ಅಂತರ್ರಾಷ್ಟ್ರೀಯ ನ್ಯೂಸ್

ಬಳಕೆದಾರರಿಗೆ ವಿಡಿಯೋ ಡೌನ್ ಲೋಡ್ ಗೆ ಅವಕಾಶ ನೀಡಿದ ‘ಎಕ್ಸ್’

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 04. ಇತ್ತೀಚೆಗೆ ಹೆಸರು ಬದಲಾಯಿಸಿದ ಟ್ವಟರ್, ಪ್ರಸ್ತುತ ಎಲಾನ್‌ ಮಸ್ಕ್ ಒಡೆತನದ ಎಕ್ಸ್‌ ಕಂಪನಿಯು ತನ್ನ ಗ್ರಾಹಕರಿಗೆ ವಿಡಿಯೋ ಕ್ಲಿಪ್‌ಗಳನ್ನು ಡೌನ್‌ಲೋಡ್‌ ಮಾಡಲು ಅವಕಾಶ ಕಲ್ಪಿಸಿದೆ ಎಮದು ವರದಿ ತಿಳಿಸಿದೆ. ಎಲಾನ್‌ ಮಸ್ಕ್ ಒಡೆತನದ ಕಂಪನಿಯು ಇತ್ತೀಚೆಗಷ್ಟೇ ತನ್ನ ಲೋಗೋ ಬದಲಿಸಿ ಹೊಸ ಲೋಗೋ “ಎಕ್ಸ್‌” ಪರಿಚಯಿಸಿತ್ತು. ಇದೀಗ ಎಕ್ಸ್‌ ತನ್ನ ಗ್ರಾಹಕರಿಗೆ, ವಿಡಿಯೋ ಕ್ಲಿಪ್‌ಗಳನ್ನು ಡೌನ್‌ಲೋಡ್‌ ಮಾಡಲು ಅವಕಾಶ ನೀಡಿದೆ. ಆದರೆ, ವಿಡಿಯೋವನ್ನು ಅಪ್‌ಲೋಡ್‌ ಮಾಡಿರುವ ಕ್ರಿಯೇಟರ್‌, ಇದಕ್ಕೆ […]

ಬಳಕೆದಾರರಿಗೆ ವಿಡಿಯೋ ಡೌನ್ ಲೋಡ್ ಗೆ ಅವಕಾಶ ನೀಡಿದ ‘ಎಕ್ಸ್’ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ವಾಟ್ಸಾಪ್ ಗಳಲ್ಲಿ ಕೆಂಪು ಹಾರ್ಟ್ ಇಮೋಜಿ ಕಳುಹಿಸಿದರೆ ಜೈಲು ಶಿಕ್ಷೆ ಗ್ಯಾರಂಟಿ

(ನ್ಯೂಸ್ ಕಡಬ) newskadaba.com ಆ. 03. ಇನ್ನುಮುಂದೆ ವಾಟ್ಸಾಪ್ ಗಳಲ್ಲಿ ಕೆಂಪು ಬಣ್ಣದ ಹಾರ್ಟ್ ಸಿಂಬಲ್ ಕಳುಹಿಸಿದವರಿಗೆ ಜೈಲು ಶಿಕ್ಷೆ ಗ್ಯಾರಂಟಿ. ಇಂತಹ ಕಠಿಣ ಕಾನೂನು ಕುವೈತ್‌ನಲ್ಲಿ ಜಾರಿಯಾಗ್ತಿದೆ. ಇನ್ನುಮುಂದೆ ಯಾರಾದರೂ ಸಾಮಾಜಿಕ ಜಾಲತಾಣದಲ್ಲಿ ಹುಡುಗಿಯರಿಗೆ ಹಾರ್ಟ್‌ ಸಿಂಬಲ್ ಕಳುಹಿಸಿದ್ರೆ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಲಿದ್ದಾರೆ. ಅಷ್ಟೇ ಅಲ್ಲ ದಂಡವನ್ನೂ ಕಟ್ಟಬೇಕಾಗಿದೆ. ಇಂತದೊಂದು ಕಾನೂನನ್ನು ಕುವೈತ್ ಸರ್ಕಾರ ಜಾರಿಗೆ ತಂದಿದೆ. ಸೌದಿ ಅರೇಬಿಯಾದಲ್ಲೂ ಕೂಡ ಈ ರೀತಿಯ ನಡವಳಿಕೆಯನ್ನು ಅಪರಾಧ ಎಂದು ಪರಿಗಣಿಸಲಾಗುತ್ತಿದೆ. ಕುವೈತ್ ಮತ್ತು

ವಾಟ್ಸಾಪ್ ಗಳಲ್ಲಿ ಕೆಂಪು ಹಾರ್ಟ್ ಇಮೋಜಿ ಕಳುಹಿಸಿದರೆ ಜೈಲು ಶಿಕ್ಷೆ ಗ್ಯಾರಂಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕ್ರಿಕೆಟ್ ಗೆ ವಿದಾಯ ಘೋಷಿಸಿದ ಇಂಗ್ಲೆಂಡ್ ಆಟಗಾರ ಸ್ಟುವರ್ಟ್ ಬ್ರಾಡ್

(ನ್ಯೂಸ್ ಕಡಬ) newskadaba.com ಲಂಡನ್, ಜು. 30. ಇಂಗ್ಲೆಂಡ್ ಕ್ರಿಕೆಟ್ ತಂಡದ ಆಟಗಾರ ಸ್ಟುವರ್ಟ್ ಬ್ರಾಡ್ ಅವರು ಅಂತಿಮ ಆ್ಯಶಸ್ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ತಮ್ಮ ವಿದಾಯ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಸ್ಟುವರ್ಟ್ ಬ್ರಾಡ್ ಅವರು ತಮ್ಮ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದು, ಇದೇ ನಮ್ಮ ಕೊನೆಯ ಪಂದ್ಯ ಎಂದು ಹೇಳಿಕೊಂಡಿದ್ದಾರೆ. ಇನ್ನು 2007ರ ಟಿ20 ವಿಶ್ವಕಪ್ ನಲ್ಲಿ ಒಂದು ಓವರ್ ನಲ್ಲಿ ಆರು ಸಿಕ್ಸರ್ ಚಚ್ಚಿಸಿಕೊಂಡಿದ್ದ ಸ್ಟುವರ್ಟ್ ಬ್ರಾಡ್

ಕ್ರಿಕೆಟ್ ಗೆ ವಿದಾಯ ಘೋಷಿಸಿದ ಇಂಗ್ಲೆಂಡ್ ಆಟಗಾರ ಸ್ಟುವರ್ಟ್ ಬ್ರಾಡ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಇನ್ಮುಂದೆ ಶಾಲೆಗಳಲ್ಲಿ ಮೊಬೈಲ್ ಫೋನ್ ನಿಷೇಧ – ಯುನೆಸ್ಕೋ ಮಹತ್ವದ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 26. ಇನ್ನುಮುಂದೆ ಶಾಲೆಗಳಲ್ಲಿ ಮೊಬೈಲ್ ಫೋನ್ ನಿಷೇಧಿಸಲು ಯುನೆಸ್ಕೋ ಸೂಚಿಸಿದೆ. ಈ ಕುರಿತು ವಿಶೇಷ ವರದಿ ಬಿಡುಗಡೆ ಮಾಡಿರುವ ಯುನೆಸ್ಕೋ, ಸೈಬರ್ ಅಪರಾಧಗಳಂತಹ ಬೆದರಿಕೆಯಿಂದ ವಿದ್ಯಾರ್ಥಿಗಳನ್ನು ರಕ್ಷಿಸಲು ಇದು ಸರಿಯಾದ ಮಾರ್ಗ. ಹೆಚ್ಚಿನ ಸಮಯ ಮೊಬೈಲ್ ಬಳಸುವುದರಿಂದ ಅವರ ಓದುವಿಕೆಯ ದಾರಿ ತಪ್ಪುತ್ತದೆ, ಭಾವನೆಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದೆ.   ವಿದ್ಯಾರ್ಥಿಗಳಿಗೆ ಡಿಜಿಟಲ್ ತಂತ್ರಜ್ಞಾನದ ಬಗ್ಗೆ ಸರಿಯಾದ ತಿಳುವಳಿಕೆ ನೀಡಬೇಕು. ಕೃತಕ ಬುದ್ಧಿಮತ್ತೆಯ ಬಗ್ಗೆಯೂ ಚರ್ಚಿಸಲು ಹೇಳಿದೆ.

ಇನ್ಮುಂದೆ ಶಾಲೆಗಳಲ್ಲಿ ಮೊಬೈಲ್ ಫೋನ್ ನಿಷೇಧ – ಯುನೆಸ್ಕೋ ಮಹತ್ವದ ಮಾಹಿತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಫೇಸ್ ಬುಕ್ ತಂದಿಟ್ಟ ಆಪತ್ತು – ಪಾಕಿಸ್ತಾನದ ಗೆಳೆಯನನ್ನು ವರಿಸಿದ ಭಾರತೀಯ ಮಹಿಳೆ

(ನ್ಯೂಸ್ ಕಡಬ) newskadaba.com ಪೇಷಾವರ, ಜು. 26. ಫೇಸ್‍ಬುಕ್ ಮೂಲಕ ಪರಿಚಯಗೊಂಡಿದ್ದ ಪಾಕಿಸ್ತಾನದ ಗೆಳೆಯನನ್ನು ಹುಡುಕಿಕೊಂಡು ಪಾಕ್‍ಗೆ ತೆರಳಿದ್ದ ಭಾರತದ ವಿವಾಹಿತ ಮಹಿಳೆ ಅಂಜು, ಆತನನ್ನು ವಿವಾಹವಾಗಿರುವ ಕುರಿತು ವರದಿಯಾಗಿದೆ. ಈಗಾಗಲೇ ವಿವಾಹವಾಗಿ ಇಬ್ಬರು ಮಕ್ಕಳನ್ನು ಹೊಂದಿದ್ದ ರಾಜಸ್ತಾನದ ನಿವಾಸಿ ಅಂಜು ಎಂಬಾಕೆಗೆ 2019ರಲ್ಲಿ ಫೇಸ್ ಬುಕ್ ಮೂಲಕ ಪಾಕಿಸ್ತಾನದ ಖೈಬರ್ ಪಖ್ತೂಂಖ್ವಾ ನಿವಾಸಿ ನಸ್ರುಲ್ಲಾ ಎಂಬಾತನ ಪರಿಚಯವಾಗಿತ್ತು. ಕ್ರಮೇಣ ಇಬ್ಬರೂ ಆತ್ಮೀಯರಾಗಿದ್ದರು. ಗುರುವಾರದಂದು ಜೈಪುರಕ್ಕೆ ಭೇಟಿ ನೀಡುವುದಾಗಿ ಪತಿ ಅರವಿಂದ್‍ಗೆ ಹೇಳಿ, ಮಕ್ಕಳನ್ನು ಮನೆಯಲ್ಲೇ ಬಿಟ್ಟು

ಫೇಸ್ ಬುಕ್ ತಂದಿಟ್ಟ ಆಪತ್ತು – ಪಾಕಿಸ್ತಾನದ ಗೆಳೆಯನನ್ನು ವರಿಸಿದ ಭಾರತೀಯ ಮಹಿಳೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಿಮ್ ಮೇಲ್ಛಾವಣಿ ಕುಸಿತ -10 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಬೀಜಿಂಗ್, ಜು. 24. ಜಿಮ್‌ನಲ್ಲಿ ವರ್ಕ್ಔಟ್ ಮಾಡುತ್ತಿದ್ದವರ ಮೇಲೆ ಏಕಾಏಕಿ ಮೇಲ್ಛಾವಣಿ ಕುಸಿದು ಹತ್ತು ಮಂದಿ ಮೃತಪಟ್ಟಿದ್ದು, ಓರ್ವ ಅವಶೇಷಗಳಡಿ ಸಿಲುಕಿರುವ ಘಟನೆ ಚೀನಾದಿಂದ ವರದಿಯಾಗಿದೆ. ಚೀನಾದ ಹೀಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್‌ನಲ್ಲಿರುವ ಜಿಮ್ ಸೆಂಟರ್ ನಲ್ಲಿ ಈ ಘಟನೆ ಸಂಭವಿಸಿದೆ. ಮೇಲ್ಚಾವಣಿ ಕುಸಿತದ ವೇಳೆ ಹದಿನಾಲ್ಕು ಮಂದಿ ಅವಶೇಷಗಳಡಿ ಸಿಲುಕಿದ್ದು,  ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಾದರೂ ಆ ವೇಳೆಗಾಗಲೇ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಆರು ಮಂದಿ ಆಸ್ಪತ್ರೆಯಲ್ಲಿ

ಜಿಮ್ ಮೇಲ್ಛಾವಣಿ ಕುಸಿತ -10 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಖ್ಯಾತ ಹಾಸ್ಯ ನಟ ಚಾರ್ಲಿ ಚಾಪ್ಲಿನ್ ಪುತ್ರಿ ಜೋಸೆಫೀನ್ ವಿಧಿವಶ

(ನ್ಯೂಸ್ ಕಡಬ) newskadaba.com  ಅಮೇರಿಕಾ, ಜು. 22. ಕಾಮಿಡಿ ಜಗತ್ತಿನ ಲೆಜೆಂಡ್ ಚಾರ್ಲಿ ಚಾಪ್ಲಿನ್ ಪುತ್ರಿ ನಟಿ ಜೋಸೆಫೀನ್ ಚಾಪ್ಲಿನ್(74) ಕೊನೆಯುಸಿರೆಳೆದಿದ್ದಾರೆ. ಯುಎಸ್ ಮೂಲದ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ ಜುಲೈ 13 ರಂದು ಪ್ಯಾರಿಸ್‌ನಲ್ಲಿ ಜೋಸೆಫೀನ್ ಚಾಪ್ಲಿನ್ ನಿಧನರಾಗಿರುವುದಾಗಿ ಪ್ರಕಟಿಸಿದ್ದಾರೆ. ನಟಿ ಜೋಸೆಫೀನ್ ಚಾಪ್ಲಿನ್ ಮಾರ್ಚ್ 28, 1949 ರಂದು ಕ್ಯಾಲಿಫೋರ್ನಿಯಾದ ಸಾಂಟಾ ಮೋನಿಕಾದಲ್ಲಿ ಜನಿಸಿದರು. ಚಾರ್ಲಿ ಚಾಪ್ಲಿನ್ ಮತ್ತು ಊನಾ ಓ’ನೀಲ್ ದಂಪತಿಗೆ ಜನಿಸಿದ ಎಂಟು ಮಕ್ಕಳಲ್ಲಿ ಮೂರನೆಯವರಾಗಿದ್ದರು ಜೋಸೆಫೀನ್ ಚಾಪ್ಲಿನ್. ಇವರು ತನ್ನ

ಖ್ಯಾತ ಹಾಸ್ಯ ನಟ ಚಾರ್ಲಿ ಚಾಪ್ಲಿನ್ ಪುತ್ರಿ ಜೋಸೆಫೀನ್ ವಿಧಿವಶ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಅಮೆರಿಕ, ಜು.21. ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಯುನೈಟೆಡ್ ಸ್ಟೇಟ್ಸ್‌ನ ನೆವಾಡಾದಲ್ಲಿ ನಡೆದಿದೆ. ವುಡ್ರೋ ಟರ್ನರ್ ಬಂಡಿ ಮೃತ ಬಾಲಕ ಎಂದು ಗುರುತಿಸಲಾಗಿದೆ. ನೆವಾಡಾದಲ್ಲಿ ಎರಡು ವರ್ಷದ ಬಾಲಕ ಅಪರೂಪದ ಸೋಂಕಿನಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಬಾಲಕನ ಆರೋಗ್ಯದಲ್ಲಿ ಆಗಿರುವ ಏರುಪೇರು ಗಮನಕ್ಕೆ ಬಂದು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರಿಗೆ ರೋಗದ ಲಕ್ಷಣದ ಬಗ್ಗೆ ತಿಳಿದಿದೆ. ಎರಡು ವರ್ಷದ ಮಗುವಿಗೆ ಚಿಕಿತ್ಸೆಯನ್ನು ನೀಡಲು ನಿರಾಕರಿಸಿದ್ದಾರೆ. ಏಕೆಂದರೆ,

ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top