ಅಂತರ್ರಾಷ್ಟ್ರೀಯ ನ್ಯೂಸ್

ಹಿಜ್ಬುಲ್ಲಾ ಹೊಸ ನಾಯಕನಾಗಿ ನೈಮ್ ಕಾಸ್ಸೆಮ್ ಆಯ್ಕೆ

(ನ್ಯೂಸ್ ಕಡಬ)newskadaba.com ಬೈರುತ್, ಅ. 30. ಸೆಪ್ಟೆಂಬರ್ ಅಂತ್ಯದಲ್ಲಿ ಬೈರುತ್ ಉಪನಗರದ ಮೇಲೆ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ತನ್ನ ದೀರ್ಘಕಾಲದ ನಾಯಕ ಹಸನ್ ನಸ್ರಲ್ಲಾ ಕೊಲೆಯಾದ ನಂತರ ಲೆಬನಾನಿನ ಗುಂಪನ್ನು ಮುನ್ನಡೆಸಲು ಧರ್ಮಗುರು ನಯಿಮ್ ಕಸ್ಸೆಮ್ ಅವರನ್ನು ಆಯ್ಕೆ ಮಾಡಿರುವುದಾಗಿ ಹಿಜ್ಬುಲ್ಲಾ ಮಂಗಳವಾರ ಘೋಷಿಸಿತು. ಗುಂಪು ಹೇಳಿಕೆಯಲ್ಲಿ ಹೆಜ್ಬೊಲ್ಲಾಹ್‌ನ ನಿರ್ಧಾರ ತೆಗೆದುಕೊಳ್ಳುವ ಶೂರಾ ಕೌನ್ಸಿಲ್ ತನ್ನ ಹೊಸ ಕಾರ್ಯದರ್ಶಿಯಾಗಿ ಕಸ್ಸೆಮ್, 71 ರನ್ನು ಆಯ್ಕೆ ಮಾಡಿದೆ ಮತ್ತು “ವಿಜಯ ಸಾಧಿಸುವವರೆಗೆ” ನಸ್ರಲ್ಲಾ ಅವರ ನೀತಿಗಳನ್ನು ಮುಂದುವರಿಸಲು ಪ್ರತಿಜ್ಞೆ […]

ಹಿಜ್ಬುಲ್ಲಾ ಹೊಸ ನಾಯಕನಾಗಿ ನೈಮ್ ಕಾಸ್ಸೆಮ್ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಚಾಡ್ ಸೇನೆ ಮೇಲೆ ದಾಳಿ: 40 ಸೈನಿಕರು ಹುತಾತ್ಮ

(ನ್ಯೂಸ್ ಕಡಬ) newskadaba.com ಚಾಡ್, ಅ. 29. ಆಫ್ರಿಕಾದ ಚಾಡ್ ದೇಶದಲ್ಲಿ ಬೋಕೊ ಹರಾಮ್ ಭಯೋತ್ಪಾದಕರು ಚಾಡ್ ಸೇನೆಯ ಮೇಲೆ ದಾಳಿ ನಡೆಸಿದ್ದರಿಂದ 40 ಸೈನಿಕರು ಹುತಾತ್ಮರಾಗಿದ್ದಾರೆ. ಈ ದಾಳಿಯಲ್ಲಿ ಯುನಿಟ್ ಕಮಾಂಡರ್ ಕೂಡ ಮೃತಪಟ್ಟಿದ್ದಾರೆ ಎಂದು ಚಾಡ್ ಸೇನಾ ವಕ್ತಾರರು ಹೇಳಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಚಾಡ್ ಅಧ್ಯಕ್ಷ ಮಹಮತ್ ಇಡ್ರಿಸ್ ಡೆಬಿ ಅವರು, ‘ನಮ್ಮ ಮೇಲೆ ದಾಳಿ ಮಾಡಿದ ಉಗ್ರರನ್ನು ಪ್ರತಿ ದಾಳಿ ಮಾಡಿ ಹತ್ಯೆ ಮಾಡಿದ್ದೇವೆ. ಸ್ಥಳದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ

ಚಾಡ್ ಸೇನೆ ಮೇಲೆ ದಾಳಿ: 40 ಸೈನಿಕರು ಹುತಾತ್ಮ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸೌದಿ ಅರೇಬಿಯಾ: ವಿಶ್ವದ ಅತಿದೊಡ್ಡ ಕಟ್ಟಡ ನಿರ್ಮಾಣ ಕಾರ್ಯ ಶುರು

(ನ್ಯೂಸ್ ಕಡಬ)newskadaba.com, ಅ.28, ರಿಯಾದ್: ತೈಲ ಸಂಪತ್ತಿನ ಮೂಲಕವೇ ನವೀನ ಮೂಲಸೌಕರ್ಯ ಯೋಜನೆಗಳತ್ತ ವಿಸ್ತರಿಸಲು ಮುಂದಾಗಿರುವ ಸೌದಿ ಅರೇಬಿಯಾ, ವಿಶ್ವದ ಅತಿದೊಡ್ಡ ಕಟ್ಟಡ ಯೋಜನೆ ‘ಮುಕಾಬ್’ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಿದೆ. ಚೌಕಾಕಾರದಲ್ಲಿರುವ ಈ ಕಟ್ಟಡ 400 ಮೀಟರ್ ಎತ್ತರವಿರಲಿದೆ. ಕಾಮಗಾರಿ ಮುಗಿದ ಬಳಿಕ, ಇದು ಜಗತ್ತಿನ ಅತಿದೊಡ್ಡ ಕಟ್ಟಡ ಎನಿಸಿಕೊಳ್ಳಲಿದೆ. ರಾಜಧಾನಿ ರಿಯಾದ್ ಬಳಿ ಇರುವ ಈ 3 ಕಟ್ಟಡದಲ್ಲಿ 20 ಲಕ್ಷ ಲಕ್ಷ ಚದರ ಮೀಟರ್‌ ಸ್ಥಳಾವಕಾಶ ಸಿಗಲಿದೆ. ವಿಸ್ತೀರ್ಣದಲ್ಲಿ ಇದು ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಹೆಗ್ಗುರುತಿನ

ಸೌದಿ ಅರೇಬಿಯಾ: ವಿಶ್ವದ ಅತಿದೊಡ್ಡ ಕಟ್ಟಡ ನಿರ್ಮಾಣ ಕಾರ್ಯ ಶುರು Read More »

ಅಂತರ್ರಾಷ್ಟ್ರೀಯ ನ್ಯೂಸ್

ಆಸ್ಟ್ರೇಲಿಯಾ: ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಘೋಷಿಸಿದ ಆಸ್ಟ್ರೆಲಿಯಾ ಸಂಸದ

(ನ್ಯೂಸ್ ಕಡಬ) newskadaba.com ಅ.28,ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ಸಂಸದ ಆಂಡ್ರ್ಯೂ ಚಾರ್ಲ್ಟನ್ ಅವರು “ಅಕ್ಟೋಬರ್ ತಿಂಗಳನ್ನು ಹಿಂದೂ ಪರಂಪರೆ ಮಾಸ” ಎಂದು ಆದಿತ್ಯವಾರ ಘೋಷಿಸಿದ್ದಾರೆ. ಜಗತ್ತಿನ ಹಲವು ದೇಶಗಲ್ಲಿ ದೀಪಾವಳಿ ಹಬ್ಬವನ್ನು ಜನರು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಹಿಂದೂಗಳು ಪ್ರತಿವರ್ಷ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಇದೀಗ ಆಸ್ಟ್ರೇಲಿಯಾ ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಘೋಷಿಸಿದೆ.  

ಆಸ್ಟ್ರೇಲಿಯಾ: ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಘೋಷಿಸಿದ ಆಸ್ಟ್ರೆಲಿಯಾ ಸಂಸದ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇರಾನ್‌ ನ ಮಿಲಿಟರಿ ವಿರುದ್ಧ ಇಸ್ರೇಲ್ ದಾಳಿ

(ನ್ಯೂಸ್ ಕಡಬ) newskadaba.com ಇಸ್ರೇಲ್, ಅ.26. ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಇಸ್ರೇಲ್ಖಾರವಾಗಿ ಪ್ರತಿಕ್ರಿಯೆ ನೀಡಿದೆ. ಶುಕ್ರವಾರ ಮಧ್ಯರಾತ್ರಿ 100 ಕ್ಕೂ ಹೆಚ್ಚು ಯುದ್ಧ ವಿಮಾನಗಳ ಮೂಲಕ ಇರಾನ್‌ನ 20 ಕ್ಕೂ ಹೆಚ್ಚು ಮಿಲಿಟರಿ ಸ್ಥಳಗಳಲ್ಲಿ ಇಸ್ರೇಲ್ ಏರ್‌ಸ್ಟ್ರೈಕ್‌ ನಡೆಸಿದೆ‌. ಇಸ್ರೇಲ್ ದಾಳಿಯಿಂದ ಇರಾನ್‌ನಲ್ಲಿ ಭಾರಿ ನಷ್ಟವಾಗಿದೆ ಎಂದು ವರದಿಯಾಗಿದೆ. ಇರಾನ್ ವಿರುದ್ಧ ಇಸ್ರೇಲ್ ದಾಳಿ ಪ್ರಾರಂಭಿಸಿದಾಗ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ಟೆಲ್ ಅವಿವ್‌ನಲ್ಲಿರುವ ಮಿಲಿಟರಿ ಪ್ರಧಾನ ಕಚೇರಿಯಲ್ಲಿದ್ದರು

ಇರಾನ್‌ ನ ಮಿಲಿಟರಿ ವಿರುದ್ಧ ಇಸ್ರೇಲ್ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಆರೋಪಿ ರಾಣಾ ಬಾರತಕ್ಕೆ ಹಸ್ತಾಂತರ ಸಾಧ್ಯತೆ.!

(ನ್ಯೂಸ್ ಕಡಬ) newskadaba.com ಅ. 22. ಮುಂಬೈ ದಾಳಿ ಆರೋಪಿ, ಕೆನಡಾ-ಪಾಕಿಸ್ತಾನಿ ಪ್ರಜೆ ತಹವ್ವುರ್ ರಾಣಾ ಎಂಬಾತನನ್ನು ಈ ವರ್ಷದ ಕೊನೆಗೆ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ದೆಹಲಿಯ ಯುಎಸ್ ರಾಯಭಾರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎರಡೂ ದೇಶಗಳ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ಕಾನೂನು ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಸುಮಾರು 3 ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ರಾಣಾ ಹಸ್ತಾಂತರದ ಕುರಿತು ಚರ್ಚೆ ನಡೆಸಲಾಯಿತು ಎನ್ನಲಾಗಿದೆ. ಈ

ಆರೋಪಿ ರಾಣಾ ಬಾರತಕ್ಕೆ ಹಸ್ತಾಂತರ ಸಾಧ್ಯತೆ.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಮಾಸ್ ಮುಖ್ಯಸ್ಥನ ಕೊನೆ ಕ್ಷಣದ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

(ನ್ಯೂಸ್ ಕಡಬ) newskadaba.com ಜೆರುಸಲೇಂ, ಅ.18. ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್‌ನ ಹತ್ಯೆ ಮಾಡಲಾಗಿದ್ದು, ಆತನ ಕೊನೆಯ ಕ್ಷಣಗಳ ಡ್ರೋನ್ ದೃಶ್ಯವನ್ನು ಇಸ್ರೇಲ್ ಅವರು ಬಿಡುಗಡೆ ಮಾಡಿದ್ದಾರೆ. ಇಸ್ರೇಲ್ ರಕ್ಷಣಾ ಪಡೆ ಮಾಡಿದ ಈ ವಿಡಿಯೋದಲ್ಲಿ ಹಾನಿಗೊಳಗಾದ ಮತ್ತು ಶಿಥಿಲಗೊಂಡ ಮನೆಯೊಳಗೆ ಸಿನ್ವಾರ್ ಮಂಚದ ಮೇಲೆ ಕುಳಿತಿರುವುದನ್ನು ವೀಡಿಯೋ ತೋರಿಸಿದೆ. ಆತನ ಅಂತಿಮ ಕ್ಷಣಗಳಲ್ಲಿ, ಡ್ರೋನ್‌ಗೆ ವಸ್ತುವನ್ನು ಎಸೆಯುವುದನ್ನು ಕಾಣಬಹುದಾಗಿದೆ. ಈ ವಿಯೋವನ್ನು ಇಸ್ರೇಲ್ ಯಾಹ್ಯಾ ಸಿನ್ವಾರ್‌ನ ‘ಕೊನೆಯ ಕ್ಷಣಗಳು’ ಎಂದು ಹೇಳಿ ಪೋಸ್ಟ್ ಮಾಡಿದೆ. ಇನ್ನು

ಹಮಾಸ್ ಮುಖ್ಯಸ್ಥನ ಕೊನೆ ಕ್ಷಣದ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬ್ರಿಟನ್‌ನ ಖ್ಯಾತ ಪಾಪ್ ಗಾಯಕ ಲಿಯಾಮ್ ಪಾಯ್ನ್ ನಿಧನ

(ನ್ಯೂಸ್ ಕಡಬ) newskadaba.com ಬೋನಸ್ ಐರಿಸ್, ಅ. 17. ಬ್ರಿಟನ್‌ನ ಖ್ಯಾತ ಪಾಪ್ ಗಾಯಕ, ಲಿಯಾಮ್ ಪಾಯ್ನ್(31) ಅವರು ಅರ್ಜೆಂಟೀನಾದ ರಾಜಧಾನಿ ಬೋನಸ್ ಐರಿಸ್‌ನಲ್ಲಿ ತಂಗಿದ್ದ ಹೋಟೆಲ್ ಕೊಠಡಿಯ ಬಾಲ್ಕನಿಯಿಂದ ಬಿದ್ದು ಮೃತಪಟ್ಟಿದ್ದಾರೆ. ಲಿಯಾಮ್, ನಗರದ ಕಾಸಾ ಸರ್ ಹೋಟೆಲ್ ನ ಮೂರನೇ ಮಹಡಿಯ ತನ್ನ ಕೋಣೆಯ ಬಾಲ್ಕನಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಳಗೆ ಹಾರಿದ ಕೂಡಲೇ ಲಿಯಾಮ್ ಮೃತಪಟ್ಟಿದ್ದಾರೆ ಎಂದು ಬೋನಸ್ ಐರಿಸ್ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಬೋನಸ್ ಐರಿಸ್

ಬ್ರಿಟನ್‌ನ ಖ್ಯಾತ ಪಾಪ್ ಗಾಯಕ ಲಿಯಾಮ್ ಪಾಯ್ನ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಪಾಕ್‌ನಲ್ಲಿ 2 ದಿನ ಲಾಕ್​ಡೌನ್ ಘೋಷಣೆ: ಶಾಲಾ, ಕಾಲೇಜುಗಳಿಗೆ ರಜೆ, ಮದುವೆಗೆ ನಿಷೇಧ

(ನ್ಯೂಸ್ ಕಡಬ) news kadaba.com ಅ. 14. ಅಕ್ಟೋಬರ್ 15 ಹಾಗೂ 16 ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆ ಎರಡು ದಿನಗಳ ಕಾಲ ಲಾಕ್​ಡೌನ್ ಘೋಷಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮದುವೆಗಳಿಗೂ ನಿಷೇಧ ಹೇರಲಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಚೀನಾದ ಪ್ರಧಾನಿ ಲಿ ಕಿಯಾಂಗ್ ಸೇರಿದಂತೆ ಹಲವು ಪ್ರಮುಖ ನಾಯಕರು ಈ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಪಾಕಿಸ್ತಾನ ಸೇನೆಯ ಸುಮಾರು 10,000 ಸೈನಿಕರು ಮತ್ತು ಕಮಾಂಡೋಗಳನ್ನು ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ನಿಯೋಜಿಸಲಾಗಿದೆ. ಇನ್ನು

ಪಾಕ್‌ನಲ್ಲಿ 2 ದಿನ ಲಾಕ್​ಡೌನ್ ಘೋಷಣೆ: ಶಾಲಾ, ಕಾಲೇಜುಗಳಿಗೆ ರಜೆ, ಮದುವೆಗೆ ನಿಷೇಧ Read More »

ಅಂತರ್ರಾಷ್ಟ್ರೀಯ ನ್ಯೂಸ್

ಏಸಿಯಾನ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ – ಆಂಟನಿ ಬ್ಲಿಂಕನ್ ಭೇಟಿ

(ನ್ಯೂಸ್ ಕಡಬ)newskadaba.com, ಅ. 11 ನವದೆಹಲಿ :  ಲಾವೋಸ್‌ನಲ್ಲಿ ನಡೆಯುತ್ತಿರುವ ಆಸಿಯಾನ್-ಭಾರತ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಅವರನ್ನು ಭೇಟಿಯಾದರು. ಸಭೆಯಲ್ಲಿ, ಪಿಎಂ ಮೋದಿ ಯುಎಸ್‌ನಲ್ಲಿ ಮಿಲ್ಟನ್ ಚಂಡಮಾರುತದಿಂದ ಸಂಭವಿಸಿದ ಜೀವಹಾನಿಯ ಬಗ್ಗೆ ಸಂತಾಪ ಸೂಚಿಸಿದರು ಮತ್ತು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮತ್ತು ಪ್ರಾದೇಶಿಕ ವಿಷಯಗಳಲ್ಲಿನ ಸಹಕಾರದ ಬಗ್ಗೆಯೂ ಚರ್ಚಿಸಿದರು.ಗುರುವಾರ, ಪ್ರಧಾನಿ ಮೋದಿ ಅವರು ಲಾವೋಸ್‌ನಲ್ಲಿ ಏಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಜಪಾನ್ ಮತ್ತು ನ್ಯೂಜಿಲೆಂಡ್‌ನ ತಮ್ಮ

ಏಸಿಯಾನ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ – ಆಂಟನಿ ಬ್ಲಿಂಕನ್ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top