ಅಂತರ್ರಾಷ್ಟ್ರೀಯ ನ್ಯೂಸ್

ಮುಖಕ್ಕೆ ಕೇಕ್ ಹಚ್ಚಿದ ಪತಿ- ಮದುವೆ ಕ್ಯಾನ್ಸಲ್ ಮಾಡಿದ ಯುವತಿ

(ನ್ಯೂಸ್ ಕಡಬ) newskadaba.com ಸೆ. 17. ಮದುವೆ ಕಾರ್ಯಕ್ರಮದಲ್ಲಿ ವರನೋರ್ವ ವಧುವಿನ ಮುಖಕ್ಕೆ ಕೇಕ್​ ಮೆತ್ತಿದ್ದಕ್ಕೆ ಕೋಪಗೊಂಡ ವಧು, ವರನನ್ನೇ ತ್ಯಜಿಸಿದ ವಿಚಿತ್ರ ಘಟನೆಯೊಂದು​ ನಡೆದಿದೆ. ಘಟನೆಯ ಪ್ರಕಾರ, ವಧುವಿಗೆ 17 ವರ್ಷ ಪ್ರಾಯವಿದ್ದಾಗ ಆಕೆಯ ತಾಯಿಯು ಆಕೆಯ ಮುಖಕ್ಕೆ ಬರ್ತಡೇ ಕೇಕ್​ ಮೇಲೆ ಹಾಕಲು ಯತ್ನಿಸಿದ್ದರು. ಇದು ಅವರ ಮನೆಯ ಸಂಪ್ರದಾಯ ಕೂಡ ಆಗಿತ್ತು. ಆದರೆ ಆಕೆಗೆ ತನ್ನ ಕೂದಲು ಹಾಗೂ ಮೇಕಪ್ ಹಾಳು ಮಾಡಿಕೊಳ್ಳುವುದು ಇಷ್ಟವಿರಲಿಲ್ಲ. ಹೀಗಾಗಿ ತಾಯಿಯ ಬಳಿ ಆ ರೀತಿ ಮಾಡಬೇಡ […]

ಮುಖಕ್ಕೆ ಕೇಕ್ ಹಚ್ಚಿದ ಪತಿ- ಮದುವೆ ಕ್ಯಾನ್ಸಲ್ ಮಾಡಿದ ಯುವತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಮಾನ ಪತನ- ಪ್ರವಾಣಿ ತಾಣಕ್ಕೆ ತೆರಳಿದ್ದ 14 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಬ್ರೆಜಿಲ್, ಸೆ. 17. ವಿಮಾನ ಪತನವಾಗಿ ಇಬ್ಬರು ಸಿಬ್ಬಂದಿಗಳು ಸೇರಿದಂತೆ ಒಟ್ಟು 14 ಮಂದಿ ಮೃತಪಟ್ಟಿರುವ ಘಟನೆ ಬ್ರೆಜಿಲ್‌ನ ಉತ್ತರ ಅಮೆಜಾನ್ ರಾಜ್ಯದ ರಾಜಧಾನಿ ಮನೌಸ್‌ನಿಂದ ಸುಮಾರು 400 ಕಿ.ಮೀ (248 ಮೈಲುಗಳು) ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ಸಂಭವಿಸಿದ ಕುರಿತು ಪತ್ರಿಕೆಯೊಂದು ವರದಿ ಮಾಡಿದೆ. ರನ್‌ ವೇಯಿಂದ ಹೊರಟ ವಿಮಾನ ಮಳೆಯ ಕಾರಣದಿಂದ ಮಾರ್ಗ ಸರಿಯಾಗಿ ಗೋಚರಿಸದೇ ಇದ್ದಾಗ ಲ್ಯಾಂಡ್‌ ಆಗಲು ಪ್ರಯತ್ನಿಸಿದೆ. ಆದರೆ ಈ ವೇಳೆ ನಿಯಂತ್ರಣ ಕಳೆದುಕೊಂಡ ವಿಮಾನ ಅರಣ್ಯ

ವಿಮಾನ ಪತನ- ಪ್ರವಾಣಿ ತಾಣಕ್ಕೆ ತೆರಳಿದ್ದ 14 ಮಂದಿ ದುರ್ಮರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

SIIMA ಅವಾರ್ಡ್ಸ್ 2023; ಯಶ್,ರಕ್ಷಿತ್ ಶೆಟ್ಟಿ ಸಹಿತ ಕನ್ನಡದ ಹಲವರಿಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ದುಬೈ, ಸೆ. 16. ದುಬೈನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ಕನ್ನಡದ ಹಲವು ನಟರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ವಿಭಾಗದಲ್ಲಿ ಬಂದಿರುವ ಪ್ರಶಸ್ತಿಗಳು ಹೀಗಿವೆ- ಕೆಜಿಎಫ್ 2 – ಯಶ್ ರಿಷಬ್ ಶೆಟ್ಟಿ – ಅತ್ಯುತ್ತಮ ನಟ (ಕ್ರಿಟಿಕ್ಸ್) ಭುವನ್ ಗೌಡ – ಅತ್ಯುತ್ತಮ ಛಾಯಾಗ್ರಾಹಕ (ಕೆಜಿಎಫ್ 2) ಚಾರ್ಲಿ 777- ಅತ್ಯುತ್ತಮ ಸಿನಿಮಾ, ಪೃಥ್ವಿ ಶಾಮನೂರು – ಅತ್ಯುತ್ತಮ ಉದಯೋನ್ಮುಖ ನಟ (ಪದವಿ ಪೂರ್ವ), ಪವನ್ ಒಡೆಯರ್ –

SIIMA ಅವಾರ್ಡ್ಸ್ 2023; ಯಶ್,ರಕ್ಷಿತ್ ಶೆಟ್ಟಿ ಸಹಿತ ಕನ್ನಡದ ಹಲವರಿಗೆ ಪ್ರಶಸ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಸಿನಿಮಾ

ಬಳಕೆದಾರರ ಗಮನಕ್ಕೆ ತಾರದೇ ಗೌಪ್ಯ ಮಾಹಿತಿ ಸಂಗ್ರಹ – ಗೂಗಲ್ ಗೆ 7000 ಕೋಟಿ ರೂ. ದಂಡ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 15. ಬಳಕೆದಾರರಿಗೆ ತಿಳಿಸದೇ ಅವರ ಸ್ಥಳದ ಮಾಹಿತಿಯನ್ನು ಗೌಪ್ಯವಾಗಿ ಸಂಗ್ರಹಿಸುತ್ತಿರುವ ಆರೋಪದ ಹಿನ್ನೆಲೆ ಇದೀಗ ಗೂಗಲ್‌ ಸಂಸ್ಥೆಯು 7000 ಕೋಟಿ ರೂ. ದಂಡ ಪಾವತಿಸಬೇಕಾಗಿದೆ ಎಂದು ವರದಿಯೊಂದು ತಿಳಿಸಿದೆ. ಬಳಕೆದಾರರು ಲೊಕೇಷನ್‌ ಹಿಸ್ಟರಿ ಆಫ್‌ ಮಾಡಿದ್ದರೂ ಅವರು ಇರುವ ಸ್ಥಳದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಗೂಗಲ್‌ ತನ್ನ ಬಳಕೆದಾರರ ಗಮನಕ್ಕೆ ತಾರದೇ ಅವರ ವಿವಿಧ ಮಾಹಿತಿಗಳನ್ನು ಗೌಪ್ಯವಾಗಿ ಸಂಗ್ರಹಿಸುತ್ತಿದೆ. ಇದರಿಂದ ಗೂಗಲ್‌ ಬಳಕೆದಾರರಿಗೆ ಅಪಾಯ ಎದುರಾಗಬಹುದು. ಖಾಸಗಿತನಕ್ಕೆ ಇದು ಧಕ್ಕೆ ಆಗುತ್ತಿದೆ

ಬಳಕೆದಾರರ ಗಮನಕ್ಕೆ ತಾರದೇ ಗೌಪ್ಯ ಮಾಹಿತಿ ಸಂಗ್ರಹ – ಗೂಗಲ್ ಗೆ 7000 ಕೋಟಿ ರೂ. ದಂಡ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com  ಸಿಂಗಾಪುರ, ಸೆ. 15. ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಿಂಗಾಪುರದಲ್ಲಿ ಈ ಮೊದಲು ಅಧ್ಯಕ್ಷರಾಗಿದ್ದ ಹಲೀಮಾ ಯಾಕೋಬ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 13ರಂದು ಕೊನೆಗೊಂಡಿದ್ದು, ಇದೀಗ ಥರ್ಮನ್ ಸಿಂಗಾಪುರದ 9ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಪ್ರಮಾಣವಚನ ಸ್ವೀಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಿಜಾಬ್ ಸರಿಯಾಗಿ ಧರಿಸದಿದ್ದಲ್ಲಿ 10 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಇರಾನ್​, ಸೆ. 14. ಹೆಣ್ಣುಮಕ್ಕಳು ಹಿಜಾಬ್​ ಸರಿಯಾಗಿ ಧರಿಸದಿದ್ದರೆ ಅವರಿಗೆ 60 ಛಡಿ ಏಟು ಹಾಗೂ 10 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸುವ ಲಿಂಗ ಭೇದ ಮಸೂದೆಯನ್ನು ಜಾರಿಗೆ ತರಲು ಇರಾನ್ ಸರಕಾರ ಮುಂದಾಗಿದೆ. ಇರಾನ್ ​ನಲ್ಲಿ ಹೆಣ್ಣುಮಕ್ಕಳು ಸಾರ್ವಜನಿಕವಾಗಿ ಕಡ್ಡಾಯವಾಗಿ ಹಿಜಾಬ್ ಧರಿಸಲೇಬೇಕು, ಇಲ್ಲದಿದ್ದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ, ಇದು ಕೊಲೆ ಮತ್ತು ಮಾದಕವಸ್ತು ಕಳ್ಳಸಾಗಣೆಯಷ್ಟೇ ಗಂಭೀರ ಅಪರಾಧ ಎಂದು ಪರಿಗಣಿಸಲಾಗಿದೆ.

ಹಿಜಾಬ್ ಸರಿಯಾಗಿ ಧರಿಸದಿದ್ದಲ್ಲಿ 10 ವರ್ಷ ಜೈಲು ಶಿಕ್ಷೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆ್ಯಪಲ್ ಕಂಪನಿಯ ಐಫೋನ್ 15 ಪ್ರೊ ಮತ್ತು ಪ್ರೊ ಮ್ಯಾಕ್ಸ್ ಬಿಡುಗಡೆ..!

(ನ್ಯೂಸ್ ಕಡಬ) newskadaba.com ಕ್ಯಾಲಿಫೋರ್ನಿಯ, ಸೆ. 13. ಆ್ಯಪಲ್ ಕಂಪೆನಿಯು ಸಾಕಷ್ಟು ವೈಶಿಷ್ಟ್ಯತೆಗಳೊಂದಿಗೆ ಹೊಚ್ಚ ಹೊಸ ಐಫೋನ್​ 15 ಪ್ರೊ ಮತ್ತು ಐಫೋನ್​ 15 ಪ್ರೊ ಮ್ಯಾಕ್ಸ್​ ನ್ನು ಬಿಡುಗಡೆ ಮಾಡಿದ್ದು, ಇದು ಅತ್ಯಂತ ಹಗುರ ಮತ್ತು ತೆಳುವಾದ ವಿನ್ಯಾಸವನ್ನು ಹೊಂದಿದೆ. ಈ ಮೊಬೈಲ್‌ಗಳಲ್ಲಿ ಹೆಚ್ಚು ಪ್ರೀಮಿಯಂ ಅನ್ನಿಸುವ ವಸ್ತುಗಳನ್ನು ಬಳಸಲಾಗಿದೆ ಎಂದು ಕಂಪೆನಿಯು ಹೇಳಿಕೊಂಡಿದೆ. ಕಳೆದ ವರ್ಷದ ಮಾದರಿಗಳ ಹೊಳೆಯುವ, ಸ್ಟೈನ್‌ಲೆಸ್ ಸ್ಟೀಲ್ ಫ್ರೇಮ್‌ಗಿಂತ ಭಿನ್ನವಾಗಿ, ಪ್ರೊ ಮಾದರಿಯ ಫ್ರೇಮ್ ಬ್ರಷ್‌ನಂತೆ ಹೊಸ ಮೊಬೈಲ್‌ಗಳು ಕಾಣುತ್ತಿವೆ.

ಆ್ಯಪಲ್ ಕಂಪನಿಯ ಐಫೋನ್ 15 ಪ್ರೊ ಮತ್ತು ಪ್ರೊ ಮ್ಯಾಕ್ಸ್ ಬಿಡುಗಡೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಚಂಡಮಾರುತದಿಂದ ಭಾರೀ ಪ್ರವಾಹ – 2,000 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಲಿಬಿಯಾ, ಸೆ. 12. ಉತ್ತರ ಆಫ್ರಿಕಾದ ಲಿಬಿಯಾದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ 2,000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಲಿಬಿಯಾ ಪ್ರಧಾನಿ ಒಸಾಮಾ ಹಮದ್ ತಿಳಿಸಿದ್ದಾರೆ. ಸುಮಾರು 5-6 ಸಾವಿರ ಜನರು ನಾಪತ್ತೆಯಾಗಿದ್ದಾರೆ. ಮೆಡಿಟರೇನಿಯನ್ ಸಮುದ್ರದಲ್ಲಿ ಡೇನಿಯಲ್ ಚಂಡಮಾರುತವು ಈ ಅನಾಹುತಕ್ಕೆ ಕಾರಣವಾಗಿದೆ. ಪ್ರಮುಖವಾಗಿ ‘ಡೆರ್ನಾ’ ನಗರದ ಬಳಿ ಜಲಾಶಯಗಳು ಹೆಚ್ಚಾಗಿದ್ದು, ಭಾರೀ ಪ್ರವಾಹ ಉಂಟಾಗಿ ಹೆಚ್ಚಿನ ಸಂಖ್ಯೆಯ ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಚಂಡಮಾರುತದಿಂದ ಭಾರೀ ಪ್ರವಾಹ – 2,000 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

WWE ಸ್ಟಾರ್ ಬ್ರೇ ವ್ಯಾಟ್ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್ ಆ. 25. ವರ್ಲ್ಡ್ ರೆಸ್ಲಿಂಗ್ ಎಂಟರ್ಟೈನ್ಮೆಂಟ್ ಸ್ಟಾರ್ ಬ್ರೇ ವ್ಯಾಟ್(36) ಅವರು ಹೃದಯಾಘಾತದಿಂದ ಗುರುವಾರದಂದು ನಿಧನರಾಗಿದ್ದಾರೆ ಎಂದು ಕಂಪನಿಯ ಸಿಸಿಒ ಪಾಲ್ “ಟ್ರಿಪಲ್ ಎಚ್” ಲೆವೆಸ್ಕ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದೆ. ಇಎಸ್‌ಪಿಎನ್ ಪ್ರಕಾರ, ಬ್ರೇ ವ್ಯಾಟ್ ಅವರ ನಿಜವಾದ ಹೆಸರು ವಿಂಡ್‌ಹ್ಯಾಮ್ ರೋಟುಂಡಾ. ಆರೋಗ್ಯ ಸಮಸ್ಯೆಯೊಂದಿಗೆ ಬಳಲುತ್ತಿದ್ದ ಅವರು ಕಳೆದ ಹಲವಾರು ತಿಂಗಳುಗಳಿಂದ ಡಬ್ಲ್ಯೂ ಡಬ್ಲ್ಯೂಇ ನಲ್ಲಿ ಭಾಗವಹಿಸಿಲ್ಲ ಎನ್ನಲಾಗಿದೆ. ವ್ಯಾಟ್ ಒಂದು ಬಾರಿ ಡಬ್ಲ್ಯೂಡಬ್ಲ್ಯೂಇ ಚಾಂಪಿಯನ್‌ ಶಿಪ್ ಮತ್ತು ಎರಡು

WWE ಸ್ಟಾರ್ ಬ್ರೇ ವ್ಯಾಟ್ ಹೃದಯಾಘಾತದಿಂದ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಅಮೇರಿಕಾ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ- ಬಿಡುಗಡೆ

(ನ್ಯೂಸ್ ಕಡಬ) newskadaba.com ಅಮೇರಿಕಾ, ಆ. 25. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮವೆಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಬಂಧಿಸಲಾಗಿತ್ತು. ಕೆಲವೇ ಹೊತ್ತಿನಲ್ಲಿ ಟ್ರಂಪ್ ಟವರು ಜಾಮೀನು ಪಡೆದು ಹೊರಬಂದಿದ್ದಾರೆ ಎಂದು ವರದಿಯಾಗಿದೆ. 2020ರ ಅಧ್ಯಕ್ಷೀಯ ಚುನಾವಣೆ ವೇಳೆ ಅಧಿಕಾರ ದುರ್ಬಳಕೆ, ಪಿತೂರಿ, ವಂಚನೆ ಯತ್ನ ಆರೋಪ ಸೇರಿದಂತೆ 13 ಪ್ರಕರಣಗಳು ದಾಖಲಾಗಿದ್ದವು. ಈ ಆರೋಪಗಳ ಮೇರೆಗೆ ಜಾರ್ಜಿಯಾ ಪೊಲೀಸರು, ಔಪಚಾರಿಕವಾಗಿ ಟ್ರಂಪ್​ರನ್ನು​​​​​​ ಬಂಧಿಸಿ ಅಟ್ಲಾಂಟಾದ ಫುಲ್ಟನ್ ಕೌಂಟಿ ಜೈಲಿನಲ್ಲಿದ್ದರು. ಆದರೆ

ಅಮೇರಿಕಾ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ- ಬಿಡುಗಡೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top