ಅಂತರ್ರಾಷ್ಟ್ರೀಯ ನ್ಯೂಸ್

ಕೇರಳ ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ರದ್ದು

(ನ್ಯೂಸ್‌ ಕಡಬ) newskadaba.com ಜು. 22: ಯೆಮೆನ್‌: ಕೊಲೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ ಮರಣದಂಡನೆಗೆ ಗುರಿಯಾಗಿರುವ ಕೇರಳ ಮೂಲದ ನರ್ಸ್‌ ನಿಮಿಷಾ ಪ್ರಿಯಾಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಯೆಮೆನ್‌ನಲ್ಲಿ ಜೈಲಿನಲ್ಲಿರುವ ನಿಮಿಷಾ ಪ್ರಿಯಾ ಅವರ ಗಲ್ಲು ಶಿಕ್ಷೆ ರದ್ದುಗೊಂಡಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡಲಾಗುತ್ತದೆ. ಕ್ರಿಶ್ಚಿಯನ್ ಧರ್ಮೋಪದೇಶಕ ಕೆಎ ಪಾಲ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ. ಯೆಮೆನ್ ರಾಜಧಾನಿ ಸನಾದಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು […]

ಕೇರಳ ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ರದ್ದು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ ತುತ್ತಾಗಿ 17 ಮಂದಿ ಸಾವು

(ನ್ಯೂಸ್ ಕಡಬ) newskadaba.com, ಜು. 21. ದಕ್ಷಿಣ ಕೊರಿಯಾದ ಗ್ಯಾಪ್ಯೊಂಗ್ ಕೌಂಟಿಯಲ್ಲಿ ಭಾನುವಾರ ಸಂಭವಿಸಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮನೆಗಳು ಮತ್ತು ಶಿಬಿರಗಳು ಜಲಾವೃತಗೊಂಡಿದ್ದು, ವಾಹನಗಳು ಪ್ರವಾಹಕ್ಕೆ ಸಿಲುಕಿವೆ. ಹಲವಾರು ಮಂದಿ ಕಾಣೆಯಾಗಿದ್ದಾರೆ. ಬುಧವಾರ ಮಳೆ ಆರಂಭವಾದಾಗಿನಿಂದ ದೇಶಾದ್ಯಂತ ಸಾವಿನ ಸಂಖ್ಯೆ 17 ಕ್ಕೆ ಏರಿದ್ದು, 11 ಜನರು ಕಾಣೆಯಾಗಿದ್ದಾರೆ, 13,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಗ್ಯಾಪ್ಯೊಂಗ್‌ನಲ್ಲಿನ ಶಿಬಿರದ ಮೇಲೆ ಭೂಕುಸಿತ ಸಂಭವಿಸಿದ್ದು, 40 ರ ಹರೆಯದ ವ್ಯಕ್ತಿಯೊಬ್ಬರು

ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ ತುತ್ತಾಗಿ 17 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

20 ವರ್ಷ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ‘ಸ್ಲೀಪಿಂಗ್ ಪ್ರಿನ್ಸ್’ ನಿಧನ

(ನ್ಯೂಸ್‌ ಕಡಬ) newskadaba.com ಜು. 20: 20 ವರ್ಷಗಳ ಕಾಲ ಕೋಮಾದಲ್ಲಿದ್ದ ಸ್ಲೀಪಿಂಗ್ ಪ್ರಿನ್ಸ್ ಎಂದೇ ಹೆಸರಾಗಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ನಿಧನರಾಗಿದ್ದಾರೆ.   ಶನಿವಾರ ಅವರು ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಭಾನುವಾರ ರಿಯಾದ್‌ನಲ್ಲಿ ನಡೆಯಲಿದೆ ಎಂದು ಅವರ ತಂದೆ ಪ್ರಿನ್ಸ್ ಖಾಲೀದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ತಿಳಿಸಿದ್ದಾರೆ. ರಾಜಕುಮಾರ ತಲಾಲ್ 36 ವರ್ಷ ವಯಸ್ಸಿನವರಾಗಿದ್ದರು. ಎಲ್ಲ ರೀತಿಯ ವೈದ್ಯಕೀಯ ಚಿಕಿತ್ಸೆಗಳ ಹೊರತಾಗಿಯೂ

20 ವರ್ಷ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ‘ಸ್ಲೀಪಿಂಗ್ ಪ್ರಿನ್ಸ್’ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕದನ ವಿರಾಮಕ್ಕೆ ಇಸ್ರೇಲ್-ಸಿರಿಯಾ ನಾಯಕರ ನಡುವೆ ಒಮ್ಮತ; ಶಾಂತಿಗೆ ಅಮೆರಿಕ ಕರೆ

(ನ್ಯೂಸ್ ಕಡಬ) newskadaba.com ಜು. 19. ಇಸ್ರೇಲ್ ಮತ್ತು ಸಿರಿಯಾದ ನಾಯಕರು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅಮೆರಿಕ ರಾಯಭಾರಿ ಟಾಮ್ ಬ್ಯಾರಕ್ ಶುಕ್ರವಾರ ಘೋಷಿಸಿದ್ದಾರೆ. ಇಸ್ರೇಲ್‌ನ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಮತ್ತು ಸಿರಿಯಾದ ನೂತನ ನಾಯಕ ಅಹ್ಮದ್ ಅಲ್-ಶರಾ ಈ ಒಪ್ಪಂದಕ್ಕೆ ಒಮ್ಮತ ಸೂಚಿಸಿದ್ದು, ಇದಕ್ಕೆ ಟರ್ಕಿ ಮತ್ತು ಜೋರ್ಡಾನ್‌ನ ಬೆಂಬಲವೂ ಇದೆ. ಯುದ್ಧ ಪೀಡಿತ ಸಿರಿಯಾದ ಎಲ್ಲ ಪಕ್ಷಗಳು ಶಸ್ತ್ರಾಸ್ತ್ರಗಳನ್ನು ಕೆಳಗಿಡಿ ಎಂದು ಬ್ಯಾರಕ್ ಮನವಿ ಮಾಡಿದ್ದಾರೆ. ಹೌದು, ಇರಾನ್ ಜತೆಗಿನ ಸಂಘರ್ಷ

ಕದನ ವಿರಾಮಕ್ಕೆ ಇಸ್ರೇಲ್-ಸಿರಿಯಾ ನಾಯಕರ ನಡುವೆ ಒಮ್ಮತ; ಶಾಂತಿಗೆ ಅಮೆರಿಕ ಕರೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನರ್ಸ್ ನಿಮಿಷಾ ಪ್ರಿಯಾ ಪ್ರಕರಣ – ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com,ಜು .18. ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕೆಂಬ ಒತ್ತಾಯ ಹೆಚ್ಚುತ್ತಿರುವ ನಡುವೆ ಭಾರತದ ವಿದೇಶಾಂಗ ಸಚಿವಾಲಯ ಇಂದು ಪ್ರತಿಕ್ರಿಯಿಸಿದ್ದು ಹೇಳಿಕೆ ನೀಡಿದೆ. ಪ್ರಕರಣವನ್ನು ಬಗೆಹರಿಸಲು ನಡೆಯುತ್ತಿರುವ ಪ್ರಯತ್ನಗಳ ನಡುವೆಯೂ ಸರ್ಕಾರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಹೇಳಿದೆ. “ಭಾರತ ಸರ್ಕಾರವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ. ನಾವು ಕಾನೂನು ನೆರವು ನೀಡಿದ್ದೇವೆ ಮತ್ತು ಕುಟುಂಬಕ್ಕೆ ಸಹಾಯ ಮಾಡಲು ವಕೀಲರನ್ನು ನೇಮಿಸಿದ್ದೇವೆ. ನಾವು ನಿಯಮಿತ ಕಾನ್ಸುಲರ್ ಭೇಟಿಗಳನ್ನು ಸಹ ಏರ್ಪಡಿಸಿದ್ದೇವೆ

ನರ್ಸ್ ನಿಮಿಷಾ ಪ್ರಿಯಾ ಪ್ರಕರಣ – ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಬ್ರೇಕಿಂಗ್ ನ್ಯೂಸ್

ಗಾಝಾದಲ್ಲಿ 60 ದಿನಗಳ ಕದನ ವಿರಾಮ ಅಂತಿಮಗೊಳಿಸಲು ಇಸ್ರೇಲ್ ಒಪ್ಪಿಗೆ- ಟ್ರಂಪ್

(ನ್ಯೂಸ್ ಕಡಬ) newskadaba.com ಜು. 02.  ಗಾಝಾದಲ್ಲಿ 60 ದಿನಗಳ ಕದನ ವಿರಾಮವನ್ನು ಅಂತಿಮಗೊಳಿಸಲು ಅಗತ್ಯವಾದ ಷರತ್ತುಗಳಿಗೆ ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.   ಕದನ ವಿರಾಮ ಒಪ್ಪಂದವನ್ನು ತಿರಸ್ಕರಿಸುವುದರ ವಿರುದ್ಧ ಟ್ರಂಪ್, ಹಮಾಸ್‌ಗೆ ಎಚ್ಚರಿಕೆ ನೀಡಿದ್ದಾರೆ. ಹಾಗೇನಾದರೂ ಆದಲ್ಲಿ, ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆಯೇ ಹೊರತು ಯಥಾಸ್ಥಿತಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ.   ಶಾಂತಿ ಸ್ಥಾಪಿಸಲು ಬಹಳ ಶ್ರಮಿಸಿರುವ ಕತಾರ್ ಮತ್ತು ಈಜಿಫ್ಟ್ ಅಂತಿಮ ರೂಪುರೇಷೆ ನೀಡಲಿವೆ. ಪ್ರಸ್ತಾವಿತ ಕದನ ವಿರಾಮ

ಗಾಝಾದಲ್ಲಿ 60 ದಿನಗಳ ಕದನ ವಿರಾಮ ಅಂತಿಮಗೊಳಿಸಲು ಇಸ್ರೇಲ್ ಒಪ್ಪಿಗೆ- ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ ಗಗನಯಾತ್ರಿಗಳು

(ನ್ಯೂಸ್ ಕಡಬ) newsmadaba.com ನವದೆಹಲಿ ಜೂ. 27. ಭಾರತದ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಗಗನಯಾತ್ರಿಗಳಿದ್ದ ನಾಸಾದ ಸ್ಪೇಸ್‌ ಎಕ್ಸ್‌ ನ ಫಾಲ್ಕನ್‌ ನೌಕೆಯು ಗುರುವಾರದಂದು ಸಂಜೆ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿರುವುದಾಗಿ ನಾಸಾ ವರದಿ ಮಾಡಿದೆ. ಬುಧವಾರದಂದು ಮಧ್ಯಾಹ್ನ ಭಾರತೀಯ ಕಾಲಮಾನ 12.01 ಗಂಟೆಗೆ ನೌಕೆಯು ಫ್ಲೋರಿಡಾದಲ್ಲಿರುವ ಕೆನಡಿ ಸ್ಪೇಸ್‌ ಸೆಂಟರ್‌ ನಿಂದ ಆಕಾಶಕ್ಕೆ ಚಿಮ್ಮತ್ತು. 10 ನಿಮಿಷಗಳ ಬಳಿಕ ನೌಕೆಯು ಭೂಮಿಯನ್ನು ಸುತ್ತಲಾರಂಭಿಸಿದ್ದು, ಸುಮಾರು 28 ಗಂಟೆಗಳ ಕಾಲ ಪ್ರಯಾಣ ಮಾಡಿದ ಬಳಿಕ ಗುರುವಾರದಂದು

ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ ಗಗನಯಾತ್ರಿಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಇಸ್ರೇಲ್ ಪರ ಬೇಹುಗಾರಿಕೆ- ಮೂವರನ್ನು ಗಲ್ಲಿಗೇರಿಸಿದ ಇರಾನ್

(ನ್ಯೂಸ್ ಕಡಬ) newskadaba.com ಜೂ. 26. ಇಸ್ರೇಲ್ ಪರ ಬೇಹುಗಾರಿಕೆ ನಡೆಸಿದ ಆರೋಪದಡಿಯಲ್ಲಿ ಮೇಲೆ ಮೂವರನ್ನು ಗಲ್ಲಿಗೇರಿಸಲಾಗಿದೆ ಎಂದು ಇರಾನ್ ತಿಳಿಸಿದೆ.   ವರದಿಯ ಪ್ರಕಾರ, ಈ ಮೂವರು ವ್ಯಕ್ತಿಗಳು ಶಸ್ತ್ರಾಸ್ತ್ರಗಳನ್ನು ಇರಾನ್‌ಗೆ ತರಲು ಯತ್ನಿಸುವ ಮೂಲಕ ಇಸ್ರೇಲ್‌ಗೆ ಸಹಕಾರ ಒದಗಿಸಿದ್ದರು ಎಂದು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈ ಮೂವರಿಗೆ ಟರ್ಕಿ ಗಡಿಯ ಸಮೀಪದ ಉರ್ಮಿಯಾದಲ್ಲಿ ಬುಧವಾರ ಮರಣದಂಡನೆ ವಿಧಿಸಲಾಗಿದೆ.   ಶಿಕ್ಷೆಗೆ ಗುರಿಯಾದ ಮೂವರು ಜೈಲು ಸಮವಸ್ತ್ರದಲ್ಲಿರುವ ಫೋಟೋಗಳನ್ನು ಇರಾನ್‌ನ ಕೋರ್ಟ್ ಹಂಚಿಕೊಂಡಿದೆ. ಇನ್ನೂ ಸಂಘರ್ಷದ

ಇಸ್ರೇಲ್ ಪರ ಬೇಹುಗಾರಿಕೆ- ಮೂವರನ್ನು ಗಲ್ಲಿಗೇರಿಸಿದ ಇರಾನ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಸ್ರೇಲ್- ಇರಾನ್ ಸಂಘರ್ಷಕ್ಕೆ ಅಮೇರಿಕಾ ಎಂಟ್ರಿ ಇರಾನ್ ನ ಪರಮಾಣು ಕೇಂದ್ರಕ್ಕೆ ಅಮೇರಿಕಾ ದಾಳಿ

(ನ್ಯೂಸ್ ಕಡಬ) newskadaba.com ಜೂ. 22. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧಕ್ಕೆ ರಾ್ತರೋರಾತ್ರಿ ಅಮೆರಿಕ ಎಂಟ್ರಿ ಕೊಟ್ಟಿದ್ದು, ಇರಾನ್‌ನ ಮೂರು ಪರಮಾಣು ತಾಣಗಳಾದ ಫೋರ್ಡೋ, ನಟಾಂಜ್, ಎಸ್ಪಹಾನ್ ಮೇಲೆ ಅಮೆರಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಇರಾನ್‌ನ 3 ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಪಹಾನ್ ಮೇಲೆ ನಡೆಸಿರುವ ದಾಳಿ ಯಶಸ್ವಿಯಾಗಿದೆ. ಎಲ್ಲಾ ಯುದ್ಧ ವಿಮಾನಗಳು ಸುರಕ್ಷಿತವಾಗಿ ತಮ್ಮ ನೆಲೆಗೆ ಮರಳುತ್ತಿವೆ. ಈಗ

ಇಸ್ರೇಲ್- ಇರಾನ್ ಸಂಘರ್ಷಕ್ಕೆ ಅಮೇರಿಕಾ ಎಂಟ್ರಿ ಇರಾನ್ ನ ಪರಮಾಣು ಕೇಂದ್ರಕ್ಕೆ ಅಮೇರಿಕಾ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಇಸ್ರೇಲ್ ಮೈಕ್ರೋಸಾಫ್ಟ್ ಕಛೇರಿಗೆ ಕ್ಷಿಪಣಿ ದಾಳಿ ನಡೆಸಿದ ಇರಾನ್..!

(ನ್ಯೂಸ್ ಕಡಬ) newskadaba.com ಜೂ. 20. ಇಸ್ರೇಲ್‌ ನ ಮೈಕ್ರೋಸಾಫ್ಟ್ ಕಚೇರಿಗೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಮೈಕ್ರೋಸಾಫ್ಟ್ ತಂತ್ರಜ್ಞಾನ ಉದ್ಯಾನವನ ಹಾನಿಯಾಗಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ದಕ್ಷಿಣ ಇಸ್ರೇಲ್‌ನ ಬಿಯರ್ ಶೆವಾ ನಗರದಿಂದ ವರದಿಯಾಗಿದೆ.   ಇರಾನ್‌ ನ ಕ್ಷಿಪಣಿಯನ್ನು ಇಸ್ರೇಲ್‌ ತಡೆಗಟ್ಟಿದ ನಂತರ ಅಗ್ನಿಶಾಮಕ ಸಿಬ್ಬಂದಿ ಮೈಕ್ರೋಸಾಫ್ಟ್ ತಂತ್ರಜ್ಞಾನ ಉದ್ಯಾನವನ ಬೆಂಕಿ ನಂದಿಸಲು ಹರಸಾಹಸ ಪಟ್ಟಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ಇಸ್ರೇಲ್ ಪೊಲೀಸರು ಸ್ಫೋಟಕ ಸಾಮಗ್ರಿಗಳು ಆಸ್ತಿಗೆ ಹಾನಿ ಮಾಡಿವೆ

ಇಸ್ರೇಲ್ ಮೈಕ್ರೋಸಾಫ್ಟ್ ಕಛೇರಿಗೆ ಕ್ಷಿಪಣಿ ದಾಳಿ ನಡೆಸಿದ ಇರಾನ್..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top