11 ಭಾರತೀಯರಿದ್ದ ಹಡಗಿನ ಮೇಲೆ ಇರಾನ್ ದಾಳಿ- ಓರ್ವ ನಾಪತ್ತೆ
(ನ್ಯೂಸ್ ಕಡಬ) newskadaba.com ಜು. 12. ಇಂದು ಮುಂಜಾನೆ ಒಮಾನ್ ಕರಾವಳಿಯಲ್ಲಿ ವಾಣಿಜ್ಯ ಹಡಗಿನ ಜಿಎಫ್‌ಎಸ್ ಗ್ಯಾಲಕ್ಸಿ ಮೇಲೆ ಇರಾನ್ ನಡೆಸಿದ್ದು, ಈ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಹಡಗಿನಲ್ಲಿ 11 ಭಾರತೀಯ ನಾವಿಕರಿದ್ದರು. ಅವರಲ್ಲಿ ಇಲ್ಲಿಯವರೆಗೆ 10 ಜನರನ್ನು ರಕ್ಷಿಸಲಾಗಿದೆ. ಆದರೆ 1 ಭಾರತೀಯ ಪ್ರಜೆ ಕಾಣೆಯಾಗಿದ್ದಾರೆ ಎಂದು ಮಾಹಿತಿ ನೀಡಿದೆ. ಒಮಾನ್‌ನಲ್ಲಿರುವ ನಮ್ಮ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಡೆಯುತ್ತಿರುವ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ […]
11 ಭಾರತೀಯರಿದ್ದ ಹಡಗಿನ ಮೇಲೆ ಇರಾನ್ ದಾಳಿ- ಓರ್ವ ನಾಪತ್ತೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್








