

ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ

(ನ್ಯೂಸ್ ಕಡಬ) newskadaba.com, ಜು. 30. ಭಾರತದಿಂದ ಆಮದಾಗುವ ವಸ್ತುಗಳ ಮೇಲೆ ಶೇ. 25ರಷ್ಟು ಟ್ಯಾರಿಫ್ ವಿಧಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಸಂಬಂಧ ಟ್ರೂತ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ‘ಆಗಸ್ಟ್ 1ರಿಂದ ಭಾರತದ ಮೇಲೆ ಶೇ 25 ಟ್ಯಾರಿಫ್ ಹಾಗೂ ಹೆಚ್ಚುವರಿ ದಂಡವನ್ನು ಹಾಕಲಾಗುವುದು. ಭಾರತ ಅಧಿಕ ಟ್ಯಾರಿಫ್ ವಿಧಿಸುತ್ತಿರುವುದು, ಹಣಕಾಸೇತರ ವ್ಯಾಪಾರ ನಿರ್ಬಂಧ ಹೊಂದಿರುವುದು, ರಷ್ಯಾ ಇಂಧನ ಖರೀದಿಸುತ್ತಿರುವುದು, ಈ ಮೂರು ಅಂಶಗಳನ್ನು ಆಧಾರವಾಗಿಟ್ಟುಕೊಂಡು ಭಾರತದ ಮೇಲೆ

ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com, ಜು. 30.  ಏಪ್ರಿಲ್‌ 22 ರ ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದ ಕೆಲವು ದಿನಗಳ ನಂತರ, ಇಂದು ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಭಯೋತ್ಪಾದಕರು ಲಷ್ಕರ್‌-ಎ-ತೈಬಾ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ.ಇಂದು ಬೆಳಿಗ್ಗೆ, ಸೇನೆಯ ವೈಟ್‌ ನೈಟ್‌ ಕಾರ್ಪ್ಸ್ ನಲ್ಲಿ ಪೋಸ್ಟ್‌ನಲ್ಲಿ ಪೂಂಚ್‌ ಸೆಕ್ಟರ್‌ನಲ್ಲಿ ಇಬ್ಬರು ವ್ಯಕ್ತಿಗಳ ಅನುಮಾನಾಸ್ಪದ ಚಲನವಲನವನ್ನು ಗಮನಿಸಿರುವುದಾಗಿ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಇನ್ನೂ ಫೈನಲ್ ಆಗಿಲ್ಲ ; ಟ್ರಂಪ್‌

(ನ್ಯೂಸ್ ಕಡಬ) newskadaba.com, ಜು. 30. ಭಾರತವು ಯಾವುದೇ ಇತರ ದೇಶಗಳಿಗಿಂತ ಹೆಚ್ಚಿನ ಸುಂಕಗಳನ್ನು ವಿಧಿಸುತ್ತದೆ ಹೀಗಾಗಿ ಆ ದೇಶದೊಂದಿಗಿನ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲಾಗಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ. ಸ್ಕಾಟ್ಲೆಂಡ್‌ನಿಂದ ವಾಷಿಂಗ್ಟನ್‌ಗೆ ಹಿಂತಿರುಗುವಾಗ ಏರ್‌ ಫೋರ್ಸ್‌ ಒನ್‌ನಲ್ಲಿ ಪತ್ರಕರ್ತರು ಭಾರತದೊಂದಿಗಿನ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆಯೇ ಎಂದು ಕೇಳಿದಾಗ ಟ್ರಂಪ್‌ ಇಲ್ಲ ಇನ್ನು ಅಂತಿಮಗೊಳಿಸಲಾಗಿಲ್ಲ ಎಂದು ತಿಳಿಸಿದರು. ಭಾರತವು ಶೇ. 20-25 ರಷ್ಟು ಹೆಚ್ಚಿನ ಯುಎಸ್‌‍ ಸುಂಕಗಳನ್ನು ಎದುರಿಸಲು ತಯಾರಿ ನಡೆಸುತ್ತಿದೆ ಎಂಬ ವರದಿಗಳ ಬಗ್ಗೆಯೂ

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಇನ್ನೂ ಫೈನಲ್ ಆಗಿಲ್ಲ ; ಟ್ರಂಪ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ

(ನ್ಯೂಸ್ ಕಡಬ) newskadaba.com ಕಡಬ, ಜು. 30. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ. ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 5:40ಕ್ಕೆ ಇಸ್ರೋದ GSLV-F16 ಉಪಗ್ರಹದ ಬೆನ್ನೇರಿ ಬಾಹ್ಯಾಕಾಶಕ್ಕೆ ತೆರಳಲಿದೆ. ಈ ಉಪಗ್ರಹವು ಶ್ರೀಹರಿಕೋಟದಿಂದ ಉಡಾವಣೆ ಆಗುತ್ತಿರುವ 102ನೇ ಉಪಗ್ರಹವಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪ ನಿರ್ವಹಣೆ ಮತ್ತು ಕೃಷಿ ಕ್ಷೇತ್ರಗಳಿಗೆ

ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ ಶುರು; ಮುಕ್ತ ವ್ಯಾಪಾರ ಒಪ್ಪಂದದ ಸಾಧ್ಯತೆ

(ನ್ಯೂಸ್‌ ಕಡಬ) newskadaba.com ಜು.23: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ನಾಲ್ಕು ದಿನಗಳ ಕಾಲ ಇಂಗ್ಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ. ಈ ಎರಡು ದಿನಗಳ ಅಧಿಕೃತ ಪ್ರವಾಸ ವೇಳೆ ಪ್ರಧಾನಿ ಮೋದಿ ಇಂಗ್ಲೆಂಡ್‌ ಜೊತೆಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಮತ್ತು ನಂತರ ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿ ಮಾಡಲಿದ್ದಾರೆ. ಲಂಡನ್ ಬಳಿಯ ಬ್ರಿಟಿಷ್ ಪ್ರಧಾನಿಯ ಅಧಿಕೃತ ನಿವಾಸವಾದ

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ ಶುರು; ಮುಕ್ತ ವ್ಯಾಪಾರ ಒಪ್ಪಂದದ ಸಾಧ್ಯತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top