ಅಂತರ್ರಾಷ್ಟ್ರೀಯ ನ್ಯೂಸ್

ಯೂಟ್ಯೂಬ್ ಚಾನೆಲ್ ಆರಂಭಿಸಿದ ಒಂದೇ ದಿನಕ್ಕೆ ಗೋಲ್ಡನ್ ಬಟನ್ ಪಡೆದ “ರೋನಾಲ್ಡೋ”..!

(ನ್ಯೂಸ್ ಕಡಬ) newskadaba.com ಪೋರ್ಚುಗಲ್, ಆ. 23. ಯೂಟ್ಯೂಬ್ ಚಾನೆಲ್ ಆರಂಭಿಸಿದ ಒಂದೇ ದಿನಕ್ಕೆ ಕ್ರಿಸ್ತಿಯಾನೊ ರೊನಾಲ್ಡೊ ಎರಡು ಕೋಟಿಗೂ ಅಧಿಕ ಚಂದಾದಾರರನ್ನು ಪಡೆದಿದ್ದಾರೆ. ಅಲ್ಲದೇ ಸಿಲ್ವರ್ ಬಟನ್ ಹಾಗೂ ಡೈಮಂಡ್ ಬಟನ್ ಒಟ್ಟಿಗೆ ಸಿಕ್ಕಿದ್ದು, ಈ ಮೂಲಕ ಕ್ರಿಸ್ಟಿಯಾನೋ ರೊನಾಲ್ಡೊ ಯೂಟ್ಯೂಬ್ ನ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ.   ರೊನಾಲ್ಡೊ ಅವರು ಇದೇ ಮೊದಲ ಬಾರಿಗೆ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ. ಚಾನೆಲ್ ಆರಂಭಿಸಿದ ಕೇವಲ 90 ನಿಮಿಷದಲ್ಲೇ 10 ಲಕ್ಷ ಚಂದಾದಾರರನ್ನು ಹೊಂದುವ ಮೂಲಕ ಅಭಿಮಾನಿಗಳು […]

ಯೂಟ್ಯೂಬ್ ಚಾನೆಲ್ ಆರಂಭಿಸಿದ ಒಂದೇ ದಿನಕ್ಕೆ ಗೋಲ್ಡನ್ ಬಟನ್ ಪಡೆದ “ರೋನಾಲ್ಡೋ”..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶವಾಗಾರದಲ್ಲಿ ಯುವಕನ ಕಾಮಕೇಳಿ; ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ನೋಯ್ಡಾ, ಆ. 23. ಶವಾಗಾರದಲ್ಲಿ ಉದ್ಯೋಗಿಯೊಬ್ಬ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಆಘಾತಕಾರಿ ಘಟನೆ ನೋಯ್ಡಾದಿಂದ ವರದಿಯಾಗಿದೆ. ವಿಡಿಯೋ ಸದ್ಯ ವೈರಲ್ ಆಗಿದೆ.   ಶವಾಗಾರದಲ್ಲಿ ಉದ್ಯೋಗಿ ಮತ್ತು ಮಹಿಳೆ ಕಾಮಕೇಳಿಯಲ್ಲಿ ತೊಡಗಿದ್ದರೆ, ಈ ವೇಳೆ ಆತನ ಸ್ನೇಹಿತ ವಿಡಿಯೋ ಮಾಡುತ್ತಲೇ ಇದ್ದು, ಪಕ್ಕದಲ್ಲಿಯೇ ಸ್ಟ್ರೆಚರ್‌ನಲ್ಲಿ ಶವವೊಂದು ಬಿದ್ದುಕೊಂಡಿರುವುದೂ ಕಂಡುಬಂದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಂಡುಬಂದ

ಶವಾಗಾರದಲ್ಲಿ ಯುವಕನ ಕಾಮಕೇಳಿ; ವೀಡಿಯೋ ವೈರಲ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ರಶ್ಯಾ ಮಿಲಿಟರಿ ಕ್ಯಾಂಟಿನ್ ಮೇಲೆ ಶೆಲ್ ದಾಳಿ – ಕೇರಳದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಾಸ್ಕೋ, ಆ. 19. ರಶ್ಯಾದ ಮಿಲಿಟರಿ ಶಿಬಿರವೊಂದರ ಮೇಲೆ ನಡೆದ ಶೆಲ್ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಕುರಿತು ವರದಿಯಾಗಿದೆ.   ಮೃತ ವ್ಯಕ್ತಿಯನ್ನು ತ್ರಿಶೂರು ಜಿಲ್ಲೆಯ ತ್ರಿಕ್ಕುರ್‌ ಪಂಚಾಯತ್‌ನ ನಾಯರಗಡಿ ನಿವಾಸಿಯಾಗಿದ್ದ ಸಂದೀಪ್‌ (36) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್‌ ಆಗಿದ್ದ ಸಂದೀಪ್ ಅವರು, ಕೆಲಸ ಮಾಡುತ್ತಿದ್ದ ರಶ್ಯಾದ ರೆಸ್ಟೋರೆಂಟ್‌ ಮೇಲೆ ನಡೆದ ಶೆಲ್ ದಾಳಿಯಿಂದಾಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ರಶ್ಯಾ ಮಿಲಿಟರಿ ಕ್ಯಾಂಟಿನ್ ಮೇಲೆ ಶೆಲ್ ದಾಳಿ – ಕೇರಳದ ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸಾಕ್ಸ್‌ ನೊಳಗೆ ವಿದೇಶಿ ಕರೆನ್ಸಿ ಕಳ್ಳಸಾಗಣೆ ಪಾಕ್ ಗಗನಸಖಿ ವಶಕ್ಕೆ  

(ನ್ಯೂಸ್ ಕಡಬ) newskadaba.com ಲಾಹೋರ್, ಆ.02. ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕಳ್ಳಸಾಗಾಣಿಕೆ ವ್ಯವಹಾರದಲ್ಲಿ ಸಿಕ್ಕಿಬಿದ್ದಿರುವ ಬಗ್ಗೆ ಸಾಕಷ್ಟು ಸುದ್ದಿ ಕೇಳಿರುತ್ತೇವೆ. ಆದರೆ ಇದೀಗ ಗಗನಸಖಿಯೊಬ್ಬಳು ವಿದೇಶಿ ಕರೆನ್ಸಿಯನ್ನು ತನ್ನ ಸಾಕ್ಸ್ ನಲ್ಲಿ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾಳೆ. ಲಾಹೋರ್‌ನ ಅಲ್ಲಮಾ ಇಕ್ಬಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್‌ಲೈನ್ಸ್‌ ನಲ್ಲಿ ಗಗನಸಖಿಯೊಬ್ಬಳು ವಿದೇಶಿ ಕರೆನ್ಸಿಯನ್ನು ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು, ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಮತ್ತು ಇಮಿಗ್ರೇಶನ್ ಆಥೋರಿಟಿಯು ಜಂಟಿ ಕಾರ್ಯಾಚರಣೆ ನಡೆಸಿ ಗಗನಸಖಿಯ

ಸಾಕ್ಸ್‌ ನೊಳಗೆ ವಿದೇಶಿ ಕರೆನ್ಸಿ ಕಳ್ಳಸಾಗಣೆ ಪಾಕ್ ಗಗನಸಖಿ ವಶಕ್ಕೆ   Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ವಿಶ್ವಸಂಸ್ಥೆ ಕಳವಳ

(ನ್ಯೂಸ್ ಕಡಬ)newskadaba.com ಜಿನೀವಾ, ಜು.26. ಭಾರತದಲ್ಲಿ ಅಲಸಂಖ್ಯಾತ ವಿರುದ್ಧದ ಹಿಂಸಾಚಾರ, ತಾರತಮ್ಯ ಆರೋಪ ಮತ್ತು ದೇಶದ ಕೆಲವು ಜಿಲ್ಲೆಗಳಲ್ಲಿ ಯುಎಪಿಎ ಕಾಯ್ದೆಯಡಿ ಶಿಕ್ಷೆಗೆ ಗುರಿಪಡಿಸುತ್ತಿರುವುದರ ಬಗ್ಗೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ ಎನ್ನಲಾಗಿದೆ. ವಿಶ್ವಸಂಸ್ಥೆ ಮಾನವ ಹಕ್ಕುಗಳ ಸಮಿತಿಯು ತನ್ನ ಇತ್ತೀಚಿನ ಅಧಿವೇಶನದಲ್ಲಿ ಕ್ರೊಯೇಷಿಯಾ, ಹೊಂಡುರಾಸ್, ಭಾರತ, ಮಾಲ್ಡೀವ್ಸ್, ಮಾಲ್ಟಾ, ಸುರಿನಾಮ್ ಮತ್ತು ಸಿರಿಯಾದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರ ಕುರಿತ ಪರಿಶೀಲನೆಯ ನಂತರ ಭಾರತ ಬಗ್ಗೆ ಈ ರೀತಿ ಹೇಳಿದೆ ಎಂದು ವರದಿಯಾಗಿದೆ.      

ಭಾರತದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ವಿಶ್ವಸಂಸ್ಥೆ ಕಳವಳ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿಮಾನ ಪತನ  19 ಮಂದಿ ಸಜೀವ ದಹನದ ಶಂಕೆ

(ನ್ಯೂಸ್ ಕಡಬ)newskadaba.com  ನೇಪಾಳ, ಜು.25.  ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್​ ಆಗುವ ವೇಳೆ ಶೌರ್ಯ ಏರ್​ಲೈನ್ಸ್​ ವಿಮಾನ ಪತನಗೊಂಡು 19 ಮಂದಿ ಪ್ರಯಾಣಿಕರು ಸಜೀವ ದಹನಗೊಂಡ ಘಟನೆ ನೇಪಾಳದಲ್ಲಿ ನಡೆದಿದೆ. ವಿಮಾನದಲ್ಲಿ ಪೈಲಟ್​ ಸೇರಿ 19 ಮಂದಿ ಇದ್ದರು. ಸದ್ಯ ಐವರ ಮೃತದೇಹವನ್ನು ಹೊರತೆಗೆಯಲಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದೆ. ಶೌರ್ಯ ಏರ್​ಲೈನ್ಸ್​ ವಿಮಾನವು ವಿಮಾನಯಾನ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ವಿಮಾನದ ಪೈಲಟ್ ಮತ್ತು ಇತರ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.  

ವಿಮಾನ ಪತನ  19 ಮಂದಿ ಸಜೀವ ದಹನದ ಶಂಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಒಲಂಪಿಕ್ಸ್-2024 ಕ್ಕೆ ಅಡಚಣೆ ಯೋಜನೆ       ಪ್ಯಾರಿಸ್ ನಲ್ಲಿ ರಷ್ಯಾ ಗೂಢಚಾರ ಬಂಧನ

(ನ್ಯೂಸ್ ಕಡಬ)newskadaba.com ಪ್ಯಾರೀಸ್, ಜು.25. ಒಲಂಪಿಕ್ಸ್ 2024 ಕ್ಕೆ ಅಡಚಣೆ ಉಂಟು ಮಾಡಲು ಯೋಜಿಸಿದ್ದ ರಷ್ಯಾ ಪ್ರಜೆಯನ್ನು ಫ್ರಾನ್ಸ್ ನ ರಾಜಧಾನಿಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತ ರಷ್ಯಾ ಪ್ರಜೆ 14 ವರ್ಷಗಳಿಂದ ಪ್ಯಾರಿಸ್ ನಲ್ಲಿ ವಾಸವಿದ್ದ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸೀನ್ ನದಿ ದಡದಲ್ಲಿ ದೋಣಿ ಮೆರವಣಿಗೆ ಒಳಗೊಂಡ ಕಾರ್ಯಕ್ರಮದ ಮೂಲಕ ಒಲಂಪಿಕ್ಸ್ ಗೆ ಚಾಲನೆ ಸಿಗಲಿದೆ.  

ಒಲಂಪಿಕ್ಸ್-2024 ಕ್ಕೆ ಅಡಚಣೆ ಯೋಜನೆ       ಪ್ಯಾರಿಸ್ ನಲ್ಲಿ ರಷ್ಯಾ ಗೂಢಚಾರ ಬಂಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಹಿಳೆ ಮೇಲೆ ಗ್ಯಾಂಗ್ ರೇಪ್ ! ದೂರು ದಾಖಲು

(ನ್ಯೂಸ್ ಕಡಬ)newskadaba.com. ಪ್ಯಾರಿಸ್, ಜು.24. ಆಸ್ಟ್ರೇಲಿಯಾ ಮೂಲದ ಮಹಿಳೆಯ ಮೇಲೆ ಐವರು ಬರ್ಬರವಾಗಿ ಗ್ಯಾಂಗ್‌ ರೇಪ್ ಮಾಡಿರುವ ಆತಂಕಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿ ಈ ದುರ್ಘಟನೆ ನಡೆದಿದ್ದು, ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ ಎಂದು ಫ್ರೆಂಚ್ ಪೊಲೀಸರು ತಿಳಿಸಿದ್ದಾರೆ. 25 ವರ್ಷದ ಆಸ್ಟ್ರೇಲಿಯಾ ಮಹಿಳೆಯ ಮೇಲೆ ಈ ಅವಘಡ ಸಂಭವಿಸಿದ್ದು, ಸಹಾಯಕ್ಕಾಗಿ ಹತ್ತಿರದಲ್ಲೇ ಇದ್ದ ಕೆಬಾಬ್ ಶಾಪ್‌ ಗೆ ಬಂದು ರಕ್ಷಣೆ ಪಡೆದಿದ್ದಾರೆ. ಆಗ ಆಕೆಯ ಉಡುಪು ಹರಿದು ಹೋಗಿರುವುದು ಸಿಸಿಟಿವಿಯಲ್ಲಿ

ಮಹಿಳೆ ಮೇಲೆ ಗ್ಯಾಂಗ್ ರೇಪ್ ! ದೂರು ದಾಖಲು Read More »

ಅಂತರ್ರಾಷ್ಟ್ರೀಯ ನ್ಯೂಸ್

ಸೇನಾ ಶಿಬಿರದ ಮೇಲೆ ಉಗ್ರರ ದಾಳಿ ಓರ್ವ ಯೋಧನಿಗೆ ಗಾಯ.!

(ನ್ಯೂಸ್ ಕಡಬ)newskadaba.com ಜಮ್ಮು, ಜು.22. ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧನಿಗೆ ತೀವ್ರ ಗಾಯವಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದು, ದಾಳಿ ನಡೆಸಿದ ಬಳಿಕ ಭದ್ರತಾ ಸಿಬ್ಬಂದಿ ಕೂಡ ಪ್ರತಿ ದಾಳಿ ನಡೆಸಿದ್ದಾರೆ. ಸದ್ಯ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಯಾಗಿದೆ. ಘಟನೆಯ ನಂತರ ಭದ್ರತಾ ಸಿಬ್ಬಂದಿ ಭಯೋತ್ಪಾದಕರಿಗಾಗಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಮೂಲಗಳಿಂದ

ಸೇನಾ ಶಿಬಿರದ ಮೇಲೆ ಉಗ್ರರ ದಾಳಿ ಓರ್ವ ಯೋಧನಿಗೆ ಗಾಯ.! Read More »

ಅಂತರ್ರಾಷ್ಟ್ರೀಯ ನ್ಯೂಸ್

Breaking | ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣ – ಮಧ್ಯರಾತ್ರಿ ಬೆಂಗಳೂರಿಗೆ ಬಂದಿಳಿದ ಪ್ರಜ್ವಲ್ ಎಸ್ಐಟಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.31. ಲೈಂಗಿಕ ದೌರ್ಜನ್ಯ ಹಗರಣ ಪ್ರಕರಣದಲ್ಲಿ ಕಳೆದ 33 ದಿನಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಕೊನೆಗೂ ಬೆಂಗಳೂರಿಗೆ ಆಗಮಿಸಿದ್ದು, ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಲುಫ್ತಾನ್ಸಾ LH764 ವಿಮಾನದ ಮೂಲಕ ಜರ್ಮನಿಯ ಮ್ಯೂನಿಕ್‌ ಏರ್‌ಪೋರ್ಟ್‌ನಿಂದ ಬ್ಯುಸಿನೆಸ್​​ ಕ್ಲಾಸ್​​ ನಲ್ಲಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸಿದ ಪ್ರಜ್ವಲ್ ನನ್ನು ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿಗೆ ಬರುವುದಾಗಿ ಪ್ರಜ್ವಲ್​ ವಿಡಿಯೋ ಬಿಡುಗಡೆ

Breaking | ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣ – ಮಧ್ಯರಾತ್ರಿ ಬೆಂಗಳೂರಿಗೆ ಬಂದಿಳಿದ ಪ್ರಜ್ವಲ್ ಎಸ್ಐಟಿ ವಶಕ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top