ಪತ್ರಕರ್ತನ ಮೇಲೆ ದಾಳಿ ಪ್ರಕರಣ..! ➤ ಇಬ್ಬರು ಉಗ್ರರ ಬಂಧನ
(ನ್ಯೂಸ್ ಕಡಬ)newskadaba.com ಶ್ರೀನಗರ, ಏ.01. ಪತ್ರಕರ್ತ ವಸೀಮ್ ಅಹ್ಮದ್ ವಾನಿ(27) ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ದ ರೆಸಿಸ್ಟೆಂಟ್ ಫ್ರಂಟ್ ಸಂಘಟನೆಗೆ(TRF) ಸೇರಿದ್ದ ಇಬ್ಬರು ಹೈಬ್ರಿಡ್ ಉಗ್ರರನ್ನು ಜಮ್ಮು-ಕಾಶ್ಮೀರದ ಶೋಫಿಯಾನ್ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ(SIT)ಅನ್ನು ರಚಿಸಲಾಗಿತ್ತು. ತಾಂತ್ರಿಕ ಸಾಕ್ಷಿಗಳ ಆಧಾರದ ಮೇಲೆ ಹಲವು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಎಂದು ತನಿಖಾ ದಳದ ಸದಸ್ಯರೊಬ್ಬರು ತಿಳಿಸಿದ್ದಾರೆ.
ಪತ್ರಕರ್ತನ ಮೇಲೆ ದಾಳಿ ಪ್ರಕರಣ..! ➤ ಇಬ್ಬರು ಉಗ್ರರ ಬಂಧನ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
