ಅಂತರ್ರಾಷ್ಟ್ರೀಯ ನ್ಯೂಸ್

ಗಯಾನಾ ಅಧ್ಯಕ್ಷ ಇರ್ಫಾನ್ ಅಲಿಗೆ ಚನ್ನಪಟ್ಟಣ ಗೊಂಬೆಯನ್ನು ಉಡುಗೊರೆ ನೀಡಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ. 23. ಗಯಾನಾ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ಇರ್ಫಾನ್ ಅಲಿಗೆ ಚನ್ನಪಟ್ಟಣ ಗೊಂಬೆಯನ್ನು ಉಡುಗೊರೆ ಮಾಡಿದ್ದಾರೆ. 5 ದಿನಗಳ ಕಾಲ ಮೂರು ದೇಶಗಳ ಪ್ರವಾಸ ಮುಗಿಸಿ ನ.22ರಂದು ಮೋದಿ ಭಾರತಕ್ಕೆ ಹಿಂತಿರುಗಿದ್ದಾರೆ. ಮೋದಿ ಅವರು ಗಯಾನಾ, ಬೆಜ್ರಿಲ್ ಹಾಗೂ ನೈಜೀರಿಯಾ ಪ್ರವಾಸ ಮಾಡಿದ್ದು, ಒಟ್ಟು 31 ನಾಯಕರನ್ನು ಭೇಟಿ ಮಾಡಿದ್ದಾರೆ. ಮೋದಿ ಅವರು ತಾವು ಭೇಟಿಯಾದ ನಾಯಕರಿಗೆ ಭಾರತದ ಶ್ರೀಮಂತಿಕೆಯನ್ನು ಸಾರುವ ಉಡುಗೊರೆಗಳನ್ನು ನೀಡಿದ್ದಾರೆ. ಗಯಾನಾ ಅಧ್ಯಕ್ಷ […]

ಗಯಾನಾ ಅಧ್ಯಕ್ಷ ಇರ್ಫಾನ್ ಅಲಿಗೆ ಚನ್ನಪಟ್ಟಣ ಗೊಂಬೆಯನ್ನು ಉಡುಗೊರೆ ನೀಡಿದ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಸ್ಕ್‌ ನ ಸ್ಪೇಸ್‌ಎಕ್ಸ್ ರಾಕೆಟ್‌ನಲ್ಲಿ ಭಾರತೀಯ ಉಪಗ್ರಹ ಉಡಾವಣೆ ಯಶಸ್ವಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ನ. 20. ಇದೇ ಮೊದಲ ಬಾರಿಗೆ ಇಸ್ರೋ ಸಂಸ್ಥೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಮಾಲೀಕತ್ವದ ಸ್ಪೇಸ್‌ಎಕ್ಸ್‌ ಕಂಪನಿಯ ರಾಕೆಟ್‌ ಬಳಸಿ ಉಪಗ್ರಹವನ್ನು ಕಕ್ಷೆಗೆ ಸೇರಿಸಿ ಯಶಸ್ಸಿಯಾಗಿದೆ. ಇಸ್ರೋದ ಜಿಸ್ಯಾಟ್‌ -20 ಸಂವಹನ ಉಪಗ್ರಹವನ್ನು ಹೊತ್ತುಕೊಂಡಿದ್ದ ಸ್ಪೇಸ್‌ಎಕ್ಸ್‌ ನ ಫಾಲ್ಕನ್ 9 ರಾಕೆಟ್ ಭಾರತೀಯ ಕಾಲಮಾನ ಸೋಮವಾರ ರಾತ್ರಿ 23:45ಕ್ಕೆ ಅಮೆರಿಕದ ಫ್ಲೋರಿಡಾ ರಾಜ್ಯದ ಕೇಪ್ ಕೆನವೆರಲ್‌ ಉಡಾವಣಾ ಕೇಂದ್ರದಿಂದ ಉಡಾವಣೆಗೊಂಡಿದೆ. 34 ನಿಮಿಷದಲ್ಲಿ ರಾಕೆಟ್‌ ಉಪಗ್ರಹವನ್ನು ಕಕ್ಷೆಗೆ ಯಶಸ್ವಿಯಾಗಿ

ಮಸ್ಕ್‌ ನ ಸ್ಪೇಸ್‌ಎಕ್ಸ್ ರಾಕೆಟ್‌ನಲ್ಲಿ ಭಾರತೀಯ ಉಪಗ್ರಹ ಉಡಾವಣೆ ಯಶಸ್ವಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಟಲಿ ಪ್ರಧಾನಿ ಮೆಲೋನಿಯವರನ್ನು ಭೇಟಿಯಾದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಬ್ರೆಜಿಲ್, ನ. 14. ಇಟಲಿ ಪ್ರಧಾನಿ ಮೆಲೋನಿಯವರನ್ನು ಬ್ರೆಜಿಲ್​ನಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯಾದರು. ಈ ವೇಳೆ ಬ್ರೆಜಿಲ್, ಸಿಂಗಾಪುರ, ಬ್ರಿಟನ್, ಇಟಲಿ, ಫ್ರಾನ್ಸ್, ಇಂಡೋನೇಷ್ಯಾ ಸೇರಿದಂತೆ ಹಲವು ಜಾಗತಿಕ ನಾಯಕರ ಜತೆ ಮಾತುಕತೆ ನಡೆಸಿದರು. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ರಕ್ಷಣೆ, ಭದ್ರತೆ ಮತ್ತಿತರ ಸಂಬಂಧಗಳ ಬಲವರ್ಧನೆ ಕುರಿತು ಚರ್ಚಿಸಲಾಯಿತು. ಬ್ರೆಜಿಲ್‌ನಲ್ಲಿ

ಇಟಲಿ ಪ್ರಧಾನಿ ಮೆಲೋನಿಯವರನ್ನು ಭೇಟಿಯಾದ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ರಷ್ಯಾ ವಿರುದ್ಧ ಯುದ್ಧ ನಡೆಸುವಂತೆ ಉಕ್ರೇನ್‌ ಗೆ ಅಮೆರಿಕದ ಅಧ್ಯಕ್ಷ ಅನುಮತಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ನ. 18. ರಷ್ಯಾ ವಿರುದ್ಧ ಯುದ್ಧ ನಡೆಸುವಂತೆ ಉಕ್ರೇನ್‌ಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಅನುಮತಿ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಅಮೆರಿಕ ಉಕ್ರೇನ್‌ಗೆ ದೂರ ಸಾಗಬಲ್ಲ ಕ್ಷಿಪಣಿಯನ್ನು ನೀಡಿತ್ತು. ಆದರೆ ಈ ಕ್ಷಿಪಣಿಯನ್ನು ಬಳಸದಂತೆ ನಿಬ ನಿರ್ಬಂಧಿಸಿತ್ತು. ಎರಡು ತಿಂಗಳು ಅಧಿಕಾರದಲ್ಲಿರುವ ಜೋ ಬೈಡೆನ್ ಅವರು ತಮ್ಮ ಅಧಿಕಾರದ ಕೊನೆ ಅವಧಿಯಲ್ಲಿ ಕ್ಷಿಪಣಿಗೆ ವಿಧಿಸಿದ್ದ ನಿರ್ಬಂಧವನ್ನು ತೆಗೆದುಹಾಕಿದ್ದಾರೆ. ಮುಂಬರುವ ದಿನಗಳಲ್ಲಿ ಉಕ್ರೇನ್ ತನ್ನ ಮೊದಲ ದೀರ್ಘ-ಶ್ರೇಣಿಯ ದಾಳಿಯನ್ನು

ರಷ್ಯಾ ವಿರುದ್ಧ ಯುದ್ಧ ನಡೆಸುವಂತೆ ಉಕ್ರೇನ್‌ ಗೆ ಅಮೆರಿಕದ ಅಧ್ಯಕ್ಷ ಅನುಮತಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಾಂಬ್ ಸ್ಫೋಟ: ಮೂವರು ಯೋಧರು ಮೃತ್ಯು

(ನ್ಯೂಸ್ ಕಡಬ) newskadaba.com ಹಾಸನ, ನ. 18. ಇರಾಕ್‍ನ ಯೋಧರು ಪ್ರಯಾಣಿಸುತ್ತಿದ್ದ ವಾಹನವನ್ನು ಗುರಿಯಾಗಿಸಿ ರಸ್ತೆ ಬದಿ ಇರಿಸಿದ್ದ ಬಾಂಬ್ ಸ್ಫೋಟಿಸಿ ಮೂವರು ಯೋಧರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಇರಾಕ್‍ ನ ಸಲಾದೀನ್ ಪ್ರಾಂತದ ಆಗ್ನೇಯದಲ್ಲಿರುವ ತುಜ್ ಖರ್ಮಾತು ಪಟ್ಟಣದ ಬಳಿ ರವಿವಾರ ನಡೆದ ಸ್ಫೋಟದಲ್ಲಿ ಇತರ ಮೂವರು ಯೋಧರು ತೀವ್ರವಾಗಿ ಗಾಯಗೊಂಡಿರುವುದಾಗಿ ಭದ್ರತಾ ಪಡೆಯ ಮೂಲಗಳು ಹೇಳಿವೆ. ರಸ್ತೆ ಬದಿ ಇರಿಸಲಾಗಿದ್ದ ಸ್ಫೋಟಕವನ್ನು ಇರಾಕ್ ಸೇನೆಯ ಗಸ್ತುವಾಹನ ಬರುತ್ತಿದ್ದಂತೆಯೇ ದೂರ ನಿಯಂತ್ರಕ ಸಾಧನದ ಮೂಲಕ ಸ್ಫೋಟಿಸಲಾಗಿದೆ. ಸ್ಫೋಟದ

ಬಾಂಬ್ ಸ್ಫೋಟ: ಮೂವರು ಯೋಧರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸ್ಫೋಟಕ ಡ್ರೋನ್‌ಗಳ ಪರೀಕ್ಷಿಸಿದ ಉತ್ತರ ಕೊರಿಯಾ

(ನ್ಯೂಸ್ ಕಡಬ) newskadaba.com ನ. 14. ಉತ್ತರ ಕೊರಿಯಾವು ಗುರಿಗಳಿಗೆ ಅಪ್ಪಳಿಸಲು ವಿನ್ಯಾಸಗೊಳಿಸಲಾದ ಸ್ಫೋಟಕ ಡ್ರೋನ್‌ಗಳನ್ನು ಪರೀಕ್ಷಿಸಿದೆ ಮತ್ತು ಶಸಾ್ತ್ರಸ್ತ್ರಗಳ ಸಾಮೂಹಿಕ ಉತ್ಪಾದನೆಯನ್ನು ವೇಗಗೊಳಿಸಲು ನಾಯಕ ಕಿಮ್‌ ಜಾಂಗ್‌ ಉನ್‌ ಕರೆ ನೀಡಿದ್ದಾರೆ ಎಂದು ವರದಿಯಾಗಿದೆ. ಕನಿಷ್ಟ ಎರಡು ವಿಭಿನ್ನ ರೀತಿಯ ಮಾನವರಹಿತ ವೈಮಾನಿಕ ವಾಹನಗಳ ಬಳಿ ಕಿಮ್‌ ಅಧಿಕಾರಿಗಳೊಂದಿಗೆ ಮಾತನಾಡುತ್ತಿರುವ ಫೋಟೋಗಳನ್ನು ಅಲ್ಲಿನ ಮಾಧ್ಯಮಗಳು ಪ್ರಕಟಿಸಿವೆ. ಅವು ಎಕ್ಸ್ -ಆಕಾರದ ಬಾಲಗಳು ಮತ್ತು ರೆಕ್ಕೆಗಳನ್ನು ಹೊಂದಿವೆ. ಡ್ರೋನ್‌ಗಳು ವಿವಿಧ ಮಾರ್ಗಗಳಲ್ಲಿ ಹಾರಿದವು ಮತ್ತು ಗುರಿಗಳನ್ನು ನಿಖರವಾಗಿ

ಸ್ಫೋಟಕ ಡ್ರೋನ್‌ಗಳ ಪರೀಕ್ಷಿಸಿದ ಉತ್ತರ ಕೊರಿಯಾ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಗೆ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದ ಡೊಮಿನಿಕಾ

(ನ್ಯೂಸ್ ಕಡಬ) newskadaba.com ನ. 14. ಕಾಮನ್‌ವೆಲ್ತ್ ಆಫ್ ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಡೊಮಿನಿಕಾ ಪ್ರಶಸ್ತಿ ಗೌರವವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ನೀಡುವುದಾಗಿ ಘೋಷಿಸಿದೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಡೊಮಿನಿಕಾಕ್ಕೆ ನೀಡಿದ ಕೊಡುಗೆಗಳನ್ನು ಮತ್ತು ಭಾರತ ಮತ್ತು ಡೊಮಿನಿಕಾ ನಡುವಿನ ಪಾಲುದಾರಿಕೆಯನ್ನು ಬಲಪಡಿಸುವ ಅವರ ಸಮರ್ಪಣೆಯನ್ನು ಗುರುತಿಸಿ ಈ ಗೌರವ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದೆ. ಗಯಾನಾದ ಜಾರ್ಜ್‌ಟೌನ್‌ನಲ್ಲಿ ನವೆಂಬರ್ 19-21, 2024 ರಂದು ಆಯೋಜಿಸಲಾದ ಇಂಡಿಯಾ-ಕ್ಯಾರಿಕಾಮ್ ಶೃಂಗಸಭೆಯಲ್ಲಿ ಕಾಮನ್‌ವೆಲ್ತ್ ಆಫ್

ಪ್ರಧಾನಿ ಮೋದಿಗೆ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದ ಡೊಮಿನಿಕಾ Read More »

ಅಂತರ್ರಾಷ್ಟ್ರೀಯ ನ್ಯೂಸ್

ಟ್ರಂಪ್‌ ಗೆಲುವಿನ ನಂತರ ಅಮೆರಿಕದಲ್ಲಿ ದೀಪಾವಳಿ ಆಚರಣೆ

(ನ್ಯೂಸ್ ಕಡಬ) newskadaba.com ನ. 14. ಕಳೆದ ವಾರ ನಡೆದ ಅಧ್ಯಕ್ಷೀಯ ಚುನಾವಣೆಯ ನಂತರ ಯುಎಸ್‌‍ ಕಾಂಗ್ರೆಸ್‌‍ನಲ್ಲಿ ನಡೆದ ಮೊದಲ ಪ್ರಮುಖ ಕಾರ್ಯಕ್ರಮವಾಗಿ ಎರಡು ಡಜನ್‌ಗಿಂತಲೂ ಹೆಚ್ಚು ಸಂಸದರು ಮತ್ತು ಪ್ರಖ್ಯಾತ ಭಾರತೀಯ ಅಮೆರಿಕನ್ನರು ದೀಪಾವಳಿಯನ್ನು ಆಚರಿಸಿದರು. ವಾರ್ಷಿಕ ದೀಪಾವಳಿ ಅಟ್‌ ಕ್ಯಾಪಿಟಲ್‌ ಹಿಲ್‌ ಅನ್ನು ಶ್ರೀ ಸ್ವಾಮಿನಾರಾಯಣ ಮಂದಿರವೂ ಹಿಂದೂ ಅಮೇರಿಕನ್‌ ಫೌಂಡೇಶನ್‌, ಸಿಖ್ಸ್ ಫಾರ್‌ ಅಮೇರಿಕಾ, ಜೈನ್‌ ಅಸೋಸಿಯೇಶನ್‌ ಆಫ್‌ ನಾರ್ತ್‌ ಅಮೇರಿಕಾ ಮತ್ತು ಆರ್ಟ್‌ ಆಫ್‌ ಲಿವಿಂಗ್‌ ಸೇರಿದಂತೆ ಹಲವಾರು ಇತರ ಭಾರತೀಯ

ಟ್ರಂಪ್‌ ಗೆಲುವಿನ ನಂತರ ಅಮೆರಿಕದಲ್ಲಿ ದೀಪಾವಳಿ ಆಚರಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾಗಿ ತುಳಸಿ ಗಬ್ಬಾರ್ಡ್ ​ನೇಮಕ

(ನ್ಯೂಸ್ ಕಡಬ) newskadaba.com ನ. 14. ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ತಮ್ಮ ಆಡಳಿತದ ಅಡಿಯಲ್ಲಿ ರಾಷ್ಟ್ರೀಯ ಗುಪ್ತಚರ (ಡಿಎನ್‌ಐ) ನಿರ್ದೇಶಕರಾಗಿ ಮಾಜಿ ಡೆಮಾಕ್ರಟ್ ತುಳಸಿ ಗಬ್ಬಾರ್ಡ್ ಅವರನ್ನು ನೇಮಿಸಿದ್ದಾರೆ. ಡೊನಾಲ್ಡ್ ಟ್ರಂಪ್ ತುಳಸಿ ಗಬ್ಬಾರ್ಡ್ ಅವರನ್ನು “ಹೆಮ್ಮೆಯ ರಿಪಬ್ಲಿಕನ್” ಎಂದು ಬಣ್ಣಿಸಿದ್ದಾರೆ. ಡೆಮೋಕ್ರಾಟ್ ಅಧ್ಯಕ್ಷೀಯ ನಾಮನಿರ್ದೇಶನಕ್ಕೆ ಮಾಜಿ ಅಭ್ಯರ್ಥಿಯಾಗಿ, ಅವರು ಎರಡೂ ಪಕ್ಷಗಳಲ್ಲಿ ವ್ಯಾಪಕ ಬೆಂಬಲವನ್ನು ಹೊಂದಿದ್ದಾರೆ – ಅವರು ಈಗ ಹೆಮ್ಮೆಯ ರಿಪಬ್ಲಿಕನ್ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ತುಳಸಿ

ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾಗಿ ತುಳಸಿ ಗಬ್ಬಾರ್ಡ್ ​ನೇಮಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮರದಿಂದ ತಯಾರಿಸಿದ ಉಪಗ್ರಹ ಲಿಗ್ನೋಸ್ಯಾಟ್ ಬಾಹ್ಯಾಕಾಶಕ್ಕೆ ಉಡಾವಣೆ

(ನ್ಯೂಸ್ ಕಡಬ) newskadaba.com ಟೋಕಿಯೋ, ನ. 14. ಚಂದ್ರ ಮತ್ತು ಮಂಗಳನ ಅಂಗಳದಲ್ಲಿ ಮರ ಬಳಸಿ ಮನೆ ಕಟ್ಟುವ ಯೋಜನೆಯನ್ನು ಹೊಂದಿರುವ ವಿಜ್ಞಾನಿಗಳು, ಇದರ ಸಾಧ್ಯಾಸಾಧ್ಯತೆಯನ್ನು ಅರ್ಥ ಮಾಡಿಕೊಳ್ಳಲು ಬಾಹ್ಯಾಕಾಶಕ್ಕೆ ಮರದಿಂದ ತಯಾರಿಸಿದ ಉಪಗ್ರಹ ಲಿಗ್ನೋಸ್ಯಾಟ್ ಉಡಾವಣೆ ಮಾಡಿದ್ದಾರೆ. ಇದು ವಿಶ್ವದಲ್ಲೇ ಮೊದಲ ಮರದ ಉಪಗ್ರಹ ಎಂಬ ಖ್ಯಾತಿ ಪಡೆದುಕೊಂಡಿದೆ. ಮರ ಎಂಬುದಕ್ಕೆ ಲ್ಯಾಟಿನ್ ಭಾಷೆಯಲ್ಲಿರುವ ಪದವನ್ನು ಬಳಸಿ ಲಿಗ್ನೋಸ್ಯಾಟ್ ಎಂಬ ಹೆಸರನ್ನು ಈ ಉಪಗ್ರಹಕ್ಕೆ ಇಡಲಾಗಿದೆ. ಜಪಾನ್ನ ಕ್ಯೋಟೋ ವಿವಿ ಮತ್ತು ಸುಮಿಟಾಮೋ ಫಾರೆಸ್ಟ್ರಿ ಸೇರಿ

ಮರದಿಂದ ತಯಾರಿಸಿದ ಉಪಗ್ರಹ ಲಿಗ್ನೋಸ್ಯಾಟ್ ಬಾಹ್ಯಾಕಾಶಕ್ಕೆ ಉಡಾವಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top